Search results - 266 Results
 • Modi

  NEWS23, Feb 2019, 5:31 PM IST

  ನಮ್ಮ ಹೋರಾಟ ಕಾಶ್ಮೀರಕ್ಕಾಗಿ, ಕಾಶ್ಮೀರಿಗರ ವಿರುದ್ಧ ಅಲ್ಲ: ಮೋದಿ!

  ಪುಲ್ವಾಮಾ ದಾಳಿ ಬಳಿಕ ದೇಶದ ವಿವಿಧೆಡೆ ಕಾಶ್ಮೀರಿಗರ ವಿರುದ್ಧ ನಡೆಯುತ್ತಿರುವ ಹಲ್ಲೆಗಳನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ನಾವು ಹೋರಾಡಬೇಕಿರುವುದು ಕಾಶ್ಮೀರಕ್ಕಾಗಿಯೇ ಹೊರತು ಕಾಶ್ಮೀರಿಗರ ವಿರುದ್ಧ ಅಲ್ಲ ಎಂದು ಮೋದಿ ಹೇಳಿದ್ದಾರೆ.

 • NEWS23, Feb 2019, 9:12 AM IST

  ನಾಳೆ 55 ಲಕ್ಷ ರೈತರ ಖಾತೆಗೆ ಕೇಂದ್ರದಿಂದ 2000 ರೂ ನಗದು

  ಸಣ್ಣ ಹಾಗೂ ಅತಿಸಣ್ಣ ರೈತರ ಬ್ಯಾಂಕ್‌ ಖಾತೆಗೆ 3 ಕಂತುಗಳಲ್ಲಿ ಪ್ರತಿ ವರ್ಷ 6 ಸಾವಿರ ರು. ನಗದು ಜಮೆ ಮಾಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ’ (ಪ್ರಧಾನಿ-ಕಿಸಾನ್‌) ಯೋಜನೆಗೆ ಭಾನುವಾರ ಚಾಲನೆ ಸಿಗಲಿದೆ.

 • Modi

  BUSINESS21, Feb 2019, 6:18 PM IST

  ನಮ್ಮ ಎಕಾನಮಿ 5 ಟ್ರಿಲಿಯನ್ ತಲುಪಲಿದೆ: ದ.ಕೊರಿಯಾದಿಂದ ಮೋದಿ ಘೋಷಣೆ!

  ಭಾರತದ ಆರ್ಥಿಕತೆ ಸದೃಢವಾಗಿದ್ದು, ಶೀಘ್ರವೇ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದಕ್ಷಿಣ ಕೊರಿಯಾಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ-ಕೊರಿಯಾ ಉದ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.
   

 • Surjewala

  NEWS21, Feb 2019, 2:14 PM IST

  ದೇಶ ಹುತಾತ್ಮರನ್ನು ಸ್ಮರಿಸುತ್ತಿದ್ದರೆ ಮೋದಿ ಶೂಟಿಂಗ್‌ನಲ್ಲಿ ಬ್ಯುಸಿ: ಕಾಂಗ್ರೆಸ್!

  ಇಡೀ ದೇಶವೇ ಭಯೋತ್ಪಾದನೆ ದಾಳಿಗೆ ತತ್ತರಿಸಿ ಹೋಗಿರುವಾಗ, ಪ್ರಧಾನಿ ನರೇಂದ್ರ ಮೋದಿ ಮಾತ್ರ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದಲ್ಲಿ ತಮ್ಮ ಸರ್ಕಾರದ ಪ್ರಚಾರ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

 • NEWS21, Feb 2019, 12:36 PM IST

  ಸಿದ್ದು ಅಪ್ಪನಾಣೆಗೂ ಮತ್ತೆ ಮೋದಿಯೇ ಪ್ರಧಾನಿ!

  ಕುಮಾರಸ್ವಾಮಿ ಅವರಪ್ಪನಾಣೆಗೂ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಹೇಳುತ್ತಿದ್ದವರೇ ಎಚ್‌​ಡಿ​ಕೆ​ಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರು. ಈಗ ಮೋದಿ ಅವರ ಬಗ್ಗೆ ಮಾತನಾಡುತ್ತಿರುವ ಸಿದ್ದರಾಮಯ್ಯನವರೇ ನಿಮ್ಮಪ್ಪನಾಣೆಗೂ ನರೇಂದ್ರ ಮೋದಿ ಅವರೇ ಮತ್ತೊಮ್ಮೆ ಪ್ರಧಾನಮಂತ್ರಿಯಾಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ.

 • Modi

  NEWS20, Feb 2019, 2:43 PM IST

  ಭಾರತದಲ್ಲಿ ಸೌದಿ ರಾಜಕುಮಾರ: ಮೋದಿ ಮಾತುಕತೆ ನೇರಾನೇರ!

  ಭಾರತ ಪ್ರವಾಸದಲ್ಲಿರುವ ಸೌದಿ ರಾಜಕುಮಾರ ಮಹಮ್ಮದ್ ಬಿನ್ ಸಲ್ಮಾನ್ ಅವರನ್ನು ಪ್ರಧಾನಿ ಮೋದಿ ಹಾಗೂ ವಿದೇಶಾಂಗ ಸಚಿವೆ ಸ್ವರಾಜ್ ಅವರು ಸ್ವಾಗತಿಸಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ದ್ವಿಪಕ್ಷೀಯ ಮಾತುಕತೆ ವೇಳೆ ಉಭಯ ದೇಶಗಳ ನಾಯಕರು ಒಪ್ಪಂದಗಳ ವಿನಿಮಯ ಹಾಗೂ ಜಂಟಿ ಪತ್ರಿಕಾ ಹೇಳಿಕೆ ನೀಡಿದರು.

 • Imran Khan

  NEWS19, Feb 2019, 2:51 PM IST

  ನೀವ್ ರೆಡಿ ಇದ್ರೆ ನಾವೂ ರೆಡಿ: ಇಮ್ರಾನ್ ಕೀಳು ನುಡಿ!

  ಪುಲ್ವಾಮ ಉಗ್ರ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪಾಕಿಸ್ತಾನ ರೇಡಿಯೋದಲ್ಲಿ ಮಾತನಾಡಿದ ಇಮ್ರಾನ್ ಖಾನ್, ಭಾರತ ಸರ್ಕಾರ ವಿನಾಕಾರಣ ಪಾಕಿಸ್ತಾನವನ್ನು ದೂಷಣೆ ಮಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ. 

 • Train18

  AUTOMOBILE16, Feb 2019, 11:57 AM IST

  ಕೆಟ್ಟು ನಿಂತ ಭಾರತದ ಅತಿ ವೇಗದ ರೈಲು: ಏನಾಗಿತ್ತು?

  ನಿನ್ನೆಯಷ್ಟೇ ಉದ್ಘಾಟನೆ ಭಾಗ್ಯ ಭಾರತದ ಮೊದಲ ಅತಿ ವೇಗದ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಚಕ್ರಗಳಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ರೈಲ್ವೇ ಇಲಾಖೆ ಮಾಹಿತಿ ನೀಡಿದೆ.

 • Modi

  NEWS15, Feb 2019, 8:56 PM IST

  ಹುತಾತ್ಮರಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ!

  ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ CRPF ವೀರ ಯೋಧರಿಗೆ ನವದೆಹಲಿಯಲ್ಲಿ ಗಣ್ಯರಿಂದ ಅಂತಿಮ ನಮನ ಸಲ್ಲಿಸಲಾಯಿತು. ಪ್ರಧಾನಿ ನರೇಂದ್ರ, ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ದೆಹಲ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ಗಣ್ಯರು ಹುತಾತ್ಮ ಯೋಧರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

 • BUSINESS14, Feb 2019, 4:00 PM IST

  ಮೋದಿ ಪ್ಲ್ಯಾನ್ ಚೇಂಜ್: ರೈತರಿಗೆ 2 ಸಾವಿರ ರೂ. ಬದಲಿಗೆ....!

  ಕೇಂದ್ರದ ಮಧ್ಯಂತರ ಬಜೆಟ್ ಮಂಡನೆಯಾಗಿ ಈಗಿನ್ನೂ 14 ದಿನಗಳು ಸಂದಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅದಾಗಲೇ ಬಜೆಟ್ ನಲ್ಲಿ ಘೋಷಿಸಿದ್ದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ನೀತಿಯಲ್ಲಿ ಬದಲಾವಣೆ ತಂದಿದೆ.

 • Rahul-Modi

  NEWS13, Feb 2019, 7:10 PM IST

  ‘ಬಲವಂತದ ಅಪ್ಪಿಕೊಳ್ಳುವಿಕೆ ಏನೆಂದು ಸದನಕ್ಕೆ ಬಂದು ಕಲಿತೆ’!

  ಇಂದು ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನ ಮುಕ್ತಾಯವಾಗಿದ್ದು, ಈ ಮೂಲಕ 2014ರ ಲೋಕಸಭೆಯ ಕೊನೆಯ ಸದನ ಕಲಾಪ ಅಂತ್ಯ ಕಂಡಿದೆ. ಈ ವೇಳೆ ತಮ್ಮ ಕೊನೆಯ ಭಾಷಣ ಮಾಡಿದ ಮೋದಿ, ರಾಹುಲ್ ಗಾಂಧಿ ಅವರನ್ನು ತಮ್ಮ ವ್ಯಂಗ್ಯದ ಮಾತುಗಳಿಂದ ಚುಚ್ಚಿದರು.

 • NEWS13, Feb 2019, 6:45 PM IST

  ಮೋದಿ ಅವರೇ ಮತ್ತೆ ಪ್ರಧಾನಿಯಾಗಲಿ: ಮಗನಿಗೆ ಗುದ್ದು ಕೊಟ್ರಾ ಮುಲಾಯಂ?

  2019ರಲ್ಲೂ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಲಿ, ಆ ತಾಕತ್ತು ಇರುವುದು ಅವರೊಬ್ಬರಿಗೆ ಮಾತ್ರ ಎಂದು ಲೋಕಸಭೆಯಲ್ಲಿ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.

 • state10, Feb 2019, 5:43 PM IST

  ಹುಬ್ಬಳಿಯತ್ತ ಮೋದಿ: ಬಾಗಲಕೋಟೆಯಲ್ಲಿ ಸಿದ್ದು ಗುಟುರು!

  ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಬರಲು ಕ್ಷಣಗಣನೆ ಆರಂಭವಾಗಿದೆ. ಈ ಮಧ್ಯೆ ಬಾಗಲಕೋಟೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮೋದಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

 • Modi

  NEWS10, Feb 2019, 3:02 PM IST

  ಎನ್‌ಟಿಆರ್‌ಗೆ ಮೋಸ ಮಾಡಿದ್ಯಾರು?: ಗುಂಟೂರಿನಲ್ಲಿ ಮೋದಿ ಗುಟುರು!

  ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಮಾಜಿ ಸಿಎಂ ಎನ್‌ಟಿ ರಾಮರಾವ್ ಅವರ ಬೆನ್ನಿಗೆ ಚೂರಿ ಹಾಕಿದವರು ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ರಾಜ್ಯದ ಅಭಿವೃದ್ಧಿಗೆ ನೀಡಿದ್ದ ಭರವಸೆಗಳ ವಿಚಾರದಲ್ಲಿ ಚಂದ್ರಬಾಬು ನಾಯ್ಡು ಯೂಟರ್ನ್ ಹೊಡೆದಿದ್ದಾರೆ ಎಂದು ಮೋದಿ ಗುಡುಗಿದ್ದಾರೆ.

 • Nitin Gadkari

  NEWS10, Feb 2019, 2:31 PM IST

  ನಿತಿನ್ ಗಡ್ಕರಿ ಬಗ್ಗೆ ಆತಂಕ: ಶರದ್ ಪವಾರ್ ಮನದಾಳದ ಮಾತು!

  ನರೇಂದ್ರ ಮೋದಿಯವರಿಗೆ ಪರ್ಯಾಯವಾಗಿ ನಿತಿನ್ ಗಡ್ಕರಿಯವರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುತ್ತಿರುವುದು ಆತಂಕ ತಂದಿದೆ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.