ಪ್ರಕಾಶ್ ಜಾವಡೇಕರ್  

(Search results - 26)
 • Abortion Law Thumb

  relationship29, Jan 2020, 3:18 PM

  ಗರ್ಭಪಾತ ಅವಧಿ 24 ವಾರ ವಿಸ್ತರಿಸಿದ ಕೇಂದ್ರ ಸರ್ಕಾರ!

  ಮಹತ್ವದ ಬೆಳವಣಿಗೆಯೊಂದರಲ್ಲಿ ಗರ್ಭಪಾತ ಕಾನೂನಿನಲ್ಲಿ ಬದಲಾವಣೆ ತಂದಿರುವ ಕೇಂದ್ರ ಸರ್ಕಾರ,  ಗರ್ಭಪಾತದ ಅವಧಿಯನ್ನು ಹೆಚ್ಚಿಸಿದೆ. ಈ ಹಿಂದೆ ಇದ್ದ 20 ವಾರ ಗರ್ಭಪಾತ ಅವಧಿಯನ್ನು 24 ವಾರಗಳಿಗೆ ಹೆಚ್ಚಳ ಮಾಡಲಾಗಿದೆ.

 • NPR

  India25, Dec 2019, 8:57 AM

  ವಿವಾದದ ನಡುವೆಯೇ ಏಪ್ರಿಲ್‌ನಿಂದ ಎನ್‌ಪಿಆರ್ ಪ್ರಕ್ರಿಯೆ ಶುರು!

  ಕೇಂದ್ರ ಸರ್ಕಾರವು ಮಹತ್ವದ ‘ರಾಷ್ಟ್ರೀಯ ಜನಸಂಖ್ಯಾ ನೋಂದಣಿ’ (ಎನ್‌ಪಿಆರ್‌) ಪರಿಷ್ಕರಣೆ ಪ್ರಕ್ರಿಯೆಯನ್ನು 2020ರ ಏಪ್ರಿಲ್‌ನಿಂದ ಆರಂಭಿಸಲು ನಿರ್ಧರಿಸಿದ್ದು, ಇದಕ್ಕಾಗಿ 3941.35 ಕೋಟಿ ರು.ಗಳನ್ನು ತೆಗೆದಿರಿಸಲು ತೀರ್ಮಾನಿಸಿದೆ. ಈ ಪ್ರಕ್ರಿಯೆ ಅಡಿ, ಭಾರತೀಯರೇ ಆಗಲಿ, ವಿದೇಶಿಗರೇ ಆಗಲಿ ದೇಶದಲ್ಲಿ ನೆಲೆಸಿರುವ ಎಲ್ಲ ನಿವಾಸಿಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. 

 • prakash javadekar

  India23, Dec 2019, 12:11 PM

  'ಪೌರತ್ವ ಕಾಯ್ದೆ ಕಟ್ಟುಕತೆಗೆ ಕಿವಿಗೊಡಬೇಡಿ; ಮುಸ್ಲಿಮರಿಗೆ ತೊಂದರೆಯಾಗಲ್ಲ'

  ಪೌರತ್ವ ತಿದ್ದುಪಡಿ ಕಾಯ್ದೆ-2019 ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಎರಡೂ ವಿಭಿನ್ನ ವಿಷಯಗಳಾಗಿವೆ. ಇಂದು ಎದ್ದಿರುವ ಅನುಮಾನಗಳು ಮುಖ್ಯವಾಗಿ ಈ ಎರಡು ಸಮಸ್ಯೆಗಳನ್ನು ಒಂದುಗೂಡಿಸುವ ಗುರಿಯನ್ನು ಹೊಂದಿವೆ. ಹೀಗಾಗಿ ಅಲ್ಪಸಂಖ್ಯಾತ ಸಮುದಾಯದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸುತ್ತಿವೆ. ಇದು ಕೆಲವು ಜನರ ಪ್ರತಿಭಟನೆಗೆ ಕಾರಣವಾಗಿದೆ.

 • undefined

  state20, Nov 2019, 7:51 AM

  ರಾಜ್ಯಕ್ಕೆ ಮತ್ತೆ ಮಹದಾಯಿ ಶಾಕ್‌!

  ರಾಜ್ಯಕ್ಕೆ ಮತ್ತೆ ಮಹದಾಯಿ ಶಾಕ್‌!| ಕಳಸಾ-ಬಂಡೂರಿ ಯೋಜನೆಗೆ ನೀಡಿದ ಅನುಮತಿ ಮರುಪರಿಶೀಲನೆ| ಇದಕ್ಕಾಗಿ ಸಮಿತಿ ರಚನೆ: ಗೋವಾಕ್ಕೆ ಕೇಂದ್ರ ಸಚಿವ ಜಾವಡೇಕರ್‌ ಪತ್ರ

 • Javadekar

  Automobile18, Nov 2019, 11:01 PM

  ಎಲೆಕ್ಟ್ರಿಕ್ ಕಾರಿನ ಮೂಲಕ ಸಂಸತ್ತಿಗೆ ಆಗಮಿಸಿದ ಪರಿಸರ ಸಚಿವ!

  ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಎಲ್ಲರಿಗೂ ಮಾದಿರಿಯಾಗೋ ನಿರ್ಧಾರ ತೆಗೆದುಕೊಂಡಿದ್ದಾರೆ. ಪರಿಸರಕ್ಕೆ ಪೂರಕವಾಗಿರುವ ಎಲೆಕ್ಟ್ರಿಕ್ ಕಾರು ಬಳಕೆ ಆರಂಭಿಸಿದ್ದಾರೆ. ಇಷ್ಟೇ ಅಲ್ಲ ಜನರಲ್ಲಿ ವಿಶೇಷ ಮನವಿಯನ್ನು ಮಾಡಿದ್ದಾರೆ.
   

 • Narendra Modi

  India17, Nov 2019, 4:34 PM

  ಮೋದಿ ಸರ್ಕಾರದ ಮಹತ್ವದ ಘೋಷಣೆ: 20 ಲಕ್ಷ ಮಂದಿಗೆ ಲಾಭ!

  ಮೋದಿ ಸರ್ಕಾರದ ಮಹತ್ವದ ಘೋಷಣೆ| ಕೇಂದ್ರದ ನಿರ್ಧಾರದಿಂದ 20 ಲಕ್ಷ ಮಂದಿಗೆ ಲಾಭ| ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್‌ನಲ್ಲಿ ಮಾಹಿತಿ

 • Tribals

  India16, Nov 2019, 3:12 PM

  ಅರಣ್ಯ ನಿವಾಸಿಗಳ ಒಕ್ಕಲೆಬ್ಬಿಸುವ ಮಸೂದೆ ವಾಪಸ್‌!

  ಅರಣ್ಯ ನಿವಾಸಿಗಳ ಒಕ್ಕಲೆಬ್ಬಿಸುವ ಮಸೂದೆ ವಾಪಸ್‌| ವಿವಾದಿತ ಅರಣ್ಯ ಕಾಯ್ದೆಗೆ ಯಾವುದೇ ತಿದ್ದುಪಡಿ ಇಲ್ಲ| ಅಧಿಕಾರಿಗಳು ಸಿದ್ಧಪಡಿಸಿದ್ದ ಕರಡು ಮಸೂದೆ ವಾಪಾಸ್‌

 • Mekedatu project

  state10, Oct 2019, 4:24 PM

  ಮೇಕೆದಾಟು ಯೋಜನೆ: ಕರ್ನಾಟಕ ವಿರುದ್ಧ ಮತ್ತೆ ತಕರಾರು ತೆಗೆದ ತಮಿಳುನಾಡು

  ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಮತ್ತೆ ವಿರೋಧ ವ್ಯಕ್ತಪಡಿಸಿದೆ. ಕರ್ನಾಟಕ ಸರ್ಕಾರ ಯೋಜನೆ ಕುರಿತು ಸಲ್ಲಿಸಿರುವ ಡಿಪಿಆರ್ ತಿರಸ್ಕಾರ ಮಾಡಬೇಕು ಎಂದು ತಮಿಳುನಾಡು ಸಿಎಂ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್‌ ಅವರಿಗೆ ಪತ್ರ  ಬರೆದಿದ್ದಾರೆ.

 • National Award

  ENTERTAINMENT9, Aug 2019, 3:12 PM

  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಕನ್ನಡಕ್ಕೆ ಸುಗ್ಗಿ!

  ಮಹಾಮಳೆ ಅವಾಂತರದ ನಡುವೆಯೂ ಸಿಹಿಸುದ್ದಿ! 66 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2018 ಪ್ರಕಟವಾಗಿದ್ದು ಇದೇ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ 10 ಪ್ರಶಸ್ತಿಗಳು ಬಂದಿದೆ. ಯಾವುದೇ ಭಾಷೆಯ ಸಿನಿಮಾಗೆ ಇಷ್ಟೊಂದು ಪ್ರಶಸ್ತಿ ಸಿಕ್ಕಿಲ್ಲ. 

 • Pm modi will offer 501 lotus garland to baba vishwanath

  NEWS28, May 2019, 5:09 PM

  ಅಲ್ಪಸಂಖ್ಯಾತರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದ ಮೋದಿ

  2019 ರ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಕೇಂದ್ರ ಸಚಿವ ಸಂಪುಟ ಸಭೆ, ಬಿಜೆಪಿಯ ಮುಖ್ಯ ಕಾರಾರ‍ಯಲಯ ಮತ್ತು ಎನ್‌ಡಿಎ ಪಾರ್ಲಿಮೆಂಟರಿ ಸಭೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಮೂರು ಭಾಷಣಗಳು ಅವರ ದೂರದೃಷ್ಟಿಯನ್ನು ಸ್ಪಷ್ಟವಾಗಿ ಹೇಳುವಂತಿವೆ.

 • NEET Exam

  EDUCATION-JOBS6, May 2019, 6:12 PM

  ಗುಡ್ ನ್ಯೂಸ್: ನೀಟ್ ಪರೀಕ್ಷೆ ಮಿಸ್ ಮಾಡಿಕೊಂಡಿದ್ದವರಿಗೆ ಮತ್ತೊಂದು ಚಾನ್ಸ್..!

  ಹಲವು ಗೊಂದಲಗಳಿಂದ ನೀಟ್ ಪರೀಕ್ಷೆಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಮತ್ತೆ ಅವಕಾಶ ನೀಡಿದೆ.

 • Pulwama

  NATIONAL26, Feb 2019, 12:02 PM

  ಪುಲ್ವಾಮ ದಾಳಿಗೆ ಇದೊಂದು ಖಡಕ್ ತಿರುಗೇಟು : ಜಾವಡೇಕರ್

  ಭಾರತೀಯ ಸೇನಾ ಪಡೆ ಮೇಲೆ ಫೆ.14ರಂದು ಪಾಕಿಸ್ತಾನ ಮೂಲದ ಜೈಶ್ ಇ ಉಗ್ರ ಸಂಘಟನೆ ದಾಳಿ ನಡೆಸಿದ್ದು, ಈ ದಾಳಿಗೆ IAF ಖಡಕ್ ಪ್ರತಿಕ್ರಿಯೆ ನೀಡಿದೆ. ಇದು ಭಾರತೀಯ ಸೇನೆಯ ಖಡಕ್ ಸಂದೇಶ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. 

 • undefined

  NEWS16, Jan 2019, 8:47 AM

  ಇದೇ ವರ್ಷದಿಂದ ವಿವಿಗಳಲ್ಲಿ ‘ಸಾಮಾನ್ಯ ವರ್ಗ ಮೀಸಲು’ ಜಾರಿ

  ‘ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗಗಳ ಶೇ.10 ಮೀಸಲು ಸೌಲಭ್ಯ’ವನ್ನು ವಿಶ್ವವಿದ್ಯಾಲಯಗಳು ಹಾಗೂ ಅಧೀನ ಕಾಲೇಜುಗಳಲ್ಲಿ 2019ರ ಶೈಕ್ಷಣಿಕ ವರ್ಷದಲ್ಲೇ ಕೇಂದ್ರ ಸರ್ಕಾರ ಜಾರಿಗೊಳಿಸಲಿದೆ. ಇದರ ಜತೆಗೆ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಎಸ್‌ಸಿ-ಎಸ್‌ಟಿ ಕೋಟಾಗೆ ಧಕ್ಕೆ ಆಗದಂತಾಗಲು, ಶೇ.25ರಷ್ಟುಸೀಟುಗಳನ್ನು ಹೆಚ್ಚು ಮಾಡಲು ನಿರ್ಧರಿಸಿದೆ.

 • undefined
  Video Icon

  NEWS10, Jan 2019, 4:05 PM

  8ನೇ ತರಗತಿಯಿಂದ ಹಿಂದಿ ಕಡ್ಡಾಯ? ಜಾವಡೇಕರ್ ಹೇಳಿದ್ದೇನು?

  ದಕ್ಷಿಣ ಭಾರತ ರಾಜ್ಯಗಳಲ್ಲಿ ಹಿಂದಿ ಹೇರುವ ಹುನ್ನಾರ ನಡೆದಿದೆಯಾ? ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ 8 ನೇ ತರಗತಿಯಿಂದ ಹಿಂದಿ ಕಡ್ಡಾಯವಾಗಲಿದೆಯಾ? ಕಸ್ತೂರಿ ರಂಗನ್ ಸಮಿತಿ ಮಾಡಿರುವ ಶಿಫಾರಸ್ಸುಗಳೇನು? ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದೇನು? ಇಲ್ಲಿದೆ ಫುಲ್ ಡೀಟೆಲ್ಸ್...

 • undefined

  NEWS6, Dec 2018, 4:15 PM

  ರಾಜ್ಯದಲ್ಲಿ ಭೂಕಂಪ  ಆಗುತ್ತದೆ ಎಂದು ಯಾವ ವಿಜ್ಞಾನಿಗಳು ಹೇಳಿದ್ದಾರೆ?

  ರಾಜ್ಯದಲ್ಲಿ ಭೂಕಂಪ ಆಗುತ್ತದೆ ಎಂಬ ಹೇಳಿಕೆಗೆ ಸಚಿವ ಜಿ.ಟಿ.ದೇವೇಗೌಡ ಟಾಂಗ್ ನೀಡಿದ್ದಾರೆ. ಯಾವ ವಿಜ್ಞಾನಿಗಳು ಭೂಕಂಪ ಆಗುತ್ತದೆ ಎಂದು ಹೇಳಿದ್ದಾರೆ ಎಂದು ದೇವೇಗೌಡ ಪ್ರಶ್ನೆ ಮಾಡಿದ್ದಾರೆ.