ಪ್ರವಾಹ ಪರಿಹಾರ ನಿಧಿ  

(Search results - 6)
 • <p>R Ashok</p>

  state10, Sep 2020, 8:48 AM

  ನಿಯಮ ಮೀರಿ ಹೆಚ್ಚು ನೆರವಿಗೆ ಕೇಂದ್ರಕ್ಕೆ ರಾಜ್ಯ ಮನವಿ

  ಕರ್ನಾಟಕ ಹೆಚ್ಚುವರಿ ಪ್ರವಾಹ ಪರಿಹಾರ ನಿಧಿಯನ್ನು ಕೇಂದ್ರದಿಂದ ಕೇಳಿದೆ. ಹೆಚ್ಚುವರಿ ಹಣ ಬಿಡುಗಡೆ ಮಾಡುವಂತೆ ಕೇಂದ್ರದ ನೆರೆ ಅಧ್ಯಯನ ತಂಡಕ್ಕೆ ಮನವಿ ಮಾಡಿದ್ದೇವೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ.

 • <p>CT Ravi</p>

  Karnataka Districts28, Jul 2020, 11:52 AM

  ಅತಿವೃಷ್ಟಿ: ಚಿಕ್ಕಮಗಳೂರು ಜಿಲ್ಲೆಗೆ 267 ಕೋಟಿ ಪರಿಹಾರಧನ

  ರಾಜ್ಯದಲ್ಲಿ ಅತಿವೃಷ್ಟಿಸಂದರ್ಭದಲ್ಲಿ 20ಕ್ಕೂ ಹೆಚ್ಚು ಜಿಲ್ಲೆಗಳು ಹಾಗೂ 114 ತಾಲೂಕುಗಳು ಸಂಕಷ್ಟಕ್ಕೆ ಸಿಲುಕಿದ್ದಾಗ ರಾಜ್ಯದಲ್ಲಿ 6108 ಕೋಟಿ ಹಣವನ್ನು ಪರಿಹಾರವಾಗಿ ಬಿಡುಗಡೆಗೊಳಿಸಿದ್ದು, ಅದರಲ್ಲಿ ಜಿಲ್ಲೆಗೆ ಮನೆಗಳ ನಿರ್ಮಾಣ, ಬೆಳೆ ನಷ್ಟ, ರಸ್ತೆ ಕಾಮಗಾರಿ ಒಳಗೊಂಡಂತೆ ವಿವಿಧ ಪರಿಹಾರವಾಗಿ 267 ಕೋಟಿ ರು. ಬಿಡುಗಡೆ ಮಾಡಲಾಗಿದೆ. ಈ ವರ್ಷ ಹಲವು ಸಂಕಷ್ಟಹಾಗೂ ಸವಾಲುಗಳ ವರ್ಷವಾಗಿದ್ದು, ಆ ನಡುವೆಯ ಸರ್ಕಾರ ಅಭಿವೃದ್ಧಿಗೆ ಮುಂದಾಗಿದೆ ಎಂದು ಹೇಳಿದರು.

 • നമസ്കാരം സാര്‍: ഇരുകൈകളും ഇല്ലാത്ത ആലത്തൂരിലെ ചിത്രകാരനായ പ്രണവ് തന്‍റെ ജന്മദിനത്തിൽ ദുരിതാശ്വാസ നിധിയിലേക്ക് സംഭാവന നൽകാനാണ് മുഖ്യമന്ത്രിയെ കാണാനെത്തിയത്.

  India12, Nov 2019, 6:33 PM

  ಪಿಣರಾಯಿ ಮನಗೆದ್ದ ವಿಶೇಷ ಚೇತನ: ಪ್ರವಾಹ ಪೀಡಿತರಿಗೆ ಕಲಾವಿದನ ಸಹಾಯಧನ!

  ಭೀಕರ ಪ್ರವಾಹದಿಂದ ನಲುಗಿರುವ ಕೇರಳದಲ್ಲಿ, ಮುಖ್ಯಮಂತ್ರಿ ಪ್ರವಾಹ ಪರಿಹಾರ ನಿಧಿಗೆ ವಿಶೇಷ ಚೇತನ ಕಲಾವಿದನೋರ್ವ ದೇಣಿಗೆ ನೀಡಿದ್ದು ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿನ ಅಲತ್ತೂರಿನ ವಿಶೇಷ ಚೇತನ ಕಲಾವಿದ ಪ್ರಣವ್ ಬಾಲಸುಬ್ರಮಣ್ಯನ್ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿ ಪರಿಹಾರ ನಿಧಿಗೆ ದೇಣಿಗೆ ನೀಡಿದರು.

