ಪೌರತ್ವ ತಿದ್ದುಪಡಿ ಕಾಯ್ದೆ  

(Search results - 227)
 • Delhi violence

  India12, Mar 2020, 5:18 PM

  ಪೌರತ್ವ ಕಾಯ್ದೆ ಕಿಚ್ಚಿಗೆ ತುಪ್ಪ ಸುರಿದವರ ಹೆಡೆಮುರಿ ಕಟ್ಟಿದ ಪೊಲೀಸ್ರು..!

  ದೆಹಲಿಯ ಕೋಮುಗಲಭೆಗೆ ಸಂಬಂಧಿಸಿದಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ದೆಹಲಿ ರಾಜ್ಯಾಧ್ಯಕ್ಷ ಮತ್ತು ಕಾರ್ಯದರ್ಶಿಯನ್ನ ಪೊಲೀಸ್ ಬಂಧಿಸಿದ್ದಾರೆ.

 • Shaheen Bagh

  India2, Mar 2020, 4:31 PM

  ಶಾಹೀನ್‌ ಬಾಗ್‌ನಲ್ಲಿ 80 ದಿನದಿಂದ ಏನು ನಡೆಯುತ್ತಿದೆ?

  ಶಾಹೀನ್‌ ಬಾಗ್‌ ಎಂಬುದು ದಕ್ಷಿಣ ದಿಲ್ಲಿಯ ಓಕ್ಲಾಪ್ರಾಂತ್ಯದ ತುತ್ತತುದಿಯ ಒಂದು ಬಡಾವಣೆ. 2019ರ ಡಿಸೆಂಬರ್‌ ಮಧ್ಯಭಾಗದಿಂದ ಶಾಹೀನ್‌ ಬಾಗ್‌ನಲ್ಲಿ ಮಹಿಳೆಯರ ನೇತೃತ್ವದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ) ವಿರೋಧಿಸಿ, ಇವುಗಳನ್ನು ರದ್ದು ಪಡಿಸಬೇಕೆಂಬ ಬೇಡಿಕೆ ಇಟ್ಟು ಸಾವಿರಾರು ಜನರು ರಸ್ತೆ ತಡೆದು ಪ್ರತಿಭಟಿಸುತ್ತಿದ್ದಾರೆ.

 • Rajini

  India2, Mar 2020, 10:59 AM

  ಮುಸ್ಲಿಮರಿಗೆ ತೊಂದರೆಯಾಗಲು ಬಿಡಲ್ಲ: ರಜನಿ ಭರವಸೆ

  ‘ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ತೊಂದರೆ ಆದರೆ, ನಾನು ಅವರ ಪರವಾಗಿ ನಿಲ್ಲುತ್ತೇನೆ’ ಎಂದು ನಟ ರಜನೀಕಾಂತ್‌ ಹೇಳಿಕೆ ನೀಡಿದ ಬೆನ್ನಲ್ಲೇ, ತಮಿಳುನಾಡು ಜಮಾತ್‌ ಉಲ್‌ ಉಲ್ಮಾ ಸಬೈ ನಿಯೋಗ ರಜನೀಕಾಂತ್‌ ಅವರನ್ನು ಅವರ ಚೆನ್ನೈನ ನಿವಾಸದಲ್ಲಿ ಭೇಟಿ ಆಗಿದೆ.

 • Parliament

  India2, Mar 2020, 9:05 AM

  ಇಂದಿನಿಂದ ಸಂಸತ್‌ ಅಧಿವೇಶನ; ದಿಲ್ಲಿ ಹಿಂಸೆ ಬಿರುಗಾಳಿ ಸಾಧ್ಯತೆ

   ಸಂಸತ್ತಿನ ಬಜೆಟ್‌ ಅಧಿವೇಶನದ 2ನೇ ಚರಣ ಸೋಮವಾರದಿಂದ ಆರಂಭವಾಗಲಿದೆ. ಏಪ್ರಿಲ್‌ 3ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ದಿಲ್ಲಿಯಲ್ಲಿ ಸಂಭವಿಸಿದ ಕಂಡು ಕೇಳರಿಯದ ಹಿಂಸಾಚಾರದ ಬಗ್ಗೆ ಭಾರೀ ಕೋಲಾಹಲ ಏರ್ಪಡುವ ಸಾಧ್ಯತೆ ಇದೆ.

 • khwaja twakha ahmed
  Video Icon

  India27, Feb 2020, 11:02 AM

  BIG Exclusive: ಶಾಂತಿ ಮಂತ್ರ ಪಠಿಸಿದ ಮುಸ್ಲಿಂ ಧರ್ಮಗುರುವಿನ ಹತ್ಯೆಗೆ ಸಂಚು!

  • ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಶಾಂತಿ ಕಾಪಾಡುವಂತೆ ಕರೆಕೊಟ್ಟ ಮುಸ್ಲಿಂ ಧರ್ಮಗುರು
  • ಮುಸ್ಲಿಂ ಸಮುದಾಯ ಎತ್ತಿಕಟ್ಟಲು ಒಳಸಂಚು, ಶಾಂತಿ ಮಂತ್ರ ಪಠಿಸುವವರು ಟಾರ್ಗೆಟ್
  • ಸುವರ್ಣನ್ಯೂಸ್‌ನಲ್ಲಿ ಮಹಾಸಂಚಿನ ಇಂಚಿಂಚು ಮಾಹಿತಿ....
 • Devanur Mahadev

  Karnataka Districts23, Feb 2020, 9:48 AM

  'CAAಯಿಂದ ದೇಶದಲ್ಲಿ ಸೇಲ್‌, ಜೈಲ್‌ ಸ್ಥಿತಿ ನಿರ್ಮಾಣ'

   ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಖಾಸಗೀಕರಣ ಮಾಡುವುದು ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿ ಹೋರಾಟ ನಡೆಸುವವರನ್ನು ಜೈಲಿಗೆ ಹಾಕುವ ಮೂಲಕ ಪ್ರಸ್ತುತ ದೇಶದಲ್ಲಿ ‘ಒಂದು ಕಡೆ ಭಾರತ ಸೇಲ್‌, ಮತ್ತೊಂದೆಡೆ ಭಾರತ ಜೈಲ್‌’ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ಸಾಹಿತಿ ದೇವನೂರು ಮಹಾದೇವ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 • Karnataka Districts21, Feb 2020, 2:27 PM

  'ಭಾ​ರ​ತ​ದ​ಲ್ಲಿರುವ ಮುಸ್ಲಿಮರನ್ನ ದೇಶ ಬಿಟ್ಟು ತೊಲಗಿ ಎಂದು ಹೇಳಿಲ್ಲ'

  ಸಿಎಎ, ಎನ್‌ಆರ್‌ಸಿ ಪೌರತ್ವ ತಿದ್ದುಪಡಿ ಕಾಯ್ದೆ ಸ್ವಾತಂತ್ರ್ಯ ಪೂರ್ವದಲ್ಲೇ ಅಂದಿನ ಸರ್ಕಾರ ಒಪ್ಪಿಕೊಂಡಿದ್ದವು. ಇದೇ ಮಮತಾ ಬ್ಯಾನರ್ಜಿ, ನೆಹರೂ, ಇಂದಿರಾ ಗಾಂಧಿ ಅಂತ​ಹವರೂ ಈ ಕಾಯ್ಕೆಯನ್ನು ಸ್ವಾಗತಿಸಿದವರು. ಈಗೇಕೆ ಒಪ್ಪುತ್ತಿಲ್ಲ ಎಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಪ್ರಶ್ನಿಸಿದ್ದಾರೆ.
   

 • shaheen bagh

  India21, Feb 2020, 1:14 PM

  ಶಾಹೀನ್ ಬಾಗ್ ಸಂಧಾನ: 69 ದಿನಗಳ ಬಳಿಕ ರಸ್ತೆ ಸಂಚಾರಕ್ಕೆ ಮುಕ್ತ

  • ಪೌರತ್ವ ತಿದ್ದುಪಡಿ ಕಾಯ್ದೆ-2019ರ ವಿರುದ್ಧ ದೆಹಲಿಯ ಶಾಹೀನ್ ಬಾಗ್‌ನಲ್ಲಿ ಚಳುವಳಿ
  • ಡಿ.15ರಂದು ರಸ್ತೆ ತಡೆದು ಆರಂಭವಾಗಿರುವ ಪ್ರತಿಭಟನೆಗೆ 69 ದಿನ 
  • ಸ್ಥಳ ಬಿಟ್ಟು ಕದಲದ ಮಹಿಳಾ ಪ್ರತಿಭಟನಾಕಾರರು   
 • amulya

  Karnataka Districts21, Feb 2020, 11:30 AM

  ಅಮೂಲ್ಯ ಕುಟುಂಬಕ್ಕೆ ನಕ್ಸಲ್‌ ನಂಟು..?

  ಬೆಂಗಳೂರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ‘ಪಾಕ್‌ ಜಿಂದಾಬಾದ್‌’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದ ಶಿವಪುರದ ಗಬುಗದ್ಧೆ ನಿವಾಸಿ ಅಮೂಲ್ಯ ಲಿಯೋನಾ ಕುಟುಂಬಕ್ಕೆ ನಕ್ಸಲ್‌ ಸಂಘಟನೆಯ ನಂಟಿದೆ ಎಂದು ಹೇಳಲಾಗುತ್ತಿದೆ.

 • Karnataka Districts20, Feb 2020, 2:44 PM

  ಬೆಳಗಾವಿ: CAA ವಿರೋಧಿಸಿ ಮುಸ್ಲಿಂ ಮಹಿಳೆಯರಿಂದ ಬೃಹತ್ ಮೌನ ಪ್ರತಿಭಟನೆ

  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಳಗಾವಿಯಲ್ಲಿ ಮುಸ್ಲಿಮ್ ಸಮಾಜದ ಮಹಿಳೆಯರು ಬುಧವಾರ ಬೃಹತ್ ಮೌನ ಪ್ರತಿಭಟನಾ ರ‌್ಯಾಲಿ ನಡೆಸಿದ್ದಾರೆ. 
   

 • cm ibrahim modi amit shah

  Karnataka Districts10, Feb 2020, 12:22 PM

  'ಅಮಿತ್ ಶಾ, ನರೇಂದ್ರ ಮೋದಿ ಹಿಟ್ಲರ್‌ನಂತೆ ವರ್ತಿಸುತ್ತಿದ್ದಾರೆ'

  ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಹಿಟ್ಲರ್ ತತ್ವ ಅನುಸರಿಸುತ್ತಿದ್ದಾರೆ. ಇಡೀ ದೇಶ ಪ್ರಜಾಪ್ರಭುತ್ವ ಆಡಳಿತವಾಗದೆ, ಇಬ್ಬರ ಆಡಳಿತವಾಗಿದೆ. ಸಂವಿಧಾನ ಉಳಿವಿಗಾಗಿ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ನನಗೆ ಗುಂಡು ಹಾಕಿದರೂ ನನ್ನ ಹೋರಾಟ ಬೀಡುವುದಿಲ್ಲ. ಸಂವಿಧಾನ ಉಳಿದರೆ ಮಾತ್ರ ದೇಶ ಉಳಿಯತ್ತದೆ. ಈ ಹೋರಾಟದಿಂದ ಜೈಲು ಸೇರಿದರೂ ಚಿಂತೆಯಿಲ್ಲ, ನನಗೆ ಜೈಲು ಹೊಸತೇನ​ಲ್ಲ. ಸಂವಿಧಾನ ತೆಗೆದು ಎಲ್ಲರನ್ನೂ ಶೂದ್ರರನ್ನಾಗಿಸುವ ಹುನ್ನಾರ ದೇಶದಲ್ಲಿ ನಡೆದಿದೆ ಎಂದು ಕೇಂದ್ರ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಹೇಳಿದರು.

 • India9, Feb 2020, 3:50 PM

  ಸಿಎಎ ಹಿಂಪಡೆಯಿರಿ: ಗೋವಾ ಆರ್ಚ್ ಬಿಷಪ್ ಆಗ್ರಹ!

  ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಗೋವಾದ ಕ್ಯಾಥೋಲಿಕ್ ಚರ್ಚ್‌ನ ಆರ್ಚ್ ಬಿಷಪ್ ರೆವರೆಂಡ್ ಫಿಲಿಪ್ ನೆರಿ ಫೆರಾವೋ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

 • Karnataka Districts9, Feb 2020, 9:37 AM

  'ನನಗೆ ಗುಂಡು ಹಾಕಿದ್ರೂ ಚಿಂತೆ​ಯಿಲ್ಲ CAA ವಿರುದ್ಧ ಹೋರಾಟ ನಿಲ್ಲ​ದು'

  ನನ್ನ ಉಸಿರಿರುವವರೆಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ನಿಲ್ಲುವುದಿಲ್ಲ. ನನಗೆ ಗುಂಡು ಹಾಕಿದರೂ ಸ್ವಾಗತಿಸುತ್ತೇನೆ. ನನಗೆ ಮತದಾನದ ಹಕ್ಕಿಗಿಂತ ದೇಶದ ಸಂವಿಧಾನ ಹೆಚ್ಚು ಮಹತ್ವವಾಗಿದೆ. ಸಂವಿಧಾನ ಉಳಿದರೆ ದೇಶ ಉಳಿಯುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

 • Eshwar Khandre

  Politics8, Feb 2020, 1:53 PM

  ಯಡಿಯೂರಪ್ಪ ನಿವಾಸಕ್ಕೆ ಕಾಂಗ್ರೆಸ್ ನಾಯಕರು ದೌಡು: ಕಾರಣ..?

  ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಖಂಡ್ರೆ, ಬಿಎಸ್‌ವೈರನ್ನ ಭೇಟಿ ಮಾಡಿದ್ಯಾಕೆ..? 

 • B Suresh
  Video Icon

  Karnataka Districts7, Feb 2020, 9:07 PM

  ಸಾಹಿತ್ಯ ಸಮ್ಮೇಳನದಲ್ಲಿ ಮೊಳಗಿದ ಸಿಎಎ ವಿರೋಧಿ ಧ್ವನಿ!

  ಕೇಂದ್ರ ಸರ್ಕಾರ ಜಾರಿ ಮಾಡುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಧರ್ಮಾಧಾರಿತವಾಗಿದ್ದು, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಆದ್ದರಿಂದ ಈ ಕಾಯ್ದೆಯನ್ನು ವಿರೋಧಿಸುವುದಾಗಿ ಕಿರುತೆರೆ ಸಿನಿಮಾಗಳ ನಿರ್ದೇಶಕ ಬಿ.ಸುರೇಶ್ ಹೇಳಿದ್ದಾರೆ.