ಪಡಿತರ ವಿತರಣೆ

(Search results - 19)

Koppal

IndiaMay 30, 2021, 7:38 AM IST

ಮೋದಿ- 2 ಸರ್ಕಾರಕ್ಕೆ ಇಂದು 2 ವರ್ಷ: 1 ಲಕ್ಷ ಗ್ರಾಮಗಳಲ್ಲಿ ಇಂದು ಬಿಜೆಪಿ ‘ಸೇವೆ’!

* 1 ಲಕ್ಷ ಗ್ರಾಮಗಳಲ್ಲಿ ಇಂದು ಬಿಜೆಪಿ ‘ಸೇವೆ’

* ಮೋದಿ-2 ಸರ್ಕಾರಕ್ಕೆ 2 ವರ್ಷ

* ಹಳ್ಳಿಗಳಲ್ಲಿ ಮಾಸ್ಕ್‌, ಸ್ಯಾನಿಟೈಸರ್‌, ಪಡಿತರ ವಿತರಣೆ

* ಸಚಿವ, ಸಂಸದ, ಶಾಸಕರು ತಲಾ 2 ಹಳ್ಳಿಗಳಿಗೆ ಭೇಟಿ

Ration

stateMay 6, 2021, 3:59 PM IST

ಜನತಾ ಕರ್ಫ್ಯೂ: ಮನೆ ಬಾಗಿಲಿಗೆ ಪಡಿತರ ವಿತರಣೆ?

ಕೋವಿಡ್‌ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬಿಪಿಎಲ್‌ ಕುಟುಂಬಗಳಿಗೆ ಪಡಿತರವನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Raagi

Karnataka DistrictsApr 19, 2021, 1:50 PM IST

ಪಡಿತರ ವಿತರಣೆಯಲ್ಲಿ ಬದಲಾವಣೆ : ಅಕ್ಕಿ ಬದಲು ಪೌಷ್ಟಿಕ ಧಾನ್ಯ

ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಅಕ್ಕಿಯ ಬದಲಾಗಿ ಪ್ರತೀ ವ್ಯಕ್ತಿಗೂ ಮೂರು ಕೆಜಿ ರಾಗಿ ನೀಡಲಾಗುತ್ತದೆ. ಎರಡು ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ. ಮೂರು ಕೆಜಿ ಅಕ್ಕಿ ಬದಲಿಗೆ ರಾಗಿ ನೀಡಲಾಗುತ್ತದೆ.

Ration card

Karnataka DistrictsMar 29, 2021, 4:34 PM IST

ಪಡಿತರ ವಿತರಣೆ ಅಕ್ಕಿ ಪ್ರಮಾಣ ಕಡಿತ

ಪಡಿತರ ವಿತರಣೆಯಲ್ಲಿ ಕಡಿತ ಮಾಡಲಾಗಿದೆ. ಓರ್ವ ವ್ಯಕ್ತಿಗೆ ನೀಡುತ್ತಿದ್ದ 5 ಕೆಜಿ ಅಕ್ಕಿಯ ಬದಲಿಗೆ 2 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ.

Rice

Video Icon

Karnataka DistrictsFeb 25, 2021, 11:20 AM IST

ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ : ಮಂಕುಬೂದಿ ಎರಚಿ ವಂಚನೆ

ಪಡಿತರ ವಿತರಣೆಯಲ್ಲಿ ಭಾರೀ ಗೋಲ್ಮಾಲ್ ನಡೆಯುತ್ತಿರುವ ವಿಚಾರವೀಗ ಬೆಳಕಿಗೆ ಬಂದಿದೆ. ಮಂಡ್ಯದಲ್ಲಿ ಸರ್ಕಾರ ಕಣ್ಣಿಗೆ ಮಣ್ಣೆರಚಿ ಪಡಿತರ ವಿತರಣೆಯಲ್ಲಿ ಗೋಲ್ಮಾಲ್ ನಡೆಸಲಾಗುತ್ತಿದೆ.

Food Adalat

Karnataka DistrictsOct 3, 2020, 10:18 AM IST

ಪಡಿತರ ವಿತರಣೆಯಲ್ಲಿ ಫಲಾನುಭವಿಗಳ ಸಮಸ್ಯೆ: ರಾಜ್ಯದಲ್ಲಿ ಮೊದಲ ಬಾರಿಗೆ ಆಹಾರ ಅದಾಲತ್‌

ಸಾರ್ವಜನಿಕ ಪಡಿತರ ವಿತರಿಸುವ ನ್ಯಾಯಬೆಲೆ ಅಂಗಡಿಗಳು ಸಮರ್ಪಕವಾಗಿ ಕೆಲಸ ಮಾಡುತ್ತಿವೆಯೆ? ಸಕಾಲದಲ್ಲಿ ನಿಮಗೆ ಪಡಿತರ ಸೇರುತ್ತಿದ್ದಿಯಾ? ಪಡಿತರ ಚೀಟಿಗೆ ಅರ್ಜಿ ಹಾಕಿದರೂ ನಿಮ್ಮ ಕುಟುಂಬಕ್ಕೆ ಪಡಿತರ ಸಿಗುತ್ತಿಲ್ಲವಾ? ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಸಮರ್ಪಕವಾಗಿ ನಡೆಯುತ್ತಿದೆಯೆ? ವಿತರಣೆ ಆಗುವ ಆಹಾರ ಪದಾರ್ಥಗಳಲ್ಲಿ ನೀವು ತೂಕ, ಗುಣಮಟ್ಟದಲ್ಲಿ ಮೋಸ ಹೋಗುತ್ತಿದ್ದೀರಾ? ಸಾಮಾಜಿಕ ಭದ್ರತೆ ಹಾಗೂ ಪಿಂಚಣಿ ಸೌಲಭ್ಯದಡಿ ಅರ್ಜಿ ಹಾಕಿದರೂ ಪಿಂಚಣಿ ಬರುತ್ತಿಲ್ಲವಾ? ಬಂದರೆ ಪಿಂಚಣಿಯ ಪೂರ್ತಿ ಹಣ ನಿಮ್ಮ ಕೈ ಸೇರುತ್ತಿದೆಯೆ?

निर्मला सीतारमण ने बताया कि यह योजना सार्वजनिक वितरण से जुड़ी 83 फीसदी आबादी को कवर करेगी। वहीं 23 राज्यों में मौजूद 67 करोड़ राशनकार्ड धारक (जो कुल PDS आबादी का 83 फीसदी है) अगस्त, 2020 तक नेशनल पोर्टेबिलिटी के तहत आ जाएंगे। हालांकि, मार्च 2021 से पहले 100 फीसदी नेशनल पोर्टेबिलिटी हासिल कर ली जाएगी।

IndiaJul 9, 2020, 8:12 AM IST

ಬಡವರಿಗೆ ನವೆಂಬರ್‌ವರೆಗೆ ಉಚಿತ ಪಡಿತರ ವಿತರಣೆ

ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಲಸಿಗ ಕಾರ್ಮಿಕರು ಹಾಗೂ ಬಡವರಿಗೆ ಉಚಿತ ಪಡಿತರ ನೀಡಲು ಜಾರಿಗೊಳಿಸಲಾಗಿದ್ದ ಪ್ರಧಾನಮಂತ್ರಿ ಗರೀಬ್‌ ಅನ್ನ ಯೋಜನೆಯನ್ನು ಇನ್ನೂ 5 ತಿಂಗಳು ಅಂದರೆ ನವೆಂಬರ್‌ವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.

রেশন বিক্ষোভ এবার হুগলিতেও, ডিলারকে পিঠমোড়া করে বেঁধে রাখলেন স্থানীয়রা

Karnataka DistrictsMay 10, 2020, 2:56 PM IST

ಕೊರೋನಾ ಕಾಟ: ಪಡಿತರ ಪಡೆಯಲು ಪರ್ಯಾಯ ವ್ಯವಸ್ಥೆ

ನಗರದ ವಿವಿಧ ನ್ಯಾಯಬೆಲೆ ಅಂಗಡಿಗಳನ್ನು ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ ಪಡಿತರ ವಿತರಣೆಗೆ ಆಹಾರ ಇಲಾಖೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದೆ. ನಗರದ 45, 47, 48, 52, 54 ಸಂಖ್ಯೆಯ ನ್ಯಾಯಬೆಲೆ ಅಂಗಡಿಗಳನ್ನು ದಾಸ್ತಾನು ಹಾಗೂ ಇತರೆ ಕಾರಣಗಳಿಂದ ಅಮಾನತುಗೊಳಿಸಲಾಗಿದ್ದು, ಈ ವ್ಯಾಪ್ತಿಯಲ್ಲಿ ಬರುವ ಪಡಿತರ ಚೀಟಿದಾರರಿಗೆ ಬದಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಒದ​ಗಿ​ಸ​ಲು ಆಹಾರ ಇಲಾಖೆ ಸೂಚಿಸಿದೆ.

• ఇక ఈ ప్రస్తుత పరిస్థితుల్లో రాష్ట్ర పరిపాలనను సాగించడంతోపాటుగా కరోనా లాక్ డౌన్ నేపథ్యంలో నిత్యావసరాలను అందించడం ప్రభుత్వ బాధ్యత. ఉత్పత్తి కూడా లేకపోవడంతో... తడిసి మోపెడవుతుంది.

Karnataka DistrictsApr 8, 2020, 3:31 PM IST

'20ರ ನಂತರ ಕೇಂದ್ರದಿಂದ 3 ತಿಂಗಳ ಪಡಿತರ'

ಇನ್ನೆರಡು ದಿನಗಳಲ್ಲಿ ರಾಜ್ಯದ ಬಿಪಿಎಲ್‌ ಕಾರ್ಡ್‌ದಾರರಿಗೆ 2 ತಿಂಗಳ ಪಡಿತರ ವಿತರಣೆ ಸಂಪೂರ್ಣಗೊಳ್ಳಲಿದ್ದು. ಈ ತಿಂಗಳ 20 ರ ನಂತರ ಕೇಂದ್ರ ಸರ್ಕಾರವು ನೀಡಲಿರುವ 3 ತಿಂಗಳ ಪಡಿತರ ವಿತರಣೆ ಯಾಗಲಿದೆ ಎಂದು ಆಹಾರ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.

• Corona lock down  - wheat flour Shortage in Pakistan
Video Icon

Coronavirus KarnatakaApr 5, 2020, 12:57 PM IST

ಆನೇಕಲ್‌: ಪಡಿತರ ಗೋಧಿಯಲ್ಲಿ ಬರೀ ಧೂಳು, ಹುಳ; ಇದೆಂಥಾ ಅವ್ಯವಸ್ಥೆ?

ಆನೇಕಲ್‌ನಲ್ಲಿ ಬಡವರಿಗೆ ಕಳಪೆ ಆಹಾರ ಧಾನ್ಯವನ್ನು ವಿತರಣೆ ಮಾಡಲಾಗಿದೆ. ಪಡಿತರ ವಿತರಣೆಯಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ. ಪಡಿತರ ಗೋಧಿಯಲ್ಲಿ ಧೂಳು, ಹುಳಗಳ ರಾಶಿ ಕಂಡು ಗ್ರಾಹಕರು ಶಾಕ್ ಆಗಿದ್ದಾರೆ.

• k gopalaiah
Video Icon

Coronavirus KarnatakaApr 1, 2020, 5:51 PM IST

ಇಂದಿನಿಂದಲೇ ಒಟ್ಟಿಗೆ 2 ತಿಂಗಳ ಪಡಿತರ ವಿತರಣೆ: ಸಚಿವ ಗೋಪಾಲಯ್ಯ

ಬಿಪಿಎಲ್ ಕಾರ್ಡ್‌ ಹೊಂದಿರುವವರಿಗೆ ಎಷ್ಟು, ಅಂತ್ಯೋದಯ ಕಾರ್ಡ್ ಹೊಂದಿರುವವರು ಎಷ್ಟು ಪಡಿತರವನ್ನು ಪಡೆಯಲಿದ್ದಾರೆ ಎನ್ನುವುದನ್ನು ಸಚಿವ ಗೋಪಾಲಯ್ಯ ಅವರ ಮಾತಿನಲ್ಲೇ ಕೇಳಿ.

• Ration Thumb

Coronavirus KarnatakaMar 27, 2020, 9:46 AM IST

ಕೊರೋನಾ ಎಫೆಕ್ಟ್‌: ಬಡವರಿಗೆ ಮನೆ ಬಾಗಿಲಿಗೇ ಪಡಿತರ ವಿತರಣೆ

ಕೊರೋನಾ ವೈರಸ್‌ ತಡೆಯುವ ನಿಟ್ಟಿನಲ್ಲಿ ಲಾಕ್‌ಡೌನ್‌ ಮಾಡಿರುವ ಕಾರಣ ಬಡವರಿಗೆ ಸಮಸ್ಯೆಯಾಗದಿರಲಿ ಎಂಬ ಉದ್ದೇಶದಿಂದ ಬಿಪಿಎಲ್‌ ಕಾರ್ಡುದಾರರ ಮನೆಗಳಿಗೇ ಪಡಿತರ ಪೂರೈಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ.

• Biometric

Karnataka DistrictsMar 19, 2020, 8:10 AM IST

ರೇಷನ್‌ಗೆ ಬೆರಳಚ್ಚು ಬೇಡ, OTP ಸಾಕು

ನ್ಯಾಯಬೆಲೆ ಅಂಗಡಿಗಳಲ್ಲಿ ಆನ್‌ಲೈನ್‌ ಪಡಿತರ ವಿತರಣೆಯನ್ನು ಬೆರಳಚ್ಚು ಬಯೋಮೆಟ್ರಿಕ್‌ ಮೂಲಕ ಮಾಡಲಾಗುತ್ತಿದೆ. ಆದರೆ ಈಗ ಕರೋನಾ ವೈರಸ್‌ನಿಂದಾಗಿ ಬೆರಳಚ್ಚು ಬಯೋಮೆಟ್ರಿಕ್‌ ನೀಡುವ ಬದಲು ಆಧಾರ್‌ ಆಧಾರಿತ ಮೊಬೈಲ್‌ ಒಟಿಪಿ ಮೂಲಕ ಪಡಿತರ ವಿತರಣೆಯನ್ನು ಜಾರಿಗೆ ತರಲಾಗಿದೆ.

• Ration

Karnataka DistrictsFeb 2, 2020, 12:22 PM IST

ಮಂಡ್ಯ: ಅದೇ ಪಡಿತರ, ಸಮಸ್ಯೆ ಹೊಸ ತರ!

ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಪಡಿತರ ವಿತರಣೆ ಯೋಜನೆ ಸರ್ವರ್‌ ಸಮಸ್ಯೆಯಿಂದಾಗಿ ಕೂಲಿ ಬಿಟ್ಟು ಕಾಯುವ ಪರಿಸ್ಥಿತಿ ಭಾರತೀನಗರ ಗ್ರಾಮಾಂತರ ಪ್ರದೇಶದಲ್ಲಿ ಎದುರಾಗಿದೆ.

• suger cane

NEWSJul 3, 2019, 10:50 AM IST

ಕಬ್ಬಿನ ಬಾಕಿ ಹಣ ನೀಡದ ಮಾಲೀಕರು ಜೈಲಿಗೆ

ಕಬ್ಬಿನ ಬಾಕಿ ಹಣ ನೀಡದ ಮಾಲೀಕರ ಜೈಲಿಗೆ ಹಾಕುವ ಅಧಿಕಾರ ರಾಜ್ಯಕ್ಕಿದೆ: ಕೇಂದ್ರ| ಗ್ರಾಹಕ ವ್ಯವಹಾರ, ಆಹಾರ ಮತ್ತು ಪಡಿತರ ವಿತರಣೆ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಮಾಹಿತಿ