ಪಿಯುಸಿ

(Search results - 270)

Karnataka high court

EducationJun 18, 2021, 7:34 AM IST

ಪಿಯು ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್‌ ತಡೆ

ಪುನರಾವರ್ತಿತ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡದೇ ಉತ್ತೀರ್ಣಗೊಳಿಸುವ ಕುರಿತಂತೆ ತಜ್ಞರ ಸಮಿತಿ ನೀಡುವ ವರದಿ ಆಧರಿಸಿ ಸರ್ಕಾರ ತೀರ್ಮಾನಿಸುವವರೆಗೆ ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಣೆಗೆ ತಡೆಯಾಜ್ಞೆ ನೀಡಿ ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ.

• Diwali crackers

EducationJun 17, 2021, 9:28 AM IST

ಪರೀಕ್ಷೆ ಇಲ್ಲದೆ ಪಿಯು ಪಾಸ್‌: ಪಟಾಕಿ ಸಿಡಿಸಿ ವಿದ್ಯಾರ್ಥಿಗಳಿಂದ ಸಂಭ್ರಮ

ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದೆ ಪಾಸ್‌ ಮಾಡಿದ್ದಕ್ಕಾಗಿ ಪದವಿ ಕಾಲೇಜೊಂದರ ಕೆಲ ವಿದ್ಯಾರ್ಥಿಗಳು ಕಾಲೇಜಿನ ಗೇಟ್‌ಗೆ ಕುಂಬಳಕಾಯಿ ಒಡೆದು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿಂದ ವರದಿಯಾಗಿದೆ.

ಪರೀಕ್ಷೆಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ಸುಗಳಲ್ಲಿ ವಿದ್ಯಾರ್ಥಿಗಳು ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಹೊರ ರಾಜ್ಯಗಳಿಂದ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಪಾಸ್‌ ವ್ಯವಸ್ಥೆ ಮಾಡಲಾಗಿದೆ. ತಮ್ಮ ಗುರುತಿನ ಚೀಟಿ, ಹಾಲ್‌ಟಿಕೆಟ್‌ ತೋರಿಸಿ ಉಚಿತ ಪ್ರಯಾಣ ಹಾಗೂ ಪಾಸ್‌ ಪಡೆದು ಪ್ರಯಾಣ ಮಾಡಲು ವ್ಯವಸ್ಥೆ ಮಾಡಲಾಗಿತ್ತು

EducationJun 17, 2021, 7:59 AM IST

ಪಿಯು ಪುನರಾವರ್ತಿತರ ಪರೀಕ್ಷೆ ರದ್ದತಿ ಬಗ್ಗೆ ಮಹತ್ವದ ಮಾಹಿತಿ

ಪುನರಾವರ್ತಿತ ವಿದ್ಯಾರ್ಥಿಗಳಿಗೂ ಪರೀಕ್ಷೆ ರದ್ದು ನಿರ್ಧಾರ ವಿಸ್ತರಿಸಬೇಕೆ ಬೇಡವೇ ಎಂಬ ಬಗ್ಗೆಯೂ ವರದಿ ನೀಡಲು ತಜ್ಞರ ಸಮಿತಿಗೆ ಸೂಚಿಸಲಾಗಿದೆ ಎಂದು ಇದೇ ವೇಳೆ ನಿರ್ದೇಶಕಿ ಸ್ನೇಹಲ್‌ ಅವರು ತಿಳಿಸಿದ್ದಾರೆ.

college

EducationJun 16, 2021, 9:05 AM IST

ದ್ವಿತೀಯ ಪಿಯು ಪ್ರವೇಶ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

2021​-22ನೇ ಸಾಲಿನ ದ್ವಿತೀಯ ಪಿಯು ತರಗತಿಗಳ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ತಾತ್ಕಾಲಿಕ ವೇಳಾಪಟ್ಟಿ ರೂಪಿಸಿ ಪ್ರಕಟಿಸಿದೆ. ಇದರ ಪ್ರಕಾರವಾಗಿ ಜು.15ರಿಂದ ದ್ವಿತೀಯ ಪಿಯು ಆನ್‌ಲೈನ್‌ ತರಗತಿಗಳನ್ನು ಆರಂಭಿಸಬೇಕಿದೆ.

High Court

EducationJun 15, 2021, 2:35 PM IST

ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟಕ್ಕೆ ಕರ್ನಾಟಕ ಹೈಕೋರ್ಟ್ ತಡೆ

* ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟಕ್ಕೆ ಹೈಕೋರ್ಟ್ ತಡೆ
* ರಾಜ್ಯ ಸರ್ಕಾರದ ನಿರ್ಧಾರಕ್ಕೆ ರಾಜ್ಯ ಹೈಕೋರ್ಟ್ ಅಸಮಾಧಾನ
* ಸಮಗ್ರ ಮಾಹಿತಿ ನೀಡುವಂತೆ ಹೈಕೋರ್ಟ್ ಸೂಚನೆ

suresh kumar

EducationJun 14, 2021, 4:53 PM IST

PUC ಮೌಲ್ಯಾಂಕನ, SSLC ಪರೀಕ್ಷೆ, ಶಿಕ್ಷಕರ‌ ವರ್ಗಾವಣೆ ಬಗ್ಗೆ ಸುರೇಶ್ ಕುಮಾರ್ ಮಾಹಿತಿ

* ಇಂದು (ಸೋಮವಾರ) ವಿಧಾನಸೌಧದಲ್ಲಿ ನಡೆದ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ಅಂತ್ಯ
* PUC ಮೌಲ್ಯಾಂಕನ ಅವಧಿ ವಿಸ್ತರಣೆ,
* SSLC ಪರೀಕ್ಷೆ, ಶಿಕ್ಷಕರ‌ ವರ್ಗಾವಣೆ ಬಗ್ಗೆ ಸುರೇಶ್ ಕುಮಾರ್ ಮಾಹಿತಿ

college

EducationJun 14, 2021, 12:32 PM IST

'ಪಿಯು ಮೌಲ್ಯಮಾಪನ ಪರೀಕ್ಷೆಗೆ ವಿದ್ಯಾರ್ಥಿಗಳೇ ಸಿಗ್ತಿಲ್ಲ'

ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಸೂಚಿಸಿರುವ ಅಸೈನ್ಮೆಂಟ್‌ ಮಾದರಿಯ ಮೌಲ್ಯಾಂಕನ ಪರೀಕ್ಷೆ ನಡೆಸಲು ಹಲವು ಸಮಸ್ಯೆಗಳು ಎದುರಾಗುತ್ತಿವೆ ಎಂದು ಉಪನ್ಯಾಸಕರು ಅಳಲು ತೋಡಿಕೊಳ್ಳುತ್ತಿದ್ದಾರೆ.

Suicide

CRIMEJun 13, 2021, 8:30 AM IST

ಶಿರಸಿ: ದ್ವಿತೀಯ ಪಿಯುಸಿ ಪರೀಕ್ಷೆ ರದ್ದು, ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಮನನೊಂದು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯಶಿರಸಿ ತಾಲೂಕಿನ ಯಡಳ್ಳಿ ಸಮೀಪದ‌ ಸಹಸ್ರಳ್ಳಿಯಲ್ಲಿ ನಿನ್ನೆ(ಶನಿವಾರ) ನಡೆದಿದೆ.

• undefined

EducationJun 12, 2021, 12:00 PM IST

ಶಿಕ್ಷಣ ಇಲಾಖೆಗೆ ಶಾಕ್ ಕೊಟ್ಟ ಪಿಯು ಅತಿಥಿ ಉಪನ್ಯಾಸಕರು

• ಶಿಕ್ಷಣ ಇಲಾಖೆಗೆ ಶಾಕ್ ಕೊಟ್ಟ  ಪಿಯು ಅತಿಥಿ ಉಪನ್ಯಾಸಕರು
• ಅಸೆಸ್ಮೆಂಟ್ ಮೂಲಕ ಫಲಿತಾಂಶ ನೀಡಲು ಮುಂದಾಗಿದ್ದ ಪಿಯು ಬೋರ್ಡ್
•  ಪ್ರಥಮ ಪಿಯುಸಿ ಮೌಲ್ಯಮಾಪನದಿಂದ ಹಿಂದೆ ಸರಿದು ಮೌಲ್ಯಮಾಪನ ಪ್ರಕ್ರಿಯೆ ನಡೆಸದೆ ಬಹಿಷ್ಕಾರ ಹಾಕಲು ನಿರ್ಧಾರ

