ಪ್ರಶಸ್ತಿ

(Search results - 869)

Yakshagana

Karnataka Districts26, Nov 2020, 5:28 PM

ಗೋವಿಂದ ಉರಾಳರಿಗೆ ದಿಗ್ಗಜ ಭಾಗವತ ಕಾಳಿಂಗ ನಾವಡ ಪುರಸ್ಕಾರ

ಕಾಳಿಂಗ ನಾವಡರ ಕಂಠಸಿರಿಯನ್ನು ಯಕ್ಷಪ್ರೇಮಿಗಳು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರು ರಂಗದ ಮೇಲೆ ತಂದ ಪ್ರಯೋಗಗಳು ಇಂದಿಗೂ ಚಿರಸ್ಥಾಯಿಯಾಗಿ ಉಳಿದುಕೊಂಡಿವೆ.

Virat Kohli

Cricket25, Nov 2020, 8:29 AM

ವಿರಾಟ್ ಕೊಹ್ಲಿಗೆ ಐಸಿಸಿ ದಶಕದ ಕ್ರಿಕೆಟಿಗ ಪ್ರಶಸ್ತಿ..?

ಮಂಗಳವಾರ ಐಸಿಸಿ ತನ್ನ ವೆಬ್‌ಸೈಟ್‌ನಲ್ಲಿ ದಶಕದ ಕ್ರಿಕೆಟಿಗ, ದಶಕದ ಟೆಸ್ಟ್‌, ಏಕದಿನ, ಟಿ20 ಕ್ರಿಕೆಟಿಗ, ದಶಕದ ಕ್ರೀಡಾ ಸ್ಫೂರ್ತಿ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಿತು. ಎಲ್ಲ 5 ಪಟ್ಟಿಯಲ್ಲೂ ಕೊಹ್ಲಿ ಸ್ಥಾನ ಪಡೆದಿದ್ದಾರೆ.

• undefined

Cine World24, Nov 2020, 4:05 PM

ದೆಹಲಿ ಗ್ಯಾಂಗ್ ರೇಪ್ ಆಧರಿತ ವೆಬ್‌ ಶೋಗೆ ಸಿಕ್ತು ಅಂತಾರಾಷ್ಟ್ರೀಯ ಎಮಿ ಪ್ರಶಸ್ತಿ

ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿ ಗ್ಯಾಂಗ್ ರೇಪ್ ಘಟನೆಯಾಧರಿತ ಸಿರೀಸ್‌ಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಈ ಮೂಲಕ ಈ ಪ್ರಶಸ್ತಿ ಪಡೆದ ಮೊದಲ ಹಿಂದಿ ವೆಬ್ ಸಿರೀಸ್ ಎಂಬ ಕೀರ್ತಿಗೂ ಪಾತ್ರವಾಗಿದೆ

Manjunatha Somashekara Reddy

Interviews20, Nov 2020, 9:52 AM

ಜನರ ಸಿಟ್ಟು, ಅವರ ನೋವು ಸಿನಿಮಾ ಆಗಿದೆ: ಆಕ್ಟ್ 1978 ಸಿನಿಮಾ ಬಗ್ಗೆ ಮಂಸೋರೆ ಮಾತು

ಇದೊಂದು ಕಾಮನ್‌ಮ್ಯಾನ್‌ ಕತೆ. ಕೋಟಿ ಕೋಟಿ ಸಾಮಾನ್ಯ ಜನರ ಬದುಕು, ಕಷ್ಟ, ನೋವುಗಳನ್ನು ಹೇಳುವ ಸಿನಿಮಾ ಇದು. ಇಲ್ಲಿ ಭ್ರಷ್ಟಾಚಾರ ಇದೆ. ಹಾಗಂತ ಅದರ ಬಗ್ಗೆ ಭಾಷಣ ಬಿಗಿದಿಲ್ಲ. ಇಲ್ಲಿ ನೋವುಗಳಿವೆ : ಮಂಸೋರೆ

Toss final 2020 ipl

IPL10, Nov 2020, 7:03 PM

IPL 2020 ಫೈನಲ್: ಟಾಸ್ ಗೆದ್ದ ಡೆಲ್ಲಿ, ಮುಂಬೈ ತಂಡದಲ್ಲಿ 1 ಬದಲಾವಣೆ!

IPL 2020 ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಹೋರಾಟಕ್ಕೆ ಸಜ್ಜಾಗಿದೆ. ಪ್ರಶಸ್ತಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿನ ಬದಲಾವಣೆ ಏನು? ಇಲ್ಲಿದೆ ವಿವರ.

IPL Final

Video Icon

IPL10, Nov 2020, 4:58 PM

ಯಾರಾಗ್ತಾರೆ ಈ ಬಾರಿಯ ಐಪಿಎಲ್ ಚಾಂಪಿಯನ್..?

ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮೂರು ಬಾರಿ ಮುಂಬೈ ಇಂಡಿಯನ್ಸ್ ತಂಡವು ಶ್ರೇಯಸ್ ಅಯ್ಯರ್ ಪಡೆಯನ್ನು ಮಣಿಸಿದೆ. ಇದೀಗ ಡೆಲ್ಲಿ ಹ್ಯಾಟ್ರಿಕ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಕಾದು ನೋಡಬೇಕಿದೆ. ಸಂಭಾವ್ಯ ತಂಡ ಹೇಗಿರಲಿದೆ? 2 ತಂಡಗಳ ಬಲಾಬಲ ಹೇಗಿರಲಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

കാഗിസോ റബാഡ- കാഗിസോ റബാഡ പര്‍പിള്‍ ക്യാപ്പുമായി സീസണ്‍ അവസാനിപ്പിക്കുമോ എന്നതും ചോദ്യമാണ്. 16 മത്സരങ്ങളില്‍ 29 വിക്കറ്റാണ് നേട്ടം. ബുമ്രയേക്കാള്‍ രണ്ട് വിക്കറ്റ് കൂടുതല്‍.

IPL10, Nov 2020, 3:21 PM

IPL 2020: ಮುಂಬೈ -ಡೆಲ್ಲಿ ಫೈನಲ್ ಪಂದ್ಯದ ರೋಚಕ 7 ಮಾಹಿತಿ!

IPL 2020 ಫೈನಲ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪ್ರಶಸ್ತಿಗಾಗಿ ಹೋರಾಟ ನಡೆಸಲಿದೆ. ದುಬೈ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಮಹತ್ವದ ಪಂದ್ಯದಲ್ಲಿ ಗೆಲುವು ಯಾರಿಗೆ ಅನ್ನೋ ಕುತೂಹಲ ಮನೆ ಮಾಡಿದೆ. ಮುಂಬೈ ಹಾಗೂ ಡೆಲ್ಲಿ ನಡುವಿನ ಹೋರಾಟ ಹಲವು ಅಚ್ಚರಿ ಮಾಹಿತಿಗೆ ಕಾರಣವಾಗಿದೆ. ಫೈನಲ್ ಪಂದ್ಯದ ರೋಚಕ ಮಾಹಿತಿ ಇಲ್ಲಿವೆ.

Delhi Capitals

Video Icon

IPL10, Nov 2020, 1:54 PM

IPL 2020 ಫೈನಲ್; ಚೊಚ್ಚಲ ಪ್ರಶಸ್ತಿ ಮುಡಿಗೇರಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್!

ಕಳೆದ 12 ವರ್ಷಗಳಿಂದ ಸತತ ಹೋರಾಟ ನಡೆಸುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ಇದೇ ಮೊದಲ ಬಾರಿಗೆ ಐಪಿಎಲ್ ಟೂರ್ನಿ ಫೈನಲ್ ಪ್ರವೇಶಿಸಿದೆ. ಶ್ರೇಯಸ್ ಅಯ್ಯರ್ ನಾಯಕತ್ವದ, ದಿಗ್ಗಜ ರಿಕಿ ಪಾಂಟಿಂಗ್ ಮಾರ್ಗದರ್ಶನ , ಮೊದಲ ಟ್ರೋಫಿ ಗೆಲುವಿಗೆ ಸಹಕಾರಿಯಾಗುತ್ತಾ? ಇಲ್ಲಿದೆ ವಿವರ

Sunrisers Hyderabad

IPL9, Nov 2020, 4:12 PM

IPL 2020: ಈ ಬಾರಿ‌ ಪ್ರಶಸ್ತಿ ರೇಸಿನಿಂದ ಸನ್‌ರೈಸರ್ಸ್ ಹೈದರಾಬಾದ್ ಮುಗ್ಗರಿಸಿದ್ದೆಲ್ಲಿ..?

ಬೆಂಗಳೂರು: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಎದುರು 17 ರನ್‌ಗಳ ಸೋಲು ಕಾಣುವುದರ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ತಂಡ ಟೂರ್ನಿಯಿಂದ ಹೊರಬಿದ್ದಿದೆ.
ಡೇವಿಡ್ ವಾರ್ನರ್ ನೇತೃತ್ವದ ಸನ್‌ರೈಸರ್ಸ್‌ ಹೈದರಬಾದ್ ತಂಡ ಸಾಕಷ್ಟು ಅಡೆತಡೆಗಳ ನಡುವೆ ಪ್ಲೇ ಆಫ್‌ ಪ್ರವೇಶಿಸಿ ಎದುರಾಳಿ ತಂಡಗಳ ಪಾಲಿಗೆ ಎಚ್ಚರಿಕೆಯನ್ನು ರವಾನಿಸಿತ್ತು. ಆದರೆ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್‌ರೈಸರ್ಸ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಬೀಳುವಂತೆ ಮಾಡಿತು. 2020ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸನ್‌ರೈಸರ್ಸ್‌ ಮುಗ್ಗರಿಸಿದ್ದೆಲ್ಲಿ ಎನ್ನವುದನ್ನು ನೋಡುವುದಾದರೇ...

Tejashwi Yadav

Fact Check6, Nov 2020, 10:34 AM

Fact Check : ತೇಜಸ್ವಿ ಯಾದವ್‌ಗೆ ಜಗತ್ತಿನ ಅತಿ ಕಿರಿಯ ರಾಜಕಾರಣಿ ಪ್ರಶಸ್ತಿ?

ಆರ್‌ಜೆಡಿ ನಾಯಕ, ಲಾಲೂ ಪ್ರಸಾದ್‌ ಯಾದವ್‌ ಪುತ್ರ ತೇಜಸ್ವಿ ಯಾದವ್‌ ವಿಶ್ವದ ಅತ್ಯಂತ ಕಿರಿಯ ರಾಜಕಾರಣಿ ಎಂಬ ಪ್ರಶಸ್ತಿ ಪಡೆದಿದ್ದಾರೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ನಿಜನಾ ಇದು?

mi vs dc

IPL5, Nov 2020, 11:09 PM

ಡೆಲ್ಲಿ ಸೋಲಿಸಿ IPL 2020 ಫೈನಲ್ ಪ್ರವೇಶಿಸಿದ ಮುಂಬೈ!

IPL 2020 ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ಇದೀಗ ಮುಂಬೈ ಫೈನಲ್ ಪಂದ್ಯದ ಎದುರಾಳಿ ಯಾರು ಅನ್ನೋ ಕುತೂಹಲ ಮನೆ ಮಾಡಿದೆ. 1ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಮುಂಬೈ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದೆ.

KL Rahul Mayank Agarwal

Sports2, Nov 2020, 8:51 AM

ರಾಹುಲ್, ಮಯಾಂಕ್, ವೇದಾಗೆ ಒಲಿದ ಏಕಲವ್ಯ ಪ್ರಶಸ್ತಿ

ಏಕಲವ್ಯ ಪ್ರಶಸ್ತಿ 2 ಲಕ್ಷ ರುಪಾಯಿ ನಗದು ಮತ್ತು ಕಂಚಿನ ಪ್ರತಿಮೆ. ಜೀವಮಾನ ಸಾಧನೆ ಪ್ರಶಸ್ತಿ 1.5 ಲಕ್ಷ ರುಪಾಯಿ ನಗದು ಮತ್ತು ಫಲಕ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ 1 ಲಕ್ಷ ರುಪಾಯಿ ನಗದು, ಕ್ರೀಡಾ ಪೋಷಕ ಪ್ರಶಸ್ತಿ 5 ಲಕ್ಷ ರುಪಾಯಿ ನಗದು ಬಹುಮಾನ ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

Rajyotsava

state28, Oct 2020, 12:59 PM

ಯುವ ಬ್ರಿಗೇಡ್ ಸೇರಿ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ 2020 ಪ್ರಕಟ!

ಕೋವಿಡ್-19, ಉಪ ಚುನಾವಣೆ ಮಧ್ಯೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ| ಸಾಹಿತ್ಯದಲ್ಲಿ ಪ್ರೊ.ಸಿ.ಪಿ.ಸಿದ್ಧಾಶ್ರಮ, ಸಂಗೀತ ಕ್ಷೇತ್ರದಲ್ಲಿ ಹಂಬಯ್ಯ ನೂಲಿ, ಪತ್ರಕರ್ತ ಟಿ ವೆಂಕಟೇಶ್ ಸೇರಿದಂತೆ 65 ಮಂದಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ|

KL Rahul Mayank Agarwal

Sports28, Oct 2020, 9:42 AM

ಟೀಂ ಇಂಡಿಯಾ ಕ್ರಿಕೆಟಿಗರಾದ ಕೆ ಎಲ್ ರಾಹುಲ್. ಮಯಾಂಕ್ ಅಗರ್‌ವಾಲ್‌ಗೆ ಏಕಲವ್ಯ ಪ್ರಶಸ್ತಿ?

ಕಳೆದ 3 ವರ್ಷದಿಂದ ರಾಜ್ಯದ ಯಾವ ಕ್ರೀಡಾ ಸಾಧಕರಿಗೂ ಏಕಲವ್ಯ ಪ್ರಶಸ್ತಿ ನೀಡಿಲ್ಲ. ಈ ಬಾರಿ 2017, 2018, 2019ರಲ್ಲಿ ಸಾಧನೆ ಮಾಡಿದ 60 ರಿಂದ 65 ಕ್ರೀಡಾ ಸಾಧಕರಿಗೆ ಪ್ರಶಸ್ತಿ ನೀಡಲಾಗುವುದು ಎಂದು ಕ್ರೀಡಾ ಇಲಾಖೆ ಅಧಿಕಾರಿಯೊಬ್ಬರು ಸುವರ್ಣ ನ್ಯೂಸ್.ಕಾಂ ಸೋದರ ಸಂಸ್ಥೆ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.

Mahadev Prakash

state28, Oct 2020, 9:14 AM

ರಾಜ್ಯೋತ್ಸವ ಪ್ರಶಸ್ತಿ ನಿರಾಕರಿಸಿದರು ಸಿಎಂ ಮಾಧ್ಯಮ ಸಲಹೆಗಾರ

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ ರಾಜ್ಯೋತ್ಸವ ಪ್ರಶಸ್ತಿ ನಿರಾಕರಿಸಿದ್ದಾರೆ.