 • modi prathap simha
  Video Icon

  News2, Oct 2019, 12:17 PM

  ಮೋದಿ ಬಗ್ಗೆ ಮಾತನಾಡುವವರು ಆಕಾಶಕ್ಕೆ ಉಗುಳಿದಂತೆ: ಪ್ರತಾಪ್ ಸಿಂಹ ಗುಡುಗು

  ಪ್ರಧಾನಿ ಮೋದಿಯನ್ನು ಸಮರ್ಥಿಸುವ ಭರದಲ್ಲಿ ನಾಲಿಗೆ ಹರಿಯಬಿಟ್ಟಿದ್ದಾರೆ ಸಂಸದ ಪ್ರತಾಪ್ ಸಿಂಹ. ಕರ್ನಾಟಕ ನೆರೆ ಬಗ್ಗೆ ಮೋದಿ ಮೌನಕ್ಕೆ ಪ್ರತಾಪ್ ಸಿಂಹ ಸಮರ್ಥನೆ ನೀಡಿದ್ದಾರೆ. ಮೋದಿ ಬಗ್ಗೆ ಮಾತನಾಡೋಕೆ ಸಂಸದರಿಗೆ ಧೈರ್ಯ ಇಲ್ಲವಾ ಅಂತಾರೆ. ಕೆಲಸ ಮಾಡೋಕೆ ಧೈರ್ಯ ಯಾಕೇ ಬೇಕು. ಪದಬಳಕೆ, ಶಬ್ದ ಬಳಕೆ ಮಾಡಿ ಟೀಕಿಸೋದ್ರಿಂದ ಯಾವುದೇ ಪ್ರಯೋಜನೆ ಇಲ್ಲ‌ ಎಂದು ಪ್ರತಾಪ್ ಸಿಂಹ ಗುಡುಗಿದ್ದಾರೆ. 

 • MGR Group

  NEWS22, Aug 2019, 8:42 PM

  ನೆರೆ ಸಂತ್ರಸ್ತರ ನೆರವಿಗೆ MRG ಸಂಸ್ಥೆ 1 ಕೋಟಿ ರೂ. ದೇಣಿಗೆ

  ಉತ್ತರ ಕರ್ನಾಟಕದಲ್ಲಿ ತಲೆದೂರಿರುವ ಭೀಕರ ಜಲಪ್ರಳಯ ಹಾಗೂ ನಿರಂತರ ಮಳೆಯಿಂದಾಗಿ ಮನೆ, ಆಸ್ತಿ ಕಳೆದುಕೊಂಡು ನಿರಾಶ್ರಿತರಾದ ಜನರ ನೆರವಿಗೆ ಹಾಸ್ಪಿಟಾಲಿಟಿ ಆ್ಯಂಡ್‌ ಇನ್‌ಫ್ರಾಸ್ಟ್ರಕ್ಷರ್‌ ಪ್ರೈವೇಟ್‌ ಲಿಮಿಟೆಡ್‌ (MGR) ಮುಂದೆ ಬಂದಿದೆ.

 • Riteish - Genelia Deshmukh

  ENTERTAINMENT13, Aug 2019, 1:48 PM

  ನೆರೆ ಸಂತ್ರಸ್ತರ ನಿಧಿಗೆ 25 ಲಕ್ಷ ರೂ ನೀಡಿದ ಸ್ಟಾರ್ ದಂಪತಿ!

  ಈ ಬಾರಿಯ ಮಳೆ ಸೃಷ್ಟಿಸಿದ ಅವಾಂತರ ಒಂದೆರಡಲ್ಲ. ಪ್ರವಾಹದಿಂದಾಗಿ ಸಾವಿರಾರು ಮಂದಿ ಮನೆ, ಜಮೀನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಊಟಕ್ಕೂ ಪರದಾಡುವ ಸ್ಥಿತಿಯಲ್ಲಿದ್ದಾರೆ. ಸಾರ್ವಜನಿಕರು ನೆರವಿನ ಹಸ್ತ ಚಾಚುತ್ತಿದ್ದಾರೆ. ನಟ ರಿತೇಶ್ ದೇಶ್‌ಮುಖ್ ದಂಪತಿ ಮುಖ್ಯಮಂತ್ರಿ ಪ್ರವಾಹ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.