ಪ್ರತಿಭಟನೆ  

(Search results - 1070)
 • undefined

  Karnataka Districts23, Feb 2020, 11:38 AM IST

  'ದೇಶದ್ರೋಹಿ ಅಮೂಲ್ಯ ಎನ್‌ಕೌಂಟರ್ ಮಾಡಿದ್ರೆ 10 ಲಕ್ಷ ಬಹುಮಾನ'

  ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನ ಎನ್ನುವ ವಿದ್ಯಾರ್ಥಿನಿ ಪಾಕಿಸ್ತಾನ ಜಿಂದಾಬಾದ್‌ ಎನ್ನುವ ದೇಶದ್ರೋಹಿ ಘೋಷಣೆ ಕೂಗಿದ್ದು, ಅವರನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಬಾರದು. ಒಂದು ವೇಳೆ ಬಿಡುಗಡೆ ಮಾಡಿದರೆ ಅವರನ್ನು ನಾವೇ ಎನ್‌ಕೌಂಟರ್‌ ಮಾಡ್ತೇವೆ. ಇಲ್ಲ ಎನ್‌ಕೌಂಟರ್‌ ಮಾಡಿದವರಿಗೆ 10 ಲಕ್ಷ ಬಹುಮಾನ ಕೊಡುತ್ತೇವೆ ಎಂದು ಇಲ್ಲಿನ ಶ್ರೀರಾಮ ಸೇನೆಯ ಮುಖಂಡ ಸಂಜೀವ್‌ ಮರಡಿ ವಿವಾದಾತ್ಮಕ ಘೋಷಣೆ ಮಾಡಿದ್ದಾರೆ.

 • 22 top10 stories

  News22, Feb 2020, 5:05 PM IST

  ಮುಷ್ಕರಕ್ಕೆ ಬಂದ್ ಆಗಲಿದೆ ಬ್ಯಾಕಿಂಗ್; ಕೊರೊನಾಗೆ ಅಂಜದೆ ಕಿಸ್ಸಿಂಗ್; ಫೆ.22ರ ಟಾಪ್ 10 ಸುದ್ದಿ

  ಬ್ಯಾಂಕ್ ನೌಕರರ ಮುಷ್ಕರಕ್ಕೆ ವೇದಿಕೆ ಸಜ್ಜಾಗಿದೆ. ಪ್ರತಿಭಟನೆಯಿಂದ ಖಾಸಗಿ ಹಾಗೂ ಸರ್ಕಾರಿ ಬ್ಯಾಂಕ್ ಬಂದ್ ಆಗಲಿದೆ. ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಹಾಗೂ ಆರ್ದ್ರಾ ವಿಚಾರಣೆ ತೀವ್ರಗೊಂಡಿದೆ. ಕೊರೊನಾಗೆ ಅಂಜದೆ 220 ಜೋಡಿಯಿಂದ ಸಾಮೂಹಿಕ ಕಿಸ್ಸಿಂಗ್, ಅನಾರ್ಕಲಿ ಬಿಕಿನಿ ಫೋಟೋ ವೈರಲ್ ಸೇರಿದಂತೆ ಫೆ.22ರ ಟಾಪ್ 10 ಸುದ್ದಿ ಇಲ್ಲಿವೆ.

 • arudra
  Video Icon

  state22, Feb 2020, 2:53 PM IST

  ಪೊಲೀಸರ ಮುಂದೆ ಫ್ಲಕಾರ್ಡ್ ರಹಸ್ಯ ಬಾಯ್ಬಿಟ್ಟ ಆರ್ದ್ರಾ; ಹಿಂದಿರುವ ಅಸಲಿಯತ್ತಿದು!

  ಪೊಲೀಸರ ಮುಂದೆ ಪ್ಲಕಾರ್ಡ್ ಸತ್ಯವನ್ನು ಬಾಯ್ಬಿಟ್ಟಿದ್ದಾರೆ ಆರ್ದ್ರಾ. ಪಿಜಿಯಲ್ಲೇ ಪ್ಲಕಾರ್ಡನ್ನು ತಯಾರು ಮಾಡಿದ್ದಳಂತೆ ಆರ್ದ್ರಾ. ಮುಕ್ತಿ ಕಾಶ್ಮೀರ, ಮುಕ್ತಿ ದಲಿತ, ಮುಕ್ತಿ ಟ್ರಾನ್ಸ್ ಎಂದು ಬರೆದಿದ್ದಳು. 370ಜೆ, NRC, CAA ಪ್ರತಿಭಟನೆಯಿಂದ ಪ್ರೇರಣೆ ಪಡೆದಿದ್ದಳಂತೆ. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಯಲ್ಲಿ ಅಮೂಲ್ಯ ಘೋಷಣೆ ಕೂಗುವುದನ್ನು ಕಣ್ಣಾರೆ ನೋಡಿ ಇನ್ನಷ್ಟು ಪ್ರೇರೇಪಿತಗೊಂಡಿದ್ದಳಂತೆ! 

 • amulya

  Karnataka Districts22, Feb 2020, 11:48 AM IST

  ಅಮೂಲ್ಯ ಮೇಲಷ್ಟೇ ಅಲ್ಲ, ಆಯೋಜಕರ ವಿರುದ್ಧವೂ ಕ್ರಮ: ಭಾಸ್ಕರ್ ರಾವ್

  ಪ್ರತಿಭಟನೆ ಹಾಗೂ ಕಾರ್ಯಕ್ರಮಗಳಿಗೆ ಅನುಮತಿ ನೀಡುವಾಗ ಈವರೆಗೂ ವಿಧಿಸಲಾಗುತ್ತಿದ್ದ ಷರತ್ತುಗಳನ್ನು ಮತ್ತಷ್ಟು ಹೆಚ್ಚಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ. 
   

 • Bengaluru

  Karnataka Districts22, Feb 2020, 8:30 AM IST

  'ಪಾಕಿಸ್ತಾನಕ್ಕೆ ಜಿಂದಾಬಾದ್‌ ಹೇಳಿರುವ ಅಮೂಲ್ಯಳನ್ನು ಗಲ್ಲಿಗೇರಿಸಬೇಕು'

  ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನ್‌ ಸೇರಿದಂತೆ ದೇಶದ್ರೋಹಿ ಹೇಳಿಕೆ ನೀಡುವವರನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಹಿಂದು ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಿದರು.

 • Mutalik
  Video Icon

  state21, Feb 2020, 3:53 PM IST

  'ತುಕ್ಡೆ ತುಕ್ಡೆ ಗ್ಯಾಂಗನ್ನು ಅವತ್ತೇ ಮಟ್ಟ ಹಾಕಿದ್ರೆ ಈ ಸ್ಥಿತಿ ಬರ್ತಾ ಇರಲಿಲ್ಲ'

  ಫ್ರೀಡಂಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಪಾಕ್ ಪರ ಘೋಷಣೆ ಕೂಗಿರುವ ಪ್ರಕರಣ ಹಾಗೂ ಟೌನ್ ಹಾಲ್ ಮುಂದೆ ಇನ್ನೊರ್ವ ಹುಡುಗಿ ಕೂಡಾ ಪಾಕ್ ಪರ ಘೋಷಣೆ ಕೂಗಿರುವ ಘಟನೆಗೆ ಸಂಬಂಧಪಟ್ಟಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ. 

 • Ardra

  Karnataka Districts21, Feb 2020, 3:19 PM IST

  'ಪಾಕ್‌ ಜಿಂದಾಬಾದ್’ ಎಂದ ಆರುದ್ರಾ..! ಅವನಲ್ಲ ಅವಳು..!

  ಗುರುವಾರ ಅಮೂಲ್ಯ ಲಿಯೋನ ಪಾಕಿಸ್ತಾನ ಪರ ಘೋಷಣೆ ಕೂಗಿ ಜನರ ಆಕ್ರೋಶಕ್ಕೆ ಎಡೆಯಾದ ಬೆನ್ನಲ್ಲೇ ಇದೀಗ ಬೆಂಗಳೂರಿನ ಯುವತಿಯೊಬ್ಬಳು ಪಾಕ್‌ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾಳೆ. ಯಾರಿಕೆ ಆರುದ್ರಾ..? ಇಲ್ಲಿದೆ ಆಕೆಯ ಫೋಟೋಸ್..!

 • Pak

  Karnataka Districts21, Feb 2020, 1:23 PM IST

  ಅಮೂಲ್ಯ ವಿರುದ್ಧ ಪ್ರತಿಭಟನೆಯಲ್ಲಿ ಪಾಕ್ ಜಿಂದಾಬಾದ್ ಎಂದ ಯುವತಿ

  ಗುರುವಾರವಷ್ಟೇ ಅಮೂಲ್ಯ ಜೈ ಪಾಕಿಸ್ತಾನ ಎಂದು ಘಟನೆಯ ಇತ್ಯರ್ಥವಾಗುವ ಮುನ್ನವೇ ಇದೀಗ ಮತ್ತೊಬ್ಬ ಮಹಿಲೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾಳೆ.

 • Amulya Leon
  Video Icon

  state21, Feb 2020, 1:21 PM IST

  ತುಕ್ಡೆ ತುಕ್ಡೆ ಗ್ಯಾಂಗಿನ ಮುಖವಾಡ ಬಯಲು: ಚಕ್ರವರ್ತಿ ಸೂಲಿಬೆಲೆ

  ಫ್ರೀಡಂಪಾರ್ಕ್‌ನಲ್ಲಿ ಸಿಎಎ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅಮೂಲ್ಯ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಅಮೂಲ್ಯರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.  ಅಮೂಲ್ಯ ಹೇಳಿಕೆ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಹಾಗೂ ರಹೀಂ ಉಚ್ಚಿಲ ಪ್ರತಿಕ್ರಿಯಿಸಿದ್ದು ಹೀಗೆ! 

 • shaheen bagh

  India21, Feb 2020, 1:14 PM IST

  ಶಾಹೀನ್ ಬಾಗ್ ಸಂಧಾನ: 69 ದಿನಗಳ ಬಳಿಕ ರಸ್ತೆ ಸಂಚಾರಕ್ಕೆ ಮುಕ್ತ

  • ಪೌರತ್ವ ತಿದ್ದುಪಡಿ ಕಾಯ್ದೆ-2019ರ ವಿರುದ್ಧ ದೆಹಲಿಯ ಶಾಹೀನ್ ಬಾಗ್‌ನಲ್ಲಿ ಚಳುವಳಿ
  • ಡಿ.15ರಂದು ರಸ್ತೆ ತಡೆದು ಆರಂಭವಾಗಿರುವ ಪ್ರತಿಭಟನೆಗೆ 69 ದಿನ 
  • ಸ್ಥಳ ಬಿಟ್ಟು ಕದಲದ ಮಹಿಳಾ ಪ್ರತಿಭಟನಾಕಾರರು   
 • KSRTc

  Karnataka Districts21, Feb 2020, 12:21 PM IST

  KSRTC ನೌಕರರ ಬೇಡಿಕೆ: ಡಿಸಿಎಂ ಸವದಿ ಭರವಸೆ, ಅಧ್ಯಯನಕ್ಕೆ ಸಮಿತಿ

  ರಾಜ್ಯ ರಸ್ತೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವ ಸಂಬಂಧ ಸಾಧಕ-ಬಾಧಕಗಳ ಅಧ್ಯಯನ ವರದಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ.

 • Amulya Leon

  Karnataka Districts21, Feb 2020, 11:45 AM IST

  ಮಂಗಳೂರು: CAA ವಿರೋಧಿ ಪ್ರತಿಭಟನೆಯಿಂದ ಅಮೂಲ್ಯ ಔಟ್..!

  ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಿಎಎ ವಿರುದ್ಧ ಪ್ರತಿಭಟನೆಯ ವೇಳೆ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ ಅಮೂಲ್ಯಾಳನ್ನು ಫೆ.25ರಂದು ಮಂಗಳೂರಿನಲ್ಲಿ ನಡೆಯುವ ಸಿಎಎ ವಿರುದ್ಧದ ಪ್ರತಿಭಟನೆಯಿಂದ ಹೊರಗಿಡಲಾಗಿದೆ.

 • amulya

  Karnataka Districts21, Feb 2020, 11:30 AM IST

  ಅಮೂಲ್ಯ ಕುಟುಂಬಕ್ಕೆ ನಕ್ಸಲ್‌ ನಂಟು..?

  ಬೆಂಗಳೂರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ‘ಪಾಕ್‌ ಜಿಂದಾಬಾದ್‌’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದ ಶಿವಪುರದ ಗಬುಗದ್ಧೆ ನಿವಾಸಿ ಅಮೂಲ್ಯ ಲಿಯೋನಾ ಕುಟುಂಬಕ್ಕೆ ನಕ್ಸಲ್‌ ಸಂಘಟನೆಯ ನಂಟಿದೆ ಎಂದು ಹೇಳಲಾಗುತ್ತಿದೆ.

 • రెండు తెలుగు రాష్ట్రాల నుంచి ఆరుగురు రాజ్యసభ సభ్యులు రిటైర్ కానున్నారు ఇందులో తెలంగాణ నుంచి ఇద్దరు ఆంధ్రప్రదేశ్ రాష్ట్రం నుంచి నలుగురు రిటైర్ కానున్నారు ఆంధ్రప్రదేశ్ రాష్ట్ర విభజన సమయంలో రెండు తెలుగు రాష్ట్రాల సంబంధించిన రాజ్యసభ సభ్యులు కూడా విభజించారు.

  India21, Feb 2020, 10:01 AM IST

  ರಾಜ್ಯಸಭೆ ಬಾವಿಗೆ ಇಳಿವವರಿಗೆ ಮತ ಹಕ್ಕು ಬೇಡ: ಶಿಫಾರಸು

  ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸುವ ರಾಜ್ಯಸಭಾ ಸದಸ್ಯರಿಗೆ ಮಸೂದೆಗಳಿಗೆ ಸಂಬಂಧಿಸಿದ ಮತದಾನ ಪ್ರಕ್ರಿಯೆ ವೇಳೆ ಮತ ಹಾಕುವುದರಿಂದ ನಿರ್ಬಂಧ ಹೇರಬೇಕು ಎಂದು ಸದನದ ನಿಯಮಗಳ ಪರಿಶೀಲನೆಗೆ ನೇಮಕಗೊಂಡಿದ್ದ ಸಮಿತಿಯೊಂದು ಶಿಫಾರಸು ಮಾಡಿದೆ.

 • Amulya Leona

  state20, Feb 2020, 8:45 PM IST

  ಪಾಕ್ ಜಿಂದಾಬಾದ್ ಘೋಷಣೆ: ಫೆ.21ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

  ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.