ಪೂರ್ವಭಾವಿ ಸಭೆ
(Search results - 6)Karnataka DistrictsJun 8, 2020, 9:23 AM IST
'ಪರಿಶಿಷ್ಟ ಜಾತಿ ಜನಾಂಗದ ಕಣ್ಣಿಗೆ ಬಿಜೆಪಿ ಮಣ್ಣೆರೆಚುವ ಕೆಲಸ ಮಾಡುತ್ತಿದೆ'
ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಠ ಜಾತಿ ವಿಭಾಗದ ವತಿಯಿಂದ ಬಾಗಲಕೋಟೆ ತಾಲೂಕು ಮಟ್ಟದ ಪ್ರತಿವಿಜ್ಞಾವಿಧಿ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿತ್ತು.
Karnataka DistrictsFeb 24, 2020, 1:18 PM IST
'ಹುಬ್ಬಳ್ಳಿ ಆಯ್ತು ಇದೀಗ ಈ ನಗರದಲ್ಲೂ ಬಂಡವಾಳ ಹೂಡಿಕೆದಾರರ ಸಮಾವೇಶ'
ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಬಂಡವಾಳ ಹೂಡಿಕೆದಾರರ ಸಮಾವೇಶದಂತೆ ಮೈಸೂರಿನಲ್ಲಿಯೂ ಬಂಡವಾಳ ಹೂಡಿಕೆದಾರರ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿದ್ದು, ಅದಕ್ಕಾಗಿ ಶೀಘ್ರದಲ್ಲೇ ಪೂರ್ವಭಾವಿ ಸಭೆ ಕರೆಯಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
Karnataka DistrictsFeb 5, 2020, 8:24 AM IST
ಬಜೆಟ್ ಪೂರ್ವ ಸಭೆ: ಬೆಂಗಳೂರು ಅಭಿವೃದ್ಧಿಗೆ ಪ್ಲಾನಿಂಗ್ ಏನು..?
ಬೆಂಗಳೂರು ನಗರದ ಅಭಿವೃದ್ಧಿಗೆ ಕೈಗೊಳ್ಳಬಹುದಾದ ಯೋಜನೆಗಳ ಕುರಿತ ಬಜೆಟ್ ಪೂರ್ವಭಾವಿ ಸಭೆ ನಡೆದಿದೆ. ಹಲವು ವಿಚಾರಗಳನ್ನು ಕುರಿತು ಬೆಂಗಳೂರು ಅಭಿವೃದ್ಧಿ ಕುರಿತ ಬಜೆಟ್ ಪೂರ್ವ ಸಭೆಯಲ್ಲಿ ಚರ್ಚಿಸಲಾಗಿದೆ. ಏನೇನು ಚರ್ಚಿಸಲಾಯ್ತು..? ಎನೇನು ಪ್ಲಾನಿಂಗ್ ಇದೆ.? ಇಲ್ಲಿ ಓದಿ.
Karnataka DistrictsFeb 1, 2020, 12:12 PM IST
ರಾಜ್ಯದಲ್ಲಿ ಮತ್ತೆ 6 ವೈದ್ಯ ಕಾಲೇಜು ಸ್ಥಾಪನೆ ಪ್ರಸ್ತಾಪ
ರಾಜ್ಯ ಸರ್ಕಾರದಿಂದ ಹೊಸದಾಗಿ ಆರು ವೈದ್ಯಕೀಯ ಕಾಲೇಜು ಆರಂಭಿಸುವುದು, ನಾಲ್ಕು ಜೆರಿಯಾಟ್ರಿಕ್ (ಹಿರಿಯ ನಾಗರಿಕರ ಆರೈಕೆ ಕೇಂದ್ರ), ಐದು ಕ್ಯಾನ್ಸರ್ ಕೇರ್ ಸ್ಥಾಪನೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಬೋಧನಾ ಸಿಬ್ಬಂದಿಗೆ 7ನೇ ವೇತನ ಆಯೋಗದ ಶಿಫಾರಸು ಜಾರಿ ಕುರಿತು ಬಜೆಟ್ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಲಾಯಿತು.
Karnataka DistrictsJan 30, 2020, 7:50 AM IST
ಕೃಷ್ಣಾ ಮೇಲ್ದಂಡೆ 3ನೇ ಹಂತಕ್ಕೆ 20 ಸಾವಿರ ಕೋಟಿ: ಡಿಸಿಎಂ ಕಾರಜೋಳ
ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಅನುಷ್ಠಾನಕ್ಕಾಗಿ 2020-21ನೇ ಆಯವ್ಯಯದಲ್ಲಿ ಪ್ರತ್ಯೇಕವಾಗಿ 20 ಸಾವಿರ ಕೋಟಿ ರು. ಅನುದಾನವನ್ನು ಆದ್ಯತೆ ಮೇರೆಗೆ ಮೀಸಲಿಡುವಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮನವಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಶ್ವಾಸನೆ ನೀಡಿದ್ದಾರೆ.
Karnataka DistrictsJan 11, 2020, 12:40 PM IST
85ನೇ ಸಾಹಿತ್ಯ ಸಮ್ಮೇಳನ: ಬಹುಲಕ್ಷ ಕೊಟೇಶನ್ಗೆ ದಂಗಾದ ಸಚಿವ ಕಾರಜೋಳ!
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡಿದ್ದ ಡಿಸಿಎಂ ಹಾಗೂ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ವಿವಿಧ ಸಮಿತಿಗಳು ಮಂಡಿಸಿದ ಬಹುಲಕ್ಷ ಮೊತ್ತದ ಅಂದಾಜು ಪಟ್ಟಿಗೆ ಪರೇಶಾನ್ ಆಗಿದ್ದಾರೆ.