ಪ್ರಚೋದನಕಾರಿ ಭಾಷಣ  

(Search results - 10)
 • Asaduddin Owaisi

  Karnataka DistrictsFeb 24, 2020, 8:23 PM IST

  ಓವೈಸಿ ಶಿಷ್ಯ ಪಠಾಣ್ ಗೆ ಕಲಬುರಗಿ ಪೊಲೀಸ್ ಬುಲಾವ್

  ಪ್ರಚೋದನಕಾರಿ ಭಾಷಣ ಮಾಡಿರುವ ಓವೈಸಿ ಶಿಷ್ಯ ವಾರೀಸ್ ಪಠಾಣ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಮಾ. 29 ರಂದು ವಿಚಾರಣೆಗೆ ಬನ್ನಿ ಎಂದು ಪೊಲೀಸರು ನೋಟೀಸ್ ರವಾನಿಸಿದ್ದಾರೆ.

 • undefined
  Video Icon

  Karnataka DistrictsFeb 23, 2020, 12:06 AM IST

  'ಮೋದಿ-ಶಾ ಬಗ್ಗೆ ಮಾತಾಡೋರಿಗೆ ಗೌರಿ ಲಂಕೇಶ್‌ಗೆ ಆದ ಗತಿ'

  ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಬಗ್ಗೆ ಕೆಟ್ಟದಾಗಿ ಮಾತನಾಡುವ ಅಮೂಲ್ಯಗೆ ಗೌರಿ ಲಂಕೇಶ್ ಗೆ ಆದ ಸ್ಥಿತಿ ಬರುತ್ತದೆ ಎಂದು ಸ್ವಾಮೀಜಿ ವಿವಾದ ಎಬ್ಬಿಸುವ ಹೇಳಿಕೆ ನೀಡಿದ್ದಾರೆ.

 • kafeel khan
  Video Icon

  IndiaJan 30, 2020, 5:19 PM IST

  ಪ್ರಚೋದನಕಾರಿ ಭಾಷಣ ಆರೋಪ: ಡಾ. ಕಫೀಲ್ ಖಾನ್ ಬಂಧನ!

  ಕಳೆದ ಡಿಸೆಂಬರ್ 12 ರಂದು ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ಆರೋಪದ ಮೇರೆಗೆ ಡಾ. ಕಫೀಲ್ ಖಾನ್ ಅವರನ್ನು ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ ಮುಂಬೈಯಲ್ಲಿ ಬಂಧಿಸಿದೆ.

 • undefined

  Karnataka DistrictsJan 20, 2020, 12:24 PM IST

  ಸೋಮಶೇಖರ್ ರೆಡ್ಡಿ ಬಂಧನ ಯಾಕಿಲ್ಲ: 'ಕೈ' ಕಾರ್ಯಕರ್ತರ ಆಕ್ರೋಶ

  ಪ್ರಚೋದನಕಾರಿ ಭಾಷಣ ಮಾಡಿದ ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಮುಂದುವರೆದಿದೆ. ಸೋಮಶೇಖರ್ ರೆಡ್ಡಿಯನ್ನ ಯಾವಾಗ ಬಂಧಿಸುತ್ತೀರಿ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ. 

 • Somashekhar Reddy

  Karnataka DistrictsJan 18, 2020, 3:22 PM IST

  ಸೋಮಶೇಖರ ರೆಡ್ಡಿ ಬಂಧಿಸುವಂತೆ ಕಾಂಗ್ರೆಸ್‌ನಿಂದ ಮತ್ತೊಂದು ದೂರು ದಾಖಲು

  ‌ಪ್ರಚೋದನಕಾರಿ ಭಾಷಣ ಹಿನ್ನಲೆಯಲ್ಲಿ ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಮತ್ತೆ ಕಾಂಗ್ರೆಸ್ ನಾಯಕರ ಆಕ್ರೋಶ ವ್ಯಕ್ತವಾಗಿದೆ. ಶಾಸಕ ಸೋಮಶೇಖರ ರೆಡ್ಡಿ ಅವರನ್ನ ಬಂಧಿಸುವಂತೆ ಜಿಲ್ಲಾಧಿಕಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕಾಂಗ್ರೆಸ್ ನಿಯೋಗ ಮತ್ತೊಮ್ಮೆ ದೂರು ನೀಡಿದೆ. 
   

 • reddy

  Karnataka DistrictsJan 8, 2020, 3:54 PM IST

  'ದೇಶ ವಿರೋಧಿಗಳಿಗೆ ಸಂಬಂಧಿಸಿದಂತೆ ಸೋಮಶೇಖರ್ ರೆಡ್ಡಿ ಹೇಳಿಕೆ‌ ನೀಡಿದ್ದಾರೆ'

  ಜೆಎನ್‌ಯು ಕಮ್ಯುನಿಸ್ಟ್‌ರ ಅಡ್ಡೆ ಆಗಿದೆ, ನಾಸ್ತಿಕರು, ದೇಶದ್ರೋಹಿಗಳು ಈ ದೇಶದಲ್ಲಿ ಹಿಂದೂ ವಿಚಾರಧಾರೆಗೆ ವಿರೋಧ ಮಾಡುವ ಅಡ್ಡೆಯಾಗಿದೆ. ಬಿಜೆಪಿ ಹಿರಿಯ ಮುಖಂಡ ಸುಬ್ರಮಣ್ಯ ಸ್ವಾಮಿ ಅವರು ಜೆಎನ್‌ಯು ನಿಲ್ಲಿಸಿ ಎಂದಿದ್ದಾರೆ. ಅದನ್ನ ನಾನು ಸ್ವಾಗತಿಸುತ್ತೇನೆ, ಎರಡೂ ಬಂದ್ ಮಾಡಿದ್ರೆ ಎಲ್ಲವೂ  ತೊಳೆದು‌ ಹೋಗುತ್ತದೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 

 • soma
  Video Icon

  Karnataka DistrictsJan 8, 2020, 2:20 PM IST

  'ನನ್ನ ಪ್ರಾಣ ಒತ್ತೆ ಇಟ್ಟಾದರೂ ಮುಸ್ಲಿಮರನ್ನು ಕಾಪಾಡುತ್ತೇನೆ'

  ಪ್ರಚೋದನಕಾರಿ ಭಾಷಣ ಮಾಡಿದ ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಆಕ್ರೋಷ ವ್ಯಕ್ತಪಡಿಸಿದ್ದಾರೆ. ನನ್ನ ಪ್ರಾಣ ಒತ್ತೆ ಇಟ್ಟಾದರೂ ಮುಸ್ಲಿಮರನ್ನು ಕಾಪಾಡುತ್ತೇನೆ ಎಂದು ಹೇಳುವ ಮೂಲಕ ಮುಸ್ಲಿಮರ ಪರ ಬಿ. ನಾಗೇಂದ್ರ ನಿಂತಿದ್ದಾರೆ. 

 • Ballari

  Karnataka DistrictsJan 4, 2020, 1:09 PM IST

  ಪ್ರಚೋದನಕಾರಿ ಭಾಷಣ: ರೆಡ್ಡಿ ವಿರುದ್ಧ ಬಳ್ಳಾರಿ, ಗದಗನಲ್ಲಿ ಬೃಹತ್ ಪ್ರತಿಭಟನೆ

  ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಮುಸ್ಮಿಂ ಸಮುದಾಯದವರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. 
   

 • Yogi Adityanath

  NEWSAug 21, 2018, 5:06 PM IST

  ಪ್ರಚೋದನಕಾರಿ ಭಾಷಣ: ಯೋಗಿ ವಿರುದ್ಧ ಪ್ರಾಸಿಕ್ಯೂಷನ್?

  2007ರ ದ್ವೇಷ ಪ್ರಚೋದನಾಕಾರಿ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
   

 • Muslim Leader

  NEWSJun 17, 2018, 9:40 AM IST

  ಬಕ್ರೀದ್ ವೇಳೆ ನಡೆಯುತ್ತೆ 2 ವಧೆ: ಮುಸ್ಲಿಂ ಧರ್ಮಗುರು

   ರಂಜಾನ್‌ ಪ್ರಾರ್ಥನೆ ವೇಳೆ ಶನಿವಾರ ಮೌಲ್ವಿಯೊಬ್ಬರು (ಮುಸ್ಲಿಂ ಧರ್ಮಗುರು) ಪ್ರಚೋದನಕಾರಿ ಭಾಷಣ ಮಾಡಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ.