Search results - 9 Results
 • Ramesh Jarkiholi

  NEWS8, Sep 2018, 8:33 AM IST

  ಜಾರಕಿಹೊಳಿ ವಿಧಿಸಿದ 5 ಷರತ್ತುಗಳು

  ಜಾರಕಿಹೊಳಿ ಬ್ರದರ್ಸ್  - ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಪ್ರತಿಷ್ಠೆಯ ಸಮರವಾಗಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ಕಡೆಗೂ ಸುಸೂತ್ರವಾಗಿ ನಡೆದಿದೆ. ಆದರೆ  ಚುನಾವಣಾ ಸಂಧಾನದ ವೇಳೆ ಜಾರಕಿಹೊಳಿ ಸಹೋದರರು ಕಾಂಗ್ರೆಸ್ ಹೈಕಮಾಂಡ್  ಮುಂದೆ ಕೆಲ ಷರತ್ತುಗಳನ್ನು ವಿಧಿಸಿದ್ದಾರೆ. 

 • Belagavi Politics

  NEWS7, Sep 2018, 1:30 PM IST

  ಜಾರಕಿಹೋಳಿ VS ಲಕ್ಷ್ಮೀ ಅಕ್ಕ: ಇಬ್ಬರ ಇತಿಹಾಸವೂ ಅಷ್ಟೇ ಚೊಕ್ಕ!

  ಅಂತೂ ಇಂತೂ ಬೆಳಗಾವಿ ಬಿರುಗಾಳಿ ಶಾಂತವಾಗಿದೆ. ರಾಜ್ಯ ರಾಜಕಾರಣದ ಬುಡ ಅಲ್ಲಾಡಿಸಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ಸಂಧಾನದಲ್ಲಿ ಸುಖಾಂತ್ಯ ಕಾಣಲಿದೆ. ಜಾರಕಿಹೋಳಿ ಸಹೋದರರು ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ವೈಮನಸ್ಸಿಗೆ ಕಾರಣವಾಗಿದ್ದ ಪಿಎಲ್ ಡಿ ಬ್ಯಾಂಕ್ ಚುನಾವಣೆ, ಇಬ್ಬರ ನಡುವಿನ ಸಂಧಾನದಲ್ಲಿ ಅಂತ್ಯ ಕಂಡಿದೆ. ಇಷ್ಟೆಲ್ಲಾ ರೋಚಕ ರಾಜಕೀಯ ಬೆಳವಣಿಗೆಗಳಿಗೆ ಕಾರಣವಾದ ಬೆಳಗಾವಿ ಜಿಲ್ಲೆಯ ಎರಡು ಪ್ರತಿಷ್ಠಿತ ಕುಟುಂಬಗಳ ಇತಿಹಾಸವೂ ಅಷ್ಟೇ ರೋಚಕವಾಗಿದೆ.

 • NEWS6, Sep 2018, 9:45 PM IST

  ಅಣ್ಣನ ಪರ ತಮ್ಮನ ಬ್ಯಾಟಿಂಗ್

  • ಕಳೆದ ಭಾನುವಾರ ರಾತ್ರಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ಮಾಡಿದ್ದ ಸುರೇಶ್
  • ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಮಧ್ಯೆ ಪ್ರವೇಶ ಮಾಡುವಷ್ಟು ಶಿವಕುಮಾರ್ ಸಣ್ಣವರಲ್ಲ ಎಂದು ಮನವರಿಕೆ 
 • NEWS6, Sep 2018, 7:28 PM IST

  ಹೆಬ್ಬಾಳ್ಕರ್ ಬೆಂಬಲಿತ 9 ಮಂದಿ ಗೌಪ್ಯ ಸ್ಥಳಕ್ಕೆ ಸ್ಥಳಾಂತರ

  • ನಾಳೆ ಬೆಳಗ್ಗೆ 6 ರಿಂದ ಸಂಜೆ 8 ವರೆಗೆ ನಡೆಯಲಿರುವ ಪಿ ಎಲ್ ಡಿ ಬ್ಯಾಂಕ್ ಚುನಾವಣೆ
  • ಹೆಬ್ಬಾಳ್ಕರ್ ಪರ 9, ಜಾರಕಿಹೊಳಿ ಪರ 5 ಮಂದಿ ನಿರ್ದೇಶಕರಿದ್ದಾರೆ
 • NEWS6, Sep 2018, 6:10 PM IST

  ಬೆಳಗಾವಿ ಪಾಲಿಟಿಕ್ಸ್, ಏನು ಫಿಕ್ಸ್, ಏನು ಮಿಕ್ಸ್?: ಇಲ್ಲಿದೆ ಡಿಟೇಲ್ಸ್!

