ಪಿಎಫ್  

(Search results - 47)
 • Karnataka Districts11, Sep 2019, 7:31 AM IST

  ಬಿಎಂಟಿಸಿ ಬಳಿ ನೌಕರರ ಪಿಎಫ್‌ಗೂ ಹಣವಿಲ್ಲ!

  ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಕಳೆದೊಂದು ವರ್ಷದಿಂದ 310 ಕೋಟಿ ರು. ಭವಿಷ್ಯ ನಿಧಿ (ಪಿಎಫ್‌) ಹಣ ಬಾಕಿ ಉಳಿಸಿಕೊಂಡಿರುವುದಿಂದ ನಿವೃತ್ತ ನೌಕರರು ಸಕಾಲಕ್ಕೆ ಪಿಎಫ್‌ ಹಣ ಸಿಗದೆ ಪರದಾಡುವ ಸ್ಥಿತಿ ಎದುರಾಗಿದೆ. 

 • EPFO

  BUSINESS28, Jun 2019, 6:41 PM IST

  ಪಿಎಫ್ ಖಾತೆದಾರರಿಗೆ ಮೋದಿ ಸರ್ಕಾರದಿಂದ ಕಹಿ ಸುದ್ದಿ!

  ಪಿಎಫ್ ಖಾತೆದಾರರಿಗೆ ಶೀಘ್ರದಲ್ಲೇ ಕಹಿ ಸುದ್ದಿಯೊಂದು ಸಿಗುವ ಸಾಧ್ಯತೆ ಇದ್ದು,  ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಸುಮಾರು 85 ದಶಲಕ್ಷ ಇಪಿಎಫ್ ಖಾತೆದಾರರಿಗೆ ನೀಡುತ್ತಿದ್ದ ಬಡ್ಡಿದರವನ್ನು ಕಡಿತಗೊಳಿಸಲು ಮುಂದಾಗಿದೆ.

 • money

  NEWS20, Jun 2019, 10:47 AM IST

  ರಾಜ್ಯ ಸರ್ಕಾರದಡಿ ಬರುವ 2000 ಕ್ಕೂ ಹೆಚ್ಚು ನೌಕರರ ಪಿಎಫ್ ಗುಳುಂ

  ರಾಜ್ಯ ಆಹಾರ ನಿಗಮದಲ್ಲಿ ಕಳೆದ ಎರಡು ದಶಕಗಳಿಂದ ಕೆಲಸ ನಿರ್ವಹಿಸುತ್ತಿರುವ 2 ಸಾವಿರಕ್ಕೂ ಹೆಚ್ಚು ಹಮಾಲಿಗಳ ಪಿಎಫ್ ಗುಳುಂ ಮಾಡಲಾಗಿದೆ. 

 • shobha karandlaje

  NEWS12, Jun 2019, 7:25 AM IST

  ಪಿಎಫ್‌ಐಗೆ ಐಎಂಎ ಹಣ: ಶೋಭಾ ಕರಂದ್ಲಾಜೆ

  ಐಎಂಎ ಸಂಸ್ಥೆಯ ಮೂಲಕ ವಂಚನೆಯಾದ ಹಣವು ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ  ಸಂಘಟನೆಗೆ ಹಣಕಾಸು ರವಾನೆಯಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದ್ದು, ಈ ಬಗ್ಗೆ ತನಿಖೆಯಾಗಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.  

 • Bagalkote- Giriyappa

  NEWS17, May 2019, 12:04 PM IST

  ಆಕಸ್ಮಿಕ ಗುಂಡು ತಗುಲಿ ಬಾಗಲಕೋಟೆ ಯೋಧ ಸಾವು

  ಆಕಸ್ಮಿಕವಾಗಿ ಗುಂಡು ತಗುಲಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿಯ ಸಿಆರ್ ಪಿಎಫ್ ಯೋಧ ಗಿರಿಯಪ್ಪ ಕಿರಸೂರ (29) ಸಾವನ್ನಪ್ಪಿದ್ದಾರೆ. 

 • NEWS15, Apr 2019, 7:32 AM IST

  ಆತಂಕಕಾರಿ CRPF ವರದಿ : ಕರ್ನಾಟಕಕ್ಕೆ ನಕ್ಸಲರ ವಲಸೆ

  ಮಾವೋವಾದಿಗಳು ದಿನದಿಂದ ದಿನಕ್ಕೆ ಹೊಸ ಪ್ರದೇಶಗಳನ್ನು ಹುಡುಕಲು ಆರಂಭಿಸಿದ್ದಾರೆ. ಇಂಥ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಕೂಡಾ ಸೇರಿದೆ ಎನ್ನುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. 

 • PF

  BUSINESS3, Mar 2019, 2:29 PM IST

  ಎಲ್ಲಾ ನೌಕರರಿಗೆ ಸಿಹಿ ಸುದ್ದಿ: ನಿಮ್ಮ ಪಿಎಫ್ ಜೊತೆ ಸೇರಲಿದೆ....!

  ನೌಕರರಿಗೆ ಸುಪ್ರೀಂ ಕೋರ್ಟ್ ಆದೇಶದ ಮೂಲಕ ಸಿಹಿ ಸುದ್ದಿಯೊಂದನ್ನು ನೀಡಿದ್ದು, ನೌಕರರಿಗೆ ನೀಡುವ ವಿಶೇಷ ಭತ್ಯೆಗಳು ಸಂಬಳದ ಭಾಗವೇ ಆಗಿರುವುದರಿಂದ ಅದನ್ನು ಮೂಲವೇತನ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದೆ.

 • fraud

  BUSINESS22, Feb 2019, 8:09 AM IST

  ಪಿಎಫ್‌ ಬಡ್ಡಿ ದರ ಶೇ.0.10 ಏರಿಕೆ: ಇನ್ನು ಶೇ.8.65

  ನೌಕರರ ಭವಿಷ್ಯ ನಿಧಿ (ಪಿಎಫ್‌) ಖಾತೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. 2018-19ನೇ ಸಾಲಿನಲ್ಲಿ ಪಿಎಫ್‌ ಮೇಲಿನ ಬಡ್ಡಿದರವನ್ನು 8.55ರಿಂದ 8.65ಕ್ಕೆ ಹೆಚ್ಚಿಸಲು ನೌಕರರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್‌ಒ)ಯ ಟ್ರಸ್ಟಿಗಳ ಮಂಡಳಿ ನಿರ್ಧರಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಗಂಗ್ವಾರ್‌ ಹೇಳಿದ್ದಾರೆ.

 • INDIA17, Feb 2019, 1:57 PM IST

  ಪಾಕ್ ಗೆ ಜೈಕಾರ : ನಾಲ್ವರು ವಿದ್ಯಾರ್ಥಿಗಳು ಅರೆಸ್ಟ್, ನಾಲ್ವರ ಸಸ್ಪೆಂಡ್

  ಪುಲ್ವಾಮದಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ 44 ಯೋಧರು ಹುತಾತ್ಮರಾಗಿದ್ದು, ಈ ಘಟನೆಗೆ ದೇಶವೇ ಕಂಬನಿ ಮಿಡಿಯುತ್ತಿದೆ. ಆದರೆ ಜೈಪುರದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದು, ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. 

 • CRPF

  NEWS15, Feb 2019, 3:04 PM IST

  ನಾವು ಮರೆಯಲ್ಲ, ಕ್ಷಮಿಸೋದೂ ಇಲ್ಲ: CRPF ಟ್ವೀಟ್ ‘ಕುದಿ’!

  ಸಿಆರ್​ಪಿಎಫ್ ಯೋಧರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸದಂತೆ ಸಿಆರ್​ಪಿಎಫ್ ಪ್ರತಿಕ್ರಿಯೆ ನೀಡಿದ್ದು, ಗೆಳೆಯರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಪಣ ತೊಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಸಿಆರ್​ಪಿಎಫ್, ನಾವು ನಮ್ಮ ಗೆಳೆಯರನ್ನು ಮರೆಯವುದಿಲ್ಲ, ಪಾಪಿಗಳನ್ನು ಕ್ಷಮಿಸುವುದಿಲ್ಲ ಎಂದು ತನ್ನ ಆಕ್ರೋಶ ವ್ಯಕ್ತಪಡಿಸಿದೆ.

 • Adil Ahmad

  NEWS14, Feb 2019, 7:45 PM IST

  ಈ ನಾಯಿಯೇ ಇಂದು ಬೊಗಳಿದ್ದು: ಪ್ಲ್ಯಾನ್ ಹೇಗೆ ಮಾಡಿದ್ದು?

  ಸಿಆರ್ ಪಿಎಫ್ ವಾಹನದ ಮೇಲೆ ದಾಳಿ ನಡೆಸಿ 30 ಯೋಧರನ್ನು ಬಲಿ ಪಡೆದ ಉಗ್ರನನ್ನು ಆದಿಲ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ. ಕಳೆದ ವರ್ಷವಷ್ಟೇ  ಜೈಶ್-ಎ-ಮೊಹ್ಮದ್ ಸಂಘಟನೆ ಸೇರಿದ್ದ ಆದಿಲ್ ಅಹ್ಮದ್ ದಾರ್, ಸಂಘಟನೆಯಲ್ಲಿ ‘ಗಾಡಿ ಟಕರಾನೆವಾಲಾ’ ಎಂದೇ ಖ್ಯಾತಿ ಗಳಿಸಿದ್ದ.

 • Attack

  NEWS14, Feb 2019, 5:28 PM IST

  ಉರಿ ನಂತರದ ದೊಡ್ಡ ದಾಳಿ: 20 ಯೋಧರು ಹುತಾತ್ಮ!

  ಉರಿ ಸೇನಾ ನೆಲೆ ಮೇಲೆ ನಡೆದ ದಾಳಿಯ ಬಳಿಕ ಕಣಿವೆಯಲ್ಲಿ ಉಗ್ರರು ಮತ್ತೊಂದು ದೊಡ್ಡ ದಾಳಿ ನಡೆಸಿದ್ದು, ಸಿಆರ್ ಪಿಎಫ್ ಯೋಧರ ವಾಹನದ ಮೇಲೆ IED ಸ್ಫೋಟಿಸಿದ್ದಾರೆ. ಘಟನೆಯಲ್ಲಿ ಕನಿಷ್ಠ 20 ಯೋಧರು ಮೃತಪಟ್ಟು 40 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.

 • Attack

  NEWS14, Feb 2019, 4:55 PM IST

  ಕಣಿವೆಯಲ್ಲಿ ಉಗ್ರರ ಅಟ್ಟಹಾಸ: IED ದಾಳಿಯಲ್ಲಿ 12 ಯೋಧರು ಹುತಾತ್ಮ!

  ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದು, IED ಸ್ಫೋಟದಲ್ಲಿ ಕನಿಷ್ಠ 12 ಸಿಆರ್ ಪಿಎಫ್ ಯೋಧರು ಮೃತಪಟ್ಟಿದ್ದಾರೆ. ಇಲ್ಲಿನ ಅವಂತಿಪುರ್-ಪುಲ್ವಾಮಾ ಮಾರ್ಗ ಮಧ್ಯೆ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಉಗ್ರರು IED ಸ್ಫೋಟಿಸಿದ್ದು, ಈ ಮಾರ್ಗವಾಗಿ ಹೋಗುತ್ತಿದ್ದ ಸಿಆರ್ ಪಿಎಫ್ ವಾಹನ ದಾಳಿಗೆ ತುತ್ತಾಗಿದೆ.
   

 • epfo

  BUSINESS29, Jan 2019, 2:30 PM IST

  ನಿವೃತ್ತಿಗೂ ಮೊದಲೇ ಪಿಎಫ್ ಬೇಕಾ?: ಇಷ್ಟು ಮಾಹಿತಿ ಸಾಕಾ?

  ನಿವೃತ್ತಿಗೂ ಮೊದಲೇ ಇಪಿಎಫ್ ಖಾತೆಯಲ್ಲಿನ ಹಣ ಬಳಸಲು ಉದ್ಯೋಗಿಗೆ ಅವಕಾಶ ನೀಡಲಾಗಿದ್ದು, ಕೆಲವು ನಿರ್ದಿಷ್ಟ ಉದ್ದೇಶಗಳಿಗಾಗಿ ಇಪಿಎಫ್ ಹಣವನ್ನು ವಿತ್‌ಡ್ರಾ ಮಾಡಬಹುದಾಗಿದೆ. ಇಪಿಎಫ್ ಮೊತ್ತ ಹಿಂಪಡೆಯುವಿಕೆ ಖಾತೆದಾರರ ತಿಂಗಳ ವೇತನ ಅಥವಾ ಕೊಡುಗೆ ಆಧಾರದ ಮೇಲೆ ಲೆಕ್ಕಾಚಾರ ಮಾಡಲಾಗುತ್ತದೆ.

 • BUSINESS31, Oct 2018, 11:09 AM IST

  ಮೋದಿನಾಮಿಕ್ಸ್‌ಗೆ ಶರಣು ಶರಣಾರ್ಥಿ ಎಂದ ಅಮೆರಿಕ!

  ಅಮೆರಿಕದ ಕೈಗಾರಿಕೆ ಮತ್ತು ಉದ್ಯಮ ಕ್ಷೇತ್ರಗಳ ನಾಯಕರನ್ನೊಳಗೊಂಡ ಅಮೆರಿಕ-ಭಾರತ ಕಾರ್ಯತಂತ್ರ ಸಹಭಾಗಿತ್ವ ವೇದಿಕೆ(ಯುಎಸ್ಐಎಸ್ ಪಿಎಫ್), ಮೋದಿ ಅವರ ಆರ್ಥಿಕ ಸುಧಾರಣಾ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದೆ.