ಪ್ರವಾಹ ಸಂತ್ರಸ್ತರು  

(Search results - 18)
 • Shivakumar Udasi

  Haveri4, Nov 2019, 10:54 AM IST

  ಭೀಕರ ಪ್ರವಾಹ: 5 ಲಕ್ಷ ರೂ ನೀಡುತ್ತಿರುವುದು ಸಾರ್ವಕಾಲಿಕ ದಾಖಲೆ ಎಂದ ಬಿಜೆಪಿ ಸಂಸದ

  ಭೀಕರ ಮಳೆ- ನೆರೆ ಹಾವಳಿಯ ಸಂತ್ರಸ್ತರಿಗೆ ಪರಿಹಾರ ನೀಡುವುದರ ನಡುವೆಯೂ ರಾಜ್ಯದ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರ್ಕಾರ ನೂರು ದಿನಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೈಗೊಂಡಿದ್ದು, ಹಾವೇರಿ ಲೋಕಸಭಾ ವ್ಯಾಪ್ತಿಗೆ ನೀರಾವರಿ ಯೋಜನೆಗೆ ಸಾವಿರ ಕೋಟಿ ರು ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಶಿವಕುಮಾರ ಉದಾಸಿ ಅವರು ಹೇಳಿದ್ದಾರೆ. 
   

 • Haveri29, Oct 2019, 7:28 AM IST

  ಹಿರೇಕೆರೂರು: ಎನ್‌​ಡಿ​ಆ​ರ್‌​ಎಫ್‌ ನಿಧಿ ಯಾವು​ದಕ್ಕೂ ಸಾಲ​ಲ್ಲ ಎಂದ ಮಾಜಿ ಸಿಎಂ

  ನೆರೆ​ಯಿಂದಾಗಿ ಸಂಕಷ್ಟ ಎದು​ರಿ​ಸು​ತ್ತಿ​ರು​ವ​ ಕುಟುಂಬ​ದ​ವ​ರಿಗೆ ಎನ್‌ಡಿಆರ್‌ಎಫ್‌ ನಿಧಿಯಿಂದ ನೀಡುವ ಹಣ ಸಾಲುತ್ತಿಲ್ಲ. ಸ​ರ್ಕಾರ ಕೂಡಲೇ ಈ ನಿಯಮವನ್ನು ಕೈ ಬಿಟ್ಟು ವಿಶೇಷ ಯೋಜನೆಯಡಿಯಲ್ಲಿ ಹೆಚ್ಚಿನ ಪರಿಹಾರ ನೀಡಲು ಒತ್ತಾಯಿಸಲಾಗುವುದು ಎಂದು ಮಾಜಿ ಮುಖ್ಯ​ಮಂತ್ರಿ ಎಚ್‌.ಡಿ. ಕುಮಾ​ರ​ಸ್ವಾಮಿ ಹೇಳಿ​ದ​ರು.
   

 • Dharwad28, Oct 2019, 1:58 PM IST

  ಹುಬ್ಬಳ್ಳಿ: ನೆರೆ ಪರಿಹಾರ ಬಿಡುಗಡೆಗೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

  ನೆರೆ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
   

 • Belagavi28, Oct 2019, 1:21 PM IST

  ಬೆಳಗಾವಿ: ಪ್ರವಾಹ ಸಂತ್ರಸ್ತರನ್ನ ಭೇಟಿಯಾದ ಸಚಿವ ಅಶೋಕ

  ಕಂದಾಯ ಸಚಿವ ಆರ್.ಅಶೋಕ ಅವರು ಎಲ್ಲವೂ ಮುಗಿದ ಮೇಲೆ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ವೀಕ್ಷಣೆ ಮಾಡಿದ್ದಾರೆ. ಸತತ ಮೂರನೇ ಬಾರಿಗೆ ನೆರೆ ಪ್ರವಾಹಕ್ಕೆ ಸಿಕ್ಕು ನಲುಗಿದ ಮೇಲೆ ಜಿಲ್ಲೆಗೆ ಸಚಿವ ಅಶೋಕ ಅವರು ಆಗಮಿಸಿದ್ದಾರೆ.
   

 • Basangouda Patil Yatnal

  Bagalkot27, Oct 2019, 11:10 AM IST

  ಸಂತ್ರಸ್ತರು ಭಿಕ್ಷುಕರಲ್ಲ: ಕೇಂದ್ರದ ವಿರುದ್ಧ ಮತ್ತೊಮ್ಮೆ ಗುಡುಗಿದ ಯತ್ನಾಳ್

  ನೆರೆ ಪರಿಹಾರ ವಿಚಾರವಾಗಿ ಸ್ವಪಕ್ಷೀಯ ಸಂಸದರ ವಿರುದ್ಧವೇ ಕಿಡಿಕಾರಿ ಶೋಕಾಸ್‌ ನೋಟಿಸ್‌ ಪಡೆದಿದ್ದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ನಿರೀಕ್ಷಿತ ಗುರಿ ತಲುಪುವಲ್ಲಿ ವಿಫಲವಾಗಲೂ ಸೂಕ್ತ ಪರಿಹಾರ ನೀಡದೆ ಇರುವುದೇ ಕಾರಣವಾಗಿದೆ ಎಂದು ಟೀಕಿಸಿದ್ದಾರೆ.
   

 • Dakshina Kannada25, Oct 2019, 10:08 AM IST

  ಮಂಗಳೂರು: ಸಂಪೂರ್ಣ ಮನೆ ಹಾನಿ ಸಂತ್ರಸ್ತರಿಗೆ 2.27 ಕೋಟಿ ರು. ಬಿಡುಗಡೆ

  ಪ್ರವಾಹದಿಂದ ಸಂಪೂರ್ಣವಾಗಿ ಮನೆ ಹಾನಿಯಾದವರಿಗೆ 2.27 ಕೋಟಿ ರುಪಾಯಿ ಬಿಡುಗಡೆ ಮಾಡಲಾಗಿದೆ. ಬೆಳ್ತಂಗಡಿ ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಪೂರ್ಣ ಹಾನಿಗೀಡಾದ 265 ಮನೆಗಳನ್ನು ಗುರುತಿಸಲಾಗಿದ್ದು, ಅವರಲ್ಲಿ 229 ಫಲಾನುಭವಿಗಳಿಗೆ ಪ್ರತಿ ಕುಟುಂಬಕ್ಕೆ 5 ಲಕ್ಷ ರು.ಗಳಂತೆ ಮೊದಲ ಕಂತಿನಲ್ಲಿ 2,27,09,800 ರು. ಪರಿಹಾರ ಮೊತ್ತ ಬಿಡುಗಡೆ ಮಾಡಲಾಗಿದೆ.

 • Konareddy

  Dharwad25, Oct 2019, 7:37 AM IST

  ನವಲಗುಂದ: ನೆರೆ ಸಂತ್ರ​ಸ್ತ​ರಿಗೆ ಕೂಡಲೇ ಪರಿಹಾರ ವಿತರಿಸಲು ಕೋನರಡ್ಡಿ ಆಗ್ರಹ

  ಅತಿವೃಷ್ಟಿಯಿಂದ ಹೆಚ್ಚು ನಷ್ಟ ಅನುಭವಿಸಿದ್ದು ನವಲಗುಂದ ಕ್ಷೇತ್ರ. ಆದರೆ ಈವರೆಗೂ ಪರಿಹಾರವನ್ನು ಸಮರ್ಪಕವಾಗಿ ವಿತರಿಸಿಲ್ಲ ಎಂದು ಮಾಜಿ ಶಾಸಕ ಎನ್‌.ಎಚ್‌. ಕೋನರಡ್ಡಿ ಆರೋಪಿಸಿದ್ದಾರೆ.

