ಪಿಯುಸಿ ಫಲಿತಾಂಶ

(Search results - 25)

ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದರೆ  ಶೇ.68.73ರಷ್ಟು ಬಾಲಕಿಯರು, ಶೇ. 54.77ರಷ್ಟು ಬಾಲಕರು ತೇರ್ಗಡೆ ಹೊಂದಿದ್ದಾರೆ.

EducationOct 9, 2020, 6:55 PM IST

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ; ಬಾಲಕಿಯರದ್ದೇ ಮೇಲುಗೈ!

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. 2.12 ಲಕ್ಷ ವಿದ್ಯಾರ್ಥಿಗಳ ಪರೀಕ್ಷೆಗೆ ಹಾಜರಾಗಿದ್ದು, 41.28% ಶೇಕಡಾವಾರು ಫಲಿತಾಂಶ ಬಂದಿದೆ.

PUC

Education JobsAug 21, 2020, 9:02 AM IST

CET ಫಲಿತಾಂಶಕ್ಕೆ ಮುಹೂರ್ತ ಫಿಕ್ಸ್

ಇಂದು ಮಧ್ಯಾಹ್ನ 12.30ರ ವೇಳೆಗೆ  ಸಿಇಟಿ ಫಲಿತಾಂಶ ಪ್ರಕಟವಾಗಲಿದೆ. ಸಾವಿರಾರು ವಿದ್ಯಾರ್ಥಿಗಳು ಕಾಯುತ್ತಿರುವ ಫಲಿತಾಂಶವನ್ನು ವೆಬ್ಸೈಟ್ ಲಿಂಕ್ ಬಳಸಿ ನೋಡಬಹುದಾಗಿದೆ.

Govind Karjol

Education JobsJul 20, 2020, 1:39 PM IST

ಮುರಾರ್ಜಿ ದೇಸಾಯಿ ವಸತಿ ಕಾಲೇಜುಗಳ ಪಿಯುಸಿ ರಿಸಲ್ಟ್‌ ಶೇ. 10 ರಷ್ಟು ಹೆಚ್ಚಳ: ಕಾರಜೋಳ

ಮುರಾರ್ಜಿ ದೇಸಾಯಿ ವಸತಿ  ಕಾಲೇಜುಗಳ ಪಿಯುಸಿ ಫಲಿತಾಂಶವು ಕಳೆದ ವರ್ಷಕ್ಕಿಂತ ಶೇ. 10 ರಷ್ಟು ಹೆಚ್ಚಳವಾಗಿದ್ದು,  ವಸತಿ ಕಾಲೇಜುಗಳ ಪ್ರವೇಶಕ್ಕೆ ಕೇಂದ್ರೀಕೃತ ಆನ್‌ಲೈನ್ ಅರ್ಜಿ ಆಹ್ವಾನಿಸಲು  ಎಂದು ಡಿಸಿಎಂ ಗೋವಿಂದ ಕಾರಜೋಳ ಅವರು ಸೂಚಿಸಿದ್ದಾರೆ.

• undefined

NewsJul 15, 2020, 4:46 PM IST

ಸ್ಯಾಂಡಲ್‌ವುಡ್‌ಗೆ ಕೊರೋನಾಘಾತ: ನೂರಾರು ಜೀವ ರಕ್ಷಿಸಿದ ಬಿಜೆಪಿ ಶಾಸಕ: ಜು. 15ರ ಟಾಪ್ 10 ಸುದ್ದಿ!

ಕೊರೋನಾತಂಕ ನಡುವೆ ದೇಶ ಅತ್ತ ಚಿನಾ ಹೊಸ ಖ್ಯಾತೆ ತೆಗೆದಿದ್ದು, ಭಾರತ ಜೊತೆಗಿನ ಸಂಘರ್ಷದಲ್ಲಿ ಹತರಾದ ಸೈನಿಕರ ಅಂತ್ಯಕ್ರಿಯೆಗೆ ಹಿಂದೇಟು ಹಾಕಿದೆ. ರಾಜಸ್ಥಾನ ರಾಜಕೀಯದಲ್ಲೂ ರೋಚಕ ತಿರುವು ಪಡೆದಿದ್ದು, ಪೈಲಟ್‌ ತಾನು ಬಿಜೆಪಿ ಸೇರಲ್ಲ, ಇದು ತನ್ನ ವಿರುದ್ಧ ನಡೆದ ಷಡ್ಯಂತ್ರ ಎಂದು ಸ್ಪಷ್ಟನೆ ನೀಡಿದ್ದಾರೆ. ಹೀಗಿರುವಾಗ ಇತ್ತ ಕರ್ನಾಟಕದಲ್ಲಿ ಈಗಾಗಲೇ ಪ್ರಕಟಗೊಂಡ ಪಿಯುಸಿ ಫಲಿತಾಂಶದಲ್ಲಿ ಅನೇಕ ಕಷ್ಟಗಳನ್ನೆದುರಿಸಿ ಸಾಧನೆ ಮಾಡಿದವರು ಇತರವಿದ್ಆಐರ್ಥಿಗಳಿಗೆ ಮಾದರಿಯಾಗಿದ್ದಾರೆ. ಇಲ್ಲಿದೆ ನೋಡಿ ಜುಲೈ 15ರ ಟಾಪ್ ಹತ್ತು ಸುದ್ದಿಗಳು

ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದರೆ  ಶೇ.68.73ರಷ್ಟು ಬಾಲಕಿಯರು, ಶೇ. 54.77ರಷ್ಟು ಬಾಲಕರು ತೇರ್ಗಡೆ ಹೊಂದಿದ್ದಾರೆ.

PoliticsJul 15, 2020, 2:56 PM IST

'ದ್ವಿತೀಯ ಪಿಯುಸಿ ರಿಸಲ್ಟ್ ಕುಸಿಯಲು ಉಪನ್ಯಾಸಕರ ಕೊರತೆ, ಇದಕ್ಕೆ ಹೊಣೆ ಸುರೇಶ್ ಕುಮಾರ್'

ದ್ವಿತೀಯ ಪಿಯುಸಿ ಫಲಿತಾಂಶ ನಿನ್ನೆ (ಮಂಗಳವಾರ) ಪ್ರಕಟವಾಗಿದ್ದು, ಒಟ್ಟಾರೆ ರಿಸಲ್ಟ್‌ ಕುಸಿತಗೊಂಡಿದೆ. ಹಾಗಾದ್ರೆ ಇದಕ್ಕೆ ಕಾರಣ ಏನು..? ಸಿದ್ದರಾಮಯ್ಯ ಅವರು ಹೇಳಿದ್ದಾರೆ ಮುಂದೆ ನೋಡಿ.

• undefined

Karnataka DistrictsJul 15, 2020, 12:56 PM IST

ಸಾಗರದ ಸರ್ಕಾರಿ ಕಾಲೇಜಿಗೆ ಎರಡು ರ‍್ಯಾಂಕ್‌!

ವಿನೋಬಾನಗರ ವಾಸಿಯಾಗಿರುವ ಯು.ಪಿ. ಹೆಗಡೆ ಮತ್ತು ಜ್ಯೋತಿ ಹೆಗಡೆ ಅವರ ಪುತ್ರಿಯಾದ ಅಖಿಲಾ ಹೆಗಡೆ ಶೇ.99 ಅಂಕ ಪಡೆದಿದ್ದಾರೆ.

• undefined
Video Icon

Education JobsJul 14, 2020, 4:14 PM IST

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಸುವರ್ಣ ನ್ಯೂಸ್‌ ಜೊತೆ ಖುಷಿ ಹಂಚಿಕೊಂಡ ಟಾಪರ್

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪ್ರಥಮ ಸ್ಥಾನವನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಹಂಚಿಕೊಂಡಿದೆ. ಎರಡೂ ಜಿಲ್ಲೆಗಳಲ್ಲಿ ಶೇ. 90.71 ಫಲಿತಾಂಶ ಬಂದಿದೆ. ಕೊನೆಯ ಸ್ಥಾನವನ್ನು ವಿಜಯಪುರ ಪಡೆದುಕೊಂಡಿದೆ. ವಾಣಿಜ್ಯ, ಕಲಾ ಹಾಗೂ ವಿಜ್ಞಾನ ವಿಭಾಗದ ಟಾಪರ್ಸ್‌ಗಳ ಪಟ್ಟಿ ಬಿಡುಗಡೆಯಾಗಿದೆ. ರಾಯಚೂರಿನ ಟಾಪರ್ ಬಿ. ನಾಗಾಸಾಯಿ ಸುವರ್ಣ ನ್ಯೂಸ್ ಖುಷಿಯನ್ನು ಹಂಚಿಕೊಂಡಿದ್ದು ಹೀಗೆ..!

Toppers

Education JobsJul 14, 2020, 3:38 PM IST

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2020: ರಾಜ್ಯಕ್ಕೆ ಇವರೇ ಟಾಪರ್ಸ್..!

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು (ಮಂಗಳವಾರ) ಹೊರಬಿದ್ದಿದೆ. ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಒಟ್ಟು ಶೇ.69.20 ಫಲಿತಾಂಶ ದಾಖಲಾಗಿದ್ದು, 6,75,277 ಮಕ್ಕಳ ಪೈಕಿ 4,17,297 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಜ್ಞಾನ, ಕಲಾ ವಿಭಾಗದಲ್ಲಿ ಯಾರು ಹೆಚ್ಚು ಅಂಕಗಳನ್ನ ಗಳಿಸಿದ್ದಾರೆ? ಹಾಗೇ ಯಾವ ಜಿಲ್ಲೆ ಫಸ್ಟ್? ಯಾವುದು ಲಾಸ್ಟ್ ಎನ್ನುವುದನ್ನು ನೋಡೋಣ.

• undefined

Education JobsJul 14, 2020, 12:18 PM IST

ದ್ವಿತೀಯ ಪಿಯುಸಿ ಫಲಿತಾಂಶ: ಇಲ್ಲಿದೆ ಜಿಲ್ಲಾವಾರು ಫಲಿತಾಂಶ!

2020 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ| ಈ ವರ್ಷ ಉಡುಪಿ - ದಕ್ಷಿಣ ಕನ್ನಡ ಜಿಲ್ಲೆ ಜಂಟಿ ಪ್ರಥಮ, ಕೊನೆಯ ಸ್ಥಾನ ವಿಜಯಪುರ ಜಿಲ್ಲೆಗಳು ಪಡೆದಿದೆ| ಮಲ್ಲೇಶ್ವರಂನ ಪಿಯು ಬೋರ್ಡ್ ನಲ್ಲಿ  ಇಂದು ಪತ್ರಿಕಾಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಲಿತಾಂಶ ಪ್ರಕಟ

• undefined

Education JobsJul 14, 2020, 11:27 AM IST

ದ್ವಿತೀಯ ಪಿಯು ಫಲಿತಾಂಶ: ಉಡುಪಿ ರಾಜ್ಯಕ್ಕೇ ಪ್ರಥಮ, ಬಾಲಕಿಯರದ್ದೇ ಮೇಲುಗೈ!

ಪಿಯುಸಿ ಫಲಿತಾಂಶಕ್ಕೂ ಮುನ್ನವೇ ವೆಬ್ ಸೈಟಿನಲ್ಲಿ ರಿಸಲ್ಟ್ ಲಭ್ಯ| ವಿದ್ಯಾರ್ಥಿಗಳ ಮೊಬೈಲ್ ಗೂ ಆಗಲೇ ಬರ್ತಿದೆ ಫಲಿತಾಂಶ| ಶೇಕಡಾ 61.80 ರಷ್ಟು ವಿದ್ಯಾರ್ಥಿಗಳು ತೇರ್ಗಡೆ| ಈ ಬಾರಿಯೂ ಬಾಲಕಿಯರೇ ಮೇಲುಗೈ| ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಜಿಲ್ಲೆ ರಾಜ್ಯಕ್ಕೇ ಪ್ರಥಮ ಸ್ಥಾನ

• PUC

Education JobsJul 13, 2020, 2:45 PM IST

ದ್ವಿತೀಯ ಪಿಯುಸಿ ರಿಸಲ್ಟ್‌ಗೆ‌ ಕೌಂಟ್‌ಡೌನ್ : ನಿರ್ಧಾರವಾಗಲಿದೆ 6.75 ಲಕ್ಷ ವಿದ್ಯಾರ್ಥಿಗಳ ಭವಿಷ್ಯ

ಬಹು ನಿರೀಕ್ಷೆಯಿಂದ ಕಾಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಣೆ ಕೌಟ್‌ಡೌನ್ ಶುರುವಾಗಿದ್ದು, 6 ಲಕ್ಷದ 75 ಸಾವಿರ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

