ಪ್ರಧಾನಿ ನರೇಂದ್ರ ಮೋದಿ
(Search results - 1270)IndiaJan 23, 2021, 5:42 PM IST
ನೇತಾಜಿ ಜಯಂತಿಯಲ್ಲಿ ಜೈ ಶ್ರೀರಾಮ್ ಘೋಷಣೆ; ಮೋದಿ ಇದ್ದ ವೇದಿಕೆಯಲ್ಲಿ ಭಾಷಣ ಬಹಿಷ್ಕರಿಸಿದ ದೀದಿ!
ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ ಪ್ರಯುಕ್ತ ಕೋಲ್ಕತಾದಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಬದ್ಧವೈರಿಗಳಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ವೇದಿಕೆಯಲ್ಲೇ ಮಮತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
InternationalJan 23, 2021, 3:53 PM IST
ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ವಿಶ್ವ ಆರೋಗ್ಯ ಸಂಸ್ಥೆ ನಿರ್ದೇಶಕ!
ವಿಶ್ವವೇ ಕೊರೋನಾ ವೈರಸ್ನಿಂದ ತತ್ತರಿಸಿ ಹೋಗಿದೆ. ಎಲ್ಲಾ ದೇಶಗಳು ಲಸಿಕೆಗಾಗಿ ಕಾಯುತ್ತಿವೆ. ಭಾರತದಲ್ಲಿ ಈಗಾಗಲೇ ಲಸಿಕೆ ವಿತರಣೆ ಕಾರ್ಯ ನಡೆಯುತ್ತದೆ. ಕೊರೋನಾ ವಿರುದ್ದ ಭಾರತದ ಹೋರಾಟ ಇಷ್ಟಕ್ಕೆ ಸಿಮೀತವಾಗಿಲ್ಲ. ಇದೀಗ ಭಾರತ ಇತರ ದೇಶಗಳಿಗೂ ಲಸಿಕೆ ಪೂರೈಕೆ ಮಾಡುತ್ತಿದೆ. ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ಕೆ ಇದೀಗ ವಿಶ್ವ ಆರೋಗ್ಯ ಸಂಸ್ಥೆ ಧನ್ಯವಾದ ಹೇಳಿದೆ.
IndiaJan 22, 2021, 7:00 PM IST
ನೇತಾಜಿ ಜಯಂತಿ; ಹರಿಪುರಕ್ಕೂ ಸುಭಾಷ್ ಚಂದ್ರಬೋಸ್ಗಿರುವ ನಂಟಿನ ಕತೆ ಹೇಳಿದ ಮೋದಿ!
ಸ್ವಾತಂತ್ರ್ಯ ವೀರ ನೇತಾಜಿ ಸುಭಾಷ್ ಚಂದ್ರಬೋಸ್ ಜನ್ಮ ದಿನಾಚರಣೆಯನ್ನು ಭಾರತದಲ್ಲಿ ಪರಾಕ್ರಮ ದಿವಸ್ ಎಂದು ಆಚರಿಸಲಾಗುತ್ತಿದೆ. ನಾಳೆ(ಜ.23) ದೇಶದೆಲ್ಲೆಡೆ ನೇತಾಜಿ ಜಯಂತಿ ಆಚರಣೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಹರಿಪುರದಲ್ಲಿ ವಿಶೇಷ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹರಿಪುರಕ್ಕೆ ನೇತಾಜಿಗೂ ಇರುವ ಸಂಬಂಧದ ಕುರಿತು ಮೋದಿ ಹಲವು ಮಾಹಿತಿ ಹಂಚಿಕೊಂಡಿದ್ದಾರೆ.
PoliticsJan 21, 2021, 8:19 AM IST
'ಪ್ರಧಾನಿ ನರೇಂದ್ರ ಮೋದಿ, ಬಿಎಸ್ವೈ ಮನೆಗೆ'
ಪ್ರಧಾನಿ ನರೇಂದ್ರ ಮೋ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮನೆಗೆ ಹೋಗಲಿದ್ದಾರೆ. ದೇಶದಲ್ಲಿ ಈಗಾಗಲೇ ಅನೇಕ ರೀತಿ ಹೋರಾಟಗಳು ನಡೆಯುತ್ತಿವೆ. ಇದೇ ಮಾರಕವಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
IndiaJan 19, 2021, 7:32 PM IST
ಕೇರಳ ಚರ್ಚ್ ವಿವಾದ: ಬಿಷಪ್ ಜೊತೆ ಪ್ರಧಾನಿ ಮೋದಿ ಮಹತ್ವದ ಸಭೆ!
ಜಾಕೋಬೈಟ್ ಸಿರಿಯನ್ ಚರ್ಚ್ ವಿವಾದ ಬಗೆ ಹರಿಸಲು ಈಗಾಗಲೇ ಮಧ್ಯ ಪ್ರವೇಶಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಕುರಿತು ಇಂದು ಕೇರಳ, ಬಾಂಬೆಯ ಚರ್ಚ್ ಬಿಷಪ್ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.
CricketJan 19, 2021, 2:41 PM IST
ಟೀಂ ಇಂಡಿಯಾ ಐತಿಹಾಸಿಕ ಗೆಲುವಿಗೆ ಪ್ರಧಾನಿ ಮೋದಿ, ಸಚಿನ್ ಸೇರಿ ದಿಗ್ಗಜರ ಅಭಿನಂದನೆ!
ಆಸ್ಟ್ರೇಲಿಯಾ ವಿರುದ್ಧದ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 3 ವಿಕೆಟ್ ಗೆಲುವು ದಾಖಲಿಸೋ ಮೂಲಕ ಇತಿಹಾಸ ನಿರ್ಮಿಸಿದೆ. ಆಸೀಸ್ ನೆಲದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾಗೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಸೇರಿದಂತೆ ಹಲವು ದಿಗ್ಗಜರು, ಬಾಲಿವುಡ್ ಸೆಲೆಬ್ರೆಟಿಗಳು, ಮಾಜಿ ಕ್ರಿಕೆಟಿಗರು ಅಭಿನಂದನೆ ಸಲ್ಲಿಸಿದ್ದಾರೆ.
IndiaJan 17, 2021, 11:36 AM IST
ಭಾರತದ ಲಸಿಕೆ ಮೇಲೆ ಜಗತ್ತೇ ಇಟ್ಟಿದೆ ನಂಬಿಕೆ, ಜನರಿಗೆ ಬೇಡ ಅಂಜಿಕೆ..!
ಒಂದು ವರ್ಷದಿಂದ ಇಡೀ ದೇಶವನ್ನು ಕಾಡುತ್ತಿದ್ದ ಕೊರೋನಾ ಮಹಾಮಾರಿಗೆ ಕಡೆಗೂ ಲಸಿಕೆ ಬಂದಿದೆ. ಭಾರತದ ಪಾಲಿಗೆ ಇದೊಂದು ಸುದಿನ. ಎಲ್ಲರೂ ಆರೋಗ್ಯವಂತರಾಗಲಿ ಎಂಬ ಸದಾಶಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಲಸಿಕೆ ನೀಡಿಕೆಗೆ ಚಾಲನೆ ನೀಡಿದ್ದಾರೆ.
IndiaJan 15, 2021, 5:28 PM IST
ಲಸಿಕೆ ಅಭಿಯಾನ ಜೊತೆ ಪ್ರಧಾನಿ ಮೋದಿಯಿಂದ ಕೋ-ವಿನ್ ಆ್ಯಪ್ ಲಾಂಚ್!
ಕೊರೋನಾ ವೈರಸ್ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ ಲಸಿಕೆ ಕೇಂದ್ರ, ವಿತರಣೆ ಸೇರಿದಂತೆ ಎಲ್ಲಾ ಮಾಹಿತಿಗಳನ್ನೊಳಗೊಂಡ ಕೋ-ವಿನ್ ಆ್ಯಪ್ ನ್ನು ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಈ ಆ್ಯಪ್ನ್ನು ಆರೋಗ್ಯ ಇಲಾಖೆ ಅಭಿವೃದ್ಧಿಸಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.
PoliticsJan 14, 2021, 8:28 AM IST
ಗೋಹಂತಕರ ಪರ ನಿಂತ ಕಾಂಗ್ರೆಸ್ಗೆ ಗೋಮಾತೆಯ ಶಾಪ: ಕಟೀಲ್
ಇತ್ತೀಚೆಗೆ ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆಡಳಿತವೇ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
IndiaJan 11, 2021, 8:14 PM IST
210 ರೂ.ನಲ್ಲಿ ಕೋವಿಶೀಲ್ಡ್ ಲಸಿಕೆ ಲಭ್ಯ; ಕೇಂದ್ರದಿಂದ ಮಹತ್ವದ ನಿರ್ಧಾರ!
ಕೊರೋನಾ ಲಸಿಕೆ ವಿತರಣೆ ಕುರಿತು ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ಜನವರಿ 16 ರಿಂದ ಲಸಿಕೆ ಎಲ್ಲಾ ರಾಜ್ಯಗಳಲ್ಲಿ ಲಭ್ಯವಾಗಲಿದೆ. ಇದೀಗ ಕೋವಿಶೀಲ್ಡ್ ಲಸಿಕೆಗೆ ಬೆಲೆ ಕೂಡ ನಿಗದಿ ಮಾಡಲಾಗಿದೆ. 210 ರೂಪಾಯಿಗಳಲ್ಲಿ ಲಸಿಕೆ ಸಿಗಲಿದೆ.
IndiaJan 11, 2021, 6:32 PM IST
ಮೊದಲ ಹಂತದಲ್ಲಿ ಯಾರಿಗೆ ಸಿಗಲಿದೆ ಲಸಿಕೆ? ಬಳಕೆ ಹೇಗೆ? ಮೋದಿ ಸಭೆ ಬಳಿಕ ಸುಧಾಕರ್ ಸ್ಪಷ್ಟನೆ!
ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಕೊರೋನಾ ಲಸಿಕೆ ಹಂಚಿಕೆ ಸಭೆ ಬಳಿಕ ಆರೋಗ್ಯ ಸಚಿವ ಕೆ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಮೂಲಕ ರಾಜ್ಯದ ಜನಗೆ ಲಸಿಕೆ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
stateJan 11, 2021, 6:05 PM IST
ಮೋದಿ ಸಭೆ ಬಳಿಕ ಯಡಿಯೂರಪ್ಪ ಪ್ರತಿಕ್ರಿಯೆ; ರಾಜ್ಯದಲ್ಲಿ ಲಸಿಕೆ ಬಳಕೆ ಮಾಹಿತಿ ನೀಡಿದ CM
ಕೊರೋನಾ ಲಸಿಕೆ ವಿತರಣೆ, ತೆಗೆದುಕೊಳ್ಳಬೇಕಾದ ಕ್ರಮ ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪಾಲ್ಗೊಂಡು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇದೀಗ ರಾಜ್ಯದಲ್ಲಿನ ಲಸಿಕೆ ಬಳಕೆ ಹಾಗೂ ವಿತರಣೆ ಕುರಿತು ಮಾಹಿತಿ ನೀಡಿದ್ದಾರೆ.
IndiaJan 11, 2021, 5:38 PM IST
ಮುಖ್ಯಮಂತ್ರಿಗಳ ಜೊತೆ ಮೋದಿ ಸಭೆ; ಉಚಿತ ಲಸಿಕೆ ಜೊತೆಗೆ ವಿಶೇಷ ಮನವಿ ಮಾಡಿದ ಪ್ರಧಾನಿ!
ಕೊರೋನಾ ವೈರಸ್ ಲಸಿಕೆ ರೋಲ್ಔಟ್ ಕುರಿತು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿ ಹಾಗೂ ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
IndiaJan 10, 2021, 8:19 PM IST
ಮೋದಿ ಇದೀಗ ಅತೀ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವದ ಸಕ್ರೀಯ ರಾಜಕಾರಣಿ!
ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಮೈಲಿಗಲ್ಲು ನಿರ್ಮಿಸಿದ್ದಾರೆ. ವಿಶ್ವದ ಸಕ್ರೀಯ ರಾಜಕಾರಣಿಗಳ ಪೈಕಿ ಮೋದಿ ಅತೀ ಹೆಚ್ಚು ಫಾಲೋವರ್ಸ್ ಹೊಂದಿರುವ ವ್ಯಕ್ತಿ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೋದಿ ದಿಢೀರ್ ನಂಬರ್ 1 ಪಟ್ಟಕ್ಕೇರಿದ್ದು ಹೇಗೆ? ಇಲ್ಲಿದೆ ವಿವರ.
IndiaJan 9, 2021, 5:30 PM IST
ವಿಶ್ವ ಅಂತರ್ಜಾಲದಿಂದ, ನಮ್ಮ ಮನಸ್ಸು ಭಾರತದೊಂದಿಗೆ ಕನೆಕ್ಟ್; ಅನಿವಾಸಿ ಭಾರತೀಯರನ್ನುದ್ದೇಶಿ ಮೋದಿ ಭಾಷಣ!
16ನೇ ಪ್ರವಾಸಿ ದಿವಸ್ ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಮೋದಿ ಭಾಷಣದ ಪ್ರಮುಖ ಅಂಶ ಇಲ್ಲಿದೆ.