ಪೋಲಿಯೋ ಹನಿ  

(Search results - 2)
 • NEWS10, Mar 2019, 8:41 AM

  ಇಂದು ಮರೆಯದೆ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಿ

  ರಾಷ್ಟ್ರೀಯ ಪೋಲಿಯೋ ಲಸಿಕಾ ದಿನಾಚರಣೆ ಅಂಗವಾಗಿ ರಾಜ್ಯಾದ್ಯಂತ ಮಾ.10ರಂದು ಭಾನುವಾರ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಪೋಲಿಯೋ ಹನಿ ಹಾಕಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

 • Polio

  NEWS3, Mar 2019, 11:11 AM

  ಮಾ. 10 ಕ್ಕೆ ಮರೆಯದೇ ಪೋಲಿಯೋ ಹಾಕಿಸಿ

  ಆರೋಗ್ಯ ಇಲಾಖೆ ರಾಜ್ಯಾದ್ಯಂತ ಮಾ.10 ರಂದು ರಾಷ್ಟ್ರೀಯ ಪೋಲಿಯೊ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಮನವಿ ಮಾಡಿದೆ.