ಪರಿಶಿಷ್ಟ ಪಂಗಡ  

(Search results - 15)
 • Haveri14, Oct 2019, 11:00 AM IST

  ಪರಿಶಿಷ್ಟ ಪಂಗಡಕ್ಕೆ ಶೇ.7.5 ರಷ್ಟು ಮೀಸಲಾತಿಗೆ ಪ್ರಯತ್ನ: ಸಚಿವ ಬೊಮ್ಮಾಯಿ

  ಪರಿಶಿಷ್ಟ ಪಂಗಡಕ್ಕೆ ಶೇ. 7.5 ರಷ್ಟು ಮಿಸಲಾತಿ ಕುರಿತು ರಾಜ್ಯದಲ್ಲಿ ಸಮಿತಿ ರಚಿಸಿ ಶೀಘ್ರವೇ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
   

 • Karnataka Districts7, Oct 2019, 9:05 AM IST

  ವಾಹನ ಚಾಲನಾ ಉಚಿತ ತರಬೇತಿಗೆ ಅರ್ಜಿ ಆಹ್ವಾನ

  ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಾಲಕರ ತರಬೇತಿ ಶಾಲೆ ವತಿಯಿಂದ 2019-20ನೇ ಸಾಲಿನ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕ್ರಿಯಾ ಯೋಜನೆಯಡಿ ಮೀಸಲಾತಿ ವಿಧಾನಸಭಾ ಕ್ಷೇತ್ರಗಳಾದ ಹುಬ್ಬಳ್ಳಿ ಪೂರ್ವ, ಶಿರಹಟ್ಟಿ, ಸವಣೂರು, ಹಾವೇರಿ, ರಾಯಬಾಗ, ಮುಧೋಳ, ಯಮಕನಮರಡಿ ಕ್ಷೇತ್ರಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ 134 ಫಲಾನುಭವಿಗಳಿಗೆ ಭಾರಿ ವಾಹನ ಚಾಲನಾ ತರಬೇತಿ ಮತ್ತು 135 ಫಲಾನುಭವಿಗಳಿಗೆ ಉಚಿತ ಲಘು ವಾಹನ ಚಾಲನಾ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
   

 • Hostel

  Karnataka Districts30, Sep 2019, 8:23 AM IST

  ಭಯದ ನೆರಳಲ್ಲೇ ಕಾಲಕಳೆಯುತ್ತಿರುವ ಹಾಸ್ಟೆಲ್ ವಿದ್ಯಾರ್ಥಿಗಳು!

  ನಗರದಲ್ಲಿರುವ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಗಳ ವಿದ್ಯಾರ್ಥಿಗಳ ವಸತಿ ನಿಲಯ ಹೆಸರಿಗೇ ಮಾತ್ರ ಇದ್ದಂತಿವೆ. ಇಲ್ಲಿನ ಕೆಲವು ವಸತಿ ನಿಲಯಗಳಿಗೆ ಕಟ್ಟಡ ಇದ್ದರೆ ಇನ್ನೂ ಕೆಲವು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುವ ಈ ನಿಲಯಗಳಿಗೆ ಮೂಲಭೂತ ಸೌಕರ್ಯಗಳ ಕೊರತೆ ಕಾಡುತ್ತಿದೆ.
   

 • J. C. Madhu Swamy

  Karnataka Districts27, Aug 2019, 3:30 PM IST

  ತುಮಕೂರು: 'ಯಾದವ ಸಮಯದಾಯ ಎಸ್‌ಟಿಗೆ ಸೇರಿಸಲು ಪ್ರಯತ್ನ'

  ಯಾದವ ಸಮುದಾಯವನ್ನು ಪರಿಶಿಷ್ಟವರ್ಗದ ವ್ಯಾಪ್ತಿಗೆ ಸೇರಿಸುವ ನನ್ನ ಯತ್ನಕ್ಕೆ ಈಗ ರಹದಾರಿ ಸಿಕ್ಕಿದೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು. ಚಿಕ್ಕನಾಯಕನಹಳ್ಳಿ ಪಟ್ಟಣದ ಕನ್ನಡ ಸಂಘದ ವೇದಿಕೆಯಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಯಾದವ ಸಂಘದಿಂದ ಆಯೋಜಿಸಿದ್ದ ಶ್ರೀಕೃಷ್ಣಜಯಂತಿ ಕಾರ್ಯಕ್ರಮದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದರು.

