ಪರೀಕ್ಷಾ ಪೇ ಚರ್ಚಾ  

(Search results - 10)
 • undefined

  India21, Jan 2020, 4:04 PM IST

  ಮೋದಿ 'ನೌಕರಿ ಪೇ ಚರ್ಚಾ' ಮಾಡಲಿ: ಸೀತಾರಾಮ್ ಯೆಚೂರಿ!

  ಪ್ರಧಾನಿ ಮೋದಿ ಅವರ ವಿದ್ಯಾರ್ಥಿಗಳೊಂದಿಗಿನ 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮವನ್ನು ಟೀಕಿಸಿರುವ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಇದರ ಬದಲು ಪ್ರಧಾನಿ 'ನೌಕರಿ ಪೇ ಚರ್ಚಾ' ಮಾಡಲಿ ಎಂದು ವ್ಯಂಗ್ಯವಾಡಿದ್ದಾರೆ.

 • Parikasha

  state21, Jan 2020, 8:50 AM IST

  ಪರೀಕ್ಷೆಯೇ ಎಲ್ಲ ಅಲ್ಲ: ವಿದ್ಯಾರ್ಥಿಗಳಿಗೆ ಪಿಎಂ ಮೋದಿ ಧೈರ್ಯ!

  ಪರೀಕ್ಷೆಯೇ ಎಲ್ಲ ಅಲ್ಲ: ಮೋದಿ| ಹಿನ್ನಡೆ ಆಯಿತೆಂದರೆ ಒಳ್ಳೆಯದು ಬರುತ್ತಿದೆ ಎಂದರ್ಥ| ತಂತ್ರಜ್ಞಾನ ಕಲಿಯಿರಿ, ಅದಕ್ಕೆ ಗುಲಾಮರಾಗಬೇಡಿ| ದ್ರಾವಿಡ್‌, ಕುಂಬ್ಳೆ ಕತೆ ಹೇಳಿ ವಿದ್ಯಾರ್ಥಿಗಳಿಗೆ ಪ್ರಧಾನಿ ಧೈರ‍್ಯ| 2000 ಮಕ್ಕಳೊಂದಿಗೆ ಮೋದಿ ಪರೀಕ್ಷಾ ಪೇ ಚರ್ಚಾ

 • PM Modi will talk to school students on January 20 kps

  Cricket20, Jan 2020, 8:27 PM IST

  ಪರೀಕ್ಷಾ ಪೇ ಚರ್ಚಾ: ಮಕ್ಕಳಿಗೆ ದ್ರಾವಿಡ್-ಕುಂಬ್ಳೆ ಸ್ಫೂರ್ತಿ ಎಂದ ಪ್ರಧಾನಿ ಮೋದಿ!

  ಮಕ್ಕಳನ್ನು ಪರೀಕ್ಷಾ ಭಯದ ವಾತಾವರಣದಿಂದ ಮುಕ್ತರಾಗಿಸಿ, ಅವರಲ್ಲಿ ಆತ್ಮವಿಶ್ವಾಸ ಹಾಗೂ ಉತ್ಸಾಹ ತುಂಬುವ ಪ್ರಧಾನಿ ಮೋದಿಯ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಹಾಗೂ ವಿವಿಎಸ್ ಲಕ್ಷಣ್ ಹೋರಾಟದ ಕತೆ ಹೇಳಿದ್ದಾರೆ. ಮೋದಿ ಮಕ್ಕಳಿಗೆ ವಿವರಿಸಿದ ಸ್ಫೂರ್ತಿಯ ಕತೆ ಇಲ್ಲಿದೆ.

 • pm modi

  India20, Jan 2020, 8:07 AM IST

  ಪ್ರಧಾನಿ ಮೋದಿಯೊಂದಿಗೆ ವಿದ್ಯಾರ್ಥಿಗಳ ಪರೀಕ್ಷಾ ಪೇ ಚರ್ಚಾ

  ಪರೀಕ್ಷೆ ಭಯ ನಿವಾರಿಸಿ ಆತ್ಮ ಸ್ಥೈರ್ಯ ತುಂಬುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರ ಜೊತೆ ಸಂವಾದ ನಡೆಸಲಿದ್ದಾರೆ.

 • Ballari - Parisksha pe charcha
  Video Icon

  Ballari19, Jan 2020, 2:41 PM IST

  ಬಳ್ಳಾರಿ ಹಳ್ಳಿ ಪ್ರತಿಭೆ 'ಪರೀಕ್ಷಾ ಪೇ ಚರ್ಚಾ'ಗೆ ದೆಹಲಿಗೆ ತೆರಳಿದ ರೋಚಕ ಕಥೆಯಿದು..!

  ಬಳ್ಳಾರಿ (ಜ. 19):  ನಾಳೆ ಪ್ರಧಾನಿ ಮೋದಿ ಅವರ ಜೊತೆ ನಡೆಯಲಿರೋ ಪರೀಕ್ಷಾ ಪೇ ಚರ್ಚಾ ಕಾರ್ಯ ಕ್ರಮಕ್ಕೆ ಬಳ್ಳಾರಿಯ ಹಳ್ಳಿ ಪ್ರತಿಭೆಯೊಂದು ಆಯ್ಕೆಯಾಗಿದ್ದಾಳೆ.  ಒಂದು ಕಡೆ ಕಿತ್ತು ತಿನ್ನುವ ಬಡತನ, ಇನ್ನೊಂದು ಕಡೆ ಓದಬೇಕೆನ್ನುವ ಅದಮ್ಯ ಆಸೆ. ಪರಿಣಾಮ ಇದೀಗ ಹಳ್ಳಿ ಹುಡುಗಿ ಡೆಲ್ಲಿಗೆ ತೆರಳುವ ಅವಕಾಶ ಒದಗಿ ಬಂದಿದೆ. 

 • Pariksha Pe Charhca
  Video Icon

  India12, Jan 2020, 2:33 PM IST

  ಪ್ರಧಾನಿ ಮೋದಿ ಜೊತೆ ಪರೀಕ್ಷಾ ಪೇ ಚರ್ಚಾಗೆ ರಾಯಚೂರು ವಿದ್ಯಾರ್ಥಿನಿಯರು ಆಯ್ಕೆ

  ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ರಾಯಚೂರಿನ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.  ಸರ್ಕಾರಿ ಶಾಲೆಯ ಯಶಸ್ವಿನಿ ಹಾಗೂ ಗುಂಡಮ್ಮ ಇಬ್ಬರು ಆಯ್ಕೆಯಾಗಿದ್ದು, ಪ್ರಧಾನಿ  ಜೊತೆಗಿನ ಪರೀಕ್ಷಾ ಪೇ ಚರ್ಚಾದಲ್ಲಿ ಪಾಲ್ಗೊಳ್ಳಲು ಉತ್ಸಾಹದಿಂದ ತಯಾರಾಗಿದ್ದಾರೆ. 

 • Bagalkot Girl
  Video Icon

  Bagalkot7, Jan 2020, 12:57 PM IST

  ಗ್ರಾಮೀಣ ವಿದ್ಯಾರ್ಥಿನಿಗೆ ಪ್ರಧಾನಿ ಸಂವಾದದಲ್ಲಿ ಭಾಗಿಯಾಗಲು ಒಲಿದ ಅದೃಷ್ಟ!

  ಬಾಗಲಕೋಟೆ (ಜ. 07):  ಪ್ರಧಾನಿ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮಕ್ಕೆ ಬಾಗಲಕೋಟೆ ಇಳಕಲ್ ತಾಲೂಕಿನ  ಜಂಬಲದಿನ್ನಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಪೂರ್ಣಿಮಾ ರೇವಣಸಿದ್ಧಪ್ಪ ನಾಶಿ ಆಯ್ಕೆಯಾಗಿದ್ದಾರೆ. 

 • Modi

  NEWS29, Jan 2019, 12:46 PM IST

  ಪರೀಕ್ಷಾ ಪೇ ಚರ್ಚಾ: ಮಕ್ಕಳಿಗೆ ‘ಬುದ್ದಿ’ ಕಲಿಸಿದ ಮೋದಿ ಚಾಚಾ!

   ಪ್ರಧಾನಿ ನರೇಂದ್ರ ಮೋದಿ ಇಂದು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪರೀಕ್ಷೆ ದೊಡ್ಡ ಸಾವಾಲು ಅಲ್ಲ ಎಂದು ಹೇಳಿದ ಮೋದಿ, ಜೀವನದಲ್ಲಿ ದೊಡ್ಡ ದೊಡ್ಡ ಸವಾಲುಗಳನ್ನು ಎದುರಿಸಲು ಪರೀಕ್ಷೆಗಳು ಸಹಾಯ ಮಾಡಲಿವೆ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

 • who is the next pm

  NEWS29, Jan 2019, 9:22 AM IST

  ಇಂದು ವಿದ್ಯಾರ್ಥಿಗಳ ಜೊತೆ ಮೋದಿ ಪರೀಕ್ಷಾ ಪೇ ಚರ್ಚಾ

  ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 29ರಂದು ದೇಶದ 2000 ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರ ಜತೆ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮ ನಡೆಸಲಿದ್ದಾರೆ. ದೆಹಲಿಯ ತಾಲ್‌ಕಟೋರಾ ಕ್ರೀಡಾಂಗಣದಲ್ಲಿ ಬೆಳಗ್ಗೆ 11 ಗಂಟೆಯಿಂದ 1 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದ್ದು, 9ರಿಂದ 12ನೇ ತರಗತಿ ವಿದ್ಯಾರ್ಥಿಗಳು ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವು ದೂರದರ್ಶನದಲ್ಲಿ ನೇರ ಪ್ರಸಾರವಾಗಲಿದೆ. ಅಲ್ಲದೆ, ಯೂಟ್ಯೂಬ್‌ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮ ಹಾಗೂ ರೇಡಿಯೋಗಳಲ್ಲೂ ಪ್ರಸಾರವಾಗಲಿದೆ.

 • budet-2019

  NEWS27, Jan 2019, 9:56 AM IST

  ಮೋದಿಯ ಪರೀಕ್ಷಾ ಪೇ ಚರ್ಚಾ ಪ್ರಸಾರ ಕಡ್ಡಾಯ: ಆದೇಶ

  ಒಂದು ವೇಳೆ ಶಿಕ್ಷಣ ಇಲಾಖೆಯ ಸೂಚನೆ ಪಾಲಿಸುವಲ್ಲಿ ಯಾವುದೇ ಶಾಲೆಯು ವಿಫಲವಾದಲ್ಲಿ, ಶಿಕ್ಷಣಾಧಿಕಾರಿಗಳೇ ಅದರ ಜವಾಬ್ದಾರಿ ಹೊರಬೇಕಾಗುತ್ತದೆ ಎಂದು ಜ.21ರಂದು ಮಹಾರಾಷ್ಟ್ರ ರಾಜ್ಯ ಶಿಕ್ಷಣ ಸಂಶೋಧನೆಯ ಕೌನ್ಸಿಲ್‌ ಮತ್ತು ತರಬೇತಿ ಹೊರಡಿಸಿದ ಅಧಿಸೂಚನೆಯಲ್ಲಿ ಎಚ್ಚರಿಸಲಾಗಿದೆ.