ಪ್ರತಾಪ್ ಸಿಂಹ

(Search results - 182)
• state3, Jul 2020, 12:55 PM

ಮೋದಿ ಲಡಾಖ್ ಭೇಟಿ: ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆಯ ಸುರಿಮಳೆ

ಪ್ರಧಾನಿ ನರೇಂದ್ರ ಮೋದಿ ಲಡಾಖ್‌ನ ಲೆಹ್ಗೆ ಭೇಟಿ ನೀಡಿದ ಬಗ್ಗೆ ಸಿಎಂ ಬಿ. ಎಸ್. ಯಡಿಯೂರಪ್ಪ,  ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಸೇರಿ ಹಲವು ಬಿಜೆಪಿ ಮುಖಂಡರು ಟ್ವೀಟ್ ಮಾಡಿದ್ದಾರೆ. ಇದೇ ಸಂದರ್ಭ ಕೆ. ಎಸ್ ಈಶ್ವರಪ್ಪ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಇಲ್ಲಿ ಓದಿ

Simha

Karnataka Districts1, Jul 2020, 10:05 AM

ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್‌ ಸಿಂಹ ಕಿಡಿ

ಮಾಜಿ ಮುಖ್ಯಮಂತ್ರಿ 13 ಬಾರಿ ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ ಪರಿಸ್ಥಿತಿಯನ್ನು ಅರಿತುಕೊಳ್ಳದೆ ಕೇಂದ್ರ ಸರ್ಕಾರದ ವಿರುದ್ಧ ತೈಲ ಬೆಲೆ ಏರಿಕೆ ವಿಚಾರದಲ್ಲಿ ಟೀಕಿಸುತ್ತಿರುವುದು ಸಮಂಜಸವಲ್ಲ ಎಂದು ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ.

• Pratap Simha
Video Icon

Karnataka Districts30, Jun 2020, 4:22 PM

ಇನ್ನಷ್ಟು ಚೀನಾ ಆ್ಯಪ್ ಬ್ಯಾನ್..? ಹೀಗಂದ್ರು ಸಂಸದ ಪ್ರತಾಪ್ ಸಿಂಹ

ಸೋಷಿಯಲ್ ಮೀಡಿಯಾ ಅಕೌಂಟ್‌ಗಳು ನಮ್ಮ ಮಾಹಿತಿಗಳನ್ನು ಪಡೆಯುತ್ತವೆ. ಇನ್ನು ಅನ್ಯರಾಷ್ಟ್ರಗಳ ಆ್ಯಪ್‌ಗಳನ್ನು ಬಳಸಿಕೊಳ್ಳುವುದರ ಮೂಲಕ ನಮ್ಮ ದೇಶದ ಜನರ ಮಾಹಿತಿಗಳನ್ನು ಕದಿಯುತ್ತಾರೆ. ನಮ್ಮ ಮಾಹಿತಿ ಅವರ ಆ್ಯಪ್‌ನಲ್ಲಿ ಎಷ್ಟು ಭದ್ರವಾಗಿರುತ್ತದೆ ಎಂಬ ಪ್ರಶ್ನೆ ಉದ್ಭವಿಸಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

vsomanna

Karnataka Districts9, Jun 2020, 2:43 PM

ಕೊರೋನಾ ವಾರಿಯರ್ಸ್‌ಗೆ ಔತಣಕೂಟ: ಸಚಿವರ ವಿರುದ್ಧ ಸರ್ಕಾರಕ್ಕೆ ದೂರು

ಕೊರೋನಾ ವಾರಿಯರರ್ಸ್‌ಗೆ ಕೊಡಗು ಜಿಲ್ಲಾಡಳಿತ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಔತಣ ಕೂಟ ಏರ್ಪಡಿಸಿರುವ ಬಗ್ಗೆ ಇದೀಗ ಸರ್ಕಾರಕ್ಕೆ ದೂರು ನೀಡಲಾಗಿದೆ. ಇಲ್ಲಿವೆ ಫೋಟೋಸ್

MPP

Politics27, May 2020, 8:09 AM

ಸಂಸದರ ನಿಧಿ ಬಳಕೆ: ಪ್ರತಾಪ್‌ ಸಿಂಹ ಫಸ್ಟ್‌, ಸುಮಲತಾ ದ್ವಿತೀಯ!

ಸಂಸದರ ನಿಧಿ ಬಳಕೆ: ಪ್ರತಾಪ್‌| ಸಿಂಹ ಫಸ್ಟ್‌, ಸುಮಲತಾ ದ್ವಿತೀಯ| ಪ್ರತಾಪ್‌ ಸಿಂಹ ಶೇ.49ರಷ್ಟು, ಸುಮಲತಾರಿಂದ ಶೇ.26ರಷ್ಟು ಹಣ ಬಳಕೆ

MDK

Karnataka Districts22, May 2020, 2:10 PM

ಕಾವೇರಿ ನದಿ ಬಳಿ ಕಾಮಗಾರಿ ಪರಿಶೀಲಿಸಿದ ಸಂಸದ ಪ್ರತಾಪ್ ಸಿಂಹ

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹಾಗೂ ಶಾಸಕ ಅಪ್ಪಚ್ಚು ರಂಜನ್ ಮತ್ತು ಅಧಿಕಾರಿಗಳೊಂದಿಗೆ ಸಂಸದ ಪ್ರತಾಪ್ ಸಿಂಹ ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದ್ದಾರೆ. ಇಲ್ಲಿವೆ ಫೋಟೋಸ್

ST Somashekar

Politics16, May 2020, 5:35 PM

ಕೊರೋನಾ ಮುಕ್ತ ಮೈಸೂರು: ಅಚ್ಚರಿಗೆ ಕಾರಣವಾಯ್ತು ಜಿಲ್ಲಾ ಉಸ್ತುವಾರಿ ಸಚಿವರ ನಡೆ....

ಅರಮನೆ ನಗರಿ ಮೈಸೂರು ಜಿಲ್ಲೆ ಕೊರೋನಾ ಮುಕ್ತ ಜಿಲ್ಲೆಯಾಗಿದೆ. ಮೈಸೂರಿನಲ್ಲಿ ಇವತ್ತಿನ ಮಟ್ಟಿಗೆ ಯಾವುದೇ ಕೊರೋನಾ ಪಾಸಿಟಿವ್ ಇಲ್ಲ. ಶರವೇಗದಲ್ಲಿ ಹಬ್ಬಿ ಅಷ್ಟೇ ಬೇಗ ಜಿಲ್ಲೆಯಿಂದ ಮಾಯವಾಗಿದ್ದು, ಎಲ್ಲರಲ್ಲಿ ಸಂತಸ ಮೂಡಿಸಿದೆ. ಉಸ್ತುವಾರಿ ಸಚಿವ ಎಸ್‌ಟಿ ಸೋಮಶೇಖರ್ ಇಂದು (ಶನಿವಾರ) ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಶಕ್ತಿದೇವತೆ ಚಾಮುಂಡಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ಅಷ್ಟೇ ಅಲ್ಲದೇ ವಿವಿಧ ಸಮುದಾಯದ ಮುಖಂಡನ್ನು ಭೇಟಿ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

Mysuru

Karnataka Districts16, May 2020, 3:27 PM

ಕೊರೋನಾ ಮುಕ್ತ ಮೈಸೂರು: ಉಸ್ತುವಾರಿ ಸಚಿವರಿಂದ ಚಾಮುಂಡಿಗೆ ವಿಶೇಷ ಪೂಜೆ

ಮೈಸೂರು ಜಿಲ್ಲೆ ಕೊರೋನಾ ಮುಕ್ತವಾದ ಹಿನ್ನೆಲೆಯಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು, ಪೂಜೆ ಸಲ್ಲಿಸಿದ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಜಿಲ್ಲೆಯ ಹಾಗೂ ರಾಜ್ಯದ ಜನತೆಯನ್ನು ಕಾಪಾಡು ಎಂದು ಕೋರಿಕೊಂಡರು. ಇಲ್ಲಿವೆ ಫೋಟೋಸ್

• Karnataka Districts15, May 2020, 12:10 PM

ಶಾಸಕ ರಾಮದಾಸ್‌ಗೆ ಸಂಸದ ಪ್ರತಾಪ್‌ಸಿಂಹ ನೇರ ಟಾಂಗ್..!

ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಎಸ್‌. ಎ. ರಾಮದಾಸ್ ನಡುವೆ ಶೀತಲ ಸಮರ ನಡೆಯುತ್ತಲೇ ಇದೆ. ಇತ್ತೀಚೆಗಷ್ಟೇ ಶಾಸಕ ರಾಮದಾಸ್ ತಮ್ಮಿಬ್ಬರ ನಡುವೆ ಮುನಿಸಿಲ್ಲ ಎಂದು ಹೇಳಿಕೆ ಕೊಟ್ಟರೂ ನಡೆಯುತ್ತಿರುವ ಘಟನೆಗಳು ಮಾತ್ರ ಅವರ ಹೇಳಿಕೆಗೆ ಪೂರಕವಾಗಿಲ್ಲ. ಸಂಸದ ಪ್ರತಾಪ್ ಸಿಂಹ ನೇರವಾಗಿ ರಮದಾಸ್‌ಗೆ ಟಾಂಕ್ ಕೊಟ್ಟಿರುವ ಘಟನೆ ನಡೆದಿದೆ.

ಸಂಸದ ಪ್ರತಾಪ್ ಸಿಂಹ ಕಿಟ್‌ಗಳನ್ನು ವಿತರಿಸುತ್ತಿರುವುದು

Karnataka Districts26, Apr 2020, 10:57 AM

ಲಾಕ್‌ಡೌನ್: ಆಹಾರ ಕಿಟ್ ವಿತರಿಸಿದ ಸಂಸದ ಪ್ರತಾಪ್‌ ಸಿಂಹ

ಸಂಸದ ಪ್ರತಾಪ್‌ ಸಿಂಹ ಮೈಸೂರಿನ ಪಿರಿಯಾಪಟ್ಟಣ ತಾಲೂಕು ಬಿಜೆಪಿ ವತಿಯಿಂದ ಆಟೋ ಚಾಲಕರಿಗೆ, ಸವಿತಾ ಸಮಾಜದ ಸದಸ್ಯರು, ಗಾರೆ ಕೆಲಸದ ಕಾರ್ಮಿಕರು ಮತ್ತು ಕೂಲಿ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಿದ್ದಾರೆ. ಇಲ್ಲಿವೆ ಫೋಟೋಸ್

• Pratap Simha
Video Icon

Politics21, Apr 2020, 10:46 PM

ಪಾದರಾಯನಪುರ ಗಲಭೆ: ಜಮೀರ್ ವಿರುದ್ಧ ಗುಡುಗಿದ ಸಿಂಹ..!

ವೈದ್ಯರು ಮತ್ತು ಪೊಲೀಸರ ಮೇಲೆ ಹಲ್ಲೆ ಮಾಡಿದವರು ಅನಕ್ಷರಸ್ಥರು ಎಂದು ಕಿಡಿಗೇಡಿಗಳನ್ನು ಸಮರ್ಥಿಸಿಕೊಂಡಿದ್ದ ಶಾಸಕ ಜಮೀರ್ ಅಹಮದ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಗುಡುಗಿದ್ದಾರೆ.

• Darshan Prathap simha

Sandalwood4, Apr 2020, 8:36 AM

ದರ್ಶನ್‌ ಮೈಸೂರು ಅಭಿಮಾನಿಗಳ ಕೆಲಸಕ್ಕೆ ಪ್ರತಾಪ್ ಸಿಂಹ ಮೆಚ್ಚುಗೆ!!

