ಪೌರತ್ವ ಮಸೂದೆ  

(Search results - 23)
 • undefined

  India26, Jan 2020, 10:14 PM IST

  ಪಾಕ್ ವ್ಯಕ್ತಿಗೆ ಕಡಪದಲ್ಲಿಯೇ ಇರಲು ಅವಕಾಶ ಕೊಟ್ಟ ಪೊಲೀಸರು!

  ದೇಶದಲ್ಲಿ ಪೌರತ್ವ ಮಸೂದೆ ತಿದ್ದುಪಡಿ ಕುರಿತಾಗಿ ಪರ ವಿರೋಧದ ಜೋರು ಚರ್ಚೆ, ಪ್ರತಿಭಟನೆ ನಡೆಯುತ್ತಲೇ ಇದೆ. ಈ ನಡುವಿನಲ್ಲಿ ತಿರುಪತಿಯ ಒಂದು ಪ್ರಕರಣ  ನೋಡಲೇ ಬೇಕು. ನೋಡಿ ತಿಳಿದುಕೊಳ್ಳಲೇಬೇಕು.

 • Modi Amit Shah

  Karnataka Districts24, Jan 2020, 8:25 AM IST

  'ನಮ್ಮನ್ನು ಆಳುವುದು ಮೋದಿ, ಅಮಿತ್‌ ಶಾ ಅಲ್ಲ'..!

  ನಮ್ಮನ್ನು ಆಳುವುದು ಈ ದೇಶದ ಕಾನೂನೇ ಹೊರತು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅಲ್ಲ ಎಂದು ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದ್ದಾರೆ. ಪೌರತ್ವ ಮಸೂದೆ ಕಾಯ್ದೆಯನ್ನು ಹಿಂಪಡೆಯಬೇಕು ಹಾಗೂ ಎನ್‌ಆರ್‌ಸಿ, ಸಿಎಎ, ಮತ್ತು ಎನ್‌ಪಿಆರ್‌ನ್ನು ಜಾರಿಗೊಳಿಸಬಾರದು ಎಂದು ಆಗ್ರಹಿಸಿ ಹನೂರು ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಸಭೆ ನಡೆಯಿತು.

 • undefined
  Video Icon

  Karnataka Districts28, Dec 2019, 11:34 PM IST

  'ಶೋಭಾ ಹೇಳಿದ್ರು ಅಂಥ ಕೊಟ್ಟಿದ್ದೆಲ್ಲ ವಾಪಸ್ ತಗೋತಿರಾ BSY'

   ಕೇಂದ್ರ ಸರ್ಕಾರ ಪೌರತ್ವ ಮಸೂದೆ ಕಾಯ್ದೆ ವಾಪಸ್ ಪಡೆಯಬೇಕು, ಏಸು, ಅಲ್ಲಾ ಎಲ್ಲವನ್ನು ನೋಡುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹೇಳಿದ್ದಾರೆ.

  ಪರಿಹಾರ ಕೊಟ್ಟು ವಾಪಸ್ ಪಡೆಯುತ್ತೀರಾ, ಸರ್ಕಾರ ದಿವಾಳಿಯಾಗಿದೆ. ಶೋಭಾ ಕರಂದ್ಲಾಜೆ ಹೇಳಿದರು ಅಂಥ ಪರಿಹಾರ ವಾಪಸ ಪಡೆಯುತ್ತೀರಾ? ಎಂದು ರೇವಣ್ಣ ಪ್ರಶ್ನೆ ಮಾಡಿದ್ದಾರೆ.

 • baby

  News26, Dec 2019, 5:08 PM IST

  ವಾರದಿಂದ ಪೋಷಕರ ಕಾಣದೆ ಪರಿತಪಿಸುತ್ತಿದ್ದಾಳೆ ಐರಾ

  ದೇಶಲ್ಲಿ ಪೌರತ್ವ ಮಸೂದೆ ವಿಚಾರದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದರೆ ಈ ಮಗುವಿನ ಕತೆ ಮಾತ್ರ ಹೇಳತೀರದು. ತಂದೆ ತಾಯಿಯನ್ನು ಕಾಣದೆ ಮಗು ಒಂದು ವಾರ ಕಳೆದಿದೆ. 14 ತಿಂಗಳು ಮಗುವಿನ ತಂದೆತಾಯಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಜೈಲಿನಲ್ಲಿದ್ದಾರೆ. 

 • Sulibele
  Video Icon

  state22, Dec 2019, 8:21 PM IST

  'ದೀದಿ ಛೀ ಛೀ...ತುಕ್ಡೆ ಗ್ಯಾಂಗ್ ಛೀ..ಛೀ..ಕಾಂಗ್ರೆಸ್..ಛೀ..ಛೀ'

  ಬೆಂಗಳೂರು(ಡಿ. 22) ಪೌರತ್ವ ಮಸೂದೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಚಿಂತಕ ಚಕ್ರವರ್ತಿ ಸೂಲಿಬೆಲೆ ಮಮತಾ ಬ್ಯಾನರ್ಜಿ ಮೇಲೆ ವಾಗ್ದಾಳಿ ಮಾಡಿದ್ದಾರೆ. 

  ನೀವು ಮಕ್ಕಳು ತೆರಳುವ ಬಸ್ ಗೆ ಕಲ್ಲು ಹಾಕಿದ್ದಿರಿ. ನಿಮಗೆ ಬೇಜಾರಾಗಿರುವುದು 370 ರದ್ದು ಮತ್ತು ತ್ರಿಬಲ್ ತಲಾಖ್ ಮಸೂದೆಯಿಂದ ಎಂದು ವಾಗ್ದಾಳಿ ಮಾಡಿದ್ದಾರೆ.

 • CM Lingappa

  Karnataka Districts22, Dec 2019, 1:01 PM IST

  ಒಂದು ಜನಾಂಗ ವಿರೋಧಿಯಾಗಿ ಪೌರತ್ವ ಮಸೂದೆ ಜಾರಿ : CM ಲಿಂಗಪ್ಪ

  ದೇಶದಲ್ಲಿ ಜಾರಿಯಾಗಿರುವ ಪೌರತ್ವ ಕಾಯ್ದೆ ವಿರುದ್ಧ ತೀವ್ರ ಪ್ರತಿಭಟನೆ ನಡೆದಿದ್ದು, ಇದೀಗ ಕಾಯ್ದೆ ವಿರುದ್ಧ  ಕೈ ನಾಯಕರೋರ್ವರು ಹರಿಹಾಯ್ದಿದ್ದಾರೆ. 

 • undefined
  Video Icon

  India19, Dec 2019, 7:07 PM IST

  ಪೌರತ್ವ ಕಾಯಿದೆಗೆ ಯಾಕೆ ವಿರೋಧ? ಮುಸ್ಲಿಂ ಧರ್ಮಗುರು ವ್ಯಾಲಿಡ್ ಪಾಯಿಂಟ್ಸ್

  ಭಾರತದಲ್ಲಿ ಇರುವ ಮುಸ್ಲಿಮರಿಗೆ ಪೌರತ್ವ ಮಸೂದೆ ತಿದ್ದುಪಡಿಯಿಂದ ನಷ್ಟವಾಗುತ್ತದೆ ಎಂಬ ವದಂತಿಯೇ ಈ ಎಲ್ಲ ಪ್ರತಿಭಟನೆಗಳಿಗೆ ಕಾರಣ ಎನ್ನುವ ಮಾತು ಒಂದು ಕಡೆ ಇದೆ.

  ಈ ಎಲ್ಲ ಪ್ರತಿಭಟನೆಗಳ ನಡುವೆ ಮುಸ್ಲಿಂ ಧರ್ಮಗುರುಗಳಾದ ಶಫಿ ಸಅದಿ ಮಾತನಾಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಏನ್ ಆರ್‌ ಸಿ ಮತ್ತು ಸಿಎಎ ಎರಡಕ್ಕೂ ನಮ್ಮ ವಿರೋಧವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

 • Mangaluru
  Video Icon

  India19, Dec 2019, 5:34 PM IST

  ಮಂಗಳೂರು: ಪೌರತ್ವ ಕಿಚ್ಚು ನಂದಿಸಲು ಗಾಳಿಯಲ್ಲಿ ಗುಂಡು

  ಮಂಗಳೂರು(ಡಿ. 19) ಪೌರತ್ವ ಮಸೂದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಮಂಗಳೂರಿನಲ್ಲಿ ವಿಕೋಪಕ್ಕೆ ತಿರುಗಿದೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ.

  ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಇದಕ್ಕೂ ಬಗ್ಗದಿದ್ದಾಗ ಗಾಳಿಯಲ್ಲಿ ಗುಂಡು ಹಾರಿಸಿದ್ದು ಸದ್ಯ ಮಂಗಳೂರಿನಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ.

 • Ambulence

  India18, Dec 2019, 2:31 PM IST

  ಕಾಯ್ದೆ ವಿರೋಧಿಸುವ ಪೌರರು: ಆಂಬುಲೆನ್ಸ್‌ಗೆ ದಾರಿಬಿಟ್ಟ ಜಾಮಿಯಾ ಪ್ರತಿಭಟನಾಕಾರರು!

  ಪೌರತ್ವ ಕಾಯ್ದೆ ವಿರೋಧಿಸಿ ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆ| ಪ್ರತಿಭಟನೆಯ ಆಕ್ರೋಶದ ನಡುವೆಯೂ ಮಾನವೀಯತೆ ಮೆರೆದ ವಿದ್ಯಾರ್ಥಿಗಳು| ಆ್ಯಂಬುಲೆನ್ಸ್‌ಗೆ ದಾರಿ, ಟ್ರಾಫಿಕ್ ಜಾಮ್ ಆಗದಂತೆ ನಿಗಾ ವಹಿಸಿದ ವಿದ್ಯಾರ್ಥಿಗಳು

 • Peanuts

  International15, Dec 2019, 10:37 AM IST

  ಕಡ್ಲೇಕಾಯಿ ಮಾರುವ ಪಾಕ್‌ ಮಾಜಿ ಸಂಸದಗೆ ಪೌರತ್ವ ಖುಷಿ!

  ಕಡ್ಲೇಕಾಯಿ ಮಾರುವ ಪಾಕ್‌ ಮಾಜಿ ಸಂಸದಗೆ ಪೌರತ್ವ ಖುಷಿ| ಪೌರತ್ವ ವಿಧೇಯಕ ಅಂಗೀಕಾರಕ್ಕೆ ಸಂತೋಷ

 • 14 top10 stories

  News14, Dec 2019, 5:05 PM IST

  KGF2 ಚಿತ್ರದ ಫಸ್ಟ್ ಲುಕ್ ರಿಲೀಸ್, ದೇವಸ್ಥಾನದಲ್ಲೇ ರೋಮ್ಯಾನ್ಸ್; ಡಿ.14ರ ಟಾಪ್ 10 ಸುದ್ದಿ

  ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೆಜಿಎಫ್ 2 ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಅಭಿಮಾನಿಗಳ ಕುತೂಹ  ಹೆಚ್ಚಿಸಿದೆ. ಇತ್ತ ರಾಜ್ಯ ರಾಜಕೀಯದಲ್ಲಿ ಚುರುಕಿನ ಚಟುವಟಿಕೆಗಳು ನಡೆಯುತ್ತಿವೆ. ಸಚಿವ ಸ್ಥಾನಕ್ಕಾಗಿ ಸಿಎಂ ಯಡಿಯೂರಪ್ಪನವರನ್ನೇ ಬ್ಲಾಕ್ ಮೇಲ್ ಮಾಡಲು ಹೊರಟಿದ್ದಾರೆ. ಪೌರತ್ವ ಮಸೂದೆ ವಿರುದ್ದ ಗುಡುಗಿದ ರಾಹುಲ್ ಗಾಂಧಿ, ನಾನು ಸಾರ್ವಕರ್ ಅಲ್ಲ, ಗಾಂಧಿ ಎಂದು ಪ್ರಧಾನಿ ಮೋದಿ ಹಾಗೂ ಅಮಿತ್ ಶಾಗೆ ತಿರುಗೇಟು ನೀಡಿದ್ದಾರೆ. ಡಿ.14ರ ಟಾಪ್ 10 ಸುದ್ದಿ ಇಲ್ಲಿವೆ.
   

 • Protest
  Video Icon

  News13, Dec 2019, 8:46 PM IST

  ಪೌರತ್ವ ಮಸೂದೆ ಪಾಸ್:  ಕಟ್ಟೆಯೊಡೆದ ವಿದ್ಯಾರ್ಥಿಗಳ ಆಕ್ರೋಶ, ಮೆಟ್ರೋ ಬಂದ್

  ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದವರ ಆಕ್ರೋಶ ಭುಗಿಲೆದ್ದಿದೆ. ಸಂಸತ್ ಭವನಕ್ಕೆ ಪ್ರತಿಭಟನೆ ಹಮ್ಮಿಕೊಂಡಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ಪೊಲೀಸರು ತಡೆದಾಗ ಆಕ್ರೋಶದ ಕಟ್ಟೆ ಒಡೆದಿದೆ. 

 • Top 10 dec 13

  News13, Dec 2019, 6:29 PM IST

  ಬೆಂಗ್ಳೂರಲ್ಲಿ ಧೋನಿ ಪ್ರತ್ಯಕ್ಷ, ಪೌರತ್ವ ಮಸೂದೆಗೆ ರಾಷ್ಟ್ರಪತಿ ಅಂಕಿತ; ಡಿ.13ರ ಟಾಪ್ 10 ಸುದ್ದಿ!

  ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ  ದಿಢೀರ್ ಬೆಂಗಳೂರಲ್ಲಿ ಪ್ರತ್ಯಕ್ಷವಾಗಿದ್ದಾರೆ. ಧೋನಿ ನೋಡಿದ ಅಭಿಮಾನಿಗಳ ಸಂತಸದಲ್ಲಿ ತೇಲಾಡಿದ್ದಾರೆ. ಭಾರಿ ವಿರೋಧದ ನಡುವೆಯೂ ಪೌರತ್ವ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ. ಸಿಎಂ ಯಡಿಯೂರಪ್ಪಗೆ ಸಂಪುಟ ವಿಸ್ತರಣೆ ತಲೆನೋವು ಹೆಚ್ಚಾಗುತ್ತಿದ್ದಂತೆ, ಹೊಸ ಸಂಕಷ್ಟ ಎದುರಾಗಿದೆ. ಬಿಜೆಪಿ ನಾಯಕ ಇದೀಗ ಮುಖ್ಯಮಂತ್ರಿ ಸ್ಥಾನವೇ ನೀಡಿ ಎಂದು ಹಠ ಹಿಡಿದಿದ್ದಾರೆ. ಡಿಸೆಂಬರ್ 13ರ ಟಾಪ್ 10 ಸುದ್ದಿಗಳ ಇಲ್ಲಿವೆ.

 • Ramnath Kovind

  India13, Dec 2019, 1:47 PM IST

  ಪೌರತ್ವ ಮಸೂದೆಗೆ ರಾಷ್ಟ್ರಪತಿ ಅಂಕಿತ: ಇಂದಿನಿಂದಲೇ ಕಾನೂನು ಜಾರಿ!

  ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅಧಿಕೃತ ಮುದ್ರೆ ಒತ್ತಿದ್ದಾರೆ. ಈ ಮೂಲಕ ಸಂಸತ್ತಿನಲ್ಲಿ ಅನುಮೋದನೆಗೊಂಡಿದ್ದ ಪೌರತ್ವ ವಿಧೇಯಕ 2019 ಅಧಿಕೃತವಾಗಿ ಕಾನೂನಾಗಿ ಜಾರಿಗೆ ಬಂದಿದೆ. 

 • assam

  Cricket13, Dec 2019, 11:03 AM IST

  ಪೌರತ್ವ ಮಸೂದೆ ಪ್ರತಿಭಟನೆ; ರಣಜಿ, ಐಎಸ್ಎಲ್ ಪಂದ್ಯ ರದ್ದು!

  ಕೇಂದ್ರದ ಪೌರತ್ವ ಮಸೂದೆ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗೆ ಕಾರಣವಾಗಿದೆ. ನಾರ್ಥ್ ಈಸ್ಟ್ ರಾಜ್ಯಗಳಲ್ಲಿ ಪೌರತ್ವ ಮಸೂದೆಯನ್ನು ವಿರೋಧಿಸುತ್ತಿದ್ದಾರೆ. ಅಸ್ಸಾಂನಲ್ಲಿ ಪ್ರತಿಭಟನೆ ಕಾವು ಹೆಚ್ಚಾಗಿದ್ದು ರಣಜಿ ಹಾಗೂ ಫುಟ್ಬಾಲ್ ಪಂದ್ಯ ರದ್ದಾಗಿದೆ.