ಪ್ರಮಾಣವಚನ  

(Search results - 116)
 • ಬೆಂಗಳೂರಿನಲ್ಲಿ ಭಾನುವಾರ ಮಾಜಿ ಸಿಎಂ, ಕೇಂದ್ರದ ಮಾಜಿ ಸಚಿವ ವೀರಪ್ಪ ಮೋಯ್ಲಿ ಅವರ ನಿವಾಸಕ್ಕೆ ಭೇಟಿ ನೀಡಿ, ಕೃತಜ್ಞತೆ ಸಲ್ಲಿಸಿದರು.

  state15, May 2020, 7:50 AM

  ಕೆಪಿಸಿಸಿ ಅಧ್ಯಕ್ಷರಾಗಿ ಮೇ 31ಕ್ಕೆ ಡಿಕೆಶಿ ಪ್ರಮಾಣ

  ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಹುದ್ದೆಗೆ ನೇಮಕವಾದ ಎರಡು ತಿಂಗಳ ಬಳಿಕ ಮೇ 31ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

 • Kejri

  India16, Feb 2020, 4:25 PM

  Photos| ಕೇಜ್ರಿ ಮಂತ್ರಿಗಳೆಷ್ಟು ಓದಿದ್ದಾರೆ: ದೆಹಲಿ ಜನರಷ್ಟೇ ಅವರೂ ಜಾಣರಿದ್ದಾರೆ!

  ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪ್ರಚಂಡ ಜಯ ಗಳಿಸಿದ ಬಳಿಕ ಇಂದು 2020 ಫೆಬ್ರವರಿ 16, ಭಾನುವಾರ ಬೆಳಗ್ಗೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರೀವಾಲ್ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಮಂತ್ರಿಮಂಡಲದ ಸದಸ್ಯರಾಗಿದ್ದ ಮನೀಷ್ ಸಿಸೋಡಿಯಾ, ಗೋಪಾಲ್ ರಾಯ್, ಸತ್ಯೇಂದ್ರ ಜೈನ್, ಕೈಲಾಶ್ ಗೆಹ್ಲೋಟ್, ಇಮ್ರಾನ್ ಹುಸೈನ್ ಹಾಗೂ ರಾಜೇಂದ್ರ ಪಾಲ್ ಗೌತಮ್ ಕೂಡಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಳೆದ ಬಾರಿ ಸರ್ಕಾರದ ನಡೆಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ಆರು ಸಚಿವರನ್ನು ಈ ಬಾರಿಯೂ ಕೇಜ್ರೀವಾಲ್ ತಮ್ಮ ಸಂಪುಟದಲ್ಲಿ ಉಳಿಸಿಕೊಳ್ಳುತ್ತಾರೆ. ಹಾಗಾದ್ರೆ ಈ ಸಚಿವರು ಯಾರು? ಇವರೆಷ್ಟು ಶಿಕ್ಷಿತರುಮೊದಲಾದ ಮಾಹಿತಿ ನಿಮಗಾಗಿ

 • Arvind Kejriwal

  India16, Feb 2020, 12:32 PM

  ಈಶ್ವರ್ ಕಾ ಶಪಥ್: ದೆಹಲಿ ಸಿಎಂ ಆಗಿ ಕೇಜ್ರಿ ಪ್ರಮಾಣವಚನ!

  ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮೂರನೇ ಬಾರಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಶಪಥಗ್ರಹಣ ಸಮಾರಂಭದಲ್ಲಿ ದೆಹಲಿ ಲೆ.ಗವರ್ನರ್ ಅನಿಲ್ ಬೈಜಲ್ ಅವರು ಕೇಜ್ರಿವಾಲ್ ಅವರಿಗೆ ಪ್ರಮಾಣವಚನ ಬೋಧಿಸಿದರು.

 • Kejriwal oath ceremony as CM for the third time at Delhi's Ramlila Maidan kps

  India16, Feb 2020, 9:46 AM

  3ನೇ ಬಾರಿ ಸಿಎಂ ಆಗಿ ಕೇಜ್ರಿ ಶಪಥ: ಚಾಲಕರು, ಯೋಧರು, ಪೌರಕಾರ್ಮಿಕರಿಗೆ ಆಹ್ವಾನ!

  ದಿಲ್ಲಿ ಮುಖ್ಯಮಂತ್ರಿಯಾಗಿ ಸತತ 3ನೇ ಅವಧಿಗೆ ಆಮ್‌ ಆದ್ಮಿ ಪಾರ್ಟಿ (ಆಪ್‌) ಸಂಚಾಲಕ ಅರವಿಂದ ಕೇಜ್ರಿವಾಲ್‌| ಬೆಳಗ್ಗೆ 10 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿರುವ ಕೇಜ್ರಿ

 • kejriwal modi

  India15, Feb 2020, 8:59 AM

  ಕೇಜ್ರಿವಾಲ್‌ ಪ್ರಮಾಣವಚನ ಸ್ವೀಕಾರಕ್ಕೆ ಮೋದಿಗೆ ಆಹ್ವಾನ

  ಆಪ್‌ ಸಂಚಾಲಕ ಅರವಿಂದ ಕೇಜ್ರಿವಾಲ್‌ ಅವರು ದಿಲ್ಲಿ ಮುಖ್ಯಮಂತ್ರಿಯಾಗಿ ಭಾನುವಾರ ಬೆಳಗ್ಗೆ 10 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಆಹ್ವಾನಿಸಿದ್ದಾರೆ.

 • arvind kejriwal happy feb 14

  India11, Feb 2020, 4:16 PM

  ಪ್ರೇಮಿಗಳ ದಿನಕ್ಕೂ ಕೇಜ್ರಿಗೂ ಅವಿನಾಭಾವ ಸಂಬಂಧ: ಫೆ.14ಕ್ಕೇ ಪ್ರಮಾಣವಚನ?

  ದೆಹಲಿಯಲ್ಲಿ ಗೆದ್ದು ಬೀಗಿದ ಆಮ್ ಆದ್ಮಿ ಪಕ್ಷ| ದೆಹಲಿ ಸಿಎಂ ಅರವಿಂದ್ ಕೇಜ್ರೀವಾಲ್‌ ಹಾಗೂ ಪ್ರೇಮಿಗಳ ದಿನ ನಡುವಿದೆ ಅವಿನಾಭಾವ ಸಂಬಂಧ| ಈ ಬಾರಿಯೂ ಫೆ. 14ರಂದೇ ಪ್ರಮಾಣವಚನ ಸ್ವೀಕರಿಸ್ತಾರಾ ಕೇಜ್ರೀವಾಲ್?

 • 08 top10 stories

  News8, Feb 2020, 4:00 PM

  ನೂತನ ಶಾಸಕರ ಖಾತೆ ಕ್ಯಾತೆ, ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗೆ ಏನಾಗೈತೆ; ಫೆ.08ರ ಟಾಪ್ 10 ಸುದ್ದಿ!

  ಬಿಎಸ್ ಯಡಿಯೂರಪ್ಪ ಸರ್ಕಾರದಲ್ಲಿ ನೂತನ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೀಗ ಸಚಿವರು ಪ್ರಮುಖ ಖಾತೆ ನೀಡುವಂತೆ ಬೇಡಿಕೆ ಇಡುತ್ತಿರುವುದು ತಲೆನೋವಾಗಿ ಪರಿಣಮಿಸಿದೆ. ಬಿಜೆಪಿಗೆ ಸ್ಥಾನ ಹಂಚಿಕೆ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಪದವಿ ಅಸಲಿ ಅಥವಾ ನಕಲಿ ಅನ್ನೋ ಚರ್ಚೆ ಶುರುವಾಗಿದೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಟೀಂ ಇಂಡಿಯಾ ಕೈಚೆಲ್ಲಿದೆ. ಗೂಗಲ್ ಸರ್ಚ್‌ನಲ್ಲಿ ಡಿಬಾಸ್ ದರ್ಶನ್, ದೆಹಲಿ ಚುನಾವಣೆ ಸೇರಿದಂತೆ ಫೆಬ್ರವರಿ 8ರ ಟಾಪ್ 10 ಸುದ್ದಿ ಇಲ್ಲಿವೆ.

 • undefined

  Karnataka Districts8, Feb 2020, 11:50 AM

  ಕೊಟ್ಟ ಮಾತಿನಂತೆ ನಡೆದುಕೊಳ್ತೀರಾ ಸಿಂಗ್: ವಿಜಯನಗರ ಆಗುತ್ತಾ ಜಿಲ್ಲೆ?

  ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ವಿತ್ವ ಪಡೆಯಲು ಕಾರಣಿಕರ್ತ​ರಾದ ಮಿತ್ರ ಮಂಡಳಿಯ ಸದಸ್ಯ ಆನಂದಸಿಂಗ್‌ ನಿರೀಕ್ಷೆಯಂತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ, ಉಪ ಚುನಾವಣೆಯಲ್ಲಿ ವಿಜಯನಗರ ಕ್ಷೇತ್ರದ ಜನರಿಗೆ ನೀಡಿದ್ದ ಪ್ರತ್ಯೇಕ ಜಿಲ್ಲೆಯನ್ನಾಗಿಸುವ ‘ವಚನ’ ಎಷ್ಟರ ಮಟ್ಟಿಗೆ ಪಾಲಿಸುತ್ತಾರೆ? ಎಂಬ ಕುತೂಹಲ ಮೂಡಿದೆ.

 • 06 top10 stories

  News6, Feb 2020, 5:21 PM

  ಬದಲಾಯ್ತು ನೂತನ 10 ಶಾಸಕರ ಖದರ್, ನಲ್ಲಿಯಲ್ಲಿ ಬರುತ್ತಿದೆ ಬಿಯರ್; ಫೆ.6ರ ಟಾಪ್ 10 ಸುದ್ದಿ!

  ಸಂಪುಟ ರಚನೆ ಕಗ್ಗಂಟು ಅಂತ್ಯಕಂಡಿದೆ. ನೂತನ 10 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೂಲ ಬಿಜೆಪಿಗರಿಗೆ ಸಚಿವ ಸ್ಥಾನ ಭಾಗ್ಯ ದಕ್ಕಿಲ್ಲ. ಇದೀಗ ಬಿಎಸ್‌ವೈಗೆ ಖಾತೆ ಹಂಚಿಕೆ ಸಮಸ್ಯೆ ಎದುರಾಗಿದೆ.  ವಿಪಕ್ಷಗಳಿಗೆ ಪ್ರಧಾನಿ ಮೋದಿ ತಿರುಗೇಟು ನೀಡಿದ್ದಾರೆ. ಕಳೆದ 18 ದಿನಗಳಿಂದ ನಲ್ಲಿಯಲ್ಲಿ ನೀರಿನ ಬದಲು ಬಿಯರ್, ವಿಸ್ಕಿ ಮದ್ಯ ಬರುತ್ತಿದೆ. ಪ್ರಮಾಣ ವಚನ ಸೇರಿದಂತೆ ಫೆಬ್ರವರಿ 6 ರಂದು ಸದ್ದು ಮಾಡಿದ ಟಾಪ್ 10  ಸುದ್ದಿ ಇಲ್ಲಿವೆ.

 • Cabinet

  Politics6, Feb 2020, 11:12 AM

  ಆರಿದ್ರಾ ನಕ್ಷತ್ರ ಲಗ್ನದಲ್ಲಿ 10 ನೂತನ ಸಚಿವರ ಪ್ರಮಾಣವಚನ:ಘಟಾನುಘಟಿಗಳು ಗೈರು

  ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯ ಸಂಪುಟ ವಿಸ್ತರಣೆ ಕೊನೆಗೂ ಆಯ್ತು. ಆರಿದ್ರಾ ನಕ್ಷತ್ರದ ಲಗ್ನದ 10 ನೂತನ ಸಚಿವರ ಪ್ರಮಾಣವಚನ ಸ್ವೀಕರಿಸಿದರು.

 • BSY

  Politics5, Feb 2020, 5:23 PM

  ಭಾವೀ ಸಚಿವರಿಗೆ ಸಿಎಂ ಕಾಲಿಂಗ್: ಪ್ರಮಾಣವಚನಕ್ಕೆ ಬರುವಂತೆ ಬುಲಾವ್

  ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವಂತೆ ನೂತನ ಶಾಸಕರುಗಳಿಗೆ ಖುದ್ದು ಯಡಿಯೂರಪ್ಪ ಅವರು ಫೋನ್ ಮಾಡಿ ಆಹ್ವಾನ ಕೊಟ್ಟಿದ್ದಾರೆ.

 • 24 top10 stories

  News24, Jan 2020, 4:42 PM

  ನಾಯಕರ ರಾಜೀನಾಮೆಗೆ BJP ಕಂಗಾಲು, ಭಾರತಕ್ಕೆ ರೋಚಕ ಗೆಲುವು; ಜ.24ರ ಟಾಪ್ 10 ಸುದ್ದಿ!

  ಪೌರತ್ವ ಕಾಯ್ದೆ ಜಾರಿಯಿಂದ ಬಿಜೆಪಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪಕ್ಷ 90 ನಾಯಕರು ದಿಢೀರ್ ರಾಜೀನಾಮೆ ನೀಡಿ ಹೊರಬಂದಿದ್ದಾರೆ. ರೇಪ್ ಆರೋಪಿಗೆ ಪ್ರಮಾಣವಚನ ಸ್ವೀಕರಿಸಲು 2 ದಿನದ ಪರೋಲ್ ಸಿಕ್ಕಿದೆ. ಸಚಿವರಾದರೂ ಮರಳಿ ಜೈಲಿಗೆ ಹೋಗಬೇಕು ಅನ್ನೋ ಆದೇಶ ಬಂದಿದೆ. ನ್ಯೂಜಿಲೆಂಡ್ ಪ್ರವಾಸದಲ್ಲಿ ಭಾರತ ಮೊದಲ ಪಂದ್ಯದಲ್ಲೇ ಗೆಲುವು ಸಾಧಿಸಿದೆ. ಹೆಸರು ಬದಲಾಯಿಸಿಕೊಂಡ ರಚಿತಾ ರಾಮ್, ದಾಖಲೆ ಬರೆದ ಕಿಯಾ ಕಾರ್ನಿವಲ್ ಕಾರು ಸೇರಿದಂತೆ ಜನವರಿ 24ರ ಟಾಪ್ 10 ಸುದ್ದಿ ಇಲ್ಲಿದೆ.

 • atul rai

  India24, Jan 2020, 3:54 PM

  ರೇಪ್ ಆರೋಪಿ, ಸಂಸದನಿಗೆ ಪ್ರಮಾಣವಚನಕ್ಕೆ ಸಿಕ್ತು 2 ದಿನದ ಪರೋಲ್!

  ಪ್ರಮಾಣ ವಚನ ಸ್ವೀಕರಿಸಲು ಸಂಸದನಿಗೆ ಸಿಕ್ತು ಎರಡು ದಿನದ ಪರೋಲ್!| ಪರೋಲ್ ಮಂಜೂರು ಮಾಡಿದ ಅಲಹಾಬಾದ್ ಹೈಕೋರ್ಟ್| ಜನವರಿ 29ರಂದು ಅಂಸತ್ತು ಪ್ರವೇಶಿಸ್ತಾರೆ ಅತುಲ್ ರೈ

 • undefined

  India29, Dec 2019, 3:48 PM

  ಜಾರ್ಖಂಡ್‌ನಲ್ಲಿ ಸೋರೆನ್ ಸರ್ಕಾರ: ಪ್ರತಿಪಕ್ಷಗಳ ಬಲ ಪ್ರದರ್ಶನದ ಮಧ್ಯೆ ಅಧಿಕಾರ!

  ಜಾರ್ಖಂಡ್‌ನಲ್ಲಿ ಜೆಎಂಎಂ, ಕಾಂಗ್ರೆಸ್ ಹಾಗೂ ಆರ್‌ಜೆಡಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಜೆಎಂಎಂ ಮುಖ್ಯಸ್ಥ ಹೇಮಂತ್ ಸೋರೆನ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

 • BSY

  Politics23, Dec 2019, 3:59 PM

  ಅರ್ಹ ಶಾಸಕರ ಪ್ರಮಾಣವಚನ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

  ಅನರ್ಹ ಶಾಸಕರು ಬಿಜೆಪಿಯಿಂದ ಗೆದ್ದು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಪಕ್ಷದಲ್ಲಿ ಭಿನ್ನಮತ ಸ್ಫೋಟವಾಗಿದ್ದು, ಕೋಟೆ ನಾಡಿನ ಬಿಜೆಪಿ ಶಾಸಕ ಬಂಡಾಯದ ಬಾವುಟ ಹಾರಿಸಿದ್ದಾರೆ. ಅಷ್ಟೇ ಅಲ್ಲದೇ ಒಂದು ಹೆಜ್ಜೆ ಮುಂದೆ ಹೋಗಿದ್ದು, ಪರೋಕ್ಷವಾಗಿ ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಯಾರು ಆ ಶಾಸಕ..? ೀ ಕೆಳಗಿನಂತಿದೆ ನೋಡಿ..