PUC

EducationJun 12, 2021, 11:03 AM IST

SSLC ಪರೀಕ್ಷೆಗೂ ಮುನ್ನವೇ PUCಗೆ ಅಡ್ಮಿಷನ್ : ಖಾಸಗಿ ಕಾಲೇಜುಗಳಲ್ಲಿ ದಂಧೆ ..!

• ಕೊರೋನಾ ಹಿನ್ನೆಲೆ ಇನ್ನೂ ನಡೆಯದ SSLC ಪರೀಕ್ಷೆ
• SSLC ಪರೀಕ್ಷೆಗೂ ಮುನ್ನೆವೇ ಪಿಯು ಕಾಲೇಜುಗಳಿಂದ ಅಡ್ಮಿಷನ್
• ದಾವಣಗೆರೆಯಲ್ಲಿ ನಡೆಯುತ್ತಿದೆ ಅಡ್ಮಿಷನ್ ದಂಧೆ
• undefined
Video Icon

EducationJun 11, 2021, 7:24 PM IST

ಪಿಯು ವಿದ್ಯಾರ್ಥಿಗಳಿಗೆ ಶಾಕ್, ಪರೀಕ್ಷೆ ಬರೆಯಲೇಬೇಕು

ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸರ್ಕಾರ ಸಣ್ಣ ಶಾಕ್ ನೀಡಿದೆ.  ಎರಡು ಪತ್ರಿಕೆಗೆ ಆನ್ ಲೈನ್ ಎಕ್ಸಾಂ ಬರೆಯಬೇಕಾಗುತ್ತದೆ. ಪ್ರಥಮ ಪಿಯುಗೆ ಆನ್ ಲೈನ್ ಪರೀಕ್ಷೆ ಎಂದು ಪಿಯು ಬೋರ್ಡ್ ತಿಳಿಸಿದೆ. ಇಲಾಖೆ ವೆಬ್ ತಾಣದಲ್ಲಿರುವ ಪ್ರಶ್ನೆ ಪತ್ರಿಕೆ ಡೌನ್ ಲೋಡ್ ಮಾಡಿಕೊಂಡು ಇಮೇಲ್, ವಾಟ್ಸಾಪ್ ಅಥವಾ ಅಂಚೆ ಮೂಲಕ ರವಾನಿಸಬೇಕು ಎಂದು ತಿಳಿಸಿದೆ.

ಗುರುವಾರ 4 ವಿದ್ಯಾರ್ಥಿಗಳಿಗೆ ಗಂಟಲು ನೋವು, ಜ್ವರ ಇತ್ಯಾದಿ ಅನಾರೋಗ್ಯದ ಲಕ್ಷಣಗಳಿರುವುದು ಕಂಡು ಬಂತು. ಅವರನ್ನೂ ಮುಂಜಾಗರೂಕತಾ ಕ್ರಮವಾಗಿ ಪ್ರತ್ಯೇಕ ಕೊಠಡಿಗಳಲ್ಲಿ ಕುಳ್ಳಿರಿಸಿ ಪರೀಕ್ಷೆ ಬರೆಸಲಾಯಿತು.

EducationJun 11, 2021, 8:22 AM IST

ಎಸ್ಸೆಸ್ಸೆಲ್ಸಿ, ಪಿಯು-1 ಅಂಕಪಟ್ಟಿ ದೃಢೀಕರಿಸಲು ಡಿಡಿಪಿಯುಗೆ ಸೂಚನೆ

ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಈ ಬಾರಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ನೀಡುವ ಹಿನ್ನೆಲೆಯಲ್ಲಿ ಆ ಎರಡೂ ಫಲಿತಾಂಶಗಳ ಸಂಬಂಧ ವಿದ್ಯಾರ್ಥಿಗಳ ಅಂಕಪಟ್ಟಿ ಪರಿಶೀಲಿಸಿ ದೃಢೀಕರಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ಡಿಡಿಪಿಯುಗಳಿಗೆ ಸೂಚನೆ ನೀಡಿದೆ.

• public exam

EducationJun 11, 2021, 7:06 AM IST

ಎಲ್ಲರೂ ಪಿಯು ಪಾಸ್‌ ಎಫೆಕ್ಟ್ : ಡಿಗ್ರಿ ಕಾಲೇಜುಗಳಿಗೆ ತೀವ್ರ ಒತ್ತಡ

• ರಾಜ್ಯದಲ್ಲಿ ಕೊರೋನಾ ಹಿನ್ನೆಲೆ ಪಿಯು ಪರೀಕ್ಷೆ ರದ್ದು
• ಪಿಯು ಪರೀಕ್ಷೆ ರದ್ದು ಹಿನ್ನೆಲೆ  ಪದವಿ ಸೇರಲು ಮುಂದಾದ ಹೆಚ್ಚು ವಿದ್ಯಾರ್ಥಿಗಳು
• ಡಿಗ್ರಿ ಕಾಲೇಜುಗಳಿಗೆ ಎಲ್ಲಾ ವಿದ್ಯಾರ್ಥಿಗಳು ಪಾಸ್‌ನಿಂದ ಹೆಚ್ಚಿದ ಒತ್ತಡ

Exam

EducationJun 10, 2021, 1:01 PM IST

ವಿದ್ಯಾರ್ಥಿಗಳ ಗಮನಕ್ಕೆ: ಪ್ರಥಮ ಪಿಯುಗೆ ಪರೀಕ್ಷೆ..!

ರಾಜ್ಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ವಾರ್ಷಿಕ ಪರೀಕ್ಷೆ ರದ್ದುಪಡಿಸಿ ಪಾಸು ಮಾಡಿದೆ. ಆದರೆ, ಮುಂದಿನ ತರಗತಿ ಪ್ರವೇಶಕ್ಕಾಗಿ ಅಸೈನ್‌ಮೆಂಟ್‌ ಬರೆಯಬೇಕಿದ್ದು, ಇದಕ್ಕಾಗಿ ಉಪನ್ಯಾಸಕರು ವಿದ್ಯಾರ್ಥಿಗಳ ಮೊಬೈಲ್‌ ಸಂಖ್ಯೆ ಹುಡುಕಿ ಕರೆ ಮಾಡುವಲ್ಲಿ ಸುಸ್ತಾಗುತ್ತಿದ್ದಾರೆ!

SET examination

EducationJun 10, 2021, 7:22 AM IST

ಪಿಯು ವಿದ್ಯಾರ್ಥಿಗಳಿಗೀಗ ‘ಬಹುಪರೀಕ್ಷೆ’ ಕಂಟಕ

• ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಒಂದು ಪರೀಕ್ಷೆ ತಪ್ಪಿದೆ. ಆದರೆ, ಎದುರಾಗಲಿದೆ ಹಲವು ಪರೀಕ್ಷೆಗಳು.
• ಕೊರೋನಾ ಪಿಡುಗಿನಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿದೆ ಎಂದು ಖುಷಿ ಪಡುವ ಪರಿಸ್ಥಿತಿಯಿಲ್ಲ
• ಪದವಿ ವ್ಯಾಸಂಗ ಮಾಡಬಯಸುವ ವಿದ್ಯಾರ್ಥಿಗಳು ಅನಿವಾರ್ಯವಾಗಿ ಹಲವು ಪರೀಕ್ಷೆಗಳಿಗೆ ಸಿದ್ಧರಾಗುವಂತಹ ಸನ್ನಿವೇಶ ಸೃಷ್ಟಿ