ಪರಣ್ಣ ಮುನವಳ್ಳಿ
(Search results - 12)Karnataka DistrictsNov 19, 2020, 10:27 AM IST
ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ, ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿದೆ? ಎಂದ ಶಾಸಕ
ನಾನೂ ನೂರಕ್ಕೆ ನೂರರಷ್ಟು ಸಚಿವ ಸ್ಥಾನದ ಆಕಾಂಕ್ಷಿ ಎಂದು ಸ್ಥಳೀಯ ಶಾಸಕ ಪರಣ್ಣ ಮುನವಳ್ಳಿ ತಿಳಿಸಿದ್ದಾರೆ.
Karnataka DistrictsOct 2, 2020, 11:01 AM IST
ಗಂಗಾವತಿ: ತುಂಬಿದ ಮುಕ್ಕುಂಪ ಕೆರೆಗೆ ಶಾಸಕ ಪರಣ್ಣ ಮುನವಳ್ಳಿ ಬಾಗಿನ ಅರ್ಪಣೆ
ಗಂಗಾವತಿ(ಅ.02): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮುಕ್ಕುಂಪ ಗ್ರಾಮದ ಕೆರೆಗೆ ಶಾಸಕ ಪರಣ್ಣ ಮುನವಳ್ಳಿ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ ಅವರು ಗುರುವಾರ ಬಾಗಿನ ಅರ್ಪಿಸಿದ್ದಾರೆ.
Karnataka DistrictsSep 14, 2020, 10:22 AM IST
'ಬಿಜೆಪಿಯಲ್ಲಿ ದುಡಿದವರಿಗೆ ಒಳ್ಳೆಯ ಹುದ್ದೆ ಖಚಿತ'
ಬಿಜೆಪಿಯಲ್ಲಿ ದುಡಿದವರಿಗೆ ಒಳ್ಳೆಯ ಹುದ್ದೆ ನೀಡಲಾಗುತ್ತದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದ್ದಾರೆ.
Karnataka DistrictsJun 14, 2020, 8:41 AM IST
'ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಿಂದ ಜನಪರ ಕಾರ್ಯ'
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಪರ ಕಾರ್ಯ ಮಾಡಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದ್ದಾರೆ.
Karnataka DistrictsMay 30, 2020, 2:40 PM IST
ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ, ಮಂತ್ರಿಗಿರಿ ಕೇಳುವುದರಲ್ಲಿ ತಪ್ಪೇನಿದೆ: ಬಿಜೆಪಿ ಶಾಸಕ
ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದ್ದಾರೆ.
Karnataka DistrictsMay 4, 2020, 8:01 AM IST
ಲಾಕ್ಡೌನ್ ಎಫೆಕ್ಟ್: ಗೋ ಮಾತೆಗೆ ಪೂಜಿಸಿ ಶಾಸಕ ಮುನವಳ್ಳಿ ಜನ್ಮದಿನ
ಇಲ್ಲಿಯ ಶಾಸಕರಾದ ಪರಣ್ಣ ಮುನವಳ್ಳಿ ಅವರು ತಮ್ಮ 67ನೇ ವರ್ಷದ ಹುಟ್ಟು ಹಬ್ಬವನ್ನು ಸರಳವಾಗಿ ಗೋ ಮಾತೆಗೆ ಪೂಜೆಯೊಂದಿಗೆ ನೆರವೇರಿಸಿದರು.
Karnataka DistrictsMay 1, 2020, 1:12 PM IST
ಪ್ರತಿದಿನ ಆಹಾರ ವಿತರಣೆ: ಜನರ ಸಂಕಷ್ಟಕ್ಕೆ ನೆರವಾದ ಶಾಸಕ ಪರಣ್ಣ ಮುನವಳ್ಳಿ
ಗಂಗಾವತಿ(ಮೇ.01): ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ಡೌನ್ ಆಗಿದ್ದರಿಂದ ಕ್ಷೇತ್ರದ ಜನರಿಗೆ ಶಾಸಕ ಪರಣ್ಣ ಮುನವಳ್ಳಿ ದಿನ ನಿತ್ಯ ನಾಲ್ಕು ಸಾವಿರ ಆಹಾರದ ಪ್ಯಾಕೆಟ್ಗಳನ್ನು ವಿತರಿಸುತ್ತಿದ್ದಾರೆ. ಈ ಮೂಲಕ ಹಸಿದವರ ಹೊಟ್ಟೆಯನ್ನ ಪರಣ್ಣ ಮುನವಳ್ಳಿ ತುಂಬಿಸುತ್ತಿದ್ದಾರೆ.
Karnataka DistrictsApr 11, 2020, 2:16 PM IST
ಕನ್ನಡಪ್ರಭ ವರದಿ: ಹಸಿವಿನಿಂದ ಕಂಗಾಲಾಗಿದ್ದ ಕುಟುಂಬಕ್ಕೆ ತಲುಪಿದ ರೇಷನ್
ಲಾಕ್ಡೌನ್ ಹಿನ್ನೆಲೆಯಲ್ಲಿ ತಿನ್ನಲು ಆಹಾರ ಸಿಗದೆ ಪರದಾಡುತ್ತಿದ್ದ ಯಶೋಧಮ್ಮ ಎಂಬ ಮಹಿಳೆಯ ಸುದ್ದಿ ಕನ್ನಡಪ್ರಭ ಪತ್ರಿಕೆಯಲ್ಲಿ ಇಂದು(ಶನಿವಾರ) ಪ್ರಕಟವಾಗಿತ್ತು. ಸುದ್ದಿ ಪ್ರಕಟವಾದ ವಿಷಯ ತಿಳಿದ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಸ್ಪಂದಿಸಿದ್ದಾರೆ.
Karnataka DistrictsJan 11, 2020, 9:11 AM IST
ಆನೆಗೊಂದಿ ಉತ್ಸವ: 24 ಕೋಟಿ ವೆಚ್ಚದಲ್ಲಿ ಅಂಜನಾದ್ರಿ ಬೆಟ್ಟಕ್ಕೆ ರೋಪ್ವೇ
ಶ್ರೀಕೃಷ್ಣದೇವರಾಯ ವೇದಿಕೆ ದೇಶದ ಗಮನ ಸೆಳೆಯುತ್ತಿರುವ ಅಂಜನಾದ್ರಿ ಬೆಟ್ಟಕ್ಕೆ 24 ಕೋಟಿ ವೆಚ್ಚದಲ್ಲಿ ರೋಪ್ ವೇ ಶೀಘ್ರದಲ್ಲಿಯೇ ನಿರ್ಮಿಸಲಾಗುವುದು ಎಂದು ಶಾಸಕ ಪರಣ್ಣ ಮುನವಳ್ಳಿ ಭರವಸೆ ನೀಡಿದ್ದಾರೆ.
Karnataka DistrictsOct 6, 2019, 9:28 PM IST
‘ಬಳೆ-ಸೀರೆ ಕಳಿಸಿದರೆ ಅದನ್ನು ಬಡವರಿಗೆ ಹಂಚುತ್ತೇವೆ’
ಕೊಪ್ಪಳ[ಅ. 06] ಮಾಜಿ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಕಿಡಿಕಾರಿದ್ದಾರೆ. ನೀವು ಸೀರೆ ಕಳಿಸಿದರೆ ಅದನ್ನು ಬಡವರಿಗೆ ಹಂಚಿಬಿಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.
KoppalAug 27, 2018, 3:16 PM IST
ಮತಯಾಚನೆಗೆ ಬಂದ ಬಿಜೆಪಿ ಶಾಸಕನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಜನ!
ಸ್ಥಳೀಯಾಡಳಿತ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪರ ಮತಯಾಚನೆಗೆ ತೆರಳಿದ್ದ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
Jun 10, 2018, 4:48 PM IST
ಕೋಟಿ ಕೊಡು, ಇಲ್ಲಾಂದ್ರೆ ಏನ್ಮಾಡ್ತೀವಿ ನೋಡು: ಶಾಸಕನಿಗೆ ಕೋಬ್ರಾ ಟೀಂ ಜೀವ ಬೆದರಿಕೆ
ಗಂಗಾವತಿ ಶಾಸಕ ಪರಣ್ಣ ಮುನವಳ್ಳಿಗೆ ಜೀವ ಬೆದರಿಕೆಯೊಡ್ಡಲಾಗಿದೆ. ಒಂದು ಕೋಟಿ ರೂ. ಕೊಡಬೇಕು, ಇಲ್ಲಾಂದ್ರೆ ಏನ್ಮಾಡ್ತೀವಿ ನೋಡು ಎಂದು ಕೋಬ್ರಾ ಟೀಂ ಎನ್ನಲಾದ ಗುಂಪಿನಿಂದ ಪತ್ರ ಬಂದಿದೆ.