ಪ್ರಧಾನಿ ಮೋದಿ  

(Search results - 965)
 • Dangal - Modi

  INDIA16, Oct 2019, 11:09 AM IST

  ದಂಗಲ್ ವೀಕ್ಷಿಸಿದ ಪ್ರಧಾನಿ ಮೋದಿ, ಚೀನಾ ಅಧ್ಯಕ್ಷ ಕ್ಸಿ

  ಭಾರತ ಮತ್ತು ಚೀನಾ ಎರಡೂ ದೇಶಗಳಲ್ಲಿ ಸೂಪರ್‌ಹಿಟ್‌ ಆಗಿದ್ದ, ಭಾರತದ ಮಹಿಳಾ ಕುಸ್ತಿಪಟು ಬಬಿತಾ ಪೋಗಟ್‌ ಮತ್ತು ಅವರ ತಂದೆಯ ನಿಜಜೀವನ ಆಧರಿತ ‘ದಂಗಲ್‌’ ಚಿತ್ರವನ್ನು ಸ್ವತಃ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ವೀಕ್ಷಿಸಿದ್ದಾರಂತೆ.

 • News15, Oct 2019, 8:12 PM IST

  ಪಾಕ್‌ಗೆ ನೀರು ನಿಲ್ಲಿಸುವೆ: ಪ್ರಧಾನಿ ಮೋದಿ ಅಚ್ಚರಿಯ ಘೋಷಣೆ!

  ಹರಿಯಾಣದ ಚಕ್ರಿ ದಾದ್ರಿಯಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪಾಕಿಸ್ತಾನಕ್ಕೆ ನೀರು ಹರಿಯದಂತೆ ತಡೆ ಹಿಡಿಯಲು ತಮ್ಮ ಸರ್ಕಾರ ಚಿಂತಿಸುತ್ತಿದೆ ಎಂದು ಹೇಳಿದರು.

 • Modi

  National15, Oct 2019, 12:49 PM IST

  ಮೋದಿ ಸಹೋದರನ ಮಗಳ ಪರ್ಸ್‌ ಕದ್ದ ಖದೀಮರ ಬಂಧನ

  ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರನ ಮಗಳಾದ ದಮಯಂತಿ ಬೆನ್‌ ಮೋದಿ ಅವರ ಪರ್ಸ್‌ ಕದ್ದಿದ್ದ ಇಬ್ಬರು ಖದೀಮರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರನ ಮಗಳಾದ ದಮಯಂತಿ ಬೆನ್‌ ಮೋದಿ ಅವರ ಪರ್ಸ್‌ ಕದ್ದಿದ್ದ ಇಬ್ಬರು ಖದೀಮರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 

 • National14, Oct 2019, 1:53 PM IST

  ಮಹಾರಾಷ್ಟ್ರ, ಹರ್ಯಾಣ ಚುನಾವಣೆ ಮೋದಿಗೆ ಏಕೆ ಮುಖ್ಯ?

  ಅಕ್ಟೋಬರ್‌ 21ರಂದು ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. 2019ರ ಲೋಕಸಭಾ ಚುನಾವಣೆ ಬಳಿಕ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆ ಇದಾಗಿರುವುದರಿಂದ ಇದರ ಫಲಿತಾಂಶ ಕೂತೂಹಲ ಹುಟ್ಟಿಸಿದೆ. ಈ ಹಿನ್ನೆಲೆಯಲ್ಲಿ ಎರಡು ರಾಜ್ಯದ ವಿಧಾನಸಭೆಗಳ ಕಿರು ಪರಿಚಯ ಮತ್ತು ಈ ಚುನಾವಣೆ ಮೇಲೆ ಪ್ರಭಾವ ಬೀರುವ ಅಂಶಗಳ ಕುರಿತ ಸಂಕ್ಷಿಪ್ತ ಚಿತ್ರಣ ಇಲ್ಲಿದೆ.

 • modi photoshoot

  National14, Oct 2019, 9:54 AM IST

  Fact Check: ಮೋದಿ ಬೀಚ್ ಬದಿ ಕಸ ಹೆಕ್ಕುವಾಗ ಫೋಟೋಶೂಟ್ ನಡೆಯುತ್ತಿತ್ತಾ?

  ಮಹಾಬಲೀಪುರಂನಲ್ಲಿ ಪ್ರಧಾನಿ ತೋರಿಕೆಗೆ ಅಥವಾ ಕ್ಯಾಮೆರಾ ಎದುರಿಗೆ ಕಸ ಹೆಕ್ಕುವ ಪ್ರಹಸನ ನಡೆಸಿದ್ದಾರೆ ಎಂದು ಕೆಲವರು ಆಡಿಕೊಂಡಿದ್ದರು. ಇದಕ್ಕೆ ಇಂಬು ನೀಡುವಂತೆ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಪುತ್ರ ಹಾಗೂ ಕಾಂಗ್ರೆಸ್‌ ಸಂಸದ ಕಾರ್ತಿ ಚಿದಂಬರಂ 3 ಫೋಟೋಗಳನ್ನು ಸೋಷಿಯಲ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ. 

 • News14, Oct 2019, 7:35 AM IST

  ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಧಾನಿ ಮೋದಿ ನಂ.1

  ‘ಇನ್‌ಸ್ಟಾಗ್ರಾಂ’ನಲ್ಲಿ ಅತಿ ಹೆಚ್ಚು ಹಿಂಬಾಲಕರನ್ನು (ಫಾಲೋವರ್ಸ್) ಹೊಂದಿದ ಜಾಗತಿಕ ನಾಯಕರ ಪೈಕಿ ಪ್ರಧಾನಿ ನರೇಂದ್ರ ಮೋದಿ ವಿಶ್ವದಲ್ಲೇ ನಂ. 1 ಆಗಿ ಹೊರಹೊಮ್ಮಿದ್ದಾರೆ.

 • modi

  News14, Oct 2019, 7:21 AM IST

  ಕಾಂಗ್ರೆಸಿಗೆ ಪ್ರಧಾನಿ ಮೋದಿ ಸವಾಲ್

  ಜಮ್ಮು ಕಾಶ್ಮೀರದ 370 ವಿಧಿಗೆ ಸಂಬಂಧಿಸಿದಂತೆ ಕಾಂಗ್ರೆಸಿಗೆ ಪ್ರಧಾನಿ ನರೇಂದ್ರ ಮೋದಿ ಸವಾಲು ಹಾಕಿದ್ದಾರೆ. 

 • Top 10

  News13, Oct 2019, 5:27 PM IST

  ಬಿಗ್ ಬಾಸ್ ಮನೆಯಲ್ಲಿ ಬೆಳಗೆರೆ, ಪ್ರತಾಪ, ಸರಣಿ ಗೆದ್ದ ಭಾರತ; ಇಲ್ಲಿವೆ ಅ.13ರ ಟಾಪ್ 10 ಸುದ್ದಿ!

  ಬಿಗ್ ಬಾಸ್ ರಿಯಾಲಿಟಿ ಶೋ ಮನೆಯಲ್ಲಿ ಯಾರೆಲ್ಲಾ ಇದ್ದಾರೆ ಅನ್ನೋ ಕುತೂಹಲಕ್ಕೆ ಉತ್ತರ ಸಿಕ್ಕಿದೆ. ಇತ್ತ ಸೌತ್ ಆಫ್ರಿಕಾ ವಿರುದ್ದ ಟೀಂ ಇಂಡಿಯಾ 2ನೇ ಟೆಸ್ಟ್ ಗೆದ್ದು ಸರಣಿ ವಶಪಡಿಸಿಕೊಂಡಿದೆ. ಪ್ರಧಾನಿ ಮೋದಿ ದಿಢೀರ್ ತಮ್ಮ ಪ್ಲಾನ್ ಚೇಂಜ್ ಮಾಡಿ ಎಲ್ಲರಿಗೂ ಶಾಕ್ ನೀಡಿದ್ದಾರೆ. ನರಭಕ್ಷಕ ಹುಲಿ ಕೊನೆಗೂ ವಶಕ್ಕೆ, ಸ್ವಚ್ಚ ಭಾರತ ಅಭಿಯಾನದಲ್ಲಿ ಬಿಜೆಪಿ ಬಿನ್ನಮತ ಸೇರಿದಂತೆ ಭಾನುವಾರ(ಅ.13) ಸುದ್ದಿ ಮಾಡಿದ ಟಾಪ್ 10 ಸುದ್ದಿ ಇಲ್ಲಿವೆ.
   

 • News13, Oct 2019, 12:57 PM IST

  ನನ್ನ ಕೈಲಿದ್ದಿದ್ದು...ಕೊನೆಗೂ ಪ್ರಧಾನಿ ಮೋದಿ ಬಿಚ್ಚಿಟ್ಟರು ಬೀಚ್ ರಹಸ್ಯ!

  ಚೆನ್ನೈ ಬೀಚ್’ನಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಂಡಿದ್ದ ಪ್ರಧಾನಿ ಮೋದಿ, ಆ ವೇಳೆ ಕೈಯಲ್ಲಿ ಕೋಲಿನ ಮಾದರಿಯ ವಸ್ತುವೊಂದನ್ನು ಹಿಡಿದುಕೊಂಡಿದ್ದರು. ಈ ಕುರಿತು ಖುದ್ದು ಪ್ರಧಾನಿ ಮೋದಿ ಅವರೇ ಮಾಹಿತಿ ನೀಡಿದ್ದು, ನನ್ನ ಕೈಯಲ್ಲಿದ್ದಿದ್ದು ಆ್ಯಕ್ಯೂಪ್ರೆಶರ್​ ರೋಲರ್ ಎಂದು ತಿಳಿಸಿದ್ದಾರೆ.

   

 • purse

  News13, Oct 2019, 10:23 AM IST

  ಪ್ರಧಾನಿ ಮೋದಿ ಸಹೋದರ ಮಗಳ ಪರ್ಸ್‌ಗೇ ಕನ್ನ!

  ದಿಲ್ಲಿಯಲ್ಲಿ ಪ್ರಧಾನಿ ಮೋದಿ ಸಂಬಂಧಿಯ ಪರ್ಸ್‌ ಕದ್ದ ಕಳ್ಳರು!| ಕಳದಳರಲ್ಲಿ ಓರ್ವ ಅರೆಸ್ಟ್, ಮತ್ತೊಬ್ಬನಿಗಾಗಿ ಹುಡುಕಾಟ

 • pm modi niece

  National12, Oct 2019, 10:49 PM IST

  ಪ್ರಧಾನಿ ಮೋದಿ ಸಂಬಂಧಿಯ ವ್ಯಾನಿಟಿ ಬ್ಯಾಗ್ ಕದ್ದ ಕಳ್ಳರು!

  ಪ್ರಧಾನಿ ಮೋದಿ ಸಹೋದರನ ಪುತ್ರಿಯ ವ್ಯಾನಿಟಿ ಬ್ಯಾಗ್ ಕಳ್ಳತನವಾಗಿದೆ. ದೆಹೆಲಿಗೆ ಆಗಮಿಸಿದ ವೇಳೆ ಈ ಘಟನೆ ನಡೆದಿದೆ.

 • কোভালমে মোদী-জিনপিং

  News12, Oct 2019, 7:24 PM IST

  ಭಾರತ-ಚೀನಾ ನಡುವೆ ಹೊಸ ಯುಗ ಆರಂಭ: ಮೋದಿ ಅಭಿಮತ!