ಲಾಕ್‌ಡೌನ್‌ ಆರಂಭವಾದಾಗಿನಿಂದ ನಟ ದರ್ಶನ್‌ ಅಭಿಮಾನಿಗಳು ಮೈಸೂರಿನಲ್ಲಿ ನಿರಾಶ್ರಿತರಿಗೆ ಮಾಡುತ್ತಿರುವ ಅನ್ನದಾನ ಕಾರ್ಯಕ್ರಮಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ವಿಶೇಷವಾಗಿ ರಾಜಕಾರಣಿಗಳು ಈ ಕಾರ್ಯಕ್ರಮ ಶ್ಲಾಘನೀಯ ಎಂದಿದ್ದಾರೆ.

• sutturi Shri
Video Icon

Coronavirus Karnataka1, Apr 2020, 5:13 PM

ಸಿಎಂ ಪರಿಹಾರ ನಿಧಿಗೆ ಸುತ್ತೂರು ಶ್ರೀಗಳಿಂದ 50 ಲಕ್ಷ ರೂ ದೇಣಿಗೆ

ಸಿಎಂ ಪರಿಹಾರ ನಿಧಿಗೆ ಸುತ್ತೂರು ಮಠ 50 ಲಕ್ಷ ರೂ ದೇಣಿಗೆ ನೀಡಿದೆ. ಸುತ್ತೂರು ಶ್ರೀಗಳು ವಿ ಸೋಮಣ್ಣಗೆ ಚೆಕ್ ಹಸ್ತಾಂತರಿಸಿದ್ದಾರೆ. ಮೈಸೂರು- ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ 1 ಕೋಟಿ ದೇಣಿಗೆ ನೀಡಿದ್ದಾರೆ.

• Pin sim

Coronavirus Karnataka1, Apr 2020, 9:31 AM

ಯಾವುದೇ ಕಾರ​ಣಕ್ಕೂ ಕೇರಳ ಗಡಿ ತೆರ​ವಿ​ಲ್ಲ: ಪ್ರತಾ​ಪ್‌​ಸಿಂಹ

ಯಾವುದೇ ಕಾರಣಕ್ಕೂ ಕಾಸರಗೋಡು, ಮಡಿಕೇರಿ ಗಡಿಯನ್ನು ತೆರವು ಮಾಡುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಕಾಸರಗೋಡು ಸಂಸದನಿಗೆ ತನ್ನ ಕ್ಷೇತ್ರದ ಜನ ಎಷ್ಟುಮುಖ್ಯವೋ, ಕರ್ನಾಟಕದ ಮುಖ್ಯಮಂತ್ರಿಗೆ ತನ್ನ ರಾಜ್ಯದ ಜನರೂ ಅಷ್ಟೇ ಮುಖ್ಯ. ಹಾಗೆಯೇ ಶಾಸಕ ಬೋಪಯ್ಯ ಅವರಿಗೂ ತನ್ನ ಕ್ಷೇತ್ರದ ಜನ ಮುಖ್ಯ ಎಂದಿದ್ದಾರೆ.

• Coronavirus Karnataka30, Mar 2020, 5:39 PM

'ಸುಮ್ ಸುಮ್ನೆ ಸುತ್ತೋರಿಗೆ ಈಗಲ್ಲ ಇನ್ಮುಂದೆಯೂ ಪೆಟ್ರೋಲ್ ಇಲ್ಲ'

ಕಲಬುರಗಿಯಲ್ಲಿ ಮೊದಲು ಕಾಣಿಸಿಕೊಂಡ ಕೊರೋನಾ ನಂತರ ತನ್ನ ಕೇಂದ್ರವನ್ನು ನಂಜನಗೂಡು ಮಾಡಿಕೊಂಡಿತ್ತು. ಈ ಬಗ್ಗೆ ಜಿಲ್ಲಾಡಳಿತ ಮತ್ತು ಅಲ್ಲಿನ ಜನಪ್ರತಿನಿಧಿಗಳು ದಿಟ್ಟ ಕ್ರಮ ಅನುಸರಿಸಿದ್ದಾರೆ.