ಪ್ರವಾಹ ಪರಿಹಾರ  

(Search results - 43)
 • <p>BSY</p>

  stateOct 30, 2020, 10:34 AM IST

  'ಬಿಎಸ್‌ವೈಗೆ ಧೈರ್ಯವಿದ್ದರೆ ಮೋದಿ ಬಳಿ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲಿ'

  ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ನೆರೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಸೂಕ್ತ ಪರಿಹಾರಕ್ಕಾಗಿ ಕೇಂದ್ರವನ್ನು ಒತ್ತಾಯಿಸಬೇಕು. ನಿಮಗೆ (ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ) ಧೈರ್ಯವಿಲ್ಲದಿದ್ದರೆ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗಿ ಹಣ ಬಿಡುಗಡೆಗೆ ನಾವು ಒತ್ತಾಯಿಸುತ್ತೇವೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
   

 • undefined

  Karnataka DistrictsSep 28, 2020, 3:16 PM IST

  ಉಡುಪಿ: ಪ್ರವಾಹ ಪರಿಹಾರಕ್ಕೆ 40 ಕೋಟಿ ರು. ಬಿಡುಗಡೆ

  ಉಡುಪಿ ಜಿಲ್ಲೆಯಲ್ಲಿ ಕಳೆದ 38 ವರ್ಷಗಳಲ್ಲೇ ಅತೀ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜಿಲ್ಲೆಯ ಪ್ರವಾಹ ಪರಿಹಾರಕ್ಕೆ 40 ಕೊಟಿ ರು. ಬಿಡುಗಡೆಗೆ ಸೂಚಿಸಲಾಗಿದೆ.

 • <p>R Ashok</p>

  stateSep 10, 2020, 8:48 AM IST

  ನಿಯಮ ಮೀರಿ ಹೆಚ್ಚು ನೆರವಿಗೆ ಕೇಂದ್ರಕ್ಕೆ ರಾಜ್ಯ ಮನವಿ

  ಕರ್ನಾಟಕ ಹೆಚ್ಚುವರಿ ಪ್ರವಾಹ ಪರಿಹಾರ ನಿಧಿಯನ್ನು ಕೇಂದ್ರದಿಂದ ಕೇಳಿದೆ. ಹೆಚ್ಚುವರಿ ಹಣ ಬಿಡುಗಡೆ ಮಾಡುವಂತೆ ಕೇಂದ್ರದ ನೆರೆ ಅಧ್ಯಯನ ತಂಡಕ್ಕೆ ಮನವಿ ಮಾಡಿದ್ದೇವೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ.

 • <p>CT Ravi</p>

  Karnataka DistrictsJul 28, 2020, 11:52 AM IST

  ಅತಿವೃಷ್ಟಿ: ಚಿಕ್ಕಮಗಳೂರು ಜಿಲ್ಲೆಗೆ 267 ಕೋಟಿ ಪರಿಹಾರಧನ

  ರಾಜ್ಯದಲ್ಲಿ ಅತಿವೃಷ್ಟಿಸಂದರ್ಭದಲ್ಲಿ 20ಕ್ಕೂ ಹೆಚ್ಚು ಜಿಲ್ಲೆಗಳು ಹಾಗೂ 114 ತಾಲೂಕುಗಳು ಸಂಕಷ್ಟಕ್ಕೆ ಸಿಲುಕಿದ್ದಾಗ ರಾಜ್ಯದಲ್ಲಿ 6108 ಕೋಟಿ ಹಣವನ್ನು ಪರಿಹಾರವಾಗಿ ಬಿಡುಗಡೆಗೊಳಿಸಿದ್ದು, ಅದರಲ್ಲಿ ಜಿಲ್ಲೆಗೆ ಮನೆಗಳ ನಿರ್ಮಾಣ, ಬೆಳೆ ನಷ್ಟ, ರಸ್ತೆ ಕಾಮಗಾರಿ ಒಳಗೊಂಡಂತೆ ವಿವಿಧ ಪರಿಹಾರವಾಗಿ 267 ಕೋಟಿ ರು. ಬಿಡುಗಡೆ ಮಾಡಲಾಗಿದೆ. ಈ ವರ್ಷ ಹಲವು ಸಂಕಷ್ಟಹಾಗೂ ಸವಾಲುಗಳ ವರ್ಷವಾಗಿದ್ದು, ಆ ನಡುವೆಯ ಸರ್ಕಾರ ಅಭಿವೃದ್ಧಿಗೆ ಮುಂದಾಗಿದೆ ಎಂದು ಹೇಳಿದರು.

 • Flood Relief Fund Raiser For Kerala by Kerala Association at Ravindra Bharathi in Hyderabad

  Karnataka DistrictsMar 11, 2020, 8:16 AM IST

  ನೆರೆ ಪರಿಹಾರ ವಿತರಣೆಯಲ್ಲಿ 18 ಕೋಟಿ ಅವ್ಯವಹಾರ: ಅನರ್ಹರ ಪಾಲಾದ ಪರಿಹಾರ ಹಣ

  ಜಿಲ್ಲೆಯಲ್ಲಿ ನಡೆದಿರುವ ನೆರೆ ಅಕ್ರಮದ ಮೊತ್ತ ಕೇಳಿದರೆ ಹೌಹಾರುವಂತಿದೆ. ಯಾರದೋ ಜಮೀನಿಗೆ ಮತ್ತಾರಿಗೋ ಪರಿಹಾರ ವಿತರಣೆ ಮಾಡಿ ಭಾರೀ ಗೋಲ್‌ಮಾಲ್‌ ನಡೆದಿದೆ. ಹೀಗೆ ನಡೆದಿರುವ ಅಕ್ರಮದ ಮೊತ್ತ 18 ಕೋಟಿಗೂ ಅಧಿಕ!.
   

 • Karnataka Floods

  Karnataka DistrictsJan 23, 2020, 8:12 AM IST

  ಭಾಗಶಃ ಕುಸಿದ ಮನೆ ದುರಸ್ತಿಗೂ ಸರ್ಕಾರ ನೆರವು

   ಭೀಕರ ಪ್ರವಾಹದಿಂದ ಭಾಗಶಃ ಕುಸಿದ ಮನೆಗಳನ್ನು ಸಂಪೂರ್ಣವಾಗಿ ಕೆಡವದೇ, ಹಾನಿಗೀಡಾದ ಭಾಗವನ್ನು ಮಾತ್ರ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಪರಿಹಾರ ನೀಡಲು ಸಮ್ಮತಿ ನೀಡಿದೆ. 

 • अक्षय कुमार ने 25 परिवारों को छठ पूजा के लिए 4-4 लाख रुपए भी दिए हैं। अक्षय कुमार ने कहा कि प्राकृतिक आपदाओं के आगे कोई कुछ नहीं कर सकता। लेकिन उन्हें खुशी है कि वे बाढ़ पीड़ितों के लिए कुछ कर पा रहे हैं। अक्षय कुमार ने कहा कि बहुत कुछ तो नहीं कर सकते, लेकिन बाढ़ में अपना सबकुछ गंवा चुके लोगों की जिंदगी को फिर से खड़ा करने के लिए थोड़-बहुत भी कर सके, तो खुशी हुई।

  Karnataka DistrictsJan 23, 2020, 7:22 AM IST

  ಭೀಕರ ಪ್ರವಾಹ: ಬೆಳೆಹಾನಿ ಮಾಡಿಕೊಂಡ ರೈತರಿಗೆ ಪರಿಹಾರ ನೀಡಿ

  ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆ ಮಾಡಿದ ಬೆಳೆಗಳು ಬೆಣ್ಣಿಹಳ್ಳ ಮತ್ತು ಮಲಪ್ರಭಾ ನದಿಯ ಪ್ರವಾಹಕ್ಕೆ ತಾಲೂಕಿನ ರೈತರು ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಅನುಭವಿಸಿದ್ದು, ಸರ್ಕಾರ ಈ ಎಲ್ಲ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ತಾಲೂಕಿನ ಮೂಗನೂರ ಗ್ರಾಮದ ರೈತ ಸೇನಾ ಸದಸ್ಯ ಸಂಗಪ್ಪ ಶಾನವಾಡ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. 
   

 • undefined

  stateJan 17, 2020, 9:09 AM IST

  ಬರ, ನೆರೆ : ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಪರಿಹಾರ

  ನೈಸರ್ಗಿಕ ವಿಕೋಪಗಳಿಂದ ಕಳೆದ ವರ್ಷ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರು.ನಂತೆ ಬಿಡುಗಡೆ ಮಾಡಲಾಗಿದೆ

 • BSY

  stateJan 9, 2020, 8:28 AM IST

  ಕೇಂದ್ರದ ಬಳಿ ಪ್ರವಾಹ ಪರಿಹಾರ ಕೇಳುವುದು ಹೇಗೆಂಬ ಗೊಂದಲದಲ್ಲಿ ರಾಜ್ಯ ಸರ್ಕಾರ!

  2ನೇ ನೆರೆಗೆ ಪರಿಹಾರವನ್ನೇ ಕೇಳಿಲ್ಲ ಸರ್ಕಾರ| ಆಗಸ್ಟ್‌ನಲ್ಲಿ ಪ್ರವಾಹ ಬಂದಿದ್ದ ಜಿಲ್ಲೆಯಲ್ಲೇ ಸೆಪ್ಟೆಂಬರ್‌, ಅಕ್ಟೋಬರಲ್ಲೂ ನೆರೆ| ಕೇಂದ್ರದ ಬಳಿ ಪರಿಹಾರ ಕೇಳುವುದು ಹೇಗೆಂಬ ಬಗ್ಗೆ ರಾಜ್ಯಕ್ಕೆ ಗೊಂದಲ| 2ನೇ ಪ್ರವಾಹಕ್ಕೆ ಇನ್ನೂ ಪ್ರಸ್ತಾವನೆಯನ್ನೇ ಸಲ್ಲಿಸದ ರಾಜ್ಯ ಸರ್ಕಾರ| ಏನು ಮಾಡಬೇಕು ಎಂದು ಕೇಂದ್ರದ ಬಳಿಯೇ ಮಾಹಿತಿ ಕೇಳಿದ ಕಂದಾಯ ಇಲಾಖೆ

 • undefined

  Karnataka DistrictsDec 28, 2019, 11:38 AM IST

  ಬೆಳಗಾವಿ: ಪ್ರವಾಹ ಪರಿಹಾರ ಕಾಮಗಾರಿ ತ್ವರಿತಗೊಳಿಸಲು ಶೆಟ್ಟರ್ ಸೂಚನೆ

  ಪ್ರವಾಹದ ಸಂದರ್ಭದಲ್ಲಿ ಉಂಟಾದ ಮನೆ ಹಾನಿಗೆ ಪರಿಹಾರ, ಬೆಳೆವಿಮೆ ಪರಿಹಾರ ಹಾಗೂ ರಸ್ತೆ, ಸೇತುವೆ ಸೇರಿದಂತೆ ಇತರೆ ಮೂಲಸೌಕರ್ಯಗಳನ್ನು ಒದಗಿಸುವ ಕೆಲಸಗಳನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ. 

 • Relief Materials

  Karnataka DistrictsDec 20, 2019, 8:33 AM IST

  ಮಂಗಳೂರು: ಪ್ರವಾಹ ಪರಿಹಾರ ಗೋದಾಮಿನಲ್ಲೇ ಬಾಕಿ..!

  ನೆರೆ ಸಂತ್ರಸ್ತರಿಗೆ ಹಂಚಿಕೆ ಆಗಬೇಕಾದ ವಸ್ತುಗಳು ಗ್ರಾಮ ಪಂಚಾಯಿತಿ ಗೋದಾಮಿನ ಮೂಲೆಯೊಂದರಲ್ಲಿ ದಾಸ್ತಾನು ಇಟ್ಟಿದ್ದು, ಅದು ಇಲಿ, ಹೆಗ್ಗಣಗಳ ಪಾಲಾಗುತ್ತಿದೆ. ಇದು ಪುತ್ತೂರು ತಾಲೂಕು ಬಜತ್ತೂರು ಗ್ರಾಮ ಪಂಚಾಯಿತಿಯ ಕಥೆ. ಜನರಿಗೆ ಸೇರಬೇಕಿದ್ದ ಸಾಮಾಗ್ರಿ ಇಲಿ, ಹೆಗ್ಗಣಗಳ ಆಹಾರವಾಗುತ್ತಿರುವುದು ವಿಪರ್ಯಾಸ.

 • നമസ്കാരം സാര്‍: ഇരുകൈകളും ഇല്ലാത്ത ആലത്തൂരിലെ ചിത്രകാരനായ പ്രണവ് തന്‍റെ ജന്മദിനത്തിൽ ദുരിതാശ്വാസ നിധിയിലേക്ക് സംഭാവന നൽകാനാണ് മുഖ്യമന്ത്രിയെ കാണാനെത്തിയത്.

  IndiaNov 12, 2019, 6:33 PM IST

  ಪಿಣರಾಯಿ ಮನಗೆದ್ದ ವಿಶೇಷ ಚೇತನ: ಪ್ರವಾಹ ಪೀಡಿತರಿಗೆ ಕಲಾವಿದನ ಸಹಾಯಧನ!

  ಭೀಕರ ಪ್ರವಾಹದಿಂದ ನಲುಗಿರುವ ಕೇರಳದಲ್ಲಿ, ಮುಖ್ಯಮಂತ್ರಿ ಪ್ರವಾಹ ಪರಿಹಾರ ನಿಧಿಗೆ ವಿಶೇಷ ಚೇತನ ಕಲಾವಿದನೋರ್ವ ದೇಣಿಗೆ ನೀಡಿದ್ದು ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿನ ಅಲತ್ತೂರಿನ ವಿಶೇಷ ಚೇತನ ಕಲಾವಿದ ಪ್ರಣವ್ ಬಾಲಸುಬ್ರಮಣ್ಯನ್ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿ ಪರಿಹಾರ ನಿಧಿಗೆ ದೇಣಿಗೆ ನೀಡಿದರು.

 • nalin kumar kateel bjp

  ChikkamagalurNov 10, 2019, 1:48 PM IST

  ‘ನೆರೆಯನ್ನು ಸರಿಯಾಗಿ ನಿರ್ವಹಣೆ ಮಾಡಿದ್ದು ಯಡಿಯೂರಪ್ಪ ಮಾತ್ರ’

  ಅಯೋಧ್ಯೆಯ ತೀರ್ಪು ನೀಡಿದ  ಐತಿಹಾಸಕ ತೀರ್ಪು ಆಗಿದೆ. ರಾಮಮಂದಿರವಲ್ಲದೆ ರಾಷ್ಟ್ರ ಮಂದಿರವಾಗಿ ಪರಿವರ್ತನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವರು ಹೇಳಿದ್ದಾರೆ.
   

 • undefined

  DavanagereNov 8, 2019, 12:53 PM IST

  ಅನರ್ಹರ ಕ್ಷೇತ್ರ ಸರ್ಕಾರದಿಂದ ಭಾರೀ ಅನುದಾನ

  ರಾಜ್ಯದಲ್ಲಿ ಅನರ್ಹಗೊಂಡ ಶಾಸಕರ ಕ್ಷೇತ್ರಗಳಿಗೆ ಸರ್ಕಾರದವು ಪ್ರವಾಹ ಪರಿಹಾರದ ಮೊತ್ತವಾಗಿ ಅತಿ ಹೆಚ್ಚಿನ ಪ್ರಮಾಣದ ಅನುದಾನ ಬಿಡುಗಡೆ ಮಾಡಿದೆ ಎನ್ನಲಾಗಿದ್ದು ಇದರ ಹಿಂದೆ ಮಾಸ್ಟರ್ ಪ್ಲಾನ್ ಇದೆ ಎಂದು ಮುಖಂಡರೋರ್ವರು ಹೇಳಿದ್ದಾರೆ. 

 • V Somanna

  GadagNov 7, 2019, 9:16 AM IST

  ‘ನೆರೆ ಸಂತ್ರಸ್ತರಿಗೆ 5 ಲಕ್ಷ ಪರಿಹಾರ ಯಾವ ರಾಜ್ಯದಲ್ಲಿಯೂ ನೀಡಿಲ್ಲ’

  ಮಲಪ್ರಭಾ ನದಿಯ ಪ್ರವಾಹ ಮತ್ತು ರಾಜ್ಯದಲ್ಲಿ ಇತರೆ ನದಿಗಳಿಂದ ಈ ವರ್ಷ ಪ್ರವಾಹ ಬಂದು ಹಲವಾರು ಗ್ರಾಮಗಳು ಜಲಾವೃತಗೊಂಡು ಸಾವಿರಾರು ಕೋಟಿ ಹಾನಿ ಮಾಡಿದೆ. ಆದರೆ ಸರ್ಕಾರ ಈಗಾಗಲೇ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳನ್ನು ಅಭಿವೃದ್ಧಿ ಮಾಡಲು ಅಗತ್ಯ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಮಾಡುತ್ತದೆ. ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ಯಾವುದೇ ರೀತಿ ಹಣ ಕೊರತೆ ಇರುವುದಿಲ್ಲವೆಂದು ವಸತಿ ಸಚಿವ ವಿ. ಸೋಮಣ್ಣ ಅವರು ಹೇಳಿದ್ದಾರೆ.