ಪ್ರಧಾನ ಕಾರ್ಯದರ್ಶಿ
(Search results - 136)stateJan 23, 2021, 9:21 AM IST
ಧಾರವಾಡ ಬಳಿ ಭೀಕರ ಆಕ್ಸಿಡೆಂಟ್: ಅಪಘಾತ ಕುರಿತು ವರದಿ ಕೇಳಿದ ಸುಪ್ರೀಂಕೋರ್ಟ್
ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ 13 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿಯನ್ನ ನೀಡುವಂತೆ ರಾಜ್ಯ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
Karnataka DistrictsJan 13, 2021, 11:37 AM IST
ಲಸಿಕೆ ಇಟಲಿಯಿಂದ ಬಂದಿದ್ರೆ ಸರ್ಟಿಫಿಕೆಟ್ ಕೊಡ್ತಿದ್ರು: ಸಿ.ಟಿ.ರವಿ
ನಮ್ಮ ದೇಶದ ಜನರ ಆರೋಗ್ಯದ ದೃಷ್ಟಿಗಿಂತ ನಮ್ಮದೇ ದೇಶದಲ್ಲಿ ತಯಾರಾದ ಲಸಿಕೆಯ ಬಗ್ಗೆ ಕೆಲವು ಪಕ್ಷಗಳು ಅಪಪ್ರಚಾರ ಮಾಡುತ್ತಿರುವುದು ಒಂದು ಷಡ್ಯಂತ್ರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದ್ದಾರೆ.
PoliticsDec 22, 2020, 6:01 PM IST
ಬಿಜೆಪಿ ನಾಯಕನನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ ಕಾಂಗ್ರೆಸ್!
ಪಕ್ಷದಲ್ಲಿ ಸಕ್ರಿಯವಾಗಿದ್ದು, ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿದವರನ್ನು ಪಕ್ಷದ ಉನ್ನತ ಜವಾಬ್ದಾರಿಗಳಿಗೆ ಆಯ್ಕೆ ಮಾಡುವುದು ಸಹಜ. ಆದರೆ ಕಾಂಗ್ರೆಸ್ ಬಿಜೆಪಿ ಸೇರಿದ ಮಾಜಿ ನಾಯಕನನ್ನು ಯುವ ಘಟಕ ಪದಾಧಿಕಾರಿಯಾಗಿ ಆಯ್ಕೆ ಮಾಡಿ ಪೇಚಿಗೀಡಾದೆ.
Karnataka DistrictsDec 19, 2020, 12:42 PM IST
ಮಾಲಾಧಾರಣೆ ಮಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ
: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ದತ್ತ ಮಾಲಾಧಾರಣೆ ಮಾಡಿದ್ದು, ಅಧಿಕೃತವಾಗಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ
PoliticsDec 14, 2020, 10:55 AM IST
ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿಟ್ಟನುಡಿ : ಹೊಸ ಕಾಯ್ದೆಗಳ ಬಗ್ಗೆ ವಿವರಣೆ ನೀಡಿದ ಸಿ.ಟಿ. ರವಿ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸಂದರ್ಶನದಲ್ಲಿ ಕಾಯ್ದೆಯನ್ನು ಯಾಕಾಗಿ ಜಾರಿಗೆ ತರಲಾಗಿದೆ, ಕಾಯ್ದೆಯ ಪರಿಣಾಮಗಳೇನು, ರೈತರ ಹೋರಾಟ ಮತ್ತಿತರ ಅಂಶಗಳ ಬಗ್ಗೆ ವಿವರವಾಗಿ ಪ್ರಸ್ತಾಪಿಸಿದ್ದಾರೆ.
Karnataka DistrictsOct 25, 2020, 1:25 PM IST
'ಪ್ರಧಾನಿ ನರೇಂದ್ರ ಮೋದಿ ಸುಳ್ಳಿನ ಸರದಾರ'
ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳಲು ಮಿತಿಯೇ ಇಲ್ಲ. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಇಲ್ಲ. ಕೈಬಿಟ್ಟು ಹೋಗುತ್ತಿರುವ ಉದ್ಯೋಗ ತಡೆಯುವಲ್ಲಿ ಆಸಕ್ತಿಯೂ ಇಲ್ಲ. ಹಾಗಾಗಿ ಮೋದಿಯೊಬ್ಬ ಸುಳ್ಳಿನ ಸರದಾರ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಕೆ. ಪಾಟೀಲ್ ಕಿಡಿಕಾರಿದ್ದಾರೆ.
Karnataka DistrictsOct 24, 2020, 3:02 PM IST
ಅಕ್ಕಿ ಉಚಿತವಾಗಿ ಕೊಡ್ತೀವಿ, ಕೊರೋನಾ ಲಸಿಕೆಗೆ ಏಕೆ ವಿರೋಧ? ಸಿ.ಟಿ. ರವಿ
ಬಿಜೆಪಿ ಗೆದ್ದರೆ ಬಿಹಾರದಲ್ಲಿ ಕೊರೋನಾ ಸೋಂಕಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರುವುದನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸಮರ್ಥಿಸಿಕೊಂಡಿದ್ದಾರೆ.
PoliticsOct 22, 2020, 3:43 PM IST
ಕಾಂಗ್ರೆಸ್ನ ಹುಟ್ಟುಗುಣ ಸುಟ್ಟರೂ ಹೋಗದು: ಸಿಟಿ ರವಿ
ಮಕ್ಕಳ ಪ್ರವಾಸದಲ್ಲೂ ಜಾತಿಯ ವಿಷ ಬೀಜ ಬಿತ್ತುವ, ನಿರ್ದಿಷ್ಟಕೋಮಿಗೆ ಮಾತ್ರ ಶಾದಿಭಾಗ್ಯ ಯೋಜನೆ ತಂದು ಮತಬ್ಯಾಂಕ್ ರಾಜಕಾರಣ ಮಾಡುವ ಕಾಂಗ್ರೆಸ್ನದು ಹುಟ್ಟುಗುಣ. ಅದು ಸುಟ್ಟರೂ ಹೋಗದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟೀಕಿಸಿದ್ದಾರೆ.
PoliticsOct 21, 2020, 2:58 PM IST
'ಕಾಂಗ್ರೆಸ್ ಮುಖಂಡರು ಪಾಕಿಸ್ತಾನಕ್ಕೆ ಹೋಗಿ ಗೆಲ್ಲಲಿ'
ಉಪ ಚುನಾವಣೆಯಲ್ಲಿ ಗೆಲ್ಲುವ ಕನಸು ಕಾಣುತ್ತಿರುವ ಕಾಂಗ್ರೆಸ್ ಮುಖಂಡರು ಪಾಕಿಸ್ತಾನಕ್ಕೆ ಹೋಗಿ ಗೆಲ್ಲಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಚಿವ ಸಿ.ಟಿ. ರವಿ ಹೇಳಿದ್ದಾರೆ.
PoliticsOct 19, 2020, 10:52 PM IST
ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಘಟಾನುಘಟಿ ನಾಯಕರು ಕಾಂಗ್ರೆಸ್ ಸೇರ್ಪಡೆ...!
ಕರ್ನಾಟಕದಲ್ಲಿ ಆರ್.ಆರ್.ನಗರ ಹಾಗೂ ಶಿರಾ ವಿಧಾನಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಪರ್ವ ಜೋರಾಗಿದೆ. ಅದರಲ್ಲೂ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಪಕ್ಷ ಸಂಘಟನೆಗೆ ಪಣ ತೊಟ್ಟಿದ್ದು, ಕಾಂಗ್ರೆಸ್ ತೊರೆದ ನಾಯಕರನ್ನು ಮರಳಿ ಕರೆತರುವ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಜೊತೆ ಜೆಡಿಎಸ್ನ ಘಟಾಘಟಿ ನಾಯಕರನ್ನು ಸಹ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.
PoliticsOct 9, 2020, 12:54 PM IST
2017 ರಲ್ಲಿ ದಕ್ಕದ ಯುವಮೋರ್ಚಾ ಗಾದಿ, 2020 ರಲ್ಲಿ ತೇಜಸ್ವಿಗೆ ಒಲಿಯಿತು ಅದೃಷ್ಟ
2017ರಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆಗಲು ತೇಜಸ್ವಿ ಸೂರ್ಯ ಏನೆಲ್ಲ ಶ್ರಮ ಹಾಕಿದ್ದರು. ಪ್ರತಾಪ್ ಸಿಂಹ ಮತ್ತು ಸಂತೋಷರ ಅಪೇಕ್ಷೆಯೂ ಇತ್ತು. ಆದರೆ ಯಡಿಯೂರಪ್ಪ ಮತ್ತು ಶೋಭಾ ಒಪ್ಪಿರಲಿಲ್ಲವಂತೆ.
PoliticsOct 8, 2020, 4:09 PM IST
ಇತ್ತ ಬೈ ಎಲೆಕ್ಷನ್ನಲ್ಲಿ ಗೆಲುವು ನಮ್ಮದೇ ಅಂತ ಸಿಟಿ ರವಿ ಹೇಳ್ತಿದ್ರೆ, ಅತ್ತ ಮುನಿರತ್ನಗೆ ಟೆನ್ಷನ್.!
ಶಿರಾ ಹಾಗೂ ಆರ್ಆರ್ ನಗರ ಉಪಚುನಾವಣೆಗಳಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ. ಹೈ ಕಮಾಂಡ್ ಜೊತೆ ಚರ್ಚೆ ನಡೆದಿದೆ' ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.
PoliticsSep 28, 2020, 8:37 PM IST
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಖುಷಿಯಲ್ಲಿ ಸಿ.ಟಿ. ರವಿ ಎಡವಟ್ಟು
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ಖುಷಿಯಲ್ಲಿ ಸಚಿವ ಸಿ.ಟಿ. ಅವರು ಎಡವಟ್ಟು ಮಾಡಿಕೊಂಡಿದ್ದಾರೆ. ಇದೀಗ ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.
stateSep 28, 2020, 4:49 PM IST
'ದೆಹಲಿ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಸಿಎಂ ಯಡಿಯೂರಪ್ಪ ರೈತರಿಗೆ ಅಪಾಯ'
ದೆಹಲಿ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಸಿಎಂ ಯಡಿಯೂರಪ್ಪ ರೈತರಿಗೆ ಅಪಾಯವಾಗಿದ್ದಾರೆ. ಸರ್ಕಾರ ತರಲು ಹೊರಟಿರುವ ಕಾಯ್ದೆಯಿಂದ ರೈತರಿಗೆ ಬಹಳ ಸಮಸ್ಯೆಯಾಗುತ್ತದೆ. ಉಳ್ಳವರ ಜೋಳಿಗೆಯಲ್ಲಿ ರೈತರ ಜಮೀನನ್ನು ಗಿರವಿ ಇಟ್ಟಂತಾಗುತ್ತದೆ. ಎಂದು ಸುರ್ಜೆವಾಲಾ ಹೇಳಿದ್ಧಾರೆ.
PoliticsSep 27, 2020, 9:58 AM IST
ಸಿ. ಟಿ. ರವಿ ರಾಜೀನಾಮೆ ಸಂಭವ ಮತ್ತೆ ಸಂಪುಟ ಕಸರತ್ತು ಶುರು!
ಮತ್ತೆ ಸಂಪುಟ ಕಸರತ್ತು ಶುರು| ಸಿ.ಟಿ.ರವಿಗೆ ಕೊಕ್ ಸಂಭವ| ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ| ಹೀಗಾಗಿ ಸಚಿವ ಸ್ಥಾನಕ್ಕೆ ರವಿ ರಾಜೀನಾಮೆ ಸಂಭವ| ಪುನಾಚರಣೆ ಬದಲು ವಿಸ್ತರಣೆಗೆ ಬಿಎಸ್ವೈ ಒಲವು