ಪುಲ್ಲೇಲ ಗೋಪಿಚಂದ್  

(Search results - 4)
 • sindhu

  ENTERTAINMENT29, Aug 2019, 10:36 AM IST

  ಪಿ.ವಿ ಸಿಂಧು ಬಯೋಪಿಕ್; ಪುಲ್ಲೇಲ ಪಾತ್ರಕ್ಕೆ ಬಾಲಿವುಡ್ ಹೀರೋ!

   

  ಬಿ-ಟೌನ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಕಿರೀಟ ತನ್ನದನಾಗಿಸಿಕೊಂಡ ಪಿ.ವಿ ಸಿಂಧು ಬಯೋಪಿಕ್; ಕೋಚ್ ಪುಲ್ಲೇಲ ಗೋಪಿಚಂದ್ ಪಾತ್ರವನ್ನು ಯಾರು ನಟಿಸುತ್ತಾರೆ ಗೊತ್ತಾ?

 • PV Sindhu

  SPORTS27, Aug 2019, 8:05 PM IST

  ಸಿಂಧುಗೆ ಚಾಂಪಿಯನ್ ಕಿರೀಟ ತೊಡಿಸಿದ ಬಂಗಾರದ ಮನುಷ್ಯ!

  ಬ್ಯಾಡ್ಮಿಂಟನ್‌ ಅಂದರೆ ಸಾಕು, ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುತ್ತೆ. ಇದಕ್ಕೆ ಕಾರಣ ಚಾಂಪಿಯನ್ ಕೋಚ್ ಪುಲ್ಲೇಲ ಗೋಪಿಚಂದ್. ಹೈದರಾಬಾದ್ ಭಾರತದ ಬ್ಯಾಡ್ಮಿಂಟನ್ ರಾಜಧಾನಿಯನ್ನಾಗಿಸಿದ ಕೀರ್ತಿ ಇದೇ ಪುಲ್ಲೇಲ ಗೋಪಿಚಂದ್‌ಗೆ ಸಲ್ಲಲಿದೆ.  ಗೋಪಿಚಂದ್ ಗರಡಿಯಲ್ಲಿ ಪಳಗಿದ ಪಿವಿ ಸಿಂಧು ಇದೀಗ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್. ಸಿಂಧು ಮಾತ್ರವಲ್ಲ, ಸೈನಾ ನೆಹ್ವಾಲ್, ಪಿ ಕಶ್ಯಪ್, ಕಿಡಂಬಿ ಶ್ರೀಕಾಂತ್ ಸೇರಿದಂತೆ ಚಾಂಪಿಯನ್ ಶಟ್ಲರ್‌ಗಳಿಗೆ ಗೋಪಿಚಂದ್ ಕೋಚ್. ಶಿಷ್ಯರಿಗೆ ಬಂಗಾರದ ಕಿರೀಟ ತೊಡಿಸುತ್ತಿರುವ ಈ ಬಂಗಾರದ ಮನುಷ್ಯನ ರೋಚಕ ಜರ್ನಿ ಇಲ್ಲಿದೆ. 

 • SPORTS3, Jul 2018, 6:55 PM IST

  ಪುಲ್ಲೇಲ ಗೋಪಿಚಂದ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಬ್ಯಾಡ್ಮಿಂಟನ್ ತಾರೆ ಅಪರ್ಣ

  ಪುಲ್ಲೇಲ ಗೋಪಿಚಂದ್..ಭಾರತೀಯ ಬ್ಯಾಡ್ಮಿಂಟನ್ ಕ್ಷೇತ್ರವನ್ನ ವಿಶ್ವಮಟ್ಟದಲ್ಲಿ ಗುರುತಿಸಿದ ಮಾರ್ಗದರ್ಶಿ. ಪಿವಿ ಸಿಂಧೂ, ಸೈನಾ ನೆಹ್ವಾಲ್ ಸೇರಿದಂತೆ ಹಲವು ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್‌ಗಳನ್ನ ಬೆಳೆಸಿದ ಪುಲ್ಲೇಲ ಗೋಪಿಚಂದ್ ವಿರುದ್ಧ ಇದೀಗ ಗಂಭೀರ ಆರೋಪ ಕೇಳಿಬಂದಿದೆ. ಅಷ್ಟಕ್ಕು ನಡೆದಿದ್ದಾದರು ಏನು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.

 • 5, Jun 2018, 1:48 PM IST

  ಸೈನಾ - ಸಿಂಧೂಗೆ ಬೇರೆ ಬೇರೆ ಕೇಂದ್ರಗಳಲ್ಲಿ ಗೋಪಿಚಂದ್ ತರಬೇತಿ ನೀಡುತ್ತಿರುವುದೇಕೆ?

  ಸೈನಾ ನೆಹ್ವಾಲ್ ಹಾಗೂ ಪಿವಿ ಸಿಂಧೂ ಸದ್ಯ ಪುಲ್ಲೇಲ ಗೋಪಿಚಂದ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಆದರೆ ಇಬ್ಬರಿಗೂ ಬೇರೆ ಬೇರೆ ಕೇಂದ್ರಗಳಲ್ಲಿ ಕೋಚ್ ಗೋಪಿಚಂದ್ ಮಾರ್ಗದರ್ಶನ ನೀಡುತ್ತಿದ್ದಾರೆ.