  ಚೀನಾ ಅಧ್ಯಕ್ಷರೊಂದಿಗಿನ ಅನೌಪಚಾರಿಕ ಶೃಂಗಸಭೆಯನ್ನು ಫಲಪ್ರದ ಎಂದು ಬಣ್ಣಿಸಿರುವ ಪ್ರಧಾನಿ ಮೋದಿ,  ಚೆನ್ನೈ ಮೂಲಕ ಭಾರತ ಹಾಗೂ ಚೀನಾ ಸಂಬಂಧಗಳ ಹೊಸ ಯುಗ ಆರಂಭಗೊಂಡಿದೆ ಎಂದು ಹೇಳಿದ್ದಾರೆ.

 • letter

  Bagalkot12, Oct 2019, 5:55 PM IST

  ಐಹೊಳೆ ಸ್ಥಳಾಂತರಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ಯುವಕ!

  ಚಾಲುಕ್ಯರ ವಾಸ್ತುಶಿಲ್ಪದ ನೆಲೆವೀಡಾಗಿರುವ ಐತಿಹಾಸಿಕ ಐಹೊಳೆ ಗ್ರಾಮ ಸ್ಥಳಾಂತರಕ್ಕಾಗಿ ಮದ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿ ಯುವಕನೋರ್ವ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾನೆ.

 • 12 top10 stories

  News12, Oct 2019, 5:14 PM IST

  ಸಂಕಷ್ಟದಲ್ಲಿ ಪರಮೇಶ್ವರ್,ಬಿಗ್‌ಬಾಸ್‌ನಲ್ಲಿ ಸಿಗಲಿದೆ ಲಿಕ್ಕರ್; ಇಲ್ಲಿವೆ ಅ.12ರ ಟಾಪ್ 10 ಸುದ್ದಿ!

  IT ದಾಳಿ ಬೆನ್ನಲ್ಲೇ ಮಾಜಿ ಡಿಸಿಎಂ ಪರಮೇಶ್ವರ್ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಂ ಪಿಎಂ ಆತ್ಮಹತ್ಯೆಗೆ ಶರಣಾಗಿದ್ದರೆ, ಇತ್ತ ಕೇಸ್ ಇಡಿ ಕೈಗೆ ವರ್ಗಾವಣೆಯಾಗುತ್ತಿದೆ. ಈ ಬಾರಿಯ ಬಿಗ್‌ಬಾಸ್ ರಿಯಾಲಿಟಿ ಶೋನ ಲಕ್ಷುರಿ ಬಜೆಟ್‌ನಲ್ಲಿ ಬಿಯರ್ ಸಿಗಲಿದೆ. ಪ್ರಧಾನಿ ಮೋದಿ ಕಡಲ ತೀರದಲ್ಲಿ ಪ್ಲಾಸ್ಟಿಕ್ ಹೆಕ್ಕಿ ಸ್ವಚ್ಚತಾ ಸಂದೇಶ ಸಾರಿದರು. ರೋಹಿತ್ ಶರ್ಮಾ ಅಭಿಮಾನಿಯಿಂದ ನಿಯಮ ಉಲ್ಲಂಘನೆ ಸೇರಿದಂತೆ ಅ.12ರ ಟಾಪ್ 10 ಸುದ್ದಿ ಇಲ್ಲಿವೆ.

 • modi and xi jinping happy

  BUSINESS12, Oct 2019, 5:02 PM IST

  ಕ್ಸಿ ಕಿವಿಯಲ್ಲಿ ಮೋದಿ ಹೇಳಿದ್ದು: ಇದನ್ನೇ ಅಲ್ಲವೇ ನಾವೆಲ್ಲಾ ಬಯಸಿದ್ದು ?

  ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಅನೌಪಚಾರಿಕ ಭಾರತ ಭೇಟಿ ಮುಕ್ತಾಯ ಕಂಡಿದ್ದು, ಪ್ರಧಾನಿ ಮೋದಿ ಅವರೊಂದಿಗಿನ ಮಾತುಕತೆ ವೇಳೆ ಹಲವು ಮಹತ್ವದ ಒಪ್ಪಂದಗಳಿಗೆ ಸೈ ಎಂದಿದ್ದಾರೆ.