ಪೇಜಾವರ ಮಠ  

(Search results - 32)
 • <p>Udupi&nbsp;</p>

  Karnataka Districts26, Nov 2020, 1:31 PM

  ಉಡುಪಿ ಕೃಷ್ಣ ಮಠದಲ್ಲಿ ತಪ್ತ ಮುದ್ರಾಧಾರಣೆ

  ಶ್ರೀ ಕೃಷ್ಣ ಮಠದಲ್ಲಿ ಚಾತುರ್ಮಾಸ್ಯ ಸಮಾಪ್ತಿ ದಿನವಾದ  ದೇವಪ್ರಬೋಧಿನಿ  ಏಕಾದಶಿಯಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಅದಮಾರು  ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪರ್ಯಾಯ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು  ಸುದರ್ಶನ ಹೋಮದ ಪೂರ್ಣಾಹುತಿ ನಡೆಸಿದರು.

 • <p>ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟ&nbsp;</p>

  Karnataka Districts21, Nov 2020, 12:30 PM

  ಅಂಜನಾದ್ರಿ ಬೆಟ್ಟ: 705 ಅಡಿ ಎತ್ತರದ ಆಂಜನೇಯ ಮೂರ್ತಿ ಶಿಲೆಗೆ ಪೇಜಾ​ವರ ಶ್ರೀ ಪೂಜೆ

  ಗಂಗಾವತಿ(ನ.21): ತಾಲೂಕಿನ ಅಂಜನಾದ್ರಿ ಪರ್ವತದ ಬಳಿ ಹನುಮ ಜನ್ಮ ಭೂಮಿ ಟ್ರಸ್ವ್‌ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ 215 ಮೀಟರ್‌ ಎತ್ತರದ ಆಂಜನೇಯ ಮೂರ್ತಿ ನಿರ್ಮಾಣದ ಶಿಲೆಗಳಿಗೆ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು ಪೂಜೆ ಸಲ್ಲಿಸಿದ್ದಾರೆ. 

 • <p>vishwaprasanna theertha</p>

  Karnataka Districts5, Jul 2020, 8:10 PM

  ಪೇಜಾವರ ಮಠದ ಉತ್ತರಾಧಿಕಾರಿಯಾದ ಮೊದಲ ಬಾರಿಗೆ ವಿಶ್ವಪ್ರಸನ್ನ ತೀರ್ಥರಿಂದ ಚಾತುರ್ಮಾಸ್ಯ ವ್ರತ

  ಉಡುಪಿಯ ಪೇಜಾವರ ಮಠಾಧೀಶರು, ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನ ವಿಶ್ವಸ್ಥರೂ ಆಗಿರುವ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಚಾತುರ್ಮಾಸ್ಯ ವ್ರತ ಸಂಕಲ್ಪ ಸ್ವೀಕರಿಸಿದರು.ಪೇಜಾವರ ಮಠದ ಉತ್ತರಾಧಿಕಾರಿಯಾದ ಬಳಿಕ ವಿಶ್ವಪ್ರಸನ್ನ ತೀರ್ಥರು ಇದೇ ಮೊದಲ ಬಾರಿಗೆ ಚಾತುರ್ಮಾಸ್ಯ ವ್ರತ ನಡೆಸಿದರು. ಈ ವ್ರತದ ಮಹತ್ವ ಏನು..? ಎನ್ನುವುದನ್ನ ಫೋಟೋಗಳ ಸಮೇತ ತಿಳಿಯಿರಿ.

 • <p>Udupi</p>

  Karnataka Districts17, Jun 2020, 8:37 AM

  ಹೆಬ್ಬಾವಿನ ಮರಿ ರಕ್ಷಿಸಿದ ಪೇಜಾವರ ಶ್ರೀ

  ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ನೀಲಾವರ ಗ್ರಾಮದಲ್ಲಿರುವ ಪೇಜಾವರ ಮಠದ ಗೋಶಾಲೆಯಲ್ಲಿ ಕಂಡುಬಂದ ಹೆಬ್ಬಾವಿಯ ಮರಿಯನ್ನು ಮಠದ ಯತಿ ಶ್ರೀ ವಿಶ್ವಪ್ರಸನ್ನ ತೀರ್ಥರು ರಕ್ಷಣೆ ಮಾಡಿದ್ದಾರೆ.

 • undefined

  state22, Feb 2020, 12:07 PM

  'ರಾಮನವಮಿಗೆ ರಾಮಮಂದಿರ ಶಂಕುಸ್ಥಾಪನೆ ಕಷ್ಟ'

  ರಾಮನವಮಿಗೆ ರಾಮಮಂದಿರ ಶಂಕುಸ್ಥಾಪನೆ ಕಷ್ಟ| ಟ್ರಸ್ಟ್‌ ಸಭೆಯಲ್ಲೂ ಇದೇ ಅಭಿಪ್ರಾಯ ಬಂದಿದೆ

 • undefined

  Karnataka Districts20, Feb 2020, 12:12 PM

  ರಾಮಮಂದಿರ ನಿರ್ಮಾಣಕ್ಕೆ ಪೇಜಾವರ ಶ್ರೀಗಳಿಂದ ದೇಣಿಗೆ

  ಬುಧವಾರ ದೆಹಲಿಯಲ್ಲಿ ನಡೆದ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮೊದಲ ಸಭೆಯಲ್ಲಿ ಸದಸ್ಯರಾದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು, ರಾಮಮಂದಿರ ನಿರ್ಮಾಣಕ್ಕೆ ತಮ್ಮ ಮಠದ ವತಿಯಿಂದ ಗುರುಗಳಾದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ಹೆಸರಿನಲ್ಲಿ 5 ಲಕ್ಷ ರುಪಾಯಿ ದೇಣಿಗೆ ನೀಡಿದ್ದಾರೆ.

 • undefined

  India19, Feb 2020, 12:57 PM

  ರಾಮಮಂದಿರ ನಿರ್ಮಾಣ ಇಂದು ಮುಹೂರ್ತ? ಉಡುಪಿ ಪೇಜಾವರ ಶ್ರೀ ಭಾಗಿ!

  ರಾಮಮಂದಿರ ನಿರ್ಮಾಣ ಆರಂಭಕ್ಕೆ ಇಂದು ಮುಹೂರ್ತ?| ದೆಹಲಿಯಲ್ಲಿ ಇಂದು ರಾಮಮಂದಿರ ಟ್ರಸ್ಟ್‌ ಮೊದಲ ಸಭೆ| ಟ್ರಸ್ಟ್‌ನ ಅಧ್ಯಕ್ಷ, ಇತರ ಖಾಲಿ ಹುದ್ದೆಗಳ ಭರ್ತಿ ನಿರೀಕ್ಷೆ

 • Vishwa

  Karnataka Districts8, Feb 2020, 11:00 AM

  ರಾಮ ಮಂದಿರ ಟ್ರಸ್ಟಿಯಾಗಿ ನೇಮಿಸಿದ್ದು ದಕ್ಷಿಣ ಭಾರತಕ್ಕೆ ಸಂದ ಗೌರವ: ಪೇಜಾವರ ಶ್ರೀ

  ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸುವುದಕ್ಕಾಗಿ ಕೇಂದ್ರ ಸರ್ಕಾರವು ರಚಿಸುವ ರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟಿಗೆ ತಮ್ಮನ್ನು ಟ್ರಸ್ಟಿಯನ್ನಾಗಿ ನೇಮಿಸಿದ್ದು ದಕ್ಷಿಣ ಭಾರತಕ್ಕೇ ಸಂದ ಗೌರವ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರು ಸಂತಸ ವ್ಯಕ್ತಪಡಿಸಿದ್ದಾರೆ.

 • vishwaprasanna teertha Shree

  state5, Feb 2020, 9:54 PM

  ಅಯೋಧ್ಯೆ ರಾಮಮಂದಿರ ಟ್ರಸ್ಟ್‌ಗೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ನೇಮಕ

  ಅಯೋಧ್ಯೆಯ ವಿವಾದಿತ ಪ್ರಕರಣಕ್ಕೆ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು. ಈ ಮೂಲಕ ಶತಮಾನಗಳ ಹಿಂದಿನ ವಿವಾದಕ್ಕೆ ಕಾನೂನಾತ್ಮಕವಾಗಿ ತೆರೆಬಿದ್ದಿತ್ತು. ಇದೀಗ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಟ್ರಸ್ಟ್ ರಚಿಸೋದಾಗಿ ಸಂಸತ್ ನಲ್ಲಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.

 • pejawar

  Karnataka Districts26, Jan 2020, 9:18 AM

  ‘ರಾಷ್ಟ್ರಸಂತ’ ಉಡುಪಿ ವಿಶ್ವೇಶ ತೀರ್ಥರಿಗೆ ಮರಣೋತ್ತರ ಗೌರವ

  ‘ರಾಷ್ಟ್ರ ಸಂತ, ಸಂತರ ಸಂತ’ ಎಂದು ಕರೆಯಲ್ಪಡುವ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದರಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ ಗೌರವಗಳಲ್ಲೊಂದಾದ ಪದ್ಮವಿಭೂಷಣ ಪ್ರಶಸ್ತಿ ಬಂದಿದೆ.

 • Udupi
  Video Icon

  Karnataka Districts15, Jan 2020, 8:15 PM

  ಪೇಜಾವರ ಮಠದ ಮುಂದೆ ಮುಸ್ಲಿಮರ ಗುಂಪು: ಶ್ರೀಗಳ ಸ್ಮರಣೆಯ ಕಂಪು!

  ಭಟ್ಕಳದಿಂದ ಬಂದ ಮುಸ್ಲಿಂ ಸಮುದಾಯದ ಪ್ರಮುಖರು ಉಡುಪಿ ಪೇಜಾವರ ಮಠಕ್ಕೆ ಭೇಟಿ ನೀಡಿ ಇತ್ತಿಚೀಗೆ ಕೃಷ್ಣೈಕ್ಯರಾದ ಪೇಜಾವರ ಶ್ರೀಗಳಿಗಳನ್ನು ನೆನೆದರು.

 • Pejawara

  Karnataka Districts9, Jan 2020, 12:59 PM

  ಉಡುಪಿ ಪುರ ಪ್ರವೇಶಿಸಿದ ಈಶಪ್ರಿಯ ತೀರ್ಥರು

  ಜ.18ರಂದು ಕೃಷ್ಣಮಠದಲ್ಲಿ ಕೃಷ್ಣನ ಪೂಜೆಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಸಂಪ್ರದಾಯದಂತೆ ಕಳೆದಾರು ತಿಂಗಳಿಂದ ದೇಶದ ನಾನಾ ಕಡೆಯ ಪುಣ್ಯ ತೀರ್ಥ ಕ್ಷೇತ್ರಗಳ ಸಂದರ್ಶನ ನಡೆಸಿ, ಬುಧವಾರ ಉಡುಪಿಗೆ ಆಗಮಿಸಿದ್ದಾರೆ. ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರ ಉಡುಪಿ ಪುರಪ್ರವೇಶ ಮೆರವಣಿಗೆಯು ಬುಧವಾರ ಸರಳ, ಸುಂದರ, ಸಂಪ್ರದಾಯಬದ್ಧವಾಗಿ ನಡೆಯಿತು.

 • Udupi

  Karnataka Districts7, Jan 2020, 11:23 AM

  ಅದಮಾರು ಕಿರಿಯ ಶ್ರೀ ಈಶಪ್ರಿಯರಿಂದ ಸರ್ವಜ್ಞ ಪೀಠಾರೋಹಣ

  ಅದಮಾರು ಮಠದ ಕಿರಿಯ ಶ್ರೀಗಳಾದ ಈಶಪ್ರಿಯ ತೀರ್ಥ ಶ್ರೀಪಾದರು ಈ ಬಾರಿ ಪರ್ಯಾಯ ಸರ್ವಜ್ಞ ಪೀಠಾರೋಹಣ ಮಾಡಲಿದ್ದಾರೆ ಎಂದು ಹಿರಿಯ ಯತಿ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಘೋಷಿಸಿದ್ದಾರೆ. ಜ.8ರಂದು ನಡೆಯುವ ಪುರಪ್ರವೇಶದ ಸಂದರ್ಭದಲ್ಲಿ ತಾನು ಮೆರವಣಿಗೆಯಲ್ಲಿ ಕಾಲ್ನಡಿಗೆಯ ಮೂಲಕ ರಥಬೀದಿಗೆ ತೆರಳಬೇಕು ಎಂದುಕೊಂಡಿದ್ದೇನೆ ಎಂದು ಈಶಪ್ರಿಯ ತೀರ್ಥ ಶ್ರೀಪಾದರು ಹೇಳೀದ್ದಾರೆ.

 • undefined

  Karnataka Districts31, Dec 2019, 11:03 AM

  ಪೇಜಾವರ ಶ್ರೀ: ಈಡೇರಿದ 2 ಆಸೆಗಳು, ಈಡೇರದ 3 ಕನಸುಗಳು

  ಪೇಜಾವರ ಶ್ರೀಗಳು ಸಮಾಜಕ್ಕಾಗಿ ಬಹಳ ದೊಡ್ಡ ಕನಸುಗಳನ್ನು ಕಂಡಿದ್ದರು. ವೈಯಕ್ತಿಕವಾಗಿ 2 ಆಸೆಗಳನ್ನೂ ಹೇಳಿಕೊಂಡಿದ್ದರು. ಅವರ ಉತ್ತರಾಧಿಕಾರಿ ಪಟ್ಟ ಶಿಷ್ಯ ಶ್ರೀವಿಶ್ವಪ್ರಸನ್ನ ತೀರ್ಥರು ಅವೆರಡನ್ನೂ ಭಾನುವಾರ ಈಡೇರಿಸಿದ್ದಾರೆ. ಆದರೆ ಅವರ ಮೂರು ಕನಸುಗಳು ಇನ್ನೂ ಕನಸುಗಳಾಗಿಯೇ ಉಳಿದಿವೆ.

 • swamy1

  Magazine30, Dec 2019, 5:43 PM

  ಪೇಜಾವರರು ಅಜರಾಮರ; ಮಹಾಸಂತನ ಜೀವನಚಿತ್ರ!

  ಪೇಜಾವರ ಅಧೋಕ್ಷಜ ಮಠದ 33 ನೇ ಯತಿಶ್ರೇಷ್ಠ ವಿಶ್ವೇಶತೀರ್ಥರು ಶ್ರೀಕೃಷ್ಣನ ಕರೆಗೆ ಓಗೊಟ್ಟು ಬೃಂದಾವನಸ್ಥರಾಗಿದ್ದಾರೆ. ಸಾಮಾಜಿಕ, ಧಾರ್ಮಿಕ ಕ್ಷೋಭೆಯ ಸಂದರ್ಭದಲ್ಲಿ ತಮ್ಮ ಸಮನ್ವಯದ ದೃಷ್ಟಿಯಿಂದ ಸೂಕ್ಷ್ಮ ವಿಚಾರಗಳನ್ನು ಬಗೆಹರಿಸುವುದಕ್ಕೆ ಪ್ರಸಿದ್ಧರಾಗಿದ್ದ ಅವರನ್ನು ನಾಡು ಕಳೆದುಕೊಂಡಿದೆ. ಈ ಸಂದರ್ಭದಲ್ಲಿ ಶ್ರೀಗಳ ಕೆಲವು ಅಪರೂಪದ ಫೋಟೋಗಳ ಮೂಲಕ ಅವರನ್ನು ಸ್ಮರಿಸೋಣ.