ಪುದುಚೆರಿ  

(Search results - 8)
 • bat and ball

  Cricket24, Mar 2020, 2:34 PM

  ಕೊರೋನಾ ವಿರುದ್ಧ ಸೆಣಸಲು ಪುದುಚೇರಿ ಕ್ರಿಕೆಟ್‌ ಸಂಸ್ಥೆಯಿಂದ 'ಅಳಿಲು ಸೇವೆ'

  ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಆಗಿರುವ ಕಿರಣ್ ಬೇಡಿ ಅವರಿಗೆ ಪತ್ರದ ಮೂಲಕ ವಿಷಯ ತಿಳಿಸಿದ್ದು, ತನ್ನಿಂದ ಸಾಧ್ಯವಾಗುವ ಸೌಲಭ್ಯಗಳನ್ನು ಒದಗಿಸುವುದಾಗಿ ತಿಳಿಸಿದೆ.

 • kiran bedi

  NEWS9, Sep 2019, 8:29 AM

  ‘ನಾನು ಇಂದಿರಾ ಗಾಂಧಿ ಅವರಿಗೂ ಬಿಟ್ಟಿರಲಿಲ್ಲ : ದಂಡ ವಸೂಲಿ ಮಾಡಿದ್ದೆ’

  ಕಠಿಣ ಸಂಚಾರಿ ನಿಯಮಗಳು ದೇಶದಲ್ಲಿ ಮುಂದುವರಿಯಲಿವೆ. ಇದರಿಂದ ಜನರಲ್ಲಿ ಭಯ ಮೂಡಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುತ್ತಾರೆ ಎಂದು ಪುದುಚೆರಿ ಲೆಫ್ಟಿನೆಂಟ್‌ ಗವರ್ನರ್‌ ಕಿರಣ್‌ ಬೇಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 • INDIA12, Feb 2019, 2:01 PM

  ಟ್ರಾಫಿಕ್ ಪೊಲೀಸ್ ಆಗಿ ರಸ್ತೆಗಿಳಿದ ಕಿರಣ್ ಬೇಡಿ

  ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಟ್ರಾಫಿಕ್ ಪೊಲೀಸ್ ಆಗಿದ್ದಾರೆ. ಸ್ವತಃ ರಸ್ತೆಗಿಳಿದ ಪುದುಚೆರಿ ಲೆಫ್ಟಿನಂಟ್ ಗವರ್ನರ್ ಕಿರಣ್ ಬೇಡಿ ರಸ್ತೆ ಸುರಕ್ಷತೆ ಬಗ್ಗೆ ಜನತೆಗೆ ಪಾಠ ಹೇಳಿದ್ದಾರೆ. 

 • Pudhucherry CM

  NATIONAL3, Oct 2018, 10:34 AM

  ಚರಂಡಿಯೊಳಗಿಳಿದು ಸ್ವಚ್ಛಗೊಳಿಸಿದ ಸಿಎಂ ಸ್ವಾಮಿ

  ಮಹಾತ್ಮ ಗಾಂಧಿ ಅವರ ಜಯಂತಿಗೆ ಮೋದಿ ಸರಕಾರ ಹಮ್ಮಿಕೊಂಡ ಸ್ವಚ್ಛ ಭಾರತದ ಅಂಗವಾಗಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಪುದುಚೆರಿ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಖುದ್ದು ಚರಂಡಿಯೊಳಗೆ ಇಳಿದು, ಕಟ್ಟಿದ ಕಸವನ್ನು ತೆಗೆದು ಪ್ರಶಂಸೆಗೆ ಪಾತ್ರರಾಗಿದ್ದಾರೆ.

 • kiran bedi mla

  NATIONAL3, Oct 2018, 10:04 AM

  ಬೇಡಿ-ಪುದುಚೇರಿ ಶಾಸಕ ವೇದಿಕೆಯಲ್ಲೇ ಕಿತ್ತಾಟ!

  ಎಷ್ಟೊತ್ತಾದರೂ ಭಾಷಣ ನಿಲ್ಲಿಸಿದ ಎಂಎಲ್ಎಗೆ ಪುದುಚೆರಿ ರಾಜ್ಯಪಾಲೆ ಕಿರಣ್ ಬೇಡಿ ಭಾಷಣ ನಿಲ್ಲಿಸಲು ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಇಬ್ಬರ ನಡುವೆ ವಾಗ್ದಾವ ತಾರಕಕ್ಕೇರಿದೆ.

 • Madhur Vrundavana

  Travel27, Jul 2018, 4:52 PM

  ಸೋಲೋ ಟ್ರಿಪ್‌ಗೆ ಬೆಸ್ಟ್ ಪ್ಲೇಸ್ ಇವು...

  ಈಗಂತೂ ಯುವಕರು ಟ್ರಿಪ್ ಪ್ಲ್ಯಾನ್ ಮಾಡುತ್ತಲೇ ಇರುತ್ತಾರೆ. ವೀಕೆಂಡ್ ಎಂದರೆ ಒಂದು ಪ್ಲೇಸ್‌ಗೆ ಹೋಗಲು ಪ್ಲ್ಯಾನ್ ಮಾಡ್ತಾರೆ. ನಾಲ್ಕು ಜನರು ಹೋಗಬೇಕೆಂದರೆ ಕಪ್ಪೆಯನ್ನು ಹಿಡಿದು ತಕ್ಕಡಿಯಲ್ಲಿ ಹಾಕಿದಂಗೆ. ಅದರ ಬದಲು ನೀವೋಬ್ಬರೇ ಹೊರಟರೆ ಹೇಂಗೆ?

 • Video Icon

  NEWS2, Jul 2018, 4:15 PM

  ತಮಿಳುನಾಡಿಗೆ 34 ಟಿಎಂಸಿ ನೀರು : ಕರ್ನಾಟಕ ಒಪ್ಪಿಗೆ

  • ತಮಿಳುನಾಡಿಗೆ ನೀರು ಬಿಡಲು ಒಪ್ಪಿದ ಕರ್ನಾಟಕ ಸರ್ಕಾರ   
  • ಜುಲೈ ತಿಂಗಳಲ್ಲಿ 34 ಟಿಎಂಸಿ ಕಾವೇರಿ ನೀರು ಹರಿಸಲು ಸುಪ್ರೀಂ ಕೋರ್ಟ್ ಸೂಚನೆ
  • ದೆಹಲಿಯ ಶ್ರಮ ಶಕ್ತಿಭವನದಲ್ಲಿ ನಡೆದ ಕಾವೇರಿ ನಿರ್ವಹಣಾ ಪ್ರಾಧಿಕಾರ ಸಭೆ
  • ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೆರಿ ಅಧಿಕಾರಿಗಳು ಭಾಗಿ
 • 11, May 2018, 6:30 PM

  ಕಿರಣ್ ಬೇಡಿಯ ಭಾಷಣವನ್ನು ಅನುವಾದಿಸಿದ್ದು ಯಾರು ಗೊತ್ತೆ ?

  ತಕ್ಷಣ ಜಾಗೃತಗೊಂಡ ಬೇಡಿ ಅವರು ಮುಖ್ಯಮಂತ್ರಿ ನಾರಾಯಣಸ್ವಾಮಿ ಅವರ ನೆರವು ಕೋರಿದರು. ಪುದುಚೆರಿ ಸಿಎಂ ಬಹುಭಾಷ ಪಂಡಿತರು. ರಾಜಕೀಯ ವಿರಸ ಮರೆತು ಅನುವಾದ ಮಾಡಲು ಶುರು ಮಾಡಿದರು. ಬೇರೆ ಏನನ್ನು ಹೇಳಬೇಡಿ ತಾನು ಏನು ಹೇಳುತ್ತೀನೋ ಅದನ್ನು ಮಾತ್ರ ತರ್ಜುಮೆ ಮಾಡಿ ಎಂದು ಎಚ್ಚರಿಸಿದಾಗ ಜೋರಾಗಿ ನಕ್ಕು ಸಮ್ಮತಿ ಸೂಚಿಸಿದರು.