ಪ್ರಧಾನ ಮಂತ್ರ
(Search results - 114)IndiaJan 5, 2021, 6:53 PM IST
ದೇಶಾದ್ಯಂತ ಆಮ್ಲಜನಕ ಉತ್ಪಾದನ ಘಟಕ ಸ್ಥಾಪನೆ; PM ಕೇರ್ಸ್ ಫಂಡ್ ಟ್ರಸ್ಟ್ ಘೋಷಣೆ!
ದೇಶದದಲ್ಲಿ ವೈದ್ಯಕೀಯ ಆಮ್ಮಜನಕ ಉತ್ಪಾದನ ಘಟಕ ಸ್ಥಾಪಿಸಲು ಪ್ರಧಾನ ಮಂತ್ರಿ ಕೇರ್ಸ್ ಫಂಡ್ ಮಹತ್ವದ ಘೋಷಣೆ ಮಾಡಿದೆ. ಇದಕ್ಕಾಗಿ 201 ಕೋಟಿ ರೂಪಾಯಿ ವಿನಿಯೋಗಿಸಲು ಸಜ್ಜಾಗಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
Karnataka DistrictsDec 21, 2020, 11:58 AM IST
'ಕಾಂಗ್ರೆಸ್ ಪ್ರಚೋದನೆಯಿಂದ ರೈತರ ಮುಷ್ಕರ ಮುಂದುವರಿಕೆ'
ಪ್ರಧಾನ ಮಂತ್ರಿ ನರೇಂದ್ರ ಮೋದಿ ಇತ್ತೀಚಿಗಷ್ಟೇ ರಾಷ್ಟ್ರದ 7500 ಕೋಟಿ ಹಣವನ್ನು ರೈತರ ಖಾತೆಗಳಿಗೆ ಕೆಲವೇ ಕೆಲವು ದಿನಗಳ ಅಂತರದಲ್ಲಿ ನೇರವಾಗಿ ಜಮಾ ಮಾಡಿಸುವ ಮೂಲಕ ರೈತರ ಸಂಕಷ್ಟಕ್ಕೆ ನೆರವಾಗಿದ್ದಾರೆ. ಕೇಂದ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧಿಕಾರಾವಧಿಯಲ್ಲಿ ರೈತ ಸಮುದಾಯಕ್ಕೆ ಎಲ್ಲ ರೀತಿಯ ಸೌಲಭ್ಯಗಳು ದೊರಕುತ್ತಿದ್ದು, ವಿನಾಕಾರಣ ನವದೆಹಲಿಯಲ್ಲಿ ರೈತರು ಬೇರೆ ಪಕ್ಷಗಳ ಪಿತೂರಿಗೆ ಒಳಗಾಗಿ ಸತ್ಯಾಗ್ರಹ ನಡೆಸುತ್ತಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ತಾಲೂಕು ಅಧ್ಯಕ್ಷ ಎನ್.ನವೀನ್ನಾಯಕ ಆರೋಪಿಸಿದರು.
IndiaDec 19, 2020, 12:09 PM IST
ಪ್ರಧಾನಿ ವಸತಿ ಸಂಕೀರ್ಣ ವ್ಯಾಪ್ತಿಯಲ್ಲಿ 10 ಕಟ್ಟಡಗಳು!
ಪ್ರಧಾನಿ ನಿವಾಸಕ್ಕೆಂದು 10 ಕಟ್ಟಡ ನಿರ್ಮಾಣ| ಪ್ರತಿ ಕಟ್ಟಡದಲ್ಲೂ 4 ಅಂತಸ್ತು| ಸೆಂಟ್ರಲ್ ವಿಸ್ತಾ ಯೋಜನೆ
IndiaNov 24, 2020, 10:17 AM IST
ಕೋವಿಡ್ ನಿರ್ವಹಣೆ, ಲಸಿಕೆ ತಯಾರಿಕೆ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಪಿಎಂ ಮೋದಿ ಸಭೆ!
ಕೋವಿಡ್ ಲಸಿಕೆ ವಿತರಣೆ ,ಹಂಚಿಕೆ ಮತ್ತು ನಿರ್ವಹಣೆ ಕ್ರಮಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಭೆ ನಡೆಸಲಿದ್ದಾರೆ. ಮೋದಿ ನೇತೃತ್ವದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವ ಸಭೆಯಲ್ಲಿ ಸಿಎಂ ಬಿಎಸ್ ವೈ ಭಾಗಿಯಾಗಲಿದ್ದಾರೆ. 12 ಗಂಟೆಗೆ ವೀಡಿಯೋ ಕಾನ್ಪರನ್ಸ್ ಮೂಲಕ ಸಭೆ ನಡೆಸಲಿರುವ ಪಿಎಂ ಮೋದಿ.
Karnataka DistrictsNov 12, 2020, 10:26 AM IST
ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ 10 ಸಾವಿರ ಕೋಟಿ: ಕೃಷಿ ಸಚಿವ ಪಾಟೀಲ
ಧಾರವಾಡ(ನ.12): ಆಹಾರ ಸಂಸ್ಕರಣೆ ಘಟಕಗಳಿಗೆ ಪ್ರಧಾನ ಮಂತ್ರಿಗಳ ಆತ್ಮನಿರ್ಭರ ಯೋಜನೆಯಡಿ 10 ಸಾವಿರ ಕೋಟಿ ಮೀಸಲಿಟ್ಟಿದ್ದಾರೆ. ಈ ನಿಟ್ಟಿನಲ್ಲಿ ರೈತರು ಹೆಜ್ಜೆಯಿಟ್ಟು ಆರ್ಥಿಕ ಸದೃಢತೆ ಸಾಧಿಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ.
Karnataka DistrictsNov 10, 2020, 1:01 PM IST
ರಾಜಕೀಯ ಮಾಡೋದ್ ಬಿಟ್ಟು ಇತ್ತ ಗಮನ ಹರಿಸಿ : ಸುಮಲತಾ
ರಾಜಕೀಯ ಮಾಡೋದ್ ಬಿಟ್ಟು ಸ್ವಲ್ಪ ಇತ್ತ ಗಮನಹರಿಸಿ ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.
Karnataka DistrictsNov 8, 2020, 3:09 PM IST
ಪ್ರಧಾನ ಮಂತ್ರಿ ಮಹತ್ವದ ಯೋಜನೆಗೆ ಸುಮಲತಾ ಚಾಲನೆ
ಪ್ರಧಾನ ಮಂತ್ರಿ ಮಹತ್ವದ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
CRIMEOct 31, 2020, 10:29 AM IST
'ನಾನು ಮಾಜಿ ಡಿಸಿಎಂ ಮಗಳು..' ಎಂದು ಮೋಸ ಮಾಡುತ್ತಿದ್ದ ಐನಾತಿ ವಂಚಕಿ ಅಂದರ್!
ಜಿ.ಪರಮೇಶ್ವರ್ ಅವರ ಅಣ್ಣನ ಮಗಳ ಸೋಗಿನಲ್ಲಿ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಬ್ಯಾಂಕಿನಿಂದ ಸಾಲ ಕೊಡಿಸುವುದಾಗಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಮಹಿಳೆಯೊಬ್ಬಳು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾಳೆ.
CRIMEOct 31, 2020, 7:29 AM IST
ಮಾಜಿ ಡಿಸಿಎಂ ಪರಮೇಶ್ವರ್ ಅಣ್ಣನ ಮಗಳ ಹೆಸರಲ್ಲಿ ವಂಚಿಸುತ್ತಿದ್ದವಳ ಬಂಧನ
ಮಾಜಿ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರ ಅಣ್ಣನ ಮಗಳ ಸೋಗಿನಲ್ಲಿ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಬ್ಯಾಂಕಿನಿಂದ ಸಾಲ ಕೊಡಿಸುವುದಾಗಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಮಹಿಳೆಯೊಬ್ಬಳು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾಳೆ.
IndiaOct 29, 2020, 4:25 PM IST
ಎಲ್ಲಾ ಭಾರತೀಯರಿಗೆ ಕೊರೋನಾ ಲಸಿಕೆ, ಇದು ಮೋದಿ ಭರವಸೆ!
ಎಲ್ಲಾ ಭಾರತೀಯರಿಗೂ ಕೊರೋನಾ ಲಸಿಕೆ ನೀಡುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಯಾವಾಗ ಕೊರೋನಾ ಲ;ಸಿಕೆ ಲಭ್ಯವಾಗುತ್ತೋ ಆಗ ಒಬ್ಬರನ್ನೂ ಬಿಡದೇ ಎಲ್ಲರಿಗೂ ವ್ಯಾಕ್ಸಿನ್ ನಿಡುವುದಾಗಿ ಹೇಳಿದ್ದಾರೆ.
IndiaOct 19, 2020, 12:31 PM IST
ಮಾನಸ ಗಂಗೋತ್ರಿಗೆ ಶತಕದ ಪುಳಕ: 100 ಘಟಿಕೋತ್ಸವಕ್ಕೆ ಮೋದಿ ಸಾಕ್ಷಿ!
ಮಾನಸ ಗಂಗೋತ್ರಿಗೆ ಶತಕದ ಪುಳಕ, ಮೈಸೂರು ವಿಶ್ವವಿದ್ಯಾನಿಲಯ 100ನೇ ಘಟಿಕೋತ್ಸವದ ಸಂಭ್ರಮವನ್ನಾಚರಿಸಿದೆ. ಈ ಶತಮಾನೋತ್ಸವದ ಘಟಿಕೋತ್ಸವಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾಕ್ಷಿಯಾಗಿದ್ದಾರೆ. ಅಲ್ಲದೇ 100ನೇ ಘಟಿಕೋತ್ಸವದಲ್ಲಿ ಸುಧಾಮೂರ್ತಿಗೆ ಡಾಕ್ಟರೇಟ್ ಕೂಡಾ ಪ್ರಧಾನ ಮಾಡಲಾಗಿದೆ.
stateSep 25, 2020, 8:22 AM IST
ಬೆಂಗಳೂರಲ್ಲಿ ಸೋಂಕು ಪತ್ತೆ ಶೇ.5ಕ್ಕಿಂತ ಕಡಿಮೆ ಮಾಡಿ: ಪ್ರಧಾನಿ ಮೋದಿ
ರಾಜಧಾನಿ ಬೆಂಗಳೂರಿನ ಕೊರೋನಾ ಸೋಂಕು ಪರೀಕ್ಷೆ ಪ್ರಮಾಣ ದ್ವಿಗುಣಗೊಳಿಸಿ ಹಾಗೂ ಸೋಂಕು ಪತ್ತೆ ಪ್ರಮಾಣವನ್ನು ಶೇ.5ಕ್ಕಿಂತ ಕಡಿಮೆಗೊಳಿಸಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರಕ್ಕೆ ಮತ್ತು ಬಿಬಿಎಂಪಿ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
IndiaSep 19, 2020, 6:24 PM IST
ಮೋದಿ ಹುಟ್ಟುಹಬ್ಬ ಸಂಭ್ರಮಾಚರಣೆ: ಗ್ಯಾಸ್ ಬಲೂನ್ ಸ್ಫೋಟ, ಬಿಜೆಪಿಗರಿಗೆ ಗಾಯ!
ಕಳೆದೆರಡು ದಿನಗ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ 70ನೇ ಹುಟ್ಟುಹಬ್ಬ ಸಂಭ್ರಮ| ಬಿಜೆಪಿ ಕಾರ್ಯಕರ್ತರಿಂದ ಮೋದಿ ಹುಟ್ಟುಹಬ್ಬ ಸಂಭ್ರಮ| ಹುಟ್ಟುಹಬ್ಬ ಸಂಭ್ರಮಾಚರಣೆ ವೇಳೆ ಗ್ಯಾಸಗ ಬಲೂನ್ ಸ್ಫೋಟ
BUSINESSSep 2, 2020, 5:05 PM IST
ಸ್ವಂತ ಮನೆ ಕಟ್ಟುವ ಕನಸಿಗೆ ನೀರೆರೆಯುತ್ತೆ ಪಿಎಂ ಆವಾಸ್ ಯೋಜನೆ, ಸೌಲಭ್ಯ ಪಡೆಯಲು ಹೀಗೆ ಮಾಡಿ
ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು ಎಂಬ ಮಾತಿದೆ. ಮನೆ ಕಟ್ಟೋದು ಮಧ್ಯಮ ವರ್ಗದ ಜನರಿಗೆ ದುಬಾರಿ ಕನಸು. ಸಾಲ ಮಾಡಿಯೇ ಮನೆ ಕಟ್ಟೋ ಮಧ್ಯಮ ವರ್ಗದ ಜನರ ಋಣಭಾರವನ್ನು ಸ್ವಲ್ಪ ಮಟ್ಟಿಗೆ ತಗ್ಗಿಸಲು ಪ್ರಧಾನ ಮಂತ್ರಿ ಆವಾಸ್ ಯೋಜನೆ ನೆರವು ನೀಡುತ್ತಿದೆ.
Karnataka DistrictsSep 2, 2020, 3:03 PM IST
ರಾಯಚೂರು: ಡ್ರಗ್ ಪಾರ್ಕ್ ಸ್ಥಾಪನೆ, ಶ್ರೀರ್ಘ ಮೋದಿ ಬಳಿಗೆ ನಿಯೋಗ ಸಚಿವ ಶೆಟ್ಟರ್
ಜಿಲ್ಲೆಯಲ್ಲಿ ಬಲ್ಕ್ ಡ್ರಗ್ ಪಾರ್ಕ್ ಸ್ಥಾಪನೆಗೆ ಅನುಮತಿ ನೀಡಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಬಳಿಕೆ ಶೀಘ್ರ ನಿಯೋಗ ತೆರಳಿ ಮನವಿ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ಯಮ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.