ಪ್ರಕಾಶ್ ರೈ
(Search results - 56)IndiaJan 21, 2020, 4:56 PM IST
ತಮ್ಮ ಡಿಗ್ರಿ ತೋರಿಸಲಾಗದವರು ನಮ್ಮ ಪ್ರೂಫ್ ಕೇಳ್ತಿದ್ದಾರೆ: ಮೋದಿಗೆ ಛಾಟಿ
ಮೋದಿ ವಿರುದ್ದ ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿ| ಡಿಗ್ರಿ ತೋರಿಸಲಾಗದವರು ನಮ್ಮ ದಾಖಲೆ ಕೇಳ್ತಿದ್ದಾರೆ| ಪೌರತ್ವ ವಿರೋಧಿ ಸಮಾವೇಶದಲ್ಲಿ ತೀವ್ರ ವಾಗ್ದಾಳಿ
SandalwoodOct 30, 2019, 3:04 PM IST
ಮತ್ತೊಂದು ವಿವಾದದಲ್ಲಿ ರೈ: ಸ್ಯಾಂಡಲ್ವುಡ್ನಿಂದ ಬ್ಯಾನ್ ಮಾಡುವಂತೆ ಒತ್ತಾಯ
ಬಹುಭಾಷಾ ನಟ ಪ್ರಕಾಶ್ ರೈ ಅವರು ಮತ್ತೊಂದು ವಿವಾದಲ್ಲಿ ಸಿಲುಕಿಕೊಂಡಿದ್ದು, ಅವರ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿದೆ. ಅಖಿಲ ಭಾರತ ಹಿಂದೂ ಮಹಾಸಭಾದಿಂದ ಈ ದೂರು ನೀಡಲಾಗಿದೆ. ಜೊತೆಗೆ ಪೊಲೀಸ್ ಆಯುಕ್ತರಿಗೂ ರೈ ವಿರುದ್ಧ ದೂರು ನೀಡಲಾಗಿದೆ. ಏಕೆ..? ಯಾಕಾಗಿ ದೂರು ನೀಡಲಾಗಿದೆ? ಎನ್ನುವ ಮಾಹಿತಿ ಈ ಕೆಳಗಿನಂತಿದೆ.
NewsOct 6, 2019, 1:16 PM IST
ಹೊದ್ಕೊಳ್ಳೋಕೆ ಕಂಬಳಿ ಕೇಳ್ದ್ರೆ, ಕರ್ಚೀಫ್ ಭಿಕ್ಷೆ ಕೊಟ್ಟು ಬೀಗ್ತಾ ಇದಾರೆ: ಪ್ರಕಾಶ್ ರೈ ಕಿಡಿ
ಬಿಜೆಪಿ ಸರ್ಕಾರದ ವಿರುದ್ಧ ವಿರುದ್ಧ ನಟ ಪ್ರಕಾಶ್ ರೈ ಮತ್ತೆ ಕಿಡಿಕಾರಿದ್ದಾರೆ. ಪ್ರವಾಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ರೈ, ಹೊದ್ಕ್ಕೊಳ್ಳೊಕೆ ಕಂಬಳೀ ಕೇಳ್ದ್ರೆ .. ಕರ್ಚೀಪ್ ಭಿಕ್ಷೆ ಕೊಟ್ಟು ಬೀಗ್ತಾ ಇದಾರೆ ಉತ್ತರಕುಮಾರರು...ಪ್ರಜೆಗಳೇ.. ಮರುಳಾಗದಿರಿ ..ದೇಶದ ದುಡ್ಡು ನಮ್ದು..ಸಂಕಷ್ಟದಲ್ಲಿ ಪಕ್ಷಾತೀತರಾಗಿರಿ...ಪ್ರಶ್ನಿಸೋದನ್ನ ನಿಲ್ಲಿಸ್ಬೇಡಿ...ಯಾರೆ ಆದ್ರು ನಾವು ಉಗೀತಿದ್ರೇನೆ ಕೆಲಸ ಮಾಡೊದು ಅಲ್ವಾ?? #justasking ಎಂದು ಟ್ವೀಟ್ ಮಾಡಿದ್ದಾರೆ.
ENTERTAINMENTMay 4, 2019, 2:47 PM IST
ಪಿಎಂ ಮೋದಿಗೆ ಹೀಗ್ ಮಾಡ್ಬೇಡಿ ಎಂದ ಪ್ರಕಾಶ್ ರೈ ಪತ್ನಿ!
ಲೋಕಸಭಾ ಚುನಾವಣೆಗೆ ನಟ-ನಟಿಯರನ್ನು ಬಳಸಿ ಮಾಡಿಕೊಂಡು ಮಾಡುತ್ತಿರುವ ಪ್ರಚಾರದ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ಟೀಟ್ ಮೂಲಕ ಪ್ರಧಾನಿ ಮೋದಿಗೆ ಮನವಿ ಮಾಡಿಕೊಂಡಿದ್ದಾರೆ.
Lok Sabha Election NewsApr 16, 2019, 11:25 AM IST
ಮೋದಿ ಮುಖ ನೋಡಿಕೊಂಡು ನಮ್ಮೂರಲ್ಲಿ ಕಳ್ಳನನ್ನು ಗೆಲ್ಲಿಸಬೇಕೆ? ಪ್ರಕಾಶ್ ರೈ
ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಸ್ವತಂತ್ರ ಅಭ್ಯರ್ಥಿಯಾಗಿ ಪ್ರಕಾಶ್ ರೈ ಕಣಕ್ಕಿಳಿದಿದ್ದಾರೆ. ಇತರ ಪ್ರಮುಖ ರಾಜಕೀಯ ಪಕ್ಷಗಳಿಗೆ ಹೋಲಿಸಿದರೆ ಪ್ರಕಾಶ್ ರಾಜ್ ಅವರು ಕಳೆದ ಹಲವು ತಿಂಗಳುಗಳ ಹಿಂದೆಯೇ ಈ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ತೆರೆಮರೆಯಲ್ಲಿ ಸಿದ್ಧತೆ ಆರಂಭಿಸಿದ್ದರು. ಅವರ ಸಂದರ್ಶನದ ಪೂರ್ಣಪಾಠ ಇಲ್ಲಿದೆ.
Lok Sabha Election NewsApr 12, 2019, 9:00 AM IST
ಸುಮಲತಾಗೆ ಪ್ರಕಾಶ್ ರೈ ಬೆಂಬಲ
ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ರಾಜ್ಯದಲ್ಲಿ ಕ್ಷಣಗಣನೆ ಆರಂಭವಾದ ಈ ಸಂದರ್ಭದಲ್ಲಿ ನಟ ಹಾಗೂ ಬೆಂಗಳೂರು ಕೇಂದ್ರ ಅಭ್ಯರ್ಥಿ ಪ್ರಕಾಶ್ ರೈ ಸುಮಲತಾ ಅಂಬರೀಶ್ ಗೆ ಬೆಂಬಲ ನೀಡಿದ್ದಾರೆ.
Lok Sabha Election NewsMar 22, 2019, 5:58 PM IST
ಪ್ರಕಾಶ್ ರೈ ನಾಮಿನೇಶನ್ಗೆ ಹೊರಟ್ರು, ಜನ ಮೋದಿ ಮೋದಿ ಅಂದ್ರು!
ಬೆಂಗಳೂರು ಕೇಂದ್ರದ ಸ್ವತಂತ್ರ ಅಭ್ಯರ್ಥಿಯಾಗಿ ನಟ, ನಿರ್ದೇಶಕ ಪ್ರಕಾಶ್ ರಾಜ್ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ರೈ ಘೋಷಣೆ ಎದುರಿಸಬೇಕಾಗಿ ಬಂದಿತು. ಮೋದಿ.. ಮೋದಿ, ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರೆ ಪ್ರಕಾಶ್ ರೈ ಮತ್ತು ಅವರ ಬೆಂಬಲಿಗರು ಕೈ ಬೀಸುತ್ತಾ ಮುಂದೆ ಸಾಗಿದರು.
Lok Sabha Election NewsMar 17, 2019, 9:06 PM IST
‘RSS ದೇವೇಗೌಡರನ್ನು ಬೆಂಬಲಿಸುತ್ತಾ? ಪ್ರಕಾಶ್ ರೈಗೆ ಕಾಂಗ್ರೆಸ್ ಕೂಡಾ ಕ್ಯಾನ್ಸರ್!’
ದಿನೇಶ್ ಅಮೀನ್ ಮಟ್ಟು ಲೋಕಸಭಾ ಚುನಾವಣೆ ವಿಚಾರದ ಬಗ್ಗೆ ಮಾತನಾಡುತ್ತ ಆರ್ ಎಸ್ ಎಸ್ ಮತ್ತು ಪ್ರಕಾಶ್ ರೈ ಮೇಲೆ ವಾಗ್ದಾಳಿ ಮಾಡಿದ್ದಾರೆ.
NEWSMar 8, 2019, 2:23 PM IST
ಪ್ರಕಾಶ್ ರೈ ವಿರುದ್ಧ ಅವಹೇಳನಕಾರಿ ಪೋಸ್ಟ್, ಸಂಸದ ಪ್ರತಾಪ್ ಸಿಂಹ ಪೊಲೀಸ್ ವಶಕ್ಕೆ
ನಟ ಪ್ರಕಾಶ್ ರಾಜ್ ಅವರ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದ ಪ್ರಕರಣದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
POLITICSFeb 28, 2019, 3:56 PM IST
ಟಿಕೆಟ್ ಫೈಟ್: ಕಾಂಗ್ರೆಸ್ನಲ್ಲಿ ಹಿರಿಯರು, ಕಿರಿಯರ ಕಿರಿಯರ ಕದನ!
ಒಟ್ಟು ಮತದಾರರಲ್ಲಿ ಶೇ.50ಕ್ಕಿಂತ ಹೆಚ್ಚು ಅಲ್ಪಸಂಖ್ಯಾತರೇ ಇರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಸುಲಭವಾಗಿ ಗೆಲುವು ಸಾಧಿಸಬೇಕಿತ್ತು. ಒಳಜಗಳ ಹಾಗೂ ಮತವಿಭಜನೆಯಿಂದಾಗಿ ಕಳೆದ ಎರಡು ಬಾರಿ ಆ ಪಕ್ಷ ಬಿಜೆಪಿ ಎದುರು ಮಂಡಿಯೂರಿದೆ. ಹ್ಯಾಟ್ರಿಕ್ ನಿರೀಕ್ಷೆಯಲ್ಲಿರುವ ಬಿಜೆಪಿ ಸಂಸದ ಪಿ.ಸಿ. ಮೋಹನ್ ಅವರನ್ನು ಮಣಿಸುವ ಉಮೇದಿಯಲ್ಲಿರುವ ಕಾಂಗ್ರೆಸ್ಸಿನಲ್ಲಿ ಟಿಕೆಟ್ಗೆ ಪ್ರಮುಖವಾಗಿ 4 ಮಂದಿ ತೀವ್ರ ಪೈಪೋಟಿ ನಡೆಸಿದ್ದಾರೆ. ಇದರಲ್ಲಿ ಹಿರಿಯರು ವರ್ಸಸ್ ಕಿರಿಯರು ಎಂಬ ಕದನವೂ ಜೋರಾಗಿದೆ. ಇದನ್ನು ಕಾಂಗ್ರೆಸ್ ಹೇಗೆ ನಿರ್ವಹಿಸುತ್ತದೆ ಎಂಬ ಕುತೂಹಲವಿದೆ.
MysoreFeb 25, 2019, 6:55 PM IST
ಪ್ರತಾಪ್ ಸಿಂಹ VS ಪ್ರಕಾಶ್ ರೈ, ಒಂದು ರೂಪಾಯಿ ಕೇಸ್ ಹಾಕಿದ ಅಸಲಿ ಕಾರಣ
ಸಂಸದ ಪ್ರತಾಪ್ ಸಿಂಹ ಮತ್ತು ಪ್ರಕಾಶ್ ರಾಜ್ ನಡುವಿನ ಕಿತ್ತಾಟ ನ್ಯಾಯಾಲಯದ ಮೆಟ್ಟಿಲು ಏರಿದ್ದು ನಂತರ ಕೋರ್ಟ್ ಪ್ರತಾಪ್ ಸಿಂಹ ಅವರಿಗೆ ವಾರೆಂಟ್ ಸಹ ಜಾರಿ ಮಾಡಿತ್ತು. ಈಗ ಪ್ರತಾಪ್ ಸಿಂಹ ಪ್ರತಿಕ್ರೆಯೆ ಒಂದನ್ನು ನೀಡಿದ್ದಾರೆ.
NEWSFeb 23, 2019, 8:06 PM IST
ಸಂಸದ ಪ್ರತಾಪ್ ಸಿಂಹ ಬಂಧನಕ್ಕೆ ವಾರೆಂಟ್ ಜಾರಿ
ನಟ ಪ್ರಕಾಶ್ ರಾಜ್ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯವು ಶನಿವಾರ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
stateFeb 20, 2019, 12:45 PM IST
ಲೋಕಸಭಾ ಚುನಾವಣೆ : ಪ್ರಕಾಶ್ ರೈಗೆ ಕಾಂಗ್ರೆಸ್ ಬೆಂಬಲ..?
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ್ಯವಾಗಿ ಸ್ಪರ್ಧೆ ಮಾಡುತ್ತಿರುವ ನಟ ಪ್ರಕಾಶ್ ರೈಗೆ ಕಾಂಗ್ರೆಸ್ ಬೆಂಬಲ ನೀಡುವ ಸಾಧ್ಯತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
NEWSFeb 15, 2019, 5:52 PM IST
ಪುಲ್ವಾಮಾ ದಾಳಿ: ಯಶ್, ಪ್ರಕಾಶ್ ರೈ ಖಂಡನೆ
ಪುಲ್ವಾಮಾ ಉಗ್ರ ದಾಳಿಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ರಾಕಿಂಗ್ ಸ್ಟಾರ್ ಯಶ್ , ಪ್ರಕಾಶ್ ರೈ ಈ ಹೇಯ ಕೃತ್ಯವನ್ನು ಖಂಡಿಸಿದ್ದಾರೆ. ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದಾರೆ.
stateJan 21, 2019, 9:38 AM IST
ಲೋಕಸಭಾ ಚುನಾವಣೆ : ಈ ಕ್ಷೇತ್ರದಿಂದ ಸ್ಪರ್ಧೆಗೆ ಪ್ರಕಾಶ್ ರೈ ತಯಾರಿ
ಲೋಕಸಭಾ ಚುನಾವಣೆಗೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿರುವ ನಟ ಪ್ರಕಾಶ್ ರಾಜ್ ಪ್ರಜಾ ಪ್ರಣಾಳಿಕೆ ಅಭಿಯಾನವನ್ನು ವಿದ್ಯುಕ್ತವಾಗಿ ಆರಂಭಿಸಿದ್ದಾರೆ.