ಪರಿಹಾರ ಸಾಮಾಗ್ರಿ  

(Search results - 10)
 • HDK

  Politics9, Apr 2020, 8:01 PM

  'ಸರ್ಕಾರದ ಪರಿಹಾರ ಸಾಮಾಗ್ರಿ ಮೇಲೆ ಬಿಜೆಪಿ ನಾಯಕರ ಫೋಟೋ ಹಾಕಲು ಮೋದಿ ಸೂಚಿಸಿದರೇ'?

  ಇಡೀ ದೇಶ ಕೊರೋನಾದಿಂದ ಪಾರಾಗಲು ಇನ್ನಿಲ್ಲದ ಕಸರತ್ತು ನಡೆಸಿದೆ. ಇದರ ಮಧ್ಯೆ  ಕೆಲವು ಬಿಜೆಪಿ ನಾಯಕರು ಮಾತ್ರ ಸರ್ಕಾರದ ಸಾಮಗ್ರಿಗಳ ಮೇಲೆ ತಮ್ಮ ಫೋಟೋ ಮುದ್ರಿಸುವ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳುವಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಪ್ರಚಾರಪ್ರಿಯರಿಗೆ ಮಂಗಳಾರತಿ ಮಾಡಿದ್ದಾರೆ. 

 • MP Renukacharya

  Karnataka Districts21, Dec 2019, 3:22 PM

  ರೇಣುಕಾಚಾರ್ಯ ಕಚೇರಿಯಿಂದ ಪರಿಹಾರ ಸಾಮಾಗ್ರಿ ರವಾನೆ

  ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕಚೇರಿಯಿಂದ ಪರಿಹಾರ ಸಾಮಾಗ್ರಿಗಳನ್ನು ರವಾನೆ ಮಾಡಲಾಗಿದೆ. ಕಳೆದ ಬಾರಿ ಉಂಟಾದ ಪ್ರವಾಹದ ಸಂದರ್ಭದಲ್ಲಿ ಸಂಗ್ರಹವಾದ ಪರಿಹಾರ ಸಾಮಾಗ್ರಿಗಳು ಇದೀಗ ಸಂತ್ರಸ್ತರಿಗೆ ತಲುಪುತ್ತಿವೆ.

 • Relief Materials

  Karnataka Districts20, Dec 2019, 8:33 AM

  ಮಂಗಳೂರು: ಪ್ರವಾಹ ಪರಿಹಾರ ಗೋದಾಮಿನಲ್ಲೇ ಬಾಕಿ..!

  ನೆರೆ ಸಂತ್ರಸ್ತರಿಗೆ ಹಂಚಿಕೆ ಆಗಬೇಕಾದ ವಸ್ತುಗಳು ಗ್ರಾಮ ಪಂಚಾಯಿತಿ ಗೋದಾಮಿನ ಮೂಲೆಯೊಂದರಲ್ಲಿ ದಾಸ್ತಾನು ಇಟ್ಟಿದ್ದು, ಅದು ಇಲಿ, ಹೆಗ್ಗಣಗಳ ಪಾಲಾಗುತ್ತಿದೆ. ಇದು ಪುತ್ತೂರು ತಾಲೂಕು ಬಜತ್ತೂರು ಗ್ರಾಮ ಪಂಚಾಯಿತಿಯ ಕಥೆ. ಜನರಿಗೆ ಸೇರಬೇಕಿದ್ದ ಸಾಮಾಗ್ರಿ ಇಲಿ, ಹೆಗ್ಗಣಗಳ ಆಹಾರವಾಗುತ್ತಿರುವುದು ವಿಪರ್ಯಾಸ.

 • Relief Materials

  Karnataka Districts20, Aug 2019, 12:14 PM

  ಚಿಕ್ಕಮಗಳೂರು: ನೆರೆ ಸಂತ್ರಸ್ತರ ಮನೆಗಳಿಗೆ ಹಾಸಿಗೆ, ಸ್ಟೌ, ಬಟ್ಟೆ

  ಚಿಕ್ಕಮಗಳೂರಿನಲ್ಲಿ ನೆರೆ ಸಂತ್ರಸ್ತರಿಗೆ ಹಾಸಿಗೆ, ಬಟ್ಟೆ, ಗ್ಯಾಸ್‌ ಸ್ಟೌಗಳನ್ನು ವಿತರಿಸಲಾಗಿದೆ. ಸಂತ್ರಸ್ತರ ಮನೆಗೆ ಅಗತ್ಯವಾಗಿ ಬೇಕಿದ್ದ ವಿವಿಧ ಪರಿಕರಗಳು, ಬಟ್ಟೆಮತ್ತಿತರರ ವಸ್ತುಗಳನ್ನು ಅವರ ಮನೆಗೆ ಬಾಗಿಲಿಗೆ ನೇರವಾಗಿ ತಲುಪಿಸಲಾಗಿದೆ. ಸಂತ್ರಸ್ತರಿಗೆ ನೀಡಲು ತಂದಿದ್ದ ಸಾಮಗ್ರಿಗಳನ್ನು ಮೂಡಿಗೆರೆ ಭಾಗಕ್ಕೂ ಕಳಿಸಿಕೊಡಲಾಯಿತು.

 • Relief Materials

  Karnataka Districts18, Aug 2019, 11:03 AM

  ನೆರೆ ಪರಿಹಾರ ಕೇಂದ್ರದಲ್ಲಿ ಕಿಟ್‌ಗಾಗಿ ಕಿತ್ತಾಟ

  ಗೋಣಿಕೊಪ್ಪ ಪರಿಹಾರ ಕಿಟ್‌ ವಿತರಣೆ ವಿಚಾರದಲ್ಲಿ ಮಾನವ ಹಕ್ಕು ಸಮಿತಿ ಪದಾಧಿಕಾರಿಗಳು ಅಧಿಕಾರಿಗಳ ಜೊತೆ ಗಲಾಟೆ ಮಾಡಿಕೊಂಡ ಘಟನೆ ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲಾ ಪರಿಹಾರ ಕೇಂದ್ರದಲ್ಲಿ ನಡೆದಿದ್ದು, ಪೊಲೀಸ್‌ ಠಾಣೆ ಮೆಟ್ಟಿಲೇರುವಂತಾಯಿತು.

 • Relief Materials

  Karnataka Districts15, Aug 2019, 2:33 PM

  ಶಿವಮೊಗ್ಗ: ಪರಿಹಾರ ಸಾಮಾಗ್ರಿ ಸಂಗ್ರಹ

  ಶಿವಮೊಗ್ಗದ ಮಹಾನಗರ ಪಾಲಿಕೆ ಆವರಣದ ನೆರೆ ಪರಿಹಾರ ಕೇಂದ್ರಕ್ಕೆ ಸಾಕಷ್ಟು ಪ್ರಮಾಣದಲ್ಲಿ ಪರಿಹಾರ ವಸ್ತುಗಳು ಬಂದು ಸೇರಿದ್ದು, ಆದ್ಯತೆಯ ಮೇರೆ ವಸಗ್ತುಗಳನ್ನು ಹಂಚಲು ತೀರ್ಮಾನಿಸಲಾಗಿದೆ. ಪಾಲಿಕೆ ಸಿಬ್ಬಂದಿ ಹಗಲಿರುಳೆನ್ನದೆ ಸಾಮಾಗ್ರಿಗಳನ್ನು ಪ್ರತ್ಯೇಕವಾಗಿಸಿ ಕಿಟ್‌ ರೂಪದಲ್ಲಿ ಸಿದ್ಧಪಡಿಸುತ್ತಿದ್ದಾರೆ.

 • rice

  Karnataka Districts15, Aug 2019, 11:08 AM

  ಮಧುಗಿರಿ: ನೆರೆ ಸಂತ್ರಸ್ತರಿಗಾಗಿ 100 ಕ್ವಿಂಟಾಲ್‌ ಅಕ್ಕಿ, 1 ಲಾರಿ ಬಟ್ಟೆ

  ನೆರೆ ಸಂತ್ರಸ್ತರಿಗಾಗಿ ಮಧುಗಿರಿಯ ಜನರು ಶಾಸಕ ಎಂ.ವಿ.ವೀರಭದ್ರಯ್ಯ ಹಾಗೂ ಮೂವರು ಸ್ವಾಮೀಜಿಗಳ ನೇತೃತ್ವದಲ್ಲಿ 28 ಸಾವಿರ ಹಣ, ನೂರಕ್ಕೂ ಹೆಚ್ಚು ಕ್ವಿಂಟಲ್‌ ಅಕ್ಕಿ, ಲಾರಿಯಷ್ಟು ಬಟ್ಟೆಹಾಗೂ ಇತರೆ ನಿತ್ಯ ಬಳಕೆಯ ವಸ್ತುಗಳನ್ನುಬುಧವಾರ ದೇಣಿಗೆ ನೀಡಿ ಮಾನವೀಯತೆ ಮೆರೆದರು.

 • Chapathi

  Karnataka Districts14, Aug 2019, 12:36 PM

  ತುಮಕೂರು: ನೆರೆ ಸಂತ್ರಸ್ತರಿಗಾಗಿ 25,000 ಚಪಾತಿ, ಇತರ ಸಾಮಾಗ್ರಿ

  ನೆರೆ ಸಂತ್ರಸ್ತರಿಗಾಗಿ ತುಮಕೂರಿನ ಸನ್‌ ರೈಸ್‌ ಸೌಹಾರ್ದ- ಪತ್ತಿನ ಸಹಕಾರ ಸಂಘ ನಿಯಮಿತ ಹಾಗೂ ಸ್ನೇಹಿತರು ಪರಿಹಾರ ಸಾಮಾಗ್ರಿಗಳನ್ನು ಸಂಗ್ರಹಿಸಿದ್ದಾರೆ. ಸಂತ್ರಸ್ತರಿಗಾಗಿ 25,000 ಚಪಾತಿಗಳನ್ನು ತಯಾರಿಸಲಾಗಿದ್ದು, ಹಾಗೆಯೇ ಬಟ್ಟೆ, ಚಾಪೆ, ಹೊದಿಕೆಯಂತಹ ಇತರ ಸಮಾನಗ್ರಿಗಳನ್ನೂ ಸಂಗ್ರಹಿಸಲಾಗಿದೆ.

 • Ramanagara flood

  NEWS26, Aug 2018, 10:36 AM

  ಕೊಡಗು ಸಂತ್ರಸ್ತರ ಕುಟುಂಬಗಳಿಗೆ 21 ಲಕ್ಷ ರೂಪಾಯಿ ಪರಿಹಾರ ಕಿಟ್

  ಜಲ ಪ್ರವಾಹದಿಂದ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ಕೊಡುಗು ಜಿಲ್ಲೆಗೆ ಎಲ್ಲೆಡೆಯಿಂದ ಪರಿಹಾರ ಸಾಮಾಗ್ರಿಗಳು ತಲುಪುತ್ತಿವೆ. ಇದೀಗ ಬಿಡದಿಯ ನಟ ರಾಜು ಹಾಗೂ ಸ್ನೇಹಿತರು 21 ಲಕ್ಷ ರೂಪಾಯಿ ಪರಿಹಾರ ಕಿಟ್ ವಿತರಿಸಲು ಸಜ್ಜಾಗಿದ್ದಾರೆ.

 • Emirates Cargo to Kerala

  News25, Aug 2018, 3:12 PM

  ಕೇರಳ ಪ್ರವಾಹ : ಯುಎಇಯಿಂದ 175 ಟನ್ ಪರಿಹಾರ ಸಾಮಾಗ್ರಿ

  700 ಕೋಟಿ ನೆರವನ್ನು ಪ್ರವಾಹ ಸಂತ್ರಸ್ತ ಕೇರಳಕ್ಕೆ ಯುಎಇ ನೀಡಲಿದೆ ಎಂದು ಸುದ್ದಿಯಾಗಿದ್ದ ಅದರ ಬಗ್ಗೆ ಸ್ಪಷ್ಟನೆಯನ್ನೂ ನೀಡಲಾಗಿದೆ. ಆದರೆ ಇದೀಗ ಡಜನ್ ನಷ್ಟು ವಿಮಾನಗಳು ಅಲ್ಲಿಂದ 175 ಟನ್ ಪರಿಹಾರ ಸಾಮಾಗ್ರಿಗಳನ್ನು ಕೇರಳಕ್ಕೆ ಹೊತ್ತು ತರುತ್ತಿವೆ.