Search results - 5 Results
  • Arjun Ranatuna

    NEWS28, Oct 2018, 9:39 PM IST

    ಲಂಕಾ ಬಿಕ್ಕಟ್ಟು ದುಪ್ಪಟ್ಟು: ಜನರತ್ತ ಗುಂಡು ಹಾರಿಸಿದ ರಣತುಂಗ ಅಂಗರಕ್ಷಕ!

    ಶ್ರೀಲಂಕಾ ರಾಜಕೀಯ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಜಾಗೊಂಡ ಪೆಟ್ರೋಲಿಯಂ ಸಚಿವ ಅರ್ಜುನ ರಣತುಂಗ ಅವರ ಅಂಗರಕ್ಷಕ ಜನರ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

  • Dharmendra Pradhan

    BUSINESS8, Oct 2018, 8:11 PM IST

    ‘ಟ್ರಂಪ್ ಏನ್ಮಾಡ್ತಾರೋ ನೋಡೇ ಬಿಡ್ತಿವಿ: ಇರಾನ್‌ನಿಂದ ಪೆಟ್ರೋಲ್ ತರ್ತಿವಿ’!

    ಅಮೆರಿಕದ ನಿರ್ಬಂಧಗಳ ಹೊರತಾಗಿಯೂ ಭಾರತ ನವೆಂಬರ್‌ನಲ್ಲಿ ಇರಾನ್ ನಿಂದ ತೈಲ ಖರೀದಿಸಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಸ್ಪಷ್ಟಪಡಿಸಿದ್ದಾರೆ. ಇರಾನ್ ಮೇಲೆ ಅಮೆರಿಕ ವಿಧಿಸಿರುವ ಕಠಿಣ ನಿರ್ಬಂಧಗಳು ನವೆಂಬರ್ 4ರಿಂದ ಜಾರಿಗೆ ಬರಲಿದ್ದು, ಇದರ ನಡುವೆಯೂ ನವೆಂಬರ್ ನಲ್ಲಿ ಇರಾನ್‌ನಿಂದ ಕಚ್ಚಾ ತೈಲ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

  • Dharmendra Pradhan

    BUSINESS8, Sep 2018, 9:38 PM IST

    ರೊಕ್ಕಾ ಅಲ್ಲ ಡಾಲರ್ ಪ್ರಾಬ್ಲಂ: ಧಮೇಂದ್ರ ಹೊಸ ಲೆಕ್ಕ!

    ತೈಲ ಬೆಲೆ ಮಿತಿ ಮೀರಿ ಏರಿಕೆಯಾಗುತ್ತಿರುವುದಕ್ಕೆ ಡಾಲರ್ ಎದುರು ಕುಸಿಯುತ್ತಿರುವ ರೂಪಾಯಿಯ ಮೌಲ್ಯವೂ ಕಾರಣ ಎನ್ನಲಾಗುತ್ತಿದೆ. ಆದರೆ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಇದಕ್ಕೆ ತದ್ವಿರುದ್ಧವಾದ ಹೇಳಿಕೆ ನೀಡಿದ್ದಾರೆ. 

  • NEWS19, Jun 2018, 11:00 AM IST

    ವಾಹನ ಸವಾರರಿಗೆ ಗುಡ್ ನ್ಯೂಸ್

    ಪೆಟ್ರೋಲ್ ಪಂಪ್ ಡೀಲರ್‌ಶಿಪ್ ನೀತಿಯಲ್ಲಿ ಕೇಂದ್ರ ಸರ್ಕಾರ ಆಮೂಲಾಗ್ರ ಬದಲಾವಣೆ ತರಲು ಮುಂದಾಗಿದೆ. ಇನ್ನು ಮುಂದೆ ಸರ್ಕಾರವು ಪೆಟ್ರೋಲ್ ಬಂಕ್ ಡೀಲರ್‌ಶಿಪ್‌ಗಳನ್ನು ಕೊಡದೇ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೇ ಈ ಹೊಣೆ ವಹಿಸಲಿದೆ. ಈ ಸಂಬಂಧ ಪೆಟ್ರೋಲಿಯಂ ಸಚಿವಾಲಯವು ಹೊಸ ನಿಯಮಾವಳಿಗಳನ್ನು ರಚಿಸಿಕೊಳ್ಳುವಂತೆ ತೈಲ ಕಂಪನಿಗಳಿಗೆ ಸೂಚಿಸಿದೆ. 

  • Dharmendra pradhan

    28, May 2018, 4:16 PM IST

    ತೈಲ ಬೆಲೆ ನಿಯಂತ್ರಣಕ್ಕೆ ಕೇಂದ್ರದ ಜಬರದಸ್ತ್ ಪ್ಲ್ಯಾನ್..!

    ತೈಲ ಬೆಲೆ ಹೆಚ್ಚಳ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಐತಿಹಾಸಿಕ ಯೋಜನೆ ಸಿದ್ದಪಡಿಸಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧಮೇಂದ್ರ ಪ್ರಧಾನ್ ಹೇಳಿದ್ದಾರೆ. ಕಳೆದ ೧೫ ದಿನಗಳಿಂದ ನಿರಂತರವಾಗಿ ತೈಲ ಬೆಲೆ ಹೆಚ್ಚಳವಾಗುತ್ತಿದ್ದು, ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲು ಯೋಜನೆ ಸಿದ್ದಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.