ಪ್ರಕಾಶ್ ಜಾವ್ಡೇಕರ್
(Search results - 13)BUSINESSOct 21, 2020, 4:50 PM IST
ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದ ದಸರಾ ಉಡುಗೊರೆ: 3,737 ಕೋಟಿ ಬೋನಸ್ ಪ್ರಕಟ!
ತನ್ನ ಸಿ ಮತ್ತು ಡಿ ದರ್ಜೆ ನೌಕರರಿಗೆ ಕಳೆದ ಹಣಕಾಸು ವರ್ಷದ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ| 30 ಲಕ್ಷ ನೌಕರರಿಗೆ 2019-20ನೇ ಸಾಲಿನ ಬೋನಸ್| ಒಟ್ಟು ಮೊತ್ತ 3,737 ಕೋಟಿ
IndiaJul 11, 2020, 12:35 PM IST
ಗಿನ್ನಿಸ್ ದಾಖಲೆ ಸೇರಿದ ಭಾರತದ ಹುಲಿ ಗಣತಿ..!
ಭಾರತದ ಹುಲಿ ಗಣತಿ ಯೋಜನೆ ಗಿನ್ನಿಸ್ ದಾಖಲೆ ಸೇರಿದೆ. 26,760 ವಿವಿಧ ಸ್ಥಳಗಳಲ್ಲಿ 35 ಮಿಲಿಯನ್ ಫೋಟೋ ತೆಗೆಯಲಾಗಿದೆ. ಟ್ವೀಟರ್ ಮೂಲಕ ವಿಷಯ ಹಂಚಿಕೊಂಡ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ನಾಲ್ಕು ವರ್ಷದ ಅವಧಿಯಲ್ಲಿ ಹುಲಿ ಸಂತತಿ ದುಪ್ಪಟಾಗಿದೆ ಎಂದು ಬರೆದುಕೊಂಡಿದ್ದಾರೆ.
IndiaFeb 4, 2020, 9:16 AM IST
'ದಿಲ್ಲಿ ಸಿಎಂ ಕೇಜ್ರಿವಾಲ್ ಭಯೋತ್ಪಾದಕ ಅನ್ನೋದಕ್ಕೆ ಸಾಕ್ಷ್ಯ ಇದೆ'
ದಿಲ್ಲಿ ಸಿಎಂ ಕೇಜ್ರಿವಾಲ್ ಭಯೋತ್ಪಾದಕ ಅನ್ನೋದಕ್ಕೆ ಸಾಕ್ಷ್ಯ ಇದೆ: ಜಾವಡೇಕರ್| ದೆಹಲಿ ವಿಧಾನಸಭಾ ಕದನ ರಂಗು, ಮಾತಿನ ಬಾಣಗಳು ಮತ್ತಷ್ಟು ತೀಕ್ಷ್ಣ
stateNov 20, 2019, 5:42 PM IST
ಕಳಸಾ-ಬಂಡೂರಿ: ಗೋವಾ ತಾಳಕ್ಕೆ ಕುಣಿಯುತ್ತಿರುವ ಕೇಂದ್ರ, ಕರ್ನಾಟಕಕ್ಕೆ ಅನ್ಯಾಯ
ಮಹಾದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರ ಗೋವಾ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದು, ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿದೆ. ಕಳಸಾ ಬಂಡೂರಿ ಯೋಜನೆ ಕೇಂದ್ರ ಸರ್ಕಾರ ಅಕ್ಟೋಬರ್ ನಲ್ಲಿ ಅನುಮತಿ ನೀಡಿತ್ತು. ಆದ್ರೆ, ಇದೀಗ ಕೇಂದ್ರ ಸರ್ಕಾರ ಯೂಟರ್ನ್ ಹೊಡೆದಿದ್ದು, ಕರ್ನಾಟಕದ ಕಳಸಾ-ಬಂಡೂರಿ ಯೋಜನೆಗೆ ಮತ್ತೆ ವಿಘ್ನ ಎದುರಾಗಿದೆ. ಏನದು..? ಕೇಂದ್ರ ಈಗ ಮಾಡಿದ್ದೇನು..? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ....
NEWSSep 19, 2019, 8:45 AM IST
ಸತತ 6ನೇ ವರ್ಷವೂ 11 ಲಕ್ಷ ರೈಲ್ವೆ ನೌಕರರಿಗೆ 78 ದಿನಗಳ ಬೋನಸ್!
ಸತತ ಆರನೇ ವರ್ಷವೂ 11 ಲಕ್ಷ ರೈಲ್ವೆ ನೌಕರರಿಗೆ 78 ದಿನಗಳ ಬೋನಸ್| ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಘೋಷಣೆ
NEWSAug 28, 2019, 10:03 PM IST
ಕಬ್ಬು ಬೆಳೆಗಾರರಿಗೆ ಬಂಪರ್ ಕೊಡುಗೆ ನೀಡಿದ ಕೇಂದ್ರ ಸರ್ಕಾರ
ಕಬ್ಬು ಬೆಳೆಯುವ ರೈತರಿಗೆ ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ಸಮ್ಮತಿಸಿದೆ.
EDUCATION-JOBSAug 28, 2019, 8:46 PM IST
ವೈದ್ಯರಾಗುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ
ದೇಶಾದ್ಯಂತ ಹೊಸದಾಗಿ 75 ಮೆಡಿಕಲ್ ಕಾಲೇಜು ಸ್ಥಾಪನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
EDUCATION-JOBSMay 7, 2019, 2:55 PM IST
ರೈಲಿನಿಂದ NEET ಮಿಸ್ಸಾದವರಿಗೆ ಮತ್ತೆ ಚಾನ್ಸ್: ಪರೀಕ್ಷೆ ದಿನಾಂಕವೂ ಫಿಕ್ಸ್..!
ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರು, ರೈಲು ವಿಳಂಬದಿಂದಾಗಿ ‘ನೀಟ್’ ಪರೀಕ್ಷೆಯಿಂದ ವಂಚಿತರಾದ ಕರ್ನಾಟಕದ ಎಲ್ಲ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇದೇ ತಿಂಗಳ 20ರಂದು ಈ ಮೊದಲು ನಿಗದಿಪಡಿಸಿದ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
JobsJan 20, 2019, 5:40 PM IST
'ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಶೇ.10ರಷ್ಟು ಮೀಸಲಾತಿ ಜಾರಿ'
ಕೇಂದ್ರದ ಮಹತ್ವಾಕಾಂಕ್ಷಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 10ರಷ್ಟು ಮೀಸಲಾತಿ ಯೋಜನೆಯನ್ನು ಈಗಾಗಲೇ ಕೆಲ ರಾಜ್ಯಗಳಲ್ಲಿ ಜಾರಿಯಾಗಿದೆ.
NEWSDec 5, 2018, 8:17 AM IST
ಕರ್ನಾಟಕ ರಾಜಕೀಯದಲ್ಲಿ ಶೀಘ್ರ ಭಾರೀ ಕಂಪನ
ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಆಡಲಿತ ನಡೆಸುತ್ತಿದ್ದು, ಶೀಘ್ರವೇ ರಾಜಕೀಯ ಕಂಪನವೊಂದು ಆಗಲಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
May 20, 2018, 2:42 PM IST
ಕರ್ನಾಟಕದಲ್ಲಿ ನನಸಾಯ್ತು ಕಾಂಗ್ರೆಸ್ ಮುಕ್ತ ಕನಸು : ಜಾವಡೇಕರ್
ಬಿಜೆಪಿಯ ‘ಕಾಂಗ್ರೆಸ್ ಮುಕ್ತ’ ಭಾರತ ಎಂಬ ಸಂಕಲ್ಪವು ಕರ್ನಾಟಕದಲ್ಲಿ ಸಹ ಈಡೇರಿದೆ ಎಂದು ಕರ್ನಾಟಕ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
May 16, 2018, 4:31 PM IST
ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಬಗ್ಗೆ ಪಕ್ಷದಲ್ಲೇ ಅಸಮಾಧಾನ
ಕರ್ನಾಟಕ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಅತಂತ್ರ ವಿಧಾನಸಭೆ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿ ಸರ್ಕಾರ ರಚನೆ ಮಾಡುವ ಹಾದಿಯಲ್ಲಿದೆ. ಆದರೆ ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಬಿಜೆಪಿ ಅಧಿಕಾರ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
May 9, 2018, 9:19 PM IST
ರಾಜ್ಯದ ಜನರಿಗೆ ಯಡಿಯೂರಪ್ಪ ಮೇಲೆ ವ್ಯಾಮೋಹ: ಜಾವ್ಡೇಕರ್
ಬಿಜೆಪಿ ರಾಷ್ಟ್ರೀಯ ನಾಯಕರೂ, ಕೇಂದ್ರ ಸಚಿವರೂ ಆಗಿರುವ ಪ್ರಕಾಶ್ ಜಾವ್ಡೇಕರ್ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕೋರ್ ಟೀಮ್ ಸದಸ್ಯರೂ ಕೂಡಾ. ಕರ್ನಾಟಕವನ್ನು ಯಾವ ರೀತಿ ನೋಡಿದರು, ಹೇಗೆ ಅನಿಸಿತು, ಕರ್ನಾಟಕದಲ್ಲಿ ಮತ್ತೆ ಕಮಲ ಅರಳತ್ತಾ? ಮುಂತಾದ ವಿಚಾರಗಳ ಬಗ್ಗೆ ’ಎಲೆಕ್ಷನ್ ಎನ್ಕೌಂಟರ್’ನಲ್ಲಿ ಸವಿಸ್ತಾರವಾಗಿ ಚರ್ಚಿಸಿದ್ದಾರೆ.