 • Karnataka Flood
  Video Icon

  state17, Oct 2019, 1:04 PM IST

  ಶಾಲಾ ಮಕ್ಕಳಿಗಾಗಿ ಮಿಡಿಯಲಿ ಮನ; ನೆರೆ ಪೀಡಿತರಿಗಾಗಿ BIG 3 ಹೊಸ ಅಭಿಯಾನ

  ಉತ್ತರ ಕರ್ನಾಟಕದಲ್ಲಿ ಈ ಹಿಂದೆ ಕಂಡು ಕೇಳರಿಯದಂತಹ ನೆರೆ ಬಂತು, ಜನಜೀವನ ಅಸ್ತವ್ಯಸ್ತವಾಯ್ತು, ಸಾವಿರಾರು ಮಂದಿ ಮನೆ-ಮಠ ಕಳೆದುಕೊಂಡ್ರು. ಪ್ರಕೃತಿ ವಿಕೋಪದ ವೇಳೆ  ಕನ್ನಡನಾಡಿನ ಜನತೆ ಸಾಧ್ಯವಾದಷ್ಟು ಪ್ರವಾಹ ಪೀಡಿತರಿಗೆ ನೆರವು ನೀಡಿದರು. ಸುವರ್ಣನ್ಯೂಸ್ ಅದಕ್ಕಾಗಿಯೇ ಸಮರೋಪಾದಿಯಲ್ಲಿ ಕೆಲಸ ಮಾಡಿತ್ತು. ಪ್ರವಾಹ ಸಂತ್ರಸ್ತರು ಮತ್ತು ನೆರವು ನೀಡುವವರ ನಡುವೆ ಸೇತುವೆಯಾಗಿ ಕೆಲಸ ಮಾಡಿತ್ತು. ಅಲ್ಲಿಗೆ ಸಮಸ್ಯೆ ಮುಗಿದಿಲ್ಲ...ಬಹಳಷ್ಟು ಕೆಲಸ ಬಾಕಿ ಇದೆ... 

 • जानकारी के मुताबिक राजेंद्रनगर स्टेडियम के पास स्थित गर्ल्स हॉस्टल में पानी भर जाने से करीब 40 लड़कियां फंस गई थीं। बताया जाता है कि वह शुक्रवार रात से भूंखी-प्यासी थीं। फिर किसी तरह लोगों ने इस बात की सूचना रेस्कयू टीम को दी तब मौके पर पहुंचकर एसडीआरएफ ने फंसी हुई लड़कियों को निकाला गया।

  Karnataka Districts7, Oct 2019, 1:34 PM IST

  ಪರಿಹಾರಕ್ಕೆ ಚಾತಕಪಕ್ಷಿಯಂತೆ ಕಾಯುತ್ತಿರುವ ಬಾಗಲಕೋಟೆ ಸಂತ್ರಸ್ತರು

  ಘಟಪ್ರಭಾ ನದಿ ಪ್ರವಾಹಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡು, ಮರಳಿ ಬದುಕು ಕಟ್ಟಿಕೊಳ್ಳಲು ಜನರು ಹೆಣಗಾಡುತ್ತಿದ್ದಾರೆ. ಇದಕ್ಕೆ ಸ್ಪಂದಿಸಬೇಕಾದ ಸರ್ಕಾರ ಇನ್ನೂ ಹಲವಾರು ಕುಟುಂಬಗಳಿಗೆ ತುರ್ತು ಪರಿಹಾರವಾಗಿ ಕೊಡಬೇಕಾದ 10 ಸಾವಿರ ಹಣವನ್ನು ಬಿಡುಗಡೆ ಮಾಡದಿರುವುದರಿಂದ ಜನರ ಗೋಳಾಟಕ್ಕೆ ಮುಕ್ತಿ ದೊರೆತಿಲ್ಲ.

