ಪ್ರವಾಸೋದ್ಯಮ

(Search results - 114)

KSRTC

Karnataka Districts7, Jul 2020, 12:03 PM

ಕೊರೋನಾ ಭೀತಿ: ಪ್ರವಾಸಿಗರು ಬಾರದಂತೆ ಬಸ್‌ ತಡೆದ ಗ್ರಾಮಸ್ಥರು

ಯಳಂದೂರು ತಾಲೂಕಿನ ಪ್ರಸಿದ್ಧ ಗಿರಿಧಾಮವಾಗಿರುವ ಬಿಳಿಗಿರಿರಂಗನ ಬೆಟ್ಟಕ್ಕೆ ಕೆಎಸ್‌ಆರ್‌ಟಿಸಿ ವತಿಯಿಂದ ಬಸ್‌ಗಳಲ್ಲಿ ಸ್ಥಳೀಯರನ್ನು ಹೊರತುಪಡಿಸಿ ಬೇರೆಯವರನ್ನು ಕರೆತರಬಾರದು ಎಂದು ಸೋಲಿಗರು ಹಾಗೂ ಸ್ಥಳೀಯರು ಸೋಮವಾರ ಬಸ್‌ ತಡೆದು ಪ್ರತಿಭಟನೆ ನಡೆಸಿದರು.

Kodagu

Karnataka Districts5, Jul 2020, 9:59 AM

ಕೊರೋನಾ ಭಯ: ಪ್ರವಾ​ಸಿ​ಗರ ವಾಹನ ತಡೆದು ವಾಪಸ್‌ ಕಳು​ಹಿ​ಸಿದ ಗ್ರಾಮ​ಸ್ಥ​ರು

ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶ ಕೊಟ್ಟಿರುವುದರಿಂದ ಕೋವಿಡ್‌-19 ವೈರಸ್‌ ಸೋಂಕು ಹೆಚ್ಚಾಗುತ್ತಿದ್ದು, ಜಿಲ್ಲಾಡಳಿತ ಕೂಡಲೇ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ, ಬೆಟ್ಟದಳ್ಳಿ ಮತ್ತು ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲ ಗ್ರಾಮಸ್ಥರು ಬೆಟ್ಟದಳ್ಳಿ ಜಂಕ್ಷನ್‌ ಬಳಿ ಶನಿವಾರ ರಸ್ತೆ ತಡೆ ನಡೆಸಿ, ಪ್ರವಾಸಿಗರ ವಾಹನಗಳನ್ನು ತಡೆದು ವಾಪಸ್‌ ಕಳುಹಿಸಿದರು.

• Karnataka Districts29, Jun 2020, 3:46 PM

ಗಿರಿಗಳಲ್ಲಿ ಪ್ರವಾಸಿಗರ ಹಿಂಡು; ಜನರಲ್ಲಿ ಕೊರೋನಾ ಆತಂಕ

ಭಾನುವಾರ ಒಂದೇ ದಿನ ಗಿರಿಪ್ರದೇಶಕ್ಕೆ ಬಂದು ಹೋದ ಪ್ರವಾಸಿಗರ ಸಂಖ್ಯೆ ಸುಮಾರು 7 ಸಾವಿರ. ಚೆಕ್‌ ಪೋಸ್ಟ್‌ನಲ್ಲಿ ದಾಖಲಾಗಿರುವ ಪ್ರಕಾರ 537 ಬೈಕ್‌, 710 ಕಾರು, 20 ಟಿ.ಟಿ. ವಾಹನಗಳು, 1 ಮಿನಿ ಬಸ್‌. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವೀಕೆಂಡ್‌ನಲ್ಲಿ ಬಂದು ಹೋದ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಇದರಿಂದ ಜಿಲ್ಲೆಯ ಜನರ ಹಾಟ್‌ ಬೀಟ್‌ ಜೋರಾಗಿದೆ.

• Video Icon

Karnataka Districts24, Jun 2020, 3:08 PM

ಕೊರೋನಾ ರಣಕೇಕೆ: ಮತ್ತೆ ಲಾಕ್‌ಡೌನ್‌ ಮಾಡಿದ್ರೆ ಕೊರೋನಾ ಹೋಗುತ್ತಾ?

70 ದಿನ ಲಾಕ್‌ಡೌನ್‌ ಮಾಡಿದ್ದರಿಂದ ಕೊರೋನಾ ವೈರಸ್‌ ಹೋಯ್ತಾ?ಯಾರಾದ್ರೂ ಹರಡಿಸುತ್ತಾನೇ ಇರುತ್ತಾರೆ ಎಂದು ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಅವರು ಹೇಳಿದ್ದಾರೆ. ಲಾಕ್‌ಡೌನ್‌ ಪರಿಹಾರಾನಾ ಎಂಬುದರ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ.

