ಪಿಎಂ ಕೇರ್ಸ್‌  

(Search results - 7)
 • <p>drawing</p>

  Karnataka Districts17, Jun 2020, 8:23 AM

  ಚಿತ್ರ ರಚಿಸಿ ಪಿಎಂ ಕೇರ್ಸ್‌ಗೆ ದೇಣಿಗೆ ನೀಡುತ್ತಿರುವ ವಿದ್ಯಾರ್ಥಿನಿ

  ದೇಶಾದ್ಯಂತ ಕೊರೋನಾ ಲಾಕ್‌ಡೌನ್‌ನಿಂದ ಶಾಲಾ- ಕಾಲೇಜು ವಿದ್ಯಾರ್ಥಿಗಳು ಹಲವು ತಿಂಗಳಿನಿಂದ ಮನೆಯಲ್ಲೇ ಇರುವಂತಾಗಿದೆ. ಹೀಗಿರುವಾಗ ಮಕ್ಕಳು ಒಂದಲ್ಲಾ ಒಂದು ರೀತಿಯಲ್ಲಿ ಸಮಯವನ್ನು ಕಳೆಯುವ ಹೊಸ ದಾರಿಯನ್ನು ಹುಡುಕುತ್ತಾರೆ. ಹಾಗೆಯೇ ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸುರಕ್ಷಾ ತನ್ನ ಪೆನ್ಸಿಲ್‌ ಸ್ಕೆಚ್‌ ಹವ್ಯಾಸದಿಂದ ದೇಶಕ್ಕೆ ತನ್ನಿಂದಾದ ಸಹಾಯಹಸ್ತ ಚಾಚಲು ಮುಂದಾಗಿದ್ದಾಳೆ.

 • <p>asian paints</p>

  India21, May 2020, 10:53 PM

  'ಒಂದು ದೇಶ- ಒಂದು ಸ್ವರ': ಕೊರೋನಾ ವಿರುದ್ಧ ಸಮರಕ್ಕೆ ಏಷ್ಯನ್‌ ಪೇಂಟ್ಸ್ ಬಲ‌

  ಕೊರೋನಾ ವಾರಿಯರ್ಸ್‌ಗೆ ಸಮರ್ಪಿತ 'ಒಂದು ದೇಶ- ಒಂದು ಸ್ವರ' ಗೀತೆಯನ್ನು ಪ್ರಾಯೋಜಿಸುವ ಮೂಲಕ  ಏಷ್ಯನ್ ಪೇಂಟ್ಸ್ ಪಿಎಂ-ಕೇರ್ಸ್‌ ಫಂಡ್‌ಗೆ ತನ್ನ ಕೊಡುಗೆಯನ್ನು ನೀಡಿದೆ.
   

 • pm

  Coronavirus India10, Apr 2020, 11:07 AM

  ಕಷ್ಟಪಟ್ಟು ಉಳಿಸಿದ್ದ 10 ಲಕ್ಷ ಪಿಎಂ ಕೊರೋನಾ ನಿಧಿಗೆ ನೀಡಿದ ವೃದ್ಧೆ

  ದೇಶದ ಶ್ರೀಮಂತರು, ಉದ್ಯಮಿಗಳು, ಸೆಲೆಬ್ರಿಟಿಗಳು ಈಗಾಗಲೇ ಪಿಎಂ ಕೇರ್ಸ್‌ಗೆ ಹಣ ನೀಡಿ ಕೊರೋನಾ ವಿರುದ್ಧದ ಸಮರಕ್ಕೆ ಆರ್ಥಿಕವಾಗಿ ನೆರವು ನೀಡಿದ್ದಾರೆ. ಇದೀಗ ತನ್ನ ಜೀವಮಾನದ ಉಳಿತಾಯವನ್ನೆಲ್ಲ 60ರ ವೃದ್ಧೆಯೊಬ್ಬರು ಪಿಎಂ ಕೇರ್ಸ್‌ಗೆ ನೀಡಿದ್ದಾರೆ.

 • Coronavirus Karnataka3, Apr 2020, 11:04 AM

  ಕೊರೋನಾ ಆತಂಕ: ಸಂಸದರ ನಿಧಿ ಪಿಎಂ ಫಂಡ್‌ಗೆ ಸಿದ್ದರಾಮಯ್ಯ ಆಕ್ರೋಶ

  ಕೊರೋನಾ ವೈರಸ್‌ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ದೇಣಿಗೆ ಕೊಡುವಂತೆ ಸಾರ್ವಜನಿಕರ ಬಳಿ ಬೇಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಬಿಜೆಪಿ ಸಂಸದರು ತಮ್ಮ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ಒಂದು ಕೋಟಿ ರು. ಹಾಗೂ ಒಂದು ಲಕ್ಷ ರು. ವೇತನವನ್ನು ‘ಪಿಎಂ ಕೇರ್‌ ಫಂಡ್‌’ಗೆ ನೀಡಬೇಕೆಂದು ಸೂಚನೆ ನೀಡಿರುವುದಕ್ಕೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
   

 • karadi sanganna

  Coronavirus Karnataka1, Apr 2020, 7:28 AM

  ಕೊರೋನಾ ಪರಿಹಾರ ನಿಧಿಗೆ ಸಂಸದ ಸಂಗಣ್ಣ ಕರಡಿಯಿಂದ 1 ಕೋಟಿ ದೇಣಿಗೆ

  ಕೊರೋನಾ ವಿಪತ್ತು ಪರಿಹಾರ ನಿಧಿಗೆ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದರ ನಿಧಿಯಿಂದ 1 ಕೋಟಿ ರುಪಾಯಿಯನ್ನು ನೀಡಿದ್ದಾರೆ. ಜಿಲ್ಲಾಧಿಕಾರಿ ಪಿ. ಸುನೀಲ್‌ಕುಮಾರ ಅವರಿಗೆ ಪತ್ರ ನೀಡುವ ಮೂಲಕ ಸಂಸದರು ತಮ್ಮ ಸಂಸದರ ನಿಧಿಯನ್ನು ನೀಡಿದ್ದಾರೆ.
   

 • Health30, Mar 2020, 12:05 PM

  ಕೊರೋನಾ ಯುದ್ಧಕ್ಕೆ ಅಕ್ಷಯ್ 25 ಕೋಟಿ ರೂ, ಮನ ಗೆದ್ದಿತು ಪತ್ನಿಗೆ ನೀಡಿದ ಉತ್ತರ

  ಇಡೀ ವಿಶ್ವಕ್ಕೇ ಸಿಂಹಸ್ವಪ್ನವಾಗಿದೆ ಕೊರೋನಾ ವೈರಸ್. ಭಾರತದಲ್ಲಿಯೂ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಿನಿ ತಾರೆಯರು ತಮ್ಮ ಕೈಲಾದ ಧನ ಸಹಾಯ ಮಾಡುತ್ತಿದ್ದಾರೆ. ಇಂಥ ಕಾರ್ಯಗಳಲ್ಲಿ ಮೊದಲ ಕೈ ಜೊಡಿಸುವ ಬಾಲಿವುಡ್ ನಟ 25 ಕೋಟಿ ರೂ. ನೆರವು ನೀಡಿದ್ದಾರೆ. ಇಷ್ಟು ಮೊತ್ತದ ಹಣ ಏಕೆ ನೀಡುತ್ತೀರಿ ಎಂದು ಪತ್ನಿ ಟ್ವಿಂಕಲ್ ಖನ್ನಾ ಕೇಳಿದ ಪ್ರಶ್ನೆಗೆ ಅಕ್ಷಯ್ ನೀಡಿರುವ ಉತ್ತರ ಮತ್ತೊಮ್ಮೆ ಭಾರತೀಯರ ಹೃದಯ ಗೆದ್ದಿದೆ. 

 • Coronavirus India29, Mar 2020, 11:34 AM

  ಕೊರೋನಾ ಸಮರಕ್ಕೆ 25 ಕೋಟಿ ರು. ದೇಣಿಗೆ ನೀಡಿದ ಅಕ್ಷಯ್, ಪತ್ನಿಯ ರಿಯಾಕ್ಷನ್ ಹೀಗಿತ್ತು!

  ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಕೇರ್ಸ್‌ ಘೋಷಣೆ ಮಾಡಿದ ಬೆನ್ನಲ್ಲೇ ನಟ ಅಕ್ಷಯ್ ಬಹುದೊಡ್ಡ ನಿರ್ಧಾರ| ಕೊರೋನಾ ವಿರುದ್ಧದ ದೇಶದ ಯುದ್ಧಕ್ಕೆ ನಟ ಅಕ್ಷಯ್‌ 25 ಕೋಟಿ ರು. ದೇಣಿಗೆ