ಪರಿಹಾರ ಮೊತ್ತ  

(Search results - 6)
 • Video Icon

  NEWS7, Sep 2019, 7:54 PM IST

  ಕೇಂದ್ರದಿಂದ ಶೀಘ್ರದಲ್ಲಿ ನೆರೆ ಪರಿಹಾರ ಬಿಡುಗಡೆ; ಬರಲಿದೆ ದೊಡ್ಡ ಮೊತ್ತ

  ಕರ್ನಾಟಕ ನೆರೆ ಪ್ರವಾಹ ತಗ್ಗಿ ಮತ್ತೆ ಮಳೆ ಆರಂಭಗೊಂಡಿದೆ. ಆದರೆ ಕೇಂದ್ರದಿಂದ ಇನ್ನೂ ನೆರೆ ಪರಿಹಾರ ಮೊತ್ತ ಮಾತ್ರ ಇನ್ನೂ ಬಂದಿಲ್ಲ ಎಂದು ವಿಪಕ್ಷಗಳ ಆರೋಪಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಶೀಘ್ರದಲ್ಲೇ ಕೇಂದ್ರದಿಂದ ನೆರ ಪರಿಹಾರ ಮೊತ್ತ ಬಿಡುಗಡೆಯಾಗಲಿದೆ.  ದೊಡ್ಡ ಪ್ರಮಾಣದಲ್ಲೇ ಮೊತ್ತ ಕರ್ನಾಟಕಕ್ಕೆ ಲಭ್ಯವಾಗಲಿದೆ ಎಂದು ಸಿಎಂ ಹೇಳಿದ್ದಾರೆ. 

 • Vijayapura

  Karnataka Districts3, Sep 2019, 1:31 PM IST

  ವಿಜಯಪುರ: ನೆರೆ ಪರಿಹಾರದ ಚೆಕ್ ವಾಪಸ್ ಕೊಟ್ಟ ಬ್ಯಾಂಕ್‌

  ನೆರೆ ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರವೇನೋ ನೀಡಲಾಗಿದೆ. ಆದರೆ ಬ್ಯಾಂಕ್‌ನಲ್ಲಿ ಹಣವಿಲ್ಲದಿರುವುದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಜನರ ಪರಿಸ್ಥಿತಿ ಉಂಟಾಗಿದೆ. ಹಣ ಪಡೆಯೋಕೆ ಅಂತ ಚೆಕ್ ತೆಗೆದುಕೊಂಡು ಜನ ಬ್ಯಾಂಕ್‌ಗೆ ಹೋದ್ರೆ ದುಡ್ಡಿಲ್ಲ ಅಂತ ಬ್ಯಾಂಕ್‌ ಸಿಬ್ಬಂದಿ ಚೆಕ್ ವಾಪಸ್ ಕೊಡ್ತಿದ್ದಾರೆ.

 • Karnataka Districts30, Aug 2019, 2:11 PM IST

  ಸುಮ್‌ ಸುಮ್ನೆ ನೆರೆ ಪರಿಹಾರ ಪಡೆದ್ರೆ ಕ್ರಿಮಿನಲ್ ಕೇಸಾಗುತ್ತೆ ಹುಷಾರ್..!

  ಸುಮ್ಮನೇ ಸಂತ್ರಸ್ತರೆಂದು ಹೇಳಿ ಪರಿಹಾರ ತೆಗೆದುಕೊಂಡರೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಖಡಕ್‌ ಎಚ್ಚರಿಕೆ ನೀಡಿದರು. ಗುರುವಾರ ಇಲ್ಲಿಯ ತಾಪಂ ಸಭಾಭವನದಲ್ಲಿ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಮಾತನಾಡಿದರು.

 • Karnataka Districts28, Aug 2019, 8:38 AM IST

  2 ಲಕ್ಷ ಮೌಲ್ಯದ ಬೆಳೆ ಕಳೆದುಕೊಂಡರೂ ಪರಿಹಾರ ಚೆಕ್ ವಾಪಸ್ ಮಾಡಿದ ರೈತ..!

  ಮಂಡ್ಯದಲ್ಲಿ ತಾಲೂಕು ಆಡಳಿತ ನೀಡಿದ ಪರಿಹಾರ ಚೆಕ್‌ನ್ನು ರೈತ ವಾಪಸ್ ಮಾಡಿರುವ ಘಟನೆ ನಡೆದಿದೆ. ಲಕ್ಷಗಳಲ್ಲಿ ನಷ್ಟ ಅನುಭವಿಸಿದ ರೈತ ಸಾವಿರಗಳಲ್ಲಿ ಬಂದ ಪರಿಹಾರ ಮೊತ್ತವನ್ನು ತಿರಸ್ಕರಿಸಿದ್ದಾನೆ. ಹಾಗೆಯೇ ತಾಲೂಕು ಆಡಳಿತದ ಕ್ರಮವನ್ನು ಖಂಡಿಸಿದ್ದಾನೆ.

 • NEWS25, Aug 2018, 12:19 PM IST

  2000 ಕೋಟಿ ರು. ಕೇಳಿ ಮೋದಿಗೆ ಸಿಎಂ ಪತ್ರ

  ಕೇಂದ್ರ ಸರ್ಕಾರವು ಮಧ್ಯಂತರ ಪರಿಹಾರ ಮೊತ್ತವಾಗಿ ಎರಡು ಸಾವಿರ ಕೋಟಿ ರು. ತಕ್ಷಣ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

 • 15, Jun 2018, 9:04 AM IST

  ಮಳೆಯಿಂದ ಜೀವಹಾನಿ : ಪರಿಹಾರ ಮೊತ್ತ ಮತ್ತಷ್ಟು ಏರಿಕೆ

  ಪ್ರಾಕೃತಿಕ ವಿಕೋಪದ ಜೀವಹಾನಿ ಪ್ರಕರಣಗಳಲ್ಲಿ ಪರಿಹಾರ ಮೊತ್ತವನ್ನು .4 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ ಮಾಡಲು ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ ಎಂದು ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದರು.