ಪ್ರಸಾದ  

(Search results - 256)
 • jitin prasada

  NEWS21, Sep 2019, 10:05 AM IST

  ‘ಇಬ್ಬರು ಮಕ್ಕಳು ಸಾಕು’ ಇದು ಕಾಂಗ್ರೆಸ್‌ ಜಾಗೃತಿ ಅಭಿಯಾನ: ಮಾಜಿ ಸಚಿವ

  ‘ಇಬ್ಬರು ಮಕ್ಕಳು ಸಾಕು’ ಇದು ಕಾಂಗ್ರೆಸ್‌ ಜಾಗೃತಿ ಅಭಿಯಾನ: ಮಾಜಿ ಸಚಿವ| 2020ರ ವೇಳೆಗೆ ಇದು