ಪ್ರಣಬ್‌ ಮುಖರ್ಜಿ  

(Search results - 8)
 • undefined

  NEWS26, Dec 2018, 9:29 AM IST

  ಮೋದಿ ಬಾರದಿದ್ದರೆ ಕಾಂಗ್ರೆಸ್‌ ದೇಶವನ್ನೇ ನಾಶ ಮಾಡುತ್ತಿತ್ತಾ?

   ಮಾಜಿ ರಾಷ್ಟ್ರಪತಿಗಳಿಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಹೊಗಳಿಕೆಯ ಮಳೆ ಸುರಿಸಿದ್ದಾರೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಎರಡು ಪ್ರತ್ಯೇಕ ಪೋಸ್ಟ್‌ಗಳಲ್ಲಿ ಮಾಜಿ ರಾಷ್ಟ್ರಪತಿಗಳಾದ ಪ್ರತಿಭಾ ಪಾಟೀಲ್‌ ಮತ್ತು ಪ್ರಣಬ್‌ ಮುಖರ್ಜಿ ನರೇಂದ್ರ ಮೋದಿಯನ್ನು ಹೊಗಳಿದ್ದಾರೆ ಎಂದು ಹೇಳಲಾಗಿದೆ.

 • undefined

  NEWS11, Jul 2018, 12:05 PM IST

  ಪ್ರಣಬ್‌ ಆಯ್ತು, ಈಗ ಆರೆಸ್ಸೆಸ್‌ ಕಾರ್ಯಕ್ರಮಕ್ಕೆ ಉದ್ಯಮಿ

  ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಬಳಿಕ ಮತ್ತೋರ್ವ ಮುಖಂಡ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.  ಉದ್ಯಮಿ ರತನ್‌ ಟಾಟಾ ಅವರು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ ಭಾಗವತ್‌ ಅವರ ಜತೆ ವೇದಿಕೆ ಹಂಚಿಕೊಳ್ಳಲು ಮುಂದಾಗಿದ್ದಾರೆ.
   

 • undefined

  NEWS27, Jun 2018, 1:00 PM IST

  ಕಾಂಗ್ರೆಸ್‌ ದೇಶವನ್ನು ನಾಶ ಮಾಡುತ್ತೆ - ಹೀಗೆ ಪ್ರಣಬ್‌ ಮುಖರ್ಜಿ ಹೇಳಿದರಾ ..?

  ಇದೀಗ ಪ್ರಣಬ್‌ ಮುಖರ್ಜಿ ಹೇಳಿದ್ದಾರೆ ಎನ್ನಲಾದ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆ ಹೇಳಿಕೆಯಲ್ಲಿ ಒಂದು ವೇಳೆ ಮುಂದಿನ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆಯಾಗದಿದ್ದರೆ, ಕಾಂಗ್ರೆಸ್‌ ಭಾರತವನ್ನು ನಿರ್ನಾಮ ಮಾಡಲಿದೆ ಎಂದು ಪ್ರಣಬ್‌ ಮುಖರ್ಜಿಯವರು ಹೇಳಿದ್ದಾರೆನ್ನಲಾಗಿದೆ. 

 • Pranab-RSS

  NEWS26, Jun 2018, 9:07 AM IST

  ಪ್ರಣಬ್‌ ನಾಗ್ಪುರ ಭಾಷಣದ ನಂತರ ಬಂಗಾಳದಲ್ಲಿ ಆರೆಸ್ಸೆಸ್‌ಗೆ ಭಾರೀ ಡಿಮ್ಯಾಂಡ್‌!

  ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ನಾಗ್ಪುರದಲ್ಲಿ ನಡೆದ ಆರೆಸ್ಸೆಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ, ಸಂಘಕ್ಕೆ ಸೇರುವವರ ಸಂಖ್ಯೆ ತೀವ್ರ ಹೆಚ್ಚಾಗಿದೆ. ಅದರಲ್ಲೂ, ಮುಖ್ಯವಾಗಿ ಅವರ ತವರು ರಾಜ್ಯ ಪಶ್ಚಿಮ ಬಂಗಾಳದಲ್ಲಿ ಅದರ ಪ್ರಮಾಣ ತೀವ್ರ ಏರಿಕೆಯಾಗಿದೆ ಎಂದು ಸಂಘದ ಹಿರಿಯ ನಾಯಕ ಬಿಪ್ಲಬ್‌ ರಾಯ್‌ ಹೇಳಿದ್ದಾರೆ.  

 • undefined

  12, Jun 2018, 9:52 AM IST

  ಪ್ರಣಬ್‌ರನ್ನು ಬಿಟ್ಟ ರಾಹುಲ್ ಗಾಂಧಿ

  ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಜೂನ್‌ 13ರಂದು ರಾಜಧಾನಿಯಲ್ಲಿ ಇಫ್ತಾರ್‌ ಕೂಟ ಹಮ್ಮಿಕೊಂಡಿದ್ದಾರೆ. ಅನೇಕ ಘಟಾನುಘಟಿಗಳು ಕೂಟಕ್ಕೆ ಬರುತ್ತಿದ್ದಾರೆ. ಆದರೆ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ, ಮಾಜಿ ಉಪರಾಷ್ಟ್ರಪತಿ ಹಮೀದ್‌ ಅನ್ಸಾರಿ ಹಾಗೂ ಆಪ್‌ ಪ್ರಮುಖರೂ ಆದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಕೂಟಕ್ಕೆ ಆಹ್ವಾನವಿಲ್ಲ ಎಂಬ ವಿಷಯ ಬೆಳಕಿಗೆ ಬಂದಿದೆ.

 • undefined

  10, Jun 2018, 11:57 AM IST

  2019ರ ಲೋಕಸಭಾ ಚುನಾವಣೆ : ಮುಂದಿನ ಪ್ರಧಾನಿ ಪ್ರಣಬ್

  2019ರ ಲೋಕಸಭೆ ಚುನಾವಣೆಯಲ್ಲಿ ಬಹುಮತ ಪಡೆಯುವಲ್ಲಿ ಬಿಜೆಪಿ ವಿಫಲವಾದರೆ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ಪ್ರಧಾನಿ ಹುದ್ದೆಗೆ ಸರ್ವಸಮ್ಮತ ಅಭ್ಯರ್ಥಿಯಾಗಬಹುದು ಎಂದು ಬಿಜೆಪಿಯ ಮಿತ್ರಪಕ್ಷ ಶಿವಸೇನೆ ಭವಿಷ್ಯ ನುಡಿದಿದೆ.

 • undefined

  7, Jun 2018, 9:10 AM IST

  ಪ್ರಣಬ್ ಮುಖರ್ಜಿಗೆ ಕಾಂಗ್ರೆಸಿಗರ ವಿರೋಧ

   ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ,  ಇಂದು ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್‌ನ ಹೊಸ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. 

 • undefined

  31, May 2018, 1:46 PM IST

  ಆರ್‌ಬಿಐ ಮಾಜಿ ಗವರ್ನರ್‌ ರಾಜನ್‌ಗೂ ವಿಎಚ್‌ಪಿ ಆಹ್ವಾನ

  ಪ್ರಣಬ್‌ ಮುಖರ್ಜಿ ಅವರನ್ನು ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ, ವಿಶ್ವ ಹಿಂದೂ ಪರಿಷತ್‌ ಮತ್ತು ಸಂಘ ಪರಿವಾರ ಸೇರಿದ ಹಿಂದೂ ಸಂಘಟನೆಗಳು, 'ವಿಶ್ವ ಹಿಂದೂ ಕಾಂಗ್ರೆಸ್‌' ಕಾರ್ಯಕ್ರಮಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನ ಮಾಜಿ ಗವರ್ನರ್‌ ರಘುರಾಮ್‌ ರಾಜನ್‌ ಅವರನ್ನೂ ಮತ್ತೊಂದು ಕಾರ್ಯಕ್ರಮಕ್ಕೆ ಆಹ್ವಾನಿಸಿವೆ.