ಪತ್ನಿ  

(Search results - 867)
 • Bengaluru-Urban18, Oct 2019, 8:38 AM IST

  ಪತ್ನಿಯನ್ನು ಕಳುಹಿಸು ಎಂದು 25 ಬಾರಿ ಕರೆ ಮಾಡಿದ್ದಕ್ಕೆ ಹತ್ಯೆ!

  ಪತ್ನಿಯನ್ನು ತನ್ನೊಂದಿಗೆ ಕಳುಹಿಸುವಂತೆ ಮೊಬೈಲ್‌ ಕರೆ ಮಾಡಿ ಪೀಡಿಸುತ್ತಿದ್ದ ಯುವಕನನ್ನು ಹತ್ಯೆಗೈದು ಪರಾರಿಯಾಗಿದ್ದ ಪ್ಲಂಬರ್‌ ಕೆಲಸಗಾರನೊಬ್ಬ ಪೊಲೀಸರ ಬಲೆಗೆ ಬಿದ್ದಿದ್ದಾನೆ

 • BSY House

  Tumakuru17, Oct 2019, 10:42 AM IST

  ಬಿಎಸ್‌ವೈ ಪತ್ನಿ ಹೆಸರಲ್ಲಿ ಸಮುದಾಯ ಭವನ, ಸ್ಥಳ ಪರಿಶೀಲನೆ

  ಕುಣಿಗಲ್‌ನಲ್ಲಿ ಸಿಎಂ ಬಿ. ಎಸ್. ಯಡಿಯೂರಪ್ಪ ಹೆಸರಲ್ಲಿ ಸಮುದಾಯ ಭವನ ನಿರ್ಮಿಸಲಾಗುತ್ತಿದ್ದು, ಜಿಲ್ಲಾಧಿಕಾರಿ ರಾಕೇಶ್‌ ಕುಮಾರ್‌ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಲು ಬಿ.ಎಸ್‌.ಯಡಿಯೂರಪ್ಪ ಅವರು ಕುಟುಂಬ ಸಮೇತ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲಿಸಲಾಗಿದೆ.

 • Mantri

  state17, Oct 2019, 7:39 AM IST

  ದಿಲ್ಲಿ ಏರ್‌ಪೋರ್ಟ್‌ನಲ್ಲಿ ಮಂತ್ರಿ ಡೆವಲಪರ್ಸ್ ಮಾಲೀಕನ ಪತ್ನಿಗೆ ತಡೆ!

  ಸ್ನೇಹಲ್‌ ಮಂತ್ರಿ ವಿದೇಶಯಾತ್ರೆಗೆ ತಡೆ| ಸಿಂಗಾಪುರಕ್ಕೆ ಹೊರಟಿದ್ದಾಗ ದೆಹಲಿ ಏರ್‌ಪೋರ್ಟಲ್ಲಿ ನಿರ್ಬಂಧ| ಮಂತ್ರಿ ಡೆವಲಪರ್ಸ್‌ ಮಾಲೀಕನ ಪತ್ನಿ ವಾಪಸ್‌ ಕಳಿಸಿದ ಅಧಿಕಾರಿಗಳು| ಬೆಂಗಳೂರು ಪೊಲೀಸರ ಎದುರು ವಿವರಣೆ ನೀಡಿದರೂ ಅನುಮತಿ ಇಲ್ಲ

 • dks family
  Video Icon

  state16, Oct 2019, 3:16 PM IST

  ED ಕಂಟಕದಿಂದ ಡಿಕೆಶಿ ತಾಯಿ, ಪತ್ನಿಗೆ ರಿಲೀಫ್: ಅದು ತಾತ್ಕಾಲಿಕ ಮಾತ್ರ

  ಇಡಿ ಸಮನ್ಸ್ ವಿರುದ್ಧವಾಗಿ ಒಂದು ಹೆಜ್ಜೆ ಮುಂದೆ ಹೋಗಿದ್ದ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ತಾಯಿ ಹಾಗೂ ಪತ್ನಿಗೆ ಕೋರ್ಟ್ ಬಿಗ್ ರಿಲೀಫ್ ಸಿಕ್ಕಿದೆ. ಅದು ತಾತ್ಕಾಲಿಕ ಮಾತ್ರ.

 • dks family

  state15, Oct 2019, 10:04 PM IST

  EDಯಿಂದ ಬಚಾವಾಗಲು ಒಂದು ಹೆಜ್ಜೆ ಮುಂದೆ ಹೋದ ಡಿಕೆ ಶಿವಕುಮಾರ್ ತಾಯಿ, ಪತ್ನಿ

  ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಕುಟುಂಬಕ್ಕೆ ಇಡಿ ಬೆನ್ನುಬಿದ್ದಿದೆ. ಇದೀಗ ತಾಯಿ ಹಾಗೂ ಹೆಂಡ್ತಿಗೂ ಇಡಿ ಕಂಟಕ ಎದುರಾಗಿದೆ. ಇದರಿಂದ ತಪ್ಪಿಸಿಕೊಳ್ಳಲು ಗೌರಮ್ಮ, ಉಷಾ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ.

 • IPS Harsha

  Dakshina Kannada15, Oct 2019, 10:53 AM IST

  ಮಂಗಳೂರು: ರೌಡಿ ಪತ್ನಿಯಿಂದ ಅರ್ಜಿ ಸ್ವೀಕರಿಸಿದ ಐಪಿಎಸ್ ಹರ್ಷ

  ಮಂಗಳೂರು ನಗರ ಪೊಲೀಸ್‌ ಆಯುಕ್ತ ಡಾ.ಪಿ.ಎಸ್‌.ಹರ್ಷ ಸಿಟಿ ಬೀಟ್‌ ನಡೆಸಿದ್ದಾರೆ. ಈ ಸಂದರ್ಭ ರೌಡಿ ಗಣೇಶ್ ಅವರ ಪತ್ನಿ ಕೈಯಿಂದ ಅರ್ಜಿಯನ್ನು ಸ್ವೀಕರಿಸಿದ್ದಾರೆ.

 • phone use in bedroom

  relationship14, Oct 2019, 5:44 PM IST

  ಇಡೀ ಜಗತ್ತೇ ಮೆಚ್ಚಿದರೂ ಪತ್ನಿ ಮೆಚ್ಚದ ಪತಿ ಇವರು!

  ಗಂಡ- ಹೆಂಡತಿ ಇಬ್ಬರದ್ದೂ ವಿಭಿನ್ನ ಅಭಿರುಚಿ. ಗಂಡನಿಗೆ ಇಂದು ಇಷ್ಟವಾದರೆ ಹೆಂಡತಿಗೆ ಅದು ಸುತರಾಂ ಇಷ್ಟವಾಗುವುದಿಲ್ಲ. ಅವನ ಸಾಧನೆ ಬಗ್ಗೆ ಇಡೀ ಜಗತ್ತೇ ಹೊಗಳಿದರೂ ಅವಳು ಮಾತ್ರ ತುಟಿಕ್ ಪಿಟಿಕ್ ಎನ್ನುವುದಿಲ್ಲ. 

 • Hanged

  Shivamogga14, Oct 2019, 3:41 PM IST

  ಶಿವಮೊಗ್ಗ: ಒಂದೇ ಕುಣಿಕೆಗೆ ಕೊರಳೊಡ್ಡಿದ ಪತಿ- ಪತ್ನಿ

  ವೈಯಕ್ತಿಕ ಕಾರಣಗಳಿಗೆ ಗಂಡ ಹೆಂಡತಿ ಇಬ್ಬರೂ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ  ಘಟನೆ ಅ. 13 ರಂದು ನಡೆದಿದೆ ಜಿಲ್ಲೆಯ ಅಗದಳ್ಳಿ ಕ್ಯಾಂಪ್ ನಡೆದಿದೆ. 

 • dks family

  state14, Oct 2019, 3:21 PM IST

  ಡಿಕೆ ಶಿವಕುಮಾರ್ ಪತ್ನಿ, ತಾಯಿಗೂ ಇಡಿ ಬುಲಾವ್..!

  ಅಕ್ರಮ ಹಣ ಪತ್ತೆ ಹಾಗೂ ಅಕ್ರಮ ಆಸ್ತಿ ಪ್ರಕರಣ ಮಾಜಿ ಸಚಿವ ಡಿ.ಕೆ..ಶಿವಕುಮಾರ್ ಕುಟುಂಬಕ್ಕೆ ಕಂಟಕ ಎದುರಾಗಿದೆ.
   

 • school bus meets an accident near pokharn in rajasthan

  Chamarajnagar14, Oct 2019, 1:07 PM IST

  ಗುಂಡ್ಲುಪೇಟೆ ಬಳಿ ಬೈಕ್‌ಗೆ ಕಾರು ಡಿಕ್ಕಿ: ಪತಿ-ಪತ್ನಿ ಸಾವು

  ಕೇರಳದ ಪ್ರವಾಸಿಗರ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಗಂಡ-ಹೆಂಡತಿ ಇಬ್ಬರೂ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗರಗನಹಳ್ಳಿ ಗೇಟ್ ಬಳಿ ನಡೆದಿದೆ ಎಂದು ತಿಳಿದು ಬಂದಿದೆ. 
   

 • అయితే కొన్ని సార్లు సాయంత్రం 4.30 గంటలకు కూడా అలాంటి కోరికలే పుడుతున్నాయని సర్వేలో తేలింది.

  Bengaluru-Urban14, Oct 2019, 8:33 AM IST

  ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ : ಚಾಲಕನಿಗೆ ಚಾಕು ಇರಿತ

  ಪತ್ನಿಯೊಂದಿಗೆ ನೈತಿಕ ಸಂಬಂಧ ಹೊಂದಿರುವ ಶಂಕೆ ಮೇರೆಗೆ ಚಾಲಕನಿಗೆ ವ್ಯಕ್ತಿಯೋರ್ವ ಚಾಕು ಇರಿದು ಬಂಧಿತನಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

 • army

  News12, Oct 2019, 10:04 AM IST

  ರಫೇಲ್‌ ಪೂಜೆ ತಪ್ಪಾದ್ರೆ ಆ್ಯಂಟನಿ ಪತ್ನಿ ಮಾಡಿದ್ದೇನು?: ಸಚಿವೆ ನಿರ್ಮಲಾ

  ರಫೇಲ್‌ಗೆ ರಾಜ್‌ನಾಥ್‌ ಪೂಜೆ ತಪ್ಪಾದರೆ ಎ.ಕೆ.ಆ್ಯಂಟನಿ ಪತ್ನಿ ಮಾಡಿದ್ದೇನು?: ಸಚಿವೆ ನಿರ್ಮಲಾ| ಯುದ್ಧ ವಿಮಾನ ಸ್ವೀಕಾರ ಕಾರ್ಯಕ್ರಮದಲ್ಲಿ ರಫೇಲ್‌ಗೆ ನಿಂಬೆಹಣ್ಣು ಮತ್ತು ತೆಂಗಿನ ಕಾಯಿಯಿಂದ ಪೂಜೆ ಮಾಡಿದ್ದ ರಾಜನಾಥ್ ಸಿಂಗ್

 • Video Icon

  state11, Oct 2019, 5:25 PM IST

  IT ಶಾಕ್! ಪರಂ ಕುಟುಂಬಸ್ಥರ ಬ್ಯಾಂಕ್ ಖಾತೆ ಸೀಜ್

  ಮಾಜಿ ಡಿಸಿಎಂ ಜಿ ಪರಮೇಶ್ವರ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಪರಮೇಶ್ವರ್, ಪತ್ನಿ ಕನ್ನಿಕಾ ಪರಮೇಶ್ವರ್ ಬ್ಯಾಂಕ್ ಖಾತೆಗಳನ್ನು ಐಟಿ ಬ್ಲಾಕ್ ಮಾಡಿಸಿದೆ. ಸಿದ್ದಾರ್ಥ ಮೆಡಿಕಲ್ ಕಾಲೇಜಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಂಡಿದೆ ಎನ್ನಲಾಗುತ್ತಿದೆ. ಐಟಿ ಅಧಿಕಾರಿಗಳು ದಾಖಲೆಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.  

 • RSS Murder

  News10, Oct 2019, 9:22 PM IST

  RSS ಕಾರ್ಯಕರ್ತ, ಗರ್ಭಿಣಿ ಪತ್ನಿ ಸೇರಿದಂತೆ 6 ವರ್ಷದ ಕಂದನ ಬರ್ಬರ ಹತ್ಯೆ

  ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ಆತನ ಪತ್ನಿ, 6 ವರ್ಷದ ಮಗನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ.

 • dinesh karthik and dipika pallikal

  Sports9, Oct 2019, 8:36 PM IST

  ಮೋಸ್ಟ್ ಬ್ಯೂಟಿಫುಲ್ ಕಪಲ್; ದಿನೇಶ್ ಕಾರ್ತಿಕ್-ದೀಪಿಕಾಗೆ ಅಗ್ರಸ್ಥಾನ!

  2019ರ ವಿಶ್ವಕಪ್ ಟೂರ್ನಿ ಬಳಿಕ ಟೀಂ ಇಂಡಿಯಾ ಕ್ರಿಕೆಟಿಗ ದಿನೇಶ್ ಕಾರ್ತಿಕ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಆದರೆ ಶೀಘ್ರದಲ್ಲೇ ಕಮ್‌ಬ್ಯಾಕ್ ಮಾಡೋ ಎಲ್ಲಾ ಲಕ್ಷಣಗಳಿವೆ. ದಿನೇಶ್ ಕಾರ್ತಿಕ್ ಹಾಗೂ ಪತ್ನಿ, ಸ್ವ್ಕಾಶ್ ಪಟು ದೀಪಿಕಾ ಪಲ್ಲಿಕಲ್ ಮೋಸ್ಟ್ ಬ್ಯೂಟಿಫುಲ್ ಕಪಲ್ ಎಂದೇ ಗುರುತಿಸಿಕೊಂಡಿದ್ದಾರೆ. ಆದರೆ ಇದೇ ದಿನೇಶ್ ಕಾರ್ತಿಕ್ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಇದಕ್ಕೆ ಕಾರಣ ಮೊದಲ ಪತ್ನಿ. 2007ರಲ್ಲಿ ಮೊದಲ ಮದುವೆಯಾಗಿದ್ದ ಕಾರ್ತಿಕ್ ನೆಟ್ಟಗೆ ಒಂದು ವರ್ಷ ಸಂಸಾರ ಮಾಡಿಲ್ಲ. ಮತ್ತೊರ್ವ ಸಹ ಕ್ರಿಕೆಟಿಗನ ಪ್ರೇಮ ಪಾಶಕ್ಕೆ ಬಿದ್ದ ಕಾರ್ತಿಕ್ ಪತ್ನಿ, ದಿನೇಶ್‌ನಿಂದ ದೂರವಾದಳು. ಈ ಕೊರಗಿನಲ್ಲಿರುವಾಗ ದಿನೇಶ್ ಕೈಹಿಡಿದ ಚೆಲುವೆ ದೀಪಿಕಾ ಪಲ್ಲಿಕಲ್. ಪಲ್ಲಿಕಲ್ ಆಗಮನದ ಬಳಿಕ ಕಾರ್ತಿಕ್ ಲಕ್ ಬದಲಾಯಿತು. ದಿನೇಶ್ ಹಾಗೂ ಪಲ್ಲಿಕಲ್ ಪ್ರೀತಿ, ಪ್ರೇಮ ಹಾಗೂ ಮದುವೆ ಬಂಧನ ಚಿತ್ರಗಳು ಇಲ್ಲಿವೆ.