ಪಡಿತರ ಚೀಟಿ  

(Search results - 23)
 • undefined

  Karnataka Districts30, Apr 2020, 9:08 AM

  ಮೇ 1 ರಿಂದ 10 ಕೆಜಿ ಪಡಿತರ ಅಕ್ಕಿ ವಿತರಣೆ

  ಕೊಡಗು ಜಿಲ್ಲೆಯ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಡಿ (ಪಿಎಂಜಿಕೆಎವೈ) ಮೇ ತಿಂಗಳಲ್ಲಿ ಎಎವೈ ಹಾಗೂ ಬಿಪಿಎಲ್‌ (ಆದ್ಯತಾ) ಪಡಿತರ ಚೀಟಿ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆ.ಜಿ.ಯಂತೆ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ.

 • Ration

  Karnataka Districts22, Apr 2020, 1:38 PM

  ಅಂತಾರಾಜ್ಯ ಪಡಿತರ ಚೀಟಿದಾರರಿಗೂ ರೇಷನ್‌ ವಿತರಣೆ

  ಅಂತಾರಾಜ್ಯ ಪಡಿತರ ಚೀಟಿದಾರರಿಗೆ ಜಿಲ್ಲೆಯಲ್ಲಿನ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಿಸುವಂತೆ ಜಿಲ್ಲಾಧಿಕಾರಿಗಳು ಮಂಗಳವಾರ ಆದೇಶ ಮಾಡಿದ್ದಾರೆ.

 • ration Card

  state12, Apr 2020, 2:37 PM

  ಲಾಕ್‌ಡೌನ್ ವಿಸ್ತರಣೆ: ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಸರ್ಕಾರದಿಂದ ಮಹತ್ವದ ಘೋಷಣೆ

  ಲಾಕ್‌ಡೌನ್‌ ವಿಸ್ತರಣೆ ಹಿನ್ನೆಲೆಯಲ್ಲಿ ಬಡವರ ಊಟಕ್ಕೆ ಕಷ್ಟವಾಗಬಾರದು ಎಂದು ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮಹತ್ವದ ಘೋಷಣೆಯೊಂದನ್ನು ಮಾಡಿದೆ.

 • Ration Thumb

  Coronavirus Karnataka1, Apr 2020, 11:25 AM

  ಲಾಕ್‌ಡೌನ್‌: '2 ತಿಂಗಳ ರೇಷನ್ ವಿತರಣೆ, ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆವರೆಗೆ ಪಡೆಯಲು ಅವಕಾಶ'

  ಕೊರೋನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಪಡಿತರ ಚೀಟಿದಾರರಿಗೆ ಏಪ್ರಿಲ್, ಮೇ ಮಾಹೆಯ 2 ತಿಂಗಳ ಪಡಿತರ ಧಾನ್ಯವನ್ನು ಏ.1 ರಿಂದ ತಿಂಗಳದ ಅಂತ್ಯವರೆಗೆ ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆವರೆಗೆ ವಿತರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ ತಿಳಿಸಿದ್ದಾರೆ.
   

 • ration card

  state3, Mar 2020, 7:53 AM

  ಅಕ್ರಮ ಬಿಪಿಎಲ್‌ ಕಾರ್ಡ್‌ : ಎಚ್ಚರ ಬೀಳಲಿದೆ ದಂಡಾಸ್ತ್ರ !

  ಅನರ್ಹರು ಬಿಪಿಎಲ್‌ ಪಡಿತರ ಚೀಟಿ ಪಡೆದಿದ್ದರೆ ಅಂತವರ ವಿರುದ್ಧ ದಂಡಾಸ್ತ್ರ ಪ್ರಯೋಗ ಮಾಡಲು ಸರ್ಕಾರ ಮುಂದಾಗಿದ್ದು, ಇದೀಗ ಅಕ್ರಮಕ್ಕೂ ಇದಕ್ಕೆ ಸರ್ಕಾರವೇ ಕಾರಣ ಎನ್ನಲಾಗಿದೆ. 

 • undefined

  state15, Jan 2020, 7:25 AM

  ಆಧಾರ್‌ ಜೊತೆ ಪಡಿತರ ಚೀಟಿ ಲಿಂಕ್‌ಗೆ ಕಡ್ಡಾಯ

  ಆಧಾರ್ ಜೊತೆಗೆ ಬಿಪಿಎಲ್‌ ಕಾರ್ಡ್‌ ಜೋಡಣೆ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹಲವು ಯೋಜನೆಗಳ ಲಾಭ ಪಡೆಯಲು ಲಿಂಕ್ ಮಾಡುವುದು ಕಡ್ಡಾಯವಾಗಿದೆ. 

 • undefined

  India7, Jan 2020, 2:31 PM

  ದೇಶದಿಂದ ಬಾಂಗ್ಲಾಕ್ಕೆ ಹೋದವರ ಪೈಕಿ ಬೆಂಗಳೂರಿನವರೇ ಹೆಚ್ಚು!

  ದೇಶದಿಂದ ಬಾಂಗ್ಲಾಕ್ಕೆ ಹೋದವರ ಪೈಕಿ ಬೆಂಗಳೂರಿನವರೇ ಹೆಚ್ಚು!| ದೆಹಲಿ, ಮುಂಬೈನಲ್ಲಿದ್ದ ನುಸುಳುಕೋರರೂ ಬಾಂಗ್ಲಾಕ್ಕೆ| ನಿರಾಶ್ರಿತರ ಬಳಿ ಆಧಾರ್‌, ವೋಟರ್‌ ಐಡಿ, ಪಡಿತರ ಚೀಟಿ ಪತ್ತೆ| ನಿರಾಶ್ರಿತರ ಕುರಿತಾಗಿ ಬಾಂಗ್ಲಾ ಅಧಿಕಾರಿಯೊಬ್ಬರ ಮಾಹಿತಿ

 • Ration Card

  state2, Jan 2020, 9:14 AM

  ಏಕ ದೇಶ, ಏಕ ಪಡಿತರ ಚೀಟಿ: ಕರ್ನಾಟಕದಲ್ಲಿ ಚಾಲನೆ

  ಏಕರೂಪದ ರೇಷನ್‌ ಕಾರ್ಡ್‌ ಇರುವ ಯೋಜನೆಗೆ ಕೇಂದ್ರ ಸರ್ಕಾರ ಹೊಸ ವರ್ಷದ ದಿನವಾದ ಜನವರಿ 1ರಂದು ಕರ್ನಾಟಕ ಸೇರಿ 12 ರಾಜ್ಯಗಳಲ್ಲಿ ಚಾಲನೆ ನೀಡಿದೆ.
   

 • Ram Vilash Paswan asking advise

  India20, Dec 2019, 10:50 AM

  ದೇಶಾದ್ಯಂತ ಏಕರೂಪದ ರೇಷನ್‌ ಕಾರ್ಡ್‌

  ದೇಶಾದ್ಯಂತ ಏಕರೂಪದ ರೇಷನ್‌ ಕಾರ್ಡ್‌ ಇರಬೇಕು. ಒಂದೇ ಮಾದರಿಯಲ್ಲಿ ರೇಷನ್‌ ಕಾರ್ಡ್‌ಗಳು ರೂಪುಗೊಳ್ಳಬೇಕು. ಇನ್ನು ಮುಂದೆ ಹೊಸದಾಗಿ ನೀಡಲಾಗುವ ರೇಷನ್‌ ಕಾರ್ಡ್‌ಗಳು ಇದೇ ಮಾದರಿಯಲ್ಲಿರಬೇಕು ಎಂದು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

 • Ram vilas paswan

  India4, Dec 2019, 10:28 AM

  ಒಂದು ದೇಶ, ಒಂದು ಪಡಿತರ ಚೀಟಿ ಜೂ.1 ರಿಂದ

  ವಲಸಿಗರಿಗೂ ಆಹಾರ ಭದ್ರತೆ ಕಲ್ಪಿಸುವ ಮತ್ತು ಪಡಿತರ ಚೀಟಿದಾರರು ದೇಶದ ಯಾವುದೇ ನ್ಯಾಯಬೆಲೆ ಅಂಗಡಿಯಿಂದ ಪಡಿತರ ಪಡೆದುಕೊಳ್ಳಲು ಸಹಾಯಕವಾಗುವ ‘ಒಂದು ರಾಷ್ಟ್ರ, ಒಂದು ಪಡಿತರ ಚೀಟಿ’ ಯೋಜನೆಯನ್ನು 2020 ರ ಜೂನ್‌ನಿಂದ ದೇಶಾದ್ಯಂತ ಜಾರಿ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