 • Karnataka Districts25, Sep 2019, 11:55 AM IST

  ಪ್ರವಾಹ ಸಂತ್ರಸ್ತರಿಗೆ ಮನೆ ನಿರ್ಮಾಣ ಕಾಮಗಾರಿ ಆದೇಶ ಪತ್ರ ವಿತರಣೆ

  ಭೂ ಕುಸಿತ ಹಾಗೂ ಪ್ರವಾಹದಿಂದ ಹಾನಿಗೊಳಗಾದ 17 ಗ್ರಾಮಗಳಲ್ಲಿನ 257 ಮನೆಗಳ ಪುನರ್ವಸತಿ ಕಾಮಗಾರಿಗೆ ಆದೇಶ ಪತ್ರವನ್ನು  ಫಲಾನುಭವಿಗಳಿಗೆ ವಿತರಿಸಲಾಗಿದೆ. ರಾಜ್ಯದಲ್ಲಿ ಪ್ರಥಮವಾಗಿ ಮನೆಗಳ ನಿರ್ಮಾಣ ಕಾಮಗಾರಿಗೆ ಆದೇಶ ಪತ್ರವನ್ನು ತಾಲೂಕಿನಲ್ಲಿ ನೀಡಲಾಗಿದೆ. ನದಿ ಬದಿಯಲ್ಲಿರುವ ಮನೆಗಳ ನಿವಾಸಿಗಳು ಸ್ಥಳಾಂತರವಾಗಲು ಬಯಸಿದರೆ ಅವರಿಗೂ ಪುನರ್‌ವಸತಿ ಕಲ್ಪಿಸಲು ಚಿಂತನೆ ನಡೆಸಲಾಗಿದೆ.

 • Karnataka Districts11, Sep 2019, 10:10 AM IST

  ಇನ್ನೂ ಆತಂಕದಲ್ಲಿ ಕೃಷ್ಣಾ ಪ್ರವಾಹ ಸಂತ್ರಸ್ತರು

  ಕೃಷ್ಣಾ ನದಿ ಪ್ರವಾಹ ಆವರಿಸಿ ಜನರ ನೆಮ್ಮದಿಯನ್ನೇ ಕಿತ್ತುಕೊಂಡಿದ್ದನ್ನು ಮರೆಯುವ ಮುನ್ನವೇ ಮತ್ತೆ ನದಿ ಉಕ್ಕೇರುತ್ತಿದೆ. ಇದರಿಂದ ಮತ್ತೆ ಜನ ಆತಂಕಗೊಂಡಿದ್ದಾರೆ.

 • ഒരോ തവണ മണ്ണ് മാറ്റാന്‍ ശ്രമിക്കുമ്പോഴും ദുഷ്ക്കരമാവുകയാണ് കാര്യങ്ങള്‍. ചതുപ്പായി മാറിയ ദുരന്തഭൂമിയിൽ മണ്ണുമാന്തികളും താഴ്ന്നു പോവുന്നു. കല്ലും മരവും എല്ലാം ഒന്നായി കലങ്ങി മറിഞ്ഞ് കിടക്കുന്ന മണ്ണിൽ മൃതദേഹങ്ങള്‍ കണ്ടെത്താനുള്ള സ്കാനറുകൾ പ്രാവർത്തികമല്ലെന്ന് ദുരന്തനിവാരണ സേന അറിയിച്ചു.

  Karnataka Districts10, Sep 2019, 12:36 PM IST

  ಸಂತ್ರಸ್ತರ ಪುನರ್ವಸತಿಗೆ 249 ಎಕರೆ ಭೂಮಿ ಗುರುತು

  ಪ್ರವಾಹ ಸಂತ್ರಸ್ತರಿಗೆ ಪುನರ್ವಸತಿಗಾಗಿ ಜಿಲ್ಲಾಡಳಿತ  249 ಎಕರೆ ಭೂಮಿಯನ್ನುಗುರುತಿಸಿದೆ. ಮೂಡಿಗೆರೆ ತಾಲೂಕಿನ ವಿವಿಧೆಡೆ ಸಂತ್ರಸ್ತರ ಗುರುತಿಸಿದೆ. ಇನ್ನಷ್ಟುಭೂಮಿ ಗುರುತಿಸುವ ಕೆಲಸ ನಡೆದಿದೆ. ಸಂತ್ರಸ್ತರಿಗೆ ಬಾಡಿಗೆ ಮನೆ ಅಥವಾ ತಾತ್ಕಾಲಿಕ ಶೆಡ್‌ ನಿರ್ಮಿಸಿಕೊಂಡು ಇರಲು ಸೂಚಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‌ ಹೇಳಿದ್ದಾರೆ.

