ಪುತ್ತಿಗೆ ಶ್ರೀ  

(Search results - 4)
 • <p>Puthige shree</p>

  Karnataka Districts2, Aug 2020, 11:19 AM

  ಆಸ್ಪತ್ರೆಯಿಂದ ಬಿಡುಗಡೆಯಾದ ಪುತ್ತಿಗೆ ಶ್ರೀಗಳು

  ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಶನಿವಾರ ಬಿಡುಗಡೆಗೊಂಡು ಮಠಕ್ಕೆ ಹಿಂತಿರುಗಿದ್ದಾರೆ.

 • <p>puttige mutt seer</p>

  state25, Jul 2020, 11:02 PM

  ಕೊರೋನಾ ಸೋಂಕಿನಿಂದ ಆಸ್ಪತ್ರೆಯಲ್ಲಿದ್ದರೂ ನಿಲ್ಲದ ಶ್ರೀಗಳ ವ್ರತ, ಪೂಜೆ

  ಇತಿಹಾಸ ಪ್ರಸಿದ್ಧ ಅಷ್ಟ ಮಠಗಳಲ್ಲಿ ಒಂದಾದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊರೋನಾ ಸೋಂಕು ತಗುಲಿದ್ದು, ಸದ್ಯ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಯ ಜೊತೆಗೆ ತಮ್ಮ ವ್ರತ, ಪೂಜೆಯಲ್ಲಿ ತೊಡಗಿಸಿಕೊಂಡಿದ್ದಾರೆ.

 • <p>Puthige shree</p>

  Karnataka Districts25, Jul 2020, 11:02 AM

  ಕೊರೋನಾ ಚಿಕಿತ್ಸೆ ನಡುವೆಯೂ ಆಸ್ಪತ್ರೆಯಲ್ಲೇ ಪೂಜೆನಿರತ ಪುತ್ತಿಗೆ ಶ್ರೀ

  ಕೊರೋನಾ ಸೋಂಕಿನಿಂದ ಉಡುಪಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಚಿಕಿತ್ಸೆಯ ನಡುವೆಯೂ ಪ್ರತಿದಿನದ ಪೂಜೆ, ಜಪಾನುಷ್ಠಾನಗಳನ್ನು ಆಸ್ಪತ್ರೆಯಲ್ಲೇ ನಡೆಸುತ್ತಿದ್ದಾರೆ. ಅದಕ್ಕಾಗಿ ವಾರ್ಡ್‌ನಲ್ಲೇ ವ್ಯವಸ್ಥೆ ಮಾಡಲಾಗಿದೆ.

 • Puthige

  Karnataka Districts12, Dec 2019, 8:14 AM

  ಮಸ್ಕತ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ಪಾದಪೂಜೆ

  ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳಿಗೆ ಒಮಾನ್‌ನ ರಾಜಧಾನಿಯಲ್ಲಿ ಶೇಖ್‌ ಕನಾಕ್ಸಿ ಖಿಮ್ಜಿ ಅವರ ಕುಟುಂಬವು ಪಾದಪೂಜೆ ನೆರವೇರಿಸಿತು. ಇತ್ತೀಚೆಗೆ ಪುತ್ತಿಗೆ ಶ್ರೀಗಳು ಒಮಾನ್‌ಗೆ ಆಗಮಿಸಿದ್ದಾಗ ಮಸ್ಕಟ್‌ನಲ್ಲಿರುವ ತಮ್ಮ ನಿವಾಸಕ್ಕೆ ಆಹ್ವಾನಿಸಿ ಕನಾಕ್ಸಿ ಖಿಮ್ಜಿ ಅವರು ಪಾದಪೂಜೆ ನೆರವೇರಿಸಿದ್ದಾರೆ.