CT Ravi

Karnataka Districts24, Jun 2020, 2:33 PM

ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ಯೋಜನೆ ಸಿದ್ಧಪಡಿಸಿ: ಸಿ.ಟಿ. ರವಿ

ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈಗಾಗಲೇ ಅಡ್ವೆಂಚರ್ಸ್‌ ಸಮಿತಿ, ಟ್ರಕ್ಕಿಂಗ್‌ ಸಮಿತಿ, ಹೋಂ ಸ್ಟೇ ಸಮಿತಿ, ನಗರ ಅಲಂಕಾರಿಕ ಎಂಬ ನಾಲ್ಕು ಸಮಿತಿಗಳನ್ನು ರಚಿಸಿ, ಪ್ರವಾಸೋದ್ಯಮ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

Caravan Tourism

Video Icon

Travel19, Jun 2020, 6:35 PM

ಪ್ರವಾಸಿ ತಾಣಕ್ಕಿಂತಲೂ ಪ್ರವಾಸದ ರೀತಿಯೇ ಅದ್ಭುತ! ಇದು ಕ್ಯಾರವಾನ್ ವಿಸ್ಮಯ

• ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿನೂತನ ಪ್ರಯೋಗ; ಕ್ಯಾರವಾನ್ ಟೂರಿಸಂ ಸಂಸ್ಥೆಯಿಂದ ವಿನೂತನ ಪ್ರಯೋಗ
• ಮೋಟರ್ ಹೋಮ್/ ಕ್ಯಾಂಪರ್ ವ್ಯಾನ್/ ಹೋಮ್ ಆನ್‌ ವ್ಹೀಲ್ಸ್ ಎಂಬ ವ್ಯವಸ್ಥೆ ಈಗ ಕರ್ನಾಟಕದಲ್ಲೂ ಲಭ್ಯ!
• ಹೇಗಿದೆ ಈ ಕ್ಯಾಂಪರ್‌ವ್ಯಾನ್? ಒಂದು ಸುತ್ತು ಹಾಕಿ ನೋಡಿಕೊಂಡು ಬರೋಣ ಬನ್ನಿ....‌

tourism

state17, Jun 2020, 3:43 PM

ಕೊರೋನಾದಿಂದ ನೆಲಕಚ್ಚಿದ ಪ್ರವಾಸೋದ್ಯಮ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ

ಕೊರೋನಾ ವೈರಸ್ ಬರೀ ಆರೋಗ್ಯದ ಮೇಲೆ ಪ್ರಭಾವ ಬೀರುತ್ತಿಲ್ಲ. ದೊಡ್ಡ ದೊಡ್ಡ ಉದ್ಯಮ, ವ್ಯಾಪಾರ-ವ್ಯವಹಾರಗಳಿಗೆ ಭಾರೀ ನಷ್ಟವಾಗಿದೆ. ಮಹಾಮಾರಿ ರಣಕೇಕೆಗೆ ರೈತರಿಂದ ಹಿಡಿದು ದೊಡ್ಡ ದೊಡ್ಡ ಉದ್ಯಮಿಗಳೇ ಆರ್ಥಿಕವಾಗಿ ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಅದರಲ್ಲೂ ಕೊರೋನಾ ವೈರಸ್‌ನ ಆರ್ಭಟಕ್ಕೆ ಭಾರತೀಯ ಪ್ರವಾಸೋದ್ಯಮ ಕ್ಷೇತ್ರ ನೆಲಕಚ್ಚಿದೆ. ಇದೀಗ ಪ್ರವಾಸೋದ್ಯಮ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ.

• Video Icon

state17, Jun 2020, 2:18 PM

ಚೀನಾ ವಿರುದ್ಧ ಗಾಂಧಿ ಮಂತ್ರ ಪಠಿಸಿದ ಸಿ.ಟಿ.ರವಿ!

'ನಮ್ಮ ನೆರೆಹೊರೆಯವರೊಂದಿಗೆ ನಾವು ಉತ್ತಮ ಬಾಂಧವ್ಯವನ್ನು ಹೊಂದಬೇಕೆಂದು ನಾವು ಎಷ್ಟೇ ಪ್ರಯತ್ನಿಸಿದರೂ ಚೀನಾ ವಿಶ್ವಾಸಕ್ಕೆ ಅರ್ಹ ಅಲ್ಲ ಎನ್ನುವುದನ್ನು ಸಾಬೀತುಪಡಿಸಿದೆ. ಇದಕ್ಕೆ ನಾವು ಜನಸಾಮಾನ್ಯರು ಗಾಂಧಿಜಿಯವರ ಸ್ವದೇಶಿ ಮಂತ್ರವನ್ನು ಜಪಿಸಬೇಕು. ಚೀನಾ ವಸ್ತುಗಳನ್ನು ಬಹಿಷ್ಕರಿಸಬೇಕು' ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ.

• Coorg

Karnataka Districts16, Jun 2020, 8:59 AM

ಕೊಡಗಿನ ಸೌಂದರ್ಯ ಸವಿಯಲು ಬರುವ ಪ್ರವಾಸಿಗರಿಗೆ ನಿರಾಸೆ

ಕೊಡಗಿನಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಚುಮು ಚುಮು ಚಳಿ... ಮಳೆಯ ಆಸ್ವಾದವನ್ನು ಸವಿಯಲು ಹಾಗೂ ಮಂಜಿನ ವಾತಾವರಣದ ನಡುವೆ ಪ್ರವಾಸಿ ತಾಣಗಳ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳಲು ಕೆಲವು ಪ್ರವಾಸಿಗರು ಜಿಲ್ಲೆಯತ್ತ ಬರುತ್ತಿದ್ದಾರೆ. ಆದರೆ ಕೊರೋನಾದಿಂದಾಗಿ ಕೊಡಗಿನ ಎಲ್ಲ ಪ್ರವಾಸಿ ತಾಣಗಳು ಬಂದ್‌ ಆಗಿರುವುದರಿಂದ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಾಗದೆ, ನಿರಾಶೆಯಿಂದ ಹಿಂತಿರುಗುತ್ತಿದ್ದಾರೆ.

• Chikkamagaluru

Karnataka Districts15, Jun 2020, 2:15 PM

ಹಸಿರು ಗಿರಿಗಳ ನಾಡು ಚಿಕ್ಕಮಗಳೂರಲ್ಲಿ ಗರಿಗೆದರಿದ ಟೂರಿಸಂ

ಲಾಕ್‌ಡೌನ್‌ ಸಡಿಲಿಕೆಯ ನಂತರ ಇದೇ ಪ್ರಥಮ ಬಾರಿಗೆ ವಾರದ ಕೊನೆಯ ದಿನಗಳಾದ ಶನಿವಾರ ಮತ್ತು ಭಾನುವಾರದಂದು ಜಿಲ್ಲೆಗೆ ಪ್ರವಾಸಿಗರು ಆಗಮಿಸಿ ಗಿರಿ ಪ್ರದೇಶಗಳಲ್ಲಿ ಎಂಜಾಯ್‌ ಮಾಡಿದರು.

• Video Icon

state6, Jun 2020, 5:37 PM

ಪ್ರವಾಸಕ್ಕೆ ಹೊರಡಲು ರೆಡಿಯಾಗಿ, ಆದ್ರೆ ಸರ್ಕಾರದ ಈ ನಿಯಮ ಪಾಲಿಸಿ

' ಪ್ರವಾಸೋದ್ಯಮ ದೃಷ್ಟಿಯಿಂದ ಕರ್ನಾಟಕ ಸುರಕ್ಷಿತವಾಗಿದೆ. ಅದಕ್ಕೆ ಬೇಕಾದ ಕ್ರಮಗಳನ್ನು ಕೈಗೊಂಡಿದೆ. ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಬರಲು ಧೈರ್ಯ ತುಂಬುತ್ತಿದ್ದೇವೆ' ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ.

ಹಾಗಂತ ಎಲ್ಲಿಂದಲೋ ಬಂದ ಈ ಜೋಡಿ ಕರುನಾಡಲ್ಲಿ ನೆಲೆಯೂರುತ್ತೇವೆ ಎಂದಾಗ ಸ್ಥಳೀಯರ ವಿರೋಧ ಸಹಜವಾಗಿಯೇ ಇತ್ತು. ಅವರನ್ನು ಸಮಾಧಾನ ಮಾಡಿ, ವಿಶ್ವಾಸ ಗಳಿಸುವುದೇ ಈ ಪ್ರಕೃತಿ ಪ್ರೇಮಿಗಳಿಗೆ ದೊಡ್ಡ ಸವಾಲಾಗಿತ್ತು. ಪ್ರಕೃತಿ ಮೇಲಿನ ಪ್ರೀತಿ ಮುಂದೆ ಇವೆಲ್ಲ ಈ ಜೋಡಿಗೆ ನಗಣ್ಯ ಎನಿಸಿ ಬಿಡ್ತು. ಎಲ್ಲ ಅಡೆ ತಡೆಗಳನ್ನು ದಾಟಿ, ಮುನ್ನಡಿ ಇಡಲು ಹೆಚ್ಚು ದಿನ ಹಿಡಿಯಲಿಲ್ಲ.

Karnataka Districts3, Jun 2020, 10:35 AM

ಕೊಡಗು ಪ್ರವಾಸೋದ್ಯಮ ಮತ್ತೆ ಆರಂಭ: ಮಾರ್ಗ ಸೂಚಿಗಳು ಹೀಗಿವೆ

ಕೊಡಗು ಜಿಲ್ಲೆಯಲ್ಲಿ ಹೊಟೇಲ್‌, ರೆಸ್ಟೋರೆಂಟ್‌, ರೆಸಾರ್ಟ್‌, ಲಾಡ್ಜ್‌, ಹೋಂಸ್ಟೇಗಳನ್ನು ಜೂನ್‌ 8ರಿಂದ ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದ ಹಿನ್ನೆಲೆ, ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ, ಸಮರ್ಪಕ ಮಾರ್ಗ ಸೂಚಿಗಳನ್ನು ಅಳವಡಿಸಿಕೊಂಡು ಪ್ರವಾಸೋದ್ಯಮ ವಹಿವಾಟು ಪ್ರಾರಂಭಿಸಲು ಪ್ರವಾಸೋದ್ಯಮ ರಂಗದಲ್ಲಿ ಸಕ್ರಿಯವಾಗಿರುವ ವಿವಿಧ ಸಂಸ್ಥೆಗಳು ಒಮ್ಮತದ ತೀರ್ಮಾನಕ್ಕೆ ಬಂದಿವೆ.

CT Ravi

Karnataka Districts27, May 2020, 9:28 AM

ಜಿಲ್ಲೆ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು: ಸಚಿವ ಸಿ.ಟಿ.ರವಿ

ನಮ್ಮ ರಾಜ್ಯ ಹಲವು ವೈವಿಧ್ಯತೆಗೆ ಹೆಸರಾಗಿದ್ದು, ಪ್ರವಾಸೋದ್ಯಮ ಬೆಳವಣಿಗೆಯ ನಿಟ್ಟಿನಲ್ಲಿ ಕಳೆದ ಕೆಲ ತಿಂಗಳಿನಿಂದ ಪ್ರವಾಸೋದ್ಯಮ ಕರಡು ರೂಪಿಸಲಾಗುತ್ತಿದ್ದು, ಜೂನ್‌ ಅಂತ್ಯದೊಳಗೆ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದರು.

• শিবমোগার গুদাভি অভয়ারণ্যে হাজির হয়েছে পাখির দল

Karnataka Districts20, May 2020, 12:45 PM

ಕೊರೋನಾ ಎಫೆಕ್ಟ್: ಕಳೆಗುಂದಿದ ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳು

ಏಪ್ರಿಲ್‌, ಮೇ ತಿಂಗಳು ಎಂದರೆ ಶಾಲಾ ಕಾಲೇಜುಗಳಿಗೆ ರಜೆ ಇರುವುದರಿಂದ ಈ ಸಮಯದಲ್ಲಿ ಇಲ್ಲಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಸಾಮಾನ್ಯವಾಗಿ ಹೆಚ್ಚಾಗಿಯೇ ಇರುತ್ತಿತ್ತು, ಆದರೆ ಇದೇ ಮೊದಲ ಬಾರಿಗೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ದೀರ್ಘ ಕಾಲದ ವಿರಾಮ ದೊರೆತಂತಾಗಿದ್ದು, ಪ್ರವಾಸಿಗರು ಪ್ರಯಾಸದ ದಿನಗಳನ್ನು ಕಳೆಯುವಂತಾಗಿದೆ.

Chikkamagauru Place

Karnataka Districts14, May 2020, 9:00 AM

ಕೊರೋನಾ ಎಫೆಕ್ಟ್: ಗಿರಿಯ ನಾಡಿನಲ್ಲಿ ಕುಸಿದ ಪ್ರವಾಸೋದ್ಯಮ

ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಚಿಕ್ಕಮಗಳೂರು ಜಿಲ್ಲೆ ಇತ್ತೀಚಿನ ವರ್ಷಗಳಲ್ಲಿ ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಗುತ್ತಿದೆ. ವರ್ಷದ ಎಲ್ಲ ಕಾಲದಲ್ಲೂ ಇಲ್ಲಿಗೆ ದೇಶಿಯ ಮಾತ್ರವಲ್ಲ ವಿದೇಶದಿಂದಲೂ ಲಕ್ಷಾಂತರ ಮಂದಿ ಪ್ರವಾಸಿಗರು ಬಂದು ಇಲ್ಲಿನ ಸೌಂದರ್ಯದಲ್ಲಿ ಕಾಲ ಕಳೆದು ಖುಷಿಪಟ್ಟು ತೆರಳುತ್ತಾರೆ.