 • BPL Card

  Udupi26, Oct 2019, 8:00 AM

  ಉಡುಪಿ: 256 ಅನರ್ಹ ಬಿಪಿ​ಎಲ್‌ ಕಾರ್ಡ್‌​ದಾ​ರರ ವಿರುದ್ಧ ಕ್ರಮ

  ಹಲವು ಬಾರಿ ಅನರ್ಹರು ಬಿಪಿಎಲ್ ಕಾರ್ಡ್ ಹಿಂದಿರುಗಿಸುವಂತೆ ಸೂಚಿಸಿದರೂ, ಇನ್ನೂ ಬಿಪಿಎಲ್ ಕಾರ್ಡ್‌ ಹಿಂದಿರುಗಿಸದೇ ಇರುವವರ ವಿರುದ್ಧ ಕ್ರಮ ಕೖಗೊಳ್ಳಲಾಗುತ್ತಿದೆ. ಇದುವರೆಗೆ ಕೇವಲ 665 ಅನರ್ಹ ಕಾರ್ಡುದಾರರು ಮಾತ್ರ ಸ್ವ-ಇಚ್ಛೆಯಿಂದ ಬಿಪಿಎಲ್‌ ಪಡಿತರ ಚೀಟಿಗಳನ್ನು ಹಿಂದಿರುಗಿಸಿದ್ದು, ರದ್ದುಪಡಿಸಲಾಗಿದೆ.

 • BPL Card

  Haveri20, Oct 2019, 8:08 AM

  ಹಾವೇರಿಯ ಹಿರೇಕೆರೂರನಲ್ಲಿ ಅಕ್ರಮ ಬಿಪಿಎಲ್‌ ಕಾರ್ಡ್‌ ರದ್ದು

  ತಾಲೂಕಿನಲ್ಲಿರುವ ಬಿಪಿಎಲ್‌(ಆದ್ಯತಾ ಪಡಿತರ ಚೀಟಿ) ಪಡಿತರ ಚೀಟಿಗಳ ಪಟ್ಟಿಯನ್ನು ಗಮನಿಸಲಾಗಿ ಬಿಪಿಎಲ್‌ ಪಡಿತರ ಚೀಟಿ ಹೊಂದಲು ಅನರ್ಹರಾಗಿರುವ ಕುಟುಂಬಗಳು ತನಿಖಾ ಸಮಯದಲ್ಲಿ ಸುಳ್ಳು ಮಾಹಿತಿ ನೀಡಿ ಇಲಾಖೆ ಮಾನದಂಡಗಳನ್ನು ಮರೆಮಾಚಿ ಬಿಪಿಎಲ್‌ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವುದು ಕಂಡುಬಂದಿದೆ ಅಂತಹ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುವುದು ಎಂದು ತಹಶೀಲ್ದಾರ ಆರ್‌.ಎಚ್‌. ಭಾಗವಾನ ತಿಳಿಸಿದ್ದಾರೆ.
   

 • BPL Card

  Bagalkot19, Oct 2019, 12:23 PM

  ಬಾಗಲಕೋಟೆ ಜಿಲ್ಲೆಯಲ್ಲಿ ಬಿಪಿಎಲ್‌ ಕಾರ್ಡ್‌ ರದ್ದು!

  ಆರ್ಥಿಕವಾಗಿ ಸದೃಢವಾಗಿರುವವರೂ ಸಹ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ ಪಡಿತರ ಚೀಟಿ ಹಿಂದಿರುಗಿಸುವಂತೆ  ಜಿಲ್ಲಾಡಳಿತ ಹೊರಡಿಸಿರುವ ಪ್ರಕಟಣೆಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. 
   

 • BPL Card

  Chikkamagalur18, Oct 2019, 11:12 AM

  ಬಿಪಿಎಲ್‌ ಪಡಿತರ ಚೀಟಿ ವಾಪಾಸ್‌ ನೀಡಲು ಸೂಚನೆ

  ಬಿಪಿಎಲ್ ಕಾರ್ಡುಗಳನ್ನು ಹಿಂದಿರುಗಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶ ನೀಡಿದೆ. 

 • Ration Card

  Uttara Kannada7, Oct 2019, 4:10 PM

  ಗ್ರಾಪಂ ಸಿಬ್ಬಂದಿಯ ಬಿಪಿಎಲ್‌ ಕಾರ್ಡ್‌ ರದ್ದು?

   ಗ್ರಾಮ ಪಂಚಾಯತ್‌ ನೌಕರರು ಬಿಪಿಎಲ್‌ ಪಡಿತರ ಚೀಟಿ ರದ್ದುಗೊಳಿಸದಂತೆ ಮನವಿ ಮಾಡಿದ್ದಾರೆ.