• undefined

Karnataka DistrictsFeb 26, 2020, 9:59 AM IST

ಬೇಸಿಗೆ ರಜೆ: ಮೇ 18 ರಿಂದ ಪಿಯು ಕಾಲೇಜು ಪುನಾರಂಭ

ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನೇ ಸಾಲಿನ ಶೈಕ್ಷಣಿಕ ಸಾಲಿನ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ. 2019-20ನೇ ಸಾಲಿನ ಪ್ರಥಮ ಪಿಯುಸಿ ಫಲಿತಾಂಶವನ್ನು ಮಾ.27 ರಂದು ರಾಜ್ಯದ ಎಲ್ಲ ಜಿಲ್ಲಾ ಉಪನಿರ್ದೇಶಕರು ಪ್ರಕಟಿಸಿ ಮಾ.28 ರಿಂದ ಮೇ 17ರ ವರೆಗೆ ಬೇಸಿಗೆ ರಜೆ ನೀಡಬೇಕು.

• PUC

EDUCATION-JOBSMay 27, 2019, 5:11 PM IST

PUC ಪೂರಕ ಪರೀಕ್ಷೆ ಮುಂದೂಡಿಕೆ, ಇಲ್ಲಿದೆ ಹೊಸ Time Table

2019ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಮೂಂದೂಡಿಕೆಯಾಗಿದ್ದು, ಹೊಸ ವೇಳಾಪಟ್ಟಿಯನ್ನು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಹಾಗಾದ್ರೆ ಯಾವ ದಿನ ಯಾವ ವಿಷಯ ಪರೀಕ್ಷೆ ನಡೆಯಲಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

• undefined

stateApr 16, 2019, 8:54 PM IST

PUC ಫೇಲಾದ್ರೇನಂತೆ ಮತ್ತೊಂದು ಸಲ ಪರೀಕ್ಷೆ ಬರೆಯಿರಿ: ಇಲ್ಲಿದೆ ವೇಳಾಪಟ್ಟಿ

2019ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ಇದ್ದು, ಜೂನ್ 7 ರಿಂದ 18 ರವರೆಗೆ ಪಿಯು ಪೂರಕ ಪರೀಕ್ಷೆಗಳು ನಡೆಯಲಿವೆ.

• Karnataka 2019 PUC toppers

EDUCATION-JOBSApr 16, 2019, 11:15 AM IST

ಪಿಯುಸಿ First Rank ಸರದಾರರು

ಈಗಷ್ಟೇ ಪಿಯುಸಿ ಫಲಿತಾಂಶ ಹೊರಬಿದ್ದಿದೆ. ಎಂದಿನಂತೆ ಈ ಬಾರಿಯೂ ಹೆಣ್ಣುಮಕ್ಕಳೇ ಸ್ಟ್ರಾಂಗು. ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿಯ ಫಲಿತಾಂಶ ತುಸು ಚೆನ್ನಾಗಿಯೇ ಇದೆ. ಗ್ರಾಮೀಣ ಭಾಗದ ಮಕ್ಕಳು ಒಳ್ಳೆಯ ಸಾಧನೆ ಮಾಡಿದ್ದಾರೆ. ಹಾಗಂತ ನಗರ ಪ್ರದೇಶದ ಮಕ್ಕಳೇನೂ ತುಂಬಾ ಹಿಂದೆ ಬಿದ್ದಿಲ್ಲ. ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಕುಮಾರನ್ಸ್‌ ಪಿಯು ಕಾಲೇಜಿನ ವಿದ್ಯಾರ್ಥಿ ರಜತ್‌ ಕಶ್ಯಪ್‌ 200ಕ್ಕೆ 594 ಅಂಕಗಳನ್ನು ಪಡೆದು ಮೊದಲಿಗನಾಗಿದ್ದಾನೆ.

ವಾಣಿಜ್ಯ ವಿಭಾಗದಲ್ಲಿ ಮೂಡಬಿದಿರೆಯ ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿನಿ ವೋಲ್ವಿತಾ ಅನ್ವಿಲಾ ಡಿಸೋಜಾ 596 ಅಂಕಗಳನ್ನು ಪಡೆದು ಮೊದಲ ಸ್ಥಾನದಲ್ಲಿ ಮಿಂಚಿದ್ದಾಳೆ. ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ ಕುಸುಮಾ ಉಜಿನಿ 594 ಅಂಕಗಳನ್ನು ಪಡೆದು ಟಾಪರ್‌ ಆಗಿದ್ದಾರೆ.