 • Flood Relief

  NEWS31, Aug 2019, 8:28 AM IST

  ಪ್ರವಾಹ ಸಂತ್ರಸ್ತರಿಗೆ ಆರೋಗ್ಯ ಇಲಾಖೆಯಿಂದ ಮಾನಸಿಕ ಚಿಕಿತ್ಸೆ ಕಾರ್ಯಕ್ರಮ

   ತೀವ್ರ ಪ್ರವಾಹದಿಂದಾಗಿ ಸೂರು, ಸಂಬಂಧಿಕರು, ಜಾನುವಾರು ಹಾಗೂ ಆಸ್ತಿ-ಪಾಸ್ತಿ ಕಳೆದುಕೊಂಡು ಅತಂತ್ರರಾಗಿರುವ ಸಂತ್ರಸ್ತರಿಗೆ ಮಾನಸಿಕವಾಗಿ ಸ್ಥೈರ್ಯ ತುಂಬಲು ಆರೋಗ್ಯ ಇಲಾಖೆ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.

 • ഒരോ തവണ മണ്ണ് മാറ്റാന്‍ ശ്രമിക്കുമ്പോഴും ദുഷ്ക്കരമാവുകയാണ് കാര്യങ്ങള്‍. ചതുപ്പായി മാറിയ ദുരന്തഭൂമിയിൽ മണ്ണുമാന്തികളും താഴ്ന്നു പോവുന്നു. കല്ലും മരവും എല്ലാം ഒന്നായി കലങ്ങി മറിഞ്ഞ് കിടക്കുന്ന മണ്ണിൽ മൃതദേഹങ്ങള്‍ കണ്ടെത്താനുള്ള സ്കാനറുകൾ പ്രാവർത്തികമല്ലെന്ന് ദുരന്തനിവാരണ സേന അറിയിച്ചു.

  Karnataka Districts25, Aug 2019, 12:42 PM IST

  ಚಿಕ್ಕಮಗಳೂರು: ಮಹಾಮಳೆಗೆ ಮಣ್ಣಲ್ಲಿ ಮರೆಯಾಯ್ತು ಮನೆಗಳು

  ಮಲೆನಾಡಿನಲ್ಲಿ ಸುರಿದ ಮಹಾಮಳೆಗೆ ಬಹಳಷ್ಟು ಮನೆಗಳು ಧರೆಯಲ್ಲಿ ಸಮಾಧಿಯಾಗಿವೆ. ಮೂಡಿಗೆರೆ ತಾಲೂಕಿನ ಮಲೆಮನೆ, ದುರ್ಗದಹಳ್ಳಿ, ಚನ್ನಹಡ್ಲು ಗ್ರಾಮಗಳಲ್ಲಿ ಹಲವು ಮನೆಗಳು ಮಹಾಮಳೆಯ ಆರ್ಭಟಕ್ಕೆ ಕೊಚ್ಚಿಹೋಗಿವೆ. ಕೆಲವೆಡೆ ನೋಡು ನೋಡುತ್ತಿದ್ದಂತೆ ನೆರಳಾಗಿದ್ದ ಸೂರು ಮಣ್ಣಿನಲ್ಲಿ ಮಣ್ಣಾಗಿಹೋಯಿತು. 

 • Jolle

  Karnataka Districts23, Aug 2019, 1:31 PM IST

  ಪ್ರವಾಹ ಹಾನಿ : ಅಧಿಕಾರಿಗಳಿಗೆ ನೂತನ ಸಚಿವೆ ಶಶಿಕಲಾ ಜೊಲ್ಲೆ ವಾರ್ನಿಂಗ್‌

  ಸಂತ್ರಸ್ತರಿಗೆ ಆಗಿರುವ ಬೆಳೆ ಹಾನಿ, ನೆಲಸಮವಾದ ಮನೆಗಳ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದ್ದು ಅಧಿಕಾರಿಗಳು ಮಾನವೀಯತೆ ಮೈಗೂಡಿಸಿಕೊಂಡು ಈ ಕರ್ತವ್ಯ ನಿಭಾಯಿಸಬೇಕು. ಒಂದು ವೇಳೆ ನೆರೆ ಸಂತ್ರಸ್ತರಿಗೆ ಅನ್ಯಾಯ ಆಗಿರುವುದು ಕಂಡು ಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಎಚ್ಚರಿಸಿದರು.