  ರಾಜ್ಯ ರಾಜಕಾರಣವನ್ನು ತುದಿಗಾಲ ಮೇಲೆ ನಿಲ್ಲಿಸಿರುವ ಬೆಳಗಾವಿ ಜಿಲ್ಲೆ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪಿಎಲ್ ಡಿ ಬ್ಯಾಂಕ್ ಚುನಾವಣೆಯನ್ನೇ ಪ್ರತಿಷ್ಠೆಯಾಗಿಸಿಕೊಂಡಿರುವ ಜಾರಕಿಹೋಳಿ ಸಹೋದರರು ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಕದನ ರಾಜ್ಯ ಸಮ್ಮಿಶ್ರ ಸರ್ಕಾರದ ಭವಿಷ್ಯವನ್ನೂ ಡೋಲಾಯಮಾನವಾಗಿಸಿದೆ. ಅಷ್ಟಕ್ಕೂ ಬೆಳಗಾವಿ ಜಿಲ್ಲೆಯ ಪಿಎಲ್ ಡಿ ಬ್ಯಾಂಕ್ ಚುನಾವಣೆಗೆ ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸೋ ಶಕ್ತಿ ಇದೆಯಾ?. ಬೆಳಗಾವಿ ಜಿಲ್ಲೆಯ ರಾಜಕಾರಣದ ಬುಡ ಅಲ್ಲಾಡಿಸಿರುವ ಜಾರಕಿಹೋಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ವೈಮನಸ್ಸಿನ ಇತಿಹಾಸ ನೆನಪಿಸುವ ವರದಿ ಇಲ್ಲಿದೆ.

 • Ramesh Jarkiholi

  Belagavi6, Sep 2018, 2:11 PM IST

  ಅಕಿ ನಂಗ್ ರೊಕ್ಕಾ ಕೊಡ್ತಾಳೇನ್?: ಲಕ್ಷ್ಮೀ ವಿರುದ್ಧ ರಮೇಶ್ ಜಾರಕಿಹೋಳಿ ಕಿಡಿ!

  ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ತಮಗೆ 90 ಕೋಟಿ ರೂ. ಕೊಟ್ಟಿದ್ದರು ಎಂಬ ಆರೋಪಕ್ಕೆ ಕೆಂಡಾಮಂಡಲವಾಗಿರುವ ಸಚಿವ ರಮೇಶ್ ಜಾರಕೊಹೋಳಿ, ಆಕೆ ನಮಗೆ ೯೦ ಕೋಟಿ ರೂ. ಕೊಡಲು ಸಾಧ್ಯವಾ ಎಂದು ಸಿಟ್ಟಿನಿಂದ ಪ್ರಶ್ನಿಸಿದರು.

   

 • PLD

  Belagavi5, Sep 2018, 7:29 PM IST

  ಪಿಎಲ್‌ಡಿ ಕ್ಯಾತೆ, ಲಕ್ಷ್ಮೀ ಹೆಬ್ಬಾಳ್ಕರ್ ಪರ ತೀರ್ಪು: ಏನಂದ್ರು ಸತೀಶ್!

  ಬೆಳಗಾವಿ ಕಾಂಗ್ರೆಸ್ ಪಾಳಯದಲ್ಲಿ ನಾಯಕರ ನಡುವಿನ ಜಿದ್ದಾಜಿದ್ದಿಗೆ ಕಾರಣವಾಗಿರುವ ಪಿಎಲ್​ಡಿ ಬ್ಯಾಂಕ್ ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆಸಬೇಕೆಂದು ಧಾರವಾಡ ಹೈಕೋರ್ಟ್ ಪೀಠ ಆದೇಶ ನೀಡಿದ್ದು ಜಾರಕಿಹೊಳಿ ಬ್ರದರ್ಸ್​ಗೆ ತೀವ್ರ ಹಿನ್ನಡೆಯಾಗಿದೆ.

 • Belagavi5, Sep 2018, 2:39 PM IST

  ಕೊನೆಗೂ ಗೆದ್ದ ಲಕ್ಷ್ಮೀ ಹೆಬ್ಬಾಳ್ಕರ್: ಶೀಘ್ರದಲ್ಲೇ ಪಿಎಲ್ ಡಿ ಬ್ಯಾಂಕ್ ಚುನಾವಣೆ!

  ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆದಷ್ಟು ಬೇಗ ಚುನಾವಣೆ ನಡೆಸುವಂತೆ ಧಾರವಾಡ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಕಾನೂನು ಹೋರಾಟದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಗುಂಪಿಗೆ ಜಯ ಸಿಕ್ಕಂತಾಗಿದೆ.

   

 • Hebbalkar VS Jarkiholi

  Belagavi28, Aug 2018, 11:50 AM IST

  ಹೆಬ್ಬಾಳಕರ್ VS ಜಾರಕಿಹೊಳಿ: ಇದು ಪಿಎಲ್‌ಡಿ ಪಾಲಿಟಿಕ್ಸ್!

  ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ  ಲಕ್ಷ್ಮೀ ಹೆಬ್ಬಾಳಕರ್ ಮತ್ತು ಸತೀಶ್ ಜಾರಕಿಹೊಳಿ ನಡುವಿನ ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ. ಇವರಿಬ್ಬರ ನಡುವಿನ ವೈಮನಸ್ಸಿನ ಪರಿಣಾಮ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಮುಂದೂಡಲಾಗಿದೆ.