ಪರಿಶಿಷ್ಟ ಜಾತಿ  

(Search results - 23)
 • undefined

  Karnataka DistrictsJun 28, 2020, 10:00 AM IST

  ಗರಿಗೆದರಿದ ರಾಜಕೀಯ ಚಟುವಟಿಕೆ: ಬಿಜೆಪಿ-ಕಾಂಗ್ರೆಸ್‌ ಮೈತ್ರಿ?

  ನೂತನವಾಗಿ ರಚನೆಗೊಂಡಿರುವ ಕೊಟ್ಟೂರು ತಾಲೂಕು ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿಗೆ ಮೀಸಲಿರಿಸಿ ಸರ್ಕಾರ ಆದೇಶ ಹೊರಡಿಸಿದೆ. ಚುನಾವಣೆ ದಿನಾಂಕ ನಿಗದಿಯಾಗದೆ ಇದ್ದರೂ ರಾಜಕೀಯ ಚಟುವಟಿಕೆಗಳು ಆರಂಭಗೊಂಡಿವೆ.
   

 • govind karjola

  Karnataka DistrictsJun 17, 2020, 9:34 AM IST

  'DCM ಗೋವಿಂದ ಕಾರಜೋಳರನ್ನ ಸಂಪುಟದಿಂದ ರಾಜ್ಯ ಸರ್ಕಾರ ಕೈಬಿಡಬೇಕು'

  ಲಂಬಾಣಿ, ಬೋವಿ, ಕೊರಮ, ಕೊರಚ ಸಮುದಾಯಗಳನ್ನು ಪರಿಶಿಷ್ಟ ಜಾತಿಯಿಂದ ಕೈಬಿಡಬೇಕು ಎಂದು ಸುಪ್ರೀಂ ಕೋರ್ಟ ನಿರ್ದೇಶನ ನೀಡಿದ್ದು, ಈ ನಿರ್ದೇಶನ ವಿರುದ್ಧವಾಗಿ, ಈ ನಾಲ್ಕು ಸಮುದಾಯದ ಪರವಾಗಿ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ನಡೆ ಖಂಡನಾರ್ಹವಾಗಿದ್ದು, ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪುರಸಭೆ ಮಾಜಿ ಸದಸ್ಯ, ಮಾದಿಗ ಸಮುದಾಯದ ಮುಖಂಡ ಮಂಜುನಾಥ ಹಾಳಕೇರಿ ಆಗ್ರಹಿಸಿದರು.
   

 • undefined

  Karnataka DistrictsJun 15, 2020, 9:44 AM IST

  'DCM ಕಾರಜೋಳಗೆ ಸಮಾಜದ ಹಿತಕ್ಕಿಂತ ಅಧಿಕಾರವೇ ಮುಖ್ಯ'

  ರಾಜ್ಯದಲ್ಲಿ ಮಾದಿಗ ಸಮಾಜದವರು ಬಹುಸಂಖ್ಯಾತರಿರುವದರಿಂದ ನಿಮಗೆ ಬಿಜೆಪಿ ಪಕ್ಷದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಿರುವುದು. ಪರಿಶಿಷ್ಟ ಜಾತಿ ಪಟ್ಟಿಯಿಂದ ಯಾವುದೇ ಜಾತಿಯನ್ನು ಕೈಬಿಡುವದಿಲ್ಲ. ಕೈ ಬಿಡುವ ವಿಚಾರ ಸರ್ಕಾರದ ಮುಂದೆ ಇಲ್ಲಾ ಎಂದು ಹೇಳಿಕೆ ನೀಡಿರುವ ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಕ್ಷಣ ರಾಜೀನಾಮೆ ನೀಡಬೇಕೆಂದು ತಾಲೂಕು ದಲಿತ ಸಂಘರ್ಷ ಸಮಿತಿ ಮಾಜಿ ಸಂಚಾಲಕ ಹಾಗೂ ಮಾದಿಗ ಸಮಾಜದ ಹಿರಿಯರಾದ ಕೆ.ಎನ್‌. ದೊಡ್ಡಮನಿ ಒತ್ತಾಯಿಸಿದ್ದಾರೆ.
   

 • Modi BSY

  Karnataka DistrictsJun 8, 2020, 9:23 AM IST

  'ಪರಿಶಿಷ್ಟ ಜಾತಿ ಜನಾಂಗದ ಕಣ್ಣಿಗೆ ಬಿಜೆಪಿ ಮಣ್ಣೆರೆಚುವ ಕೆಲಸ ಮಾಡುತ್ತಿದೆ'

  ನಗರದ ಕಾಂಗ್ರೆಸ್‌ ಕಾರ್ಯಾಲಯದಲ್ಲಿ ಜಿಲ್ಲಾ ಕಾಂಗ್ರೆಸ್‌ ಪರಿಶಿಷ್ಠ ಜಾತಿ ವಿಭಾಗದ ವತಿಯಿಂದ ಬಾಗಲಕೋಟೆ ತಾಲೂಕು ಮಟ್ಟದ ಪ್ರತಿವಿಜ್ಞಾವಿಧಿ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿತ್ತು.
   

 • <p>BSY</p>

  stateMay 28, 2020, 3:21 PM IST

  ಪರಿಶಿಷ್ಟ ಜಾತಿ, ಪಂಗಡಗಳ ಸಮಗ್ರ ಅಭಿವೃದ್ಧಿಗೆ ಮಹತ್ವದ ತೀರ್ಮಾನ ತೆಗೆದುಕೊಂಡ ಬಿಎಸ್‌ವೈ

  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ರಾಜ್ಯ ಅಭಿವೃದ್ಧಿ ಪರಿಷತ್ತಿನ ಸಭೆ ಜರುಗಿತು. ಸಭೆಯಲ್ಲಿ ಚರ್ಚೆಗಳ ವಿವರ ಈ ಕೆಳಗಿನಂತಿದೆ.

 • namaj

  Karnataka DistrictsMay 22, 2020, 7:27 AM IST

  ರಂಜಾನ್‌: ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿ

  ಪವಿತ್ರ ರಂಜಾನ್‌ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರಿಗೆ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಮಾಡಿಕೊಡವಂತೆ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪೌರಕಾರ್ಮಿಕರ ಮತ್ತು ನೌಕರರ ಸಂಘ ತಹಸೀಲ್ದಾರ್‌ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.

 • undefined

  Karnataka DistrictsMar 7, 2020, 7:50 AM IST

  'ಸಂವಿಧಾನ ಬದಲಿಸುವುದೇ RSS ಅಜೆಂಡಾ'

  ಸಂವಿಧಾನದ ಮೂಲ ಕರಡನ್ನು ಮಂಗಳೂರು ಮೂಲದ ಬಿ.ಎನ್‌. ರಾವ್‌ ರಚಿಸಿದ್ದಾರೆ ಎಂದು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಈ ಮೂಲಕ ಸಂವಿಧಾನ ಹಾಗೂ ಭಾರತರತ್ನ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ್ದಾರೆ. ಬಿಜೆಪಿಯವರು ಸಂವಿಧಾನ ಬದಲಿಸುವ ಅಜೆಂಡಾ ಹೊಂದಿದ್ದಾರೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಎಫ್‌.ಎಚ್‌. ಜಕ್ಕಪ್ಪನವರ ಆರೋಪಿಸಿದ್ದಾರೆ.
   

 • govind karjola

  stateDec 17, 2019, 7:57 AM IST

  ಬಳಕೆಯಾಗದ ಎಸ್ಸಿ, ಎಸ್ಟಿ ಹಣ ಇತರ ಇಲಾಖೆಗೆ!

  ಬಳಕೆಯಾಗದ ಎಸ್ಸಿ, ಎಸ್ಟಿ ಹಣ ಇತರ ಇಲಾಖೆಗೆ| ಸ್‌ಸಿಎಸ್‌ಪಿ/ಟಿಎಸ್‌ಪಿ ಸ್ಕೀಂನಡಿ ಶೇ.39ರಷ್ಟು ಸಾಧನೆ| ಅನುದಾನ ಬಳಸದ ಇಲಾಖೆಯಿಂದ ಹಣ ವಾಪಸ್‌ ಪಡೆದು ಇತರ ಇಲಾಖೆಗೆ ಹಂಚಿಕೆ: ಕಾರಜೋಳ| ಬಳಕೆಯಾಗದ ಸುಮಾರು 19000 ಕೋಟಿ ರು. ಹಣ ವರ್ಗಾವಣೆ ಸಾಧ್ಯತೆ

 • undefined

  DharwadOct 14, 2019, 10:28 AM IST

  'ನೂತನ ಕೈಗಾರಿಕಾ ನೀತಿಯಲ್ಲಿ ಪರಿಶಿಷ್ಟ ಉದ್ಯಮಿಗಳಿಗೆ ಪ್ರೋತ್ಸಾಹ'

  2019 ರ ನೂತನ ಕೈಗಾರಿಕಾ ನೀತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ. 
   

 • undefined

  Karnataka DistrictsOct 7, 2019, 9:05 AM IST

  ವಾಹನ ಚಾಲನಾ ಉಚಿತ ತರಬೇತಿಗೆ ಅರ್ಜಿ ಆಹ್ವಾನ

  ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಾಲಕರ ತರಬೇತಿ ಶಾಲೆ ವತಿಯಿಂದ 2019-20ನೇ ಸಾಲಿನ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕ್ರಿಯಾ ಯೋಜನೆಯಡಿ ಮೀಸಲಾತಿ ವಿಧಾನಸಭಾ ಕ್ಷೇತ್ರಗಳಾದ ಹುಬ್ಬಳ್ಳಿ ಪೂರ್ವ, ಶಿರಹಟ್ಟಿ, ಸವಣೂರು, ಹಾವೇರಿ, ರಾಯಬಾಗ, ಮುಧೋಳ, ಯಮಕನಮರಡಿ ಕ್ಷೇತ್ರಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ 134 ಫಲಾನುಭವಿಗಳಿಗೆ ಭಾರಿ ವಾಹನ ಚಾಲನಾ ತರಬೇತಿ ಮತ್ತು 135 ಫಲಾನುಭವಿಗಳಿಗೆ ಉಚಿತ ಲಘು ವಾಹನ ಚಾಲನಾ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
   

 • Hostel

  Karnataka DistrictsSep 30, 2019, 8:23 AM IST

  ಭಯದ ನೆರಳಲ್ಲೇ ಕಾಲಕಳೆಯುತ್ತಿರುವ ಹಾಸ್ಟೆಲ್ ವಿದ್ಯಾರ್ಥಿಗಳು!

  ನಗರದಲ್ಲಿರುವ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಗಳ ವಿದ್ಯಾರ್ಥಿಗಳ ವಸತಿ ನಿಲಯ ಹೆಸರಿಗೇ ಮಾತ್ರ ಇದ್ದಂತಿವೆ. ಇಲ್ಲಿನ ಕೆಲವು ವಸತಿ ನಿಲಯಗಳಿಗೆ ಕಟ್ಟಡ ಇದ್ದರೆ ಇನ್ನೂ ಕೆಲವು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುವ ಈ ನಿಲಯಗಳಿಗೆ ಮೂಲಭೂತ ಸೌಕರ್ಯಗಳ ಕೊರತೆ ಕಾಡುತ್ತಿದೆ.
   

 • dearness allowance

  Karnataka DistrictsJun 21, 2019, 9:01 PM IST

  ಷೇರು ಬಂಡವಾಳ ರೂಪದಲ್ಲಿ ಧನ ಸಹಾಯ: ಅರ್ಜಿ ಆಹ್ವಾನ

  ಸಹಕಾರ ಸಂಘದ ಸದಸ್ಯರಿಂದ ಪಾವತಿಯಾದ ಷೇರು ಬಂಡವಾಳದ ಶೇಕಡ 50 ರಷ್ಟು ಅಥವಾ ಗರಿಷ್ಠ 10 ಲಕ್ಷ ರೂ ಷೇರು ಬಂಡವಾಳದ ರೂಪದಲ್ಲಿ ಸರ್ಕಾರದಿಂದ ನೀಡಲಾಗುವುದು.

 • CM Kumaraswamy

  NEWSMar 6, 2019, 11:04 AM IST

  ಎಸ್ ಸಿ- ಎಸ್ ಟಿ ಮುಂಬಡ್ತಿಗೆ ರಾಜ್ಯ ಸರ್ಕಾರದಿಂದ ಬ್ರೇಕ್

  ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಿಂಬಡ್ತಿ ಪಡೆದಿದ್ದ ಪರಿಶಿಷ್ಟ ಜಾತಿ ಮತ್ತು ಪಂಗಡದ ರಾಜ್ಯ ಸರ್ಕಾರಿ ನೌಕರರ ಹಿತ ಕಾಪಾಡಲು ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ವಿಧೇಯಕಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಈ ಸಂಬಂಧ ಮುಂದಿನ ಕ್ರಮ ಕೈಗೊಳ್ಳಬಾರದೆಂದು ರಾಜ್ಯ ಸರ್ಕಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದೆ. 

 • undefined

  EDUCATION-JOBSDec 7, 2018, 12:35 PM IST

  ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಭರ್ಜರಿ ಗಿಫ್ಟ್

  ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಒಂದನ್ನು ನೀಡಿದೆ. ವಿದೇಶಕ್ಕೆ ತೆರಳಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗಾಗಿ ಪ್ರಬುದ್ಧ ಎಂಬ ಯೋಜನೆಯೊಂದನ್ನು ಆರಂಭ ಮಾಡಿದೆ. 

 • supreme court

  NEWSAug 30, 2018, 5:49 PM IST

  ರಾಜ್ಯವಾರು ಎಸ್​ಸಿ/ಎಸ್​ಟಿ ಮೀಸಲಾತಿ: ಸುಪ್ರೀಂ ಹೇಳಿದ್ದಿಷ್ಟು!

  ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಮತ್ತೊಂದು ರಾಜ್ಯಕ್ಕೆ ವಲಸೆಹೋದ ಎಸ್​ಸಿ/ಎಸ್​ಟಿ ಸದಸ್ಯರು ಆ ರಾಜ್ಯದಲ್ಲಿ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಸೌಲಭ್ಯ ಪಡೆಯಲು ಅರ್ಹರಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.