ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ  

(Search results - 6)
 • undefined

  Karnataka Districts29, Dec 2019, 1:26 PM IST

  'ಪೇಜಾವರ ಶ್ರೀಗಳ ಅಗಲಿಕೆ ಹಿಂದೂ ಸಮಾಜ, ದೇಶಕ್ಕೆ ತುಂಬಲಾರದ ನಷ್ಟ'

  ಉಡುಪಿ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ನಿಧನಕ್ಕೆ ಸಚಿವ ಜಗದೀಶ್ ಶೆಟ್ಟರ್ ಅವರು ಸಂತಾಪ ಸೂಚಿಸಿದ್ದಾರೆ. 
   

 • Pejawara Shri

  India29, Dec 2019, 10:59 AM IST

  ಪೇಜಾವರ ಶ್ರೀಗಳು ದೈವಾಧೀನ : ಪ್ರಧಾನಿ ಮೋದಿ, ಅಮಿತ್ ಶಾ ಸಂತಾಪ

  ನಾಡು ಕಂಡ ಶ್ರೇಷ್ಠ ಸಂತ ಪೇಜಾವರ ಶ್ರೀಗಳು ದೈವಾಧೀನರಾಗಿದ್ದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್  ಶಾ ಸಂತಾಪ ಸೂಚಿಸಿದ್ದಾರೆ.

 • Pejawar Shri

  state29, Dec 2019, 10:31 AM IST

  ಪೇಜಾವರ ಶ್ರೀಗಳು ದೈವಾಧೀನ : ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

  ನಾಡು ಕಂಡ ಮಹಾನ್ ಸಂತ, ಶ್ರೇಷ್ಠ ಮಹಾತ್ಮ ಪೇಜಾವರ ಶ್ರೀಗಳು ಅಸ್ತಂಗತರಾಗಿದ್ದು, ಹಿಂದೂ ಧರ್ಮ ಮಹಾನ್ ಪುರುಷನನ್ನು ಕಳೆದುಕೊಂಡಿದ್ದು ಇದಕ್ಕೆ ನಾಡಿನ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

 • Pejawara Shree

  Bagalkot29, Dec 2019, 10:06 AM IST

  ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಸಂಸ್ಕಾರ

  ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಉಡುಪಿ ಪೇಜಾವರ ಶ್ರೀಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಇಂದು(ಭಾನುವಾರ) ಅಸ್ತಂಗತರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳನ್ನ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸಿದ ಕಾರಣ ಇಂದು ಬೆಳಗ್ಗೆ ಮಠಕ್ಕೆ ಶ್ರೀಗಳನ್ನು ಕರೆತರಲಾಗಿತ್ತು. 
   

 • Pejawar Sri

  India29, Dec 2019, 9:20 AM IST

  ವಿಶ್ವಸಂತ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಅಸ್ತಂಗತ

  ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು (89) ದೈವಾದೀನ|ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಶ್ರೀಗಳು| ಮಣಿಪಾಲ್ ಕೆಎಂಸಿ ಆಸ್ಪತ್ರೆಯಲ್ಲಿ ವಿಶ್ವೇಶತೀರ್ಥರು ಅಸ್ತಂಗತ|  ಉಸಿರಾಟದ ತೊಂದರೆ, ನ್ಯುಮೋನಿಯಾದಿಂದ ಬಳಲುತ್ತಿದ್ದ ಶ್ರೀಗಳು| ಕಳಚಿತು ಉಡುಪಿ ಮಾಧ್ವ ಪರಂಪರೆಯ ಹಿರಿಯ ಕೊಂಡಿ| ಶೋಕ ಸಾಗರದಲ್ಲಿ ಕೋಟ್ಯಂತರ ಭಕ್ತ ವೃಂದ

  ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅಸ್ತಂಗತರಾಗಿದ್ದಾರೆ. 89 ವರ್ಷದ ವಿಶ್ವಸಂತರ ಯುಗಾಂತ್ಯವಾಗಿದೆ.  ವಿಶ್ವಸಂತರ ನಿಧನಕ್ಕೆ ಭಕ್ತಗಣ ಶೋಕ ಸಾಗರದಲ್ಲಿ ಮುಳುಗಿದ್ದು ತಪೋಭೂಮಿ ಉಡುಪಿಯಲ್ಲಿ ಮೌನ ಆವರಿಸಿದೆ.

 • undefined

  Karnataka Districts29, Dec 2019, 6:56 AM IST

  ಕೆಎಂಸಿ ಆಸ್ಪತ್ರೆಯಿಂದ ಪೇಜಾವರ ಶ್ರೀಗಳು ಮಠಕ್ಕೆ ಶಿಫ್ಟ್

  ತೀವ್ರ ಅನಾರೋಗ್ಯದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಗಳನ್ನು ಆಸ್ಪತ್ರೆಯಿಂದ ಮಠಕ್ಕೆ ಸ್ಥಳಾಂತರ ಮಾಡಲಾಗಿದೆ.