 • NEWS29, Jun 2019, 9:56 AM IST

  ಎಸ್‌ಟಿ ಮೀಸಲು ಬಗ್ಗೆ ಸಂಪುಟ ಚರ್ಚೆ

  ಪರಿಶಿಷ್ಟ ಪಂಗಡಕ್ಕೆ ಶೇ.7.5 ಮೀಸಲಾತಿ ನೀಡುವಂತೆ ಒತ್ತಾಯಿಸಿ 4 ದಿನಗಳ ಹಿಂದೆ ವಾಲ್ಮೀಕಿ ಸಮುದಾಯ ತೀವ್ರ ಸ್ವರೂಪದ ಹೋರಾಟ ನಡೆಸಿದ ಕುರಿತು ಸಂಪುಟ ಸಭೆಯಲ್ಲಿ ಗಂಭೀರವಾಗಿ ಚರ್ಚೆ ನಡೆದಿದ್ದು, ಮೀಸಲಾತಿಯ ಸಾಧಕ-ಬಾಧಕ ಕುರಿತು ಪರಿಶೀಲನೆ ನಡೆಸಲು ಸಮಿತಿ ರಚಿಸಬೇಕೋ ಅಥವಾ ಆಯೋಗ ರಚಿಸಬೇಕೋ ಎಂಬುದರ ಬಗ್ಗೆ ಮಾರ್ಗೋಪಾಯಗಳನ್ನು ತಿಳಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ. 

 • ಪ್ರಕಾಶ್ ರಾಜ್‌
  Video Icon

  NEWS25, Jun 2019, 5:02 PM IST

  ಪರಿಶಿಷ್ಟ ಪಂಗಡ ಮೀಸಲಾತಿ ಕಿಚ್ಚಿಗೆ ಕಿಚ್ಚ ಎಂಟ್ರಿ

  ಪರಿಶಿಷ್ಟ ಪಂಗಡಕ್ಕೆ 7.5ರಷ್ಟು ಮೀಸಲಾತಿ ಬೇಡಿಕೆಗೆ ನಟ ಕಿಚ್ಚ ಸುದೀಪ್​ ಸಹ ಈ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. 

 • Modi

  Lok Sabha Election News30, Mar 2019, 5:57 PM IST

  ಎಲ್ಲಾ ಅಕ್ರಮ ವಲಸಿಗರನ್ನೂ ಹೊರದಬ್ಬಲಾಗುವುದು: ಪ್ರಧಾನಿ ಮೋದಿ!

  ಅಸ್ಸಾಂ ಅಕಾರ್ಡ್‌ಗೆ ಎನ್‌ಡಿಎ ಸರ್ಕಾರ ಬದ್ಧವಾಗಿದ್ದು, ಅಸ್ಸಾಂ ನ 6 ಸಮುದಾಯಗಳಿಗೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡಲು ಗಂಭೀರ ಚಿಂತನೆ ನಡೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 
   

 • HD Kumaraswamy

  state31, Jan 2019, 8:00 AM IST

  ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಮೀಸಲು ಮರುಜಾರಿ

  ಕರ್ನಾಟಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ  ‘ಬಡ್ತಿ ಮೀಸಲಾತಿ ಕಾಯ್ದೆ’ ಅನುಷ್ಠಾನಕ್ಕೆ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

 • Suvarna Vidhana Soudha

  state11, Jan 2019, 9:53 AM IST

  ಪರಿಶಿಷ್ಟ ಪಂಗಡಕ್ಕೆ ಮತ್ತೊಂದು ಜಾತಿ ಸೇರ್ಪಡೆ

  ಮತ್ತೊಂದು ಜಾತಿಯನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ಕರ್ನಾಟಕ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬೆಟ್ಟ ಕುರುಬ ಜಾತಿಯನ್ನು ಪರಿಶಿಷ್ಟಪಂಗಡದ ಪಟ್ಟಿಯಲ್ಲಿ ಸೇರುವ ಬಗ್ಗೆ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರವು ಸ್ಪಂದಿಸಿದೆ.

 • supreme court

  NEWS30, Aug 2018, 5:49 PM IST

  ರಾಜ್ಯವಾರು ಎಸ್​ಸಿ/ಎಸ್​ಟಿ ಮೀಸಲಾತಿ: ಸುಪ್ರೀಂ ಹೇಳಿದ್ದಿಷ್ಟು!

  ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಮತ್ತೊಂದು ರಾಜ್ಯಕ್ಕೆ ವಲಸೆಹೋದ ಎಸ್​ಸಿ/ಎಸ್​ಟಿ ಸದಸ್ಯರು ಆ ರಾಜ್ಯದಲ್ಲಿ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಸೌಲಭ್ಯ ಪಡೆಯಲು ಅರ್ಹರಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

 • NEWS2, Aug 2018, 7:38 AM IST

  ಡ್ಯಾಮೇಜ್ ಕಂಟ್ರೋಲ್ ಮಾಡಿಕೊಂಡ ಕೇಂದ್ರ ಸರ್ಕಾರ

  ‘ಸರ್ಕಾರಿ ನೌಕರರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆಯಡಿ ದೂರುಗಳು ದಾಖಲಾದರೆ, ತಕ್ಷಣಕ್ಕೆ ಅಧಿಕಾರಿಗಳ ಬಂಧನ ಮಾಡುವಂತಿಲ್ಲ’ ಎಂಬ ಸುಪ್ರೀಂ ಕೋರ್ಟ್‌ನ ವಿವಾದಾತ್ಮಕ ತೀರ್ಪಿನಿಂದ ಉದ್ಭವಿಸಿದ ಪರಿಸ್ಥಿತಿಯನ್ನು ಸರಿದೂಗಿಸುವ ನಿಟ್ಟಿನಲ್ಲಿ ವಿಧೇಯಕವೊಂದಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

 • Kuruba community Koppala

  NEWS15, Jul 2018, 10:32 PM IST

  ಎಸ್'ಟಿಗೆ ಕುರುಬ ಸಮುದಾಯ ಸೇರಿಸಲು ಆಗ್ರಹ

  • ಶ್ರೀಕನಕಗುರುಪೀಠದಲ್ಲಿ ಶ್ರೀಗಳ ನೇತೃತ್ವದಲ್ಲಿ ಸಂಘದ ಮುಖಂಡರು ನಡೆಸಿದ ಪೂರ್ವಭಾವಿ ಸಭೆ
  •  ಮನವಿಯನ್ನು ಪರಿಗಣಿಸದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ
 • Karnataka Election

  4, May 2018, 1:08 PM IST

  ಬೆಳಕು ನೀಡುವ ನಾಡು ರಾಯಚೂರಲ್ಲಿ ಗೆಲುವಿಗಾಗಿ ಶೋಧ

  ರಾಜ್ಯದಲ್ಲೇ ಅತಿ ಹೆಚ್ಚು ವಿದ್ಯುತ್ ಉತ್ಪಾದಿಸುವ ಶಕ್ತಿ ಕೇಂದ್ರಗಳ ತವರು, ದೇಶದ ಏಕೈಕ ಚಿನ್ನದ ಗಣಿ ಹೊಂದಿರುವ ರಾಯಚೂರು ಜಿಲ್ಲೆಯಲ್ಲಿ ಈ ಬಾರಿಯ ಚುನಾವಣೆ ಬೇಸಿಗೆ ಬಿರು ಬಿಸಿಲಿನಂತೆ ಕಾವು ಪಡೆದಿದೆ. ಒಟ್ಟು 7 ಕ್ಷೇತ್ರಗಳಲ್ಲಿ 4 ಪರಿಶಿಷ್ಟ ಪಂಗಡಕ್ಕೆ, 1 ಪರಿಶಿಷ್ಟ ಜಾತಿಗೆ ಮೀಸಲಿರುವ ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್ ಭದ್ರಕೋಟೆಯನ್ನು ಛಿದ್ರಗೊಳಿಸಲು ಬಿಜೆಪಿ, ಜೆಡಿಎಸ್ ಮತ್ತು ಬಂಡಾಯದ ಅಭ್ಯರ್ಥಿಗಳು ಶತಪ್ರಯತ್ನ ನಡೆಸಿದ್ದಾರೆ.

 • 28, Apr 2018, 7:56 AM IST

  ಎಸ್‌ಸಿ/ಎಸ್‌ಟಿ ಕಾಯ್ದೆ ತೀರ್ಪು ಮರುಪರಿಶೀಲನೆ ಅರ್ಜಿ ಮೇ 3ರಂದು ವಿಚಾರಣೆ

  ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಗೆ ಸಂಬಂಧಿಸಿದ ತೀರ್ಪು ಮರು ಪರಿಶೀಲಿಸಬೇಕೆಂಬ ಕೇಂದ್ರದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮೇ.3ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

 • 26, Apr 2018, 9:54 AM IST

  ಬಡ್ತಿ ಮೀಸಲು: ವಿವರಕ್ಕೆ ಮೇ 1 ಗಡುವು ನೀಡಿದ ಸುಪ್ರೀಂಕೋರ್ಟ್

  ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯೋಗಿಗಳಿಗೆ ಬಡ್ತಿಯಲ್ಲಿ ನೀಡಿರುವ ಮೀಸಲಾತಿ ರದ್ದುಗೊಳಿಸಿ ತಾನು ನೀಡಿರುವ ಆದೇಶದ ಸಮರ್ಪಕ ಜಾರಿಯ ಸಮಗ್ರ ಪ್ರಮಾಣ ಪತ್ರವನ್ನು ಮೇ 1ರೊಳಗೆ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ಬುಧವಾರ ತಾಕೀತು ಮಾಡಿದೆ.