ಪುಷ್ಕರ್ ಮಲ್ಲಿಕಾರ್ಜುನಯ್ಯ  

(Search results - 5)
 • Vinay Rajkumar

  ENTERTAINMENTMay 6, 2019, 11:08 AM IST

  ರಗಡ್‌ ಬಾಕ್ಸರ್‌ ಆದ ವಿನಯ್‌ ರಾಜ್‌ಕುಮಾರ್!

  ಬೆಂಗಳೂರಿನ ಸದಾಶಿವನಗರದಲ್ಲಿರುವ ಡಾ ರಾಜ್‌ಕುಮಾರ್ ಮನೆಯಲ್ಲಿ ಸಂಭ್ರಮಗಳು ರಂಗೇರಿವೆ. ಒಂದು ಕಡೆ ರಾಘವೇಂದ್ರ ರಾಜ್ ಕುಮಾರ್ ಕಿರಿಯ ಪುತ್ರ ಯುವರಾಜ್‌ಕುಮಾರ್ ಮದುವೆ ಸಂಭ್ರಮ. ಇದೇ ತಿಂಗಳಲ್ಲಿ ಅವರ ಮದುವೆ. ಹೀಗಾಗಿ ಇಡೀ ಚಿತ್ರರಂಗಕ್ಕೆ ಮದುವೆ ಆಹ್ವಾನ ನೀಡಲಾಗುತ್ತಿದೆ.

 • Jeerjimbe

  SandalwoodNov 12, 2018, 10:19 AM IST

  ಜೀರ್ಜಿಂಬೆ ಬೆನ್ನಿಗೆ ನಿಂತ ಪುಷ್ಕರ್

  ಕನ್ನಡದಲ್ಲಿ ಹೊಸ ಥರದ, ಬೇರೆ ಚಿತ್ರರಂಗದವರು ತಿರುಗಿ ನೋಡುವಂತಹ, ಮನಮುಟ್ಟುವ ವಿಷಯ ಹೊಂದಿರುವ ಚಿತ್ರಗಳು ಒಂದರ ಹಿಂದೊಂದು ಬಿಡುಗಡೆಯಾಗುತ್ತಿದೆ. ಈ ಥರದ ಚಿತ್ರಗಳ ಸಾಲಿಗೆ ಮತ್ತೊಂದು ಸೇರ್ಪಡೆ ‘ಜೀರ್ಜಿಂಬೆ’. ಕಾರ್ತಿಕ್ ಸರಗೂರು ನಿರ್ದೇಶನದ, ಸಿರಿ ವಾನಳ್ಳಿ- ಸುಮನ್ ನಗರ್‌ಕರ್ ಅಭಿನಯದ, ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣ ಪಾಲುದಾರರಾಗಿರುವ ಈ ಚಿತ್ರದ ಸಂಪೂರ್ಣ ಮಾಹಿತಿ ಇಲ್ಲಿದೆ. 

 • katheyondu shuruvagide

  SandalwoodAug 3, 2018, 10:52 AM IST

  'ಕಥೆಯೊಂದು ಶುರುವಾಗಿದೆ'ಯಲ್ಲಿ ಏನಿದೆ ಫ್ರೆಶ್‌ನೆಸ್

  ರಕ್ಷಿತ್ ಶೆಟ್ಟಿ ಹಾಗೂ ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ, ಸೆನ್ನಾ ಹೆಗ್ಡೆ ನಿರ್ದೇಶನದ ‘ಕಥೆಯೊಂದು ಶುರುವಾಗಿದೆ’ ಇಂದಿನಿಂದ ಚಿತ್ರಮಂದಿರದಲ್ಲಿ

 • katheyondu shuruvagide

  SandalwoodAug 1, 2018, 9:21 AM IST

  ಪ್ರೇಮಿಗಳ ’ಕಥೆಯೊಂದು ಶುರುವಾಗಿದೆ’

  ರಕ್ಷಿತ್ ಶೆಟ್ಟಿ ಹಾಗೂ ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ, ಸೆನ್ನಾ ಹೆಗ್ಡೆ ನಿರ್ದೇಶನದ ‘ಕಥೆಯೊಂದು ಶುರುವಾಗಿದೆ’ ಚಿತ್ರತಂಡ ಪ್ರೀಮಿಯರ್ ಶೋ ಸಲುವಾಗಿಯೇ ಪ್ರೀತಿಸಿದವರು, ಪ್ರೀತಿಸಿ ಮದುವೆ ಆದವರಿಂದ ಪ್ರೇಮ ಕತೆಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಿತ್ತು. ಆಯ್ಕೆಯಾದವರಿಗೆ ಪ್ರೀಮಿಯರ್ ಶೋ ಟಿಕೆಟ್ ನೀಡುತ್ತೇವೆ ಎಂದಿತ್ತು. ಇದುವರೆಗೂ 25 ಕ್ಕೂ ಹೆಚ್ಚು ಜೋಡಿಗಳು ತಮ್ಮ ಪ್ರೇಮಕತೆಗಳನ್ನು ವಿಡಿಯೋ ಮೂಲಕ ದಾಖಲಿಸಿ, ಕತೆಯೊಂದು ಶುರುವಾಗಿದೆ ಚಿತ್ರ ತಂಡಕ್ಕೆ ಕಳುಹಿಸಿಕೊಟ್ಟಿದ್ದಾರೆ.

 • Sangeetha

  SandalwoodJul 17, 2018, 1:52 PM IST

  ಹರಹರ ಮಹದೇವ ಖ್ಯಾತಿಯ ಸಂಗೀತಾಗೆ ಖುಲಾಯಿಸಿದೆ ಅದೃಷ್ಟ!

  ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಚಿತ್ರಕ್ಕೆ ಕಿರುತೆರೆಯ ಜನಪ್ರಿಯ ನಟಿ ಸಂಗೀತಾ ನಾಯಕಿ ಆಗಿ ಆಯ್ಕೆ ಆಗಿದ್ದಾರೆ. ಸುವರ್ಣ ವಾಹಿನಿಯಲ್ಲಿ ಪ್ರಸಾರವಾದ ‘ಹರ ಹರ ಮಹಾದೇವ’ ಧಾರಾವಾಹಿಯಲ್ಲಿನ ಸತಿ ಪಾತ್ರದಿಂದ ಮನೆ ಮಾತಾದ ಖ್ಯಾತಿ ಸಂಗೀತಾ ಅವರದ್ದು. ರಕ್ಷಿತ್ ಶೆಟ್ಟಿ ಮತ್ತು ಪುಷ್ಕರ್ ಮಲ್ಲಿಕಾರ್ಜುನಯ್ಯ ಜೊತೆಗೂಡಿ ನಿರ್ಮಿಸುತ್ತಿರುವ ಚಿತ್ರವಿದು.