ಪ್ರಯಾಣಿಕ  

(Search results - 418)
 • KSRTC

  Coronavirus Karnataka28, Mar 2020, 2:57 PM IST

  ಪ್ರಯಾಣಿಕರ ಗಮನಕ್ಕೆ: ನೀವು ಈ ಎರಡು ಬಸ್ಸಲ್ಲಿ ಪ್ರಯಾಣಿಸಿದ್ರೆ ಕೂಡಲೇ ಆಸ್ಪತ್ರೆಗೆ ಹೋಗಿ...!

  ಕೊರೋನಾ ವೈರಸ್ ಮಾರಿ ರಾಜ್ಯದಲ್ಲಿ ವ್ಯಾಪಿಸುತ್ತಲೇ ಇದೆ. ವಿದೇಶದಿಂದ ಬಂದವರು ಎಲ್ಲೆಲ್ಲಿ ಸುತ್ತಾಡಿ ಮನೆಗೆ ಹೋಗಿದ್ದಾರೆಯೋ ಅಲ್ಲಲ್ಲಿನ ಜನರ ಮೇಲೆ ನಿಗಾ ಇಡಬೇಕಾಗಿದೆ. ಅದರಂತೆ KSRTC ಬಸ್‌ನಲ್ಲಿ ಪ್ರಯಾಣಿಸಿದ್ದ ಇಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಇದರಿಂದ ಈ ಬಸ್‌ಗಳಲ್ಲಿ ಪ್ರಯಾಣಿಸಿದವರಿಗೆ ಕೆಎಸ್‌ಆರ್‌ಟಿಸಿ ಸೂಚನೆಯೊಂದನ್ನ ನೀಡಿದೆ.

 • undefined

  Coronavirus India28, Mar 2020, 9:35 AM IST

  ವಿದೇಶದಿಂದ ಬಂದವರ ಪೂರ್ಣ ತಪಾಸಣೆ ಆಗಿಲ್ಲ!

  ವಿದೇಶದಿಂದ ಬಂದವರ ಪೂರ್ಣ ತಪಾಸಣೆ ಆಗಿಲ್ಲ| ಬಂದವರ ಸಂಖ್ಯೆಗೂ, ತಪಾಸಣೆ ಪ್ರಮಾಣಕ್ಕೂ ವ್ಯaತ್ಯಾಸ| ವಿದೇಶಿ ಪ್ರಯಾಣಿಕರ ನಿಗಾ ವ್ಯವಸ್ಥೆ ಬಲಪಡಿಸಿ| ರಾಜ್ಯಗಳಿಗೆ ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಸೂಚನೆ| ಇಲ್ಲದಿದ್ದರೆ, ಕೊರೋನಾ ಹೋರಾಟದಲ್ಲಿ ಗಂಡಾಂತರ

 • undefined

  India25, Mar 2020, 10:46 AM IST

  ರೈಲ್ವೆ ಟಿಕೆಟ್‌ ಕ್ಯಾನ್ಸಲ್‌ ಮಾಡಬೇಡಿ, ಪೂರ್ತಿ ಹಣ ವಾಪಸ್‌ ಬರುತ್ತೆ!

  ರೈಲ್ವೆ ಟಿಕೆಟ್‌ ಕ್ಯಾನ್ಸಲ್‌ ಮಾಡಬೇಡಿ, ಪೂರ್ತಿ ಹಣ ವಾಪಸ್‌ ಬರುತ್ತೆ| ಪ್ರಯಾಣಿಕರ ಬಳಿ ರೆಐಲ್ವೇ ಮನವಿ

 • laxman savadi

  Coronavirus Karnataka23, Mar 2020, 3:08 PM IST

  ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ: ಖಾಸಗಿ ವಾಹನಗಳ ವಿರುದ್ಧ ಡಿಸಿಎಂ ಸವದಿ ಗರಂ

  ಕೊರೋನಾ ಪಿಡುಗನ್ನು ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ನಮ್ಮ ಸಾರಿಗೆ  ಸಂಸ್ಥೆಗಳ ಬಸ್ಸುಗಳ ಮತ್ತು ರೈಲು ಸಂಚಾರಗಳನ್ನು ಕಡಿಮೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಈ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿರುವ ವಾಹನಗಳ ಮಾಲೀಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ  ಸವದಿ ಎಚ್ಚರಿಕೆ ನೀಡಿದ್ದಾರೆ.

 • undefined
  Video Icon

  state23, Mar 2020, 11:39 AM IST

  ಕೊರೋನಾ: ವಿದೇಶದಿಂದ ಈ ವರೆಗೆ ಬಂದಿದ್ದು 35 ಸಾವಿರಕ್ಕೂ ಅಧಿಕ ಜನ?

  ಕೊರೋನಾ ಮಹಾಮಾರಿ ಔಟ್ ಬ್ರೇಕ್ ಆದ ನಂತರ ಬೆಂಗಳೂರು ಹಾಗೂ ಮಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ವಿದೇಶಿ ಪ್ರಯಾಣಿಕರ ಪಟ್ಟಿ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದ್ದು ಅಂಕಿ-ಅಂಶಗಳು ಬೆಚ್ಚಿ ಬೀಳಿಸುವಂತಿವೆ. ಈ ಸಂಖ್ಯೆ 30- 35 ಸಾವಿರ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮಾಜಿ ಸಚಿವರು, ಕಾಂಗ್ರೆಸ್ ಮುಖಂಡರಾದ ಎಚ್ ಕೆ ಪಾಟೀಲ್ ಮಾತನಾಡಿದ್ದಾರೆ. ಏನ್ ಹೇಳ್ತಾರೆ ಇಲ್ಲಿದೆ ನೋಡಿ! 

 • undefined
  Video Icon

  state23, Mar 2020, 11:10 AM IST

  ಬಸ್‌ಗಳಿಲ್ಲದೇ ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರ ಪರದಾಟ

  ಲಾಕ್‌ಡೌನ್‌ನಿಂದಾಗಿ ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರು ಪರದಾಡುತ್ತಿದ್ದಾರೆ. ಅತ್ತ ಊರಿಗೆ ವಾಪಸ್ ಆಗಲಾಗದೇ, ಇತ್ತ ಅಲ್ಲಿಯೂ ಇರಲಾಗದೇ ಪರದಾಡುತ್ತಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಇರುತ್ತೆ ಅಂದಿದ್ರಿ. ಎಲ್ಲಿ ಸಾರ್ ಎಂದು ಪ್ರಯಾಣಿಕರು ಪ್ರಶ್ನಿಸುತ್ತಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

 • Tata LNG Bus

  Karnataka Districts23, Mar 2020, 9:51 AM IST

  ಕೊರೋನಾ ಕಾಟದಿಂದ ಖಾಸಗಿ ಬಸ್‌ ಮಾಲೀಕರಿಗೆ ಸಂಕಷ್ಟ!

  ಕೊರೋನಾ ವೈರಸ್‌ ಭೀತಿ ಹೆಚ್ಚಳ ಹಾಗೂ ಪ್ರಯಾಣಿಕರ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ರಾಜ್ಯದಲ್ಲಿ ಬಸ್‌ ಕಾರ್ಯಾಚರಣೆ ಮಾಡುವ ಬಗ್ಗೆ ಖಾಸಗಿ ಬಸ್‌ ಆಪರೇಟರ್‌ಗಳು ಗೊಂದಲಕ್ಕೆ ಸಿಲುಕಿದ್ದಾರೆ.

 • शख्स ने कहा कि वो जबरदस्ती अपने कपड़े उतार रही थी और उसके साथ जबरदस्ती करने की कोशिश कर रही थी।

  Karnataka Districts23, Mar 2020, 7:24 AM IST

  ಕೊರೋನಾ ಕಾಟಕ್ಕೆ ಹುಬ್ಬಳ್ಳಿ- ಮುಂಬೈ ವಿಮಾನಯಾನ ರದ್ದು

  ಕೊರೋನಾ ಭೀತಿ ಹಿನ್ನೆಲೆಯಲ್ಲಿ ಪ್ರಯಾಣಿಕರ ಕೊರತೆ ಉಂಟಾಗಿರುವ ಕಾರಣ ಇಲ್ಲಿನ ವಿಮಾನ ನಿಲ್ದಾಣದಿಂದ ಸಂಚರಿಸುತ್ತಿದ್ದ ಏರ್‌ ಇಂಡಿಯಾದ ಮುಂಬೈ ಸಂಚಾರ ಮಾ. 31 ಮತ್ತು ಹೈದ್ರಾಬಾದ್‌ಗೆ ಸಂಚರಿಸುತ್ತಿದ್ದ ವಿಮಾನ ಏ.10ರವರೆಗೆ ರದ್ದಾಗಿದೆ.

 • undefined

  Karnataka Districts22, Mar 2020, 1:45 PM IST

  ರೈಲ್ವೆ ಬುಕ್ಕಿಂಗ್‌ ರದ್ದು: ಹಣ ಹಿಂಪಡೆಯಲು ಸರಳ ಕ್ರಮ

  ಭಾರತೀಯ ರೈಲ್ವೆ ಕೋವಿಡ್‌- 19 ಭೀತಿಯ ಹಿನ್ನೆಲೆಯಲ್ಲಿ ರೈಲ್ವೆ ಬುಕ್ಕಿಂಗ್‌ ಮಾಡಿ, ಬಳಿಕ ಟಿಕೆಟ್‌ ರದ್ದುಗೊಳಿಸುವ ಪ್ರಯಾಣಿಕರಿಗೆ ಹಣ ವಾಪಸ್‌ ಮಾಡಲು ಸರಳ ವಿಧಾನ ಸೌಲಭ್ಯ ಕಲ್ಪಿಸಿದೆ.

 • Vijayapura
  Video Icon

  Karnataka Districts22, Mar 2020, 12:23 PM IST

  ಜನತಾ ಕರ್ಫ್ಯೂಗೆ ವಿಜಯಪುರದಲ್ಲಿ ಭಾರೀ ಬೆಂಬಲ: ರಸ್ತೆಗಳೆಲ್ಲ ಖಾಲಿ ಖಾಲಿ

  ನತಾ ಕರ್ಫ್ಯೂಗೆ ವಿಜಯಪುರದಲ್ಲಿ ಭಾರೀ ಬೆಂಬಲ ವ್ಯೆಕ್ತವಾಗಿದೆ. ಬೆಳಿಗ್ಗೆ ವಾಕಿಂಗ್ ಗೂ ಜನ ಹೊರಬಂದಿಲ್ಲ. ಪ್ರಯಾಣಿಕರಿಲ್ಲದೆ ನಗರದ ಕೇಂದ್ರ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ನಗರದ ಪ್ರಮುಖ ರಸ್ತೆಗಳೆಲ್ಲವು ಖಾಲಿ ಖಾಲಿಯಾಗಿವೆ. ಬಸ್ ಸಂಚಾರ ಇಲ್ಲ, ಪ್ರಯಾಣಿಕರಿಲ್ಲದೆ ಆಟೋ ಸಂಚಾರ ಸಂಪೂರ್ಣವಾಗಿ ನಿಂತಿದೆ. 

 • Belagavi
  Video Icon

  Karnataka Districts22, Mar 2020, 11:40 AM IST

  ಜನತಾ ಕರ್ಫ್ಯೂಗೆ ಭರ್ಜರಿ ಬೆಂಬಲ: ಕುಂದಾನಗರಿ ಬೆಳಗಾವಿ ಸ್ತಬ್ಧ!

  ಮಹಾಮಾರಿ ಕೊರೋನಾ ವೈರಸ್  ವಿರುದ್ಧ ಸಮರ ಸಾರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು[ಭಾನುವಾರ] ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಪ್ರಧಾನಿ ಮೋದಿ ಅವರ ಕರೆಗೆ ಕುಂದಾನಗರಿ ಬೆಳಗಾವಿಯಲ್ಲಿ ಭರ್ಜರಿ ಬೆಂಬಲ ವ್ಯೆಕ್ತವಾಗಿದೆ. ನಗರದ ಕೇಂದ್ರ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ. 

 • Namma metro

  Karnataka Districts21, Mar 2020, 7:49 PM IST

  ಮಾ.22ರಂದು ನಮ್ಮ ಮೆಟ್ರೋ ಬಂದ್: ಉಳಿದ ದಿನಗಳಲ್ಲಿ ಮಕ್ಕಳು, ಹಿರಿಯ ನಾಗರಿಕರಿಗೆ ನಿರ್ಬಂಧ!

  ಕೊರೋನಾ ವೈರಸ್ ನಿಯಂತ್ರಣಕ್ಕೆ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಕೆಲ ಮಾರ್ಗಸೂಚಿಗಳನ್ನ ಬಿಎಂಆರ್ ಸಿಎಲ್ ಹೊರಡಿಸಿದೆ. ಅವು ಈ ಕೆಳಗಿನಂತಿವೆ.

 • KALA
  Video Icon

  Karnataka Districts21, Mar 2020, 3:36 PM IST

  ಕೊರೋನಾ ಭೀತಿ: ಕೆಮ್ಮಿದ್ದಕ್ಕೆ ರೈಲಿನಿಂದ ಇಳಿಸಿದ ಕಲಬುರಗಿ ಮಂದಿ!

   ಕೆಮ್ಮಿದ ಎಂಬ ಕಾರಣಕ್ಕೆ ವ್ಯೆಕ್ತಿಯೊಬ್ಬನನ್ನ ರೈಲಿನಿಂದ ಕೆಳಗೆ ಇಳಿಸಿದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ಪಟ್ಣಣದಲ್ಲಿ ನಡೆದಿದೆ. ಹುಸೇನ್ ಸಾಗರ್ ರೖಲಿನಲ್ಲಿ ಈ ಘಟನೆ ನಡೆದಿದೆ. ಹೈದರಾಬಾದ್ ನಿಂದ ಮುಂಬೈಗೆ ಹೋಗುತ್ತಿದ್ದ ತೆಲಂಗಾಣ ಮೂಲದ ವ್ಯೆಕ್ತಿಯನ್ನ ಸಹ ಪ್ರಯಾಣಿಕರು ರೈಲಿನಿಂದ ಕೆಳಗೆ ಇಳಿಸಿದ್ದಾರೆ.
   

 • KSRTc

  Karnataka Districts21, Mar 2020, 10:01 AM IST

  ಕೊರೋನಾ ಭೀತಿ: KSRTC ಬಸ್ ಸಂಚಾರ ರದ್ದು

  ಕೊರೋನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಪ್ರಯಾಣಿಕರು ಇಲ್ಲದ ಪರಿಣಾಮ ಶುಕ್ರವಾರ 1,385 ಬಸ್‌ಗಳ ಸಂಚಾರ ರದ್ದುಗೊಳಿಸಲಾಗಿದೆ.
   

 • North Eastern Karnataka Road Transport Corporation

  Karnataka Districts20, Mar 2020, 1:18 PM IST

  ಕೊರೋನಾ ಭೀತಿ: ಮಹಾ​ರಾ​ಷ್ಟ್ರಕ್ಕೆ ಬಸ್‌ ಸಂಪೂರ್ಣ ಸ್ಥಗಿತ

  ಕೋವಿಡ್‌-19 ನಿಯಂತ್ರಣದ ಉದ್ದೇಶದೊಂದಿಗೆ ಪ್ರಯಾಣಿಕರನ್ನು ಕರೆದೊಯ್ಯುವ ಸರ್ಕಾರಿ ಮತ್ತು ಖಾಸಗಿ ಬಸ್‌ಗಳು ಸೇರಿದಂತೆ ಇತರೆ ಎಲ್ಲ ವಾಹನಗಳು ಮಹಾರಾಷ್ಟ್ರಕ್ಕೆ ಹೋಗುವುದನ್ನು ಇಂದಿನಿಂದ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ತಿಳಿಸಿದ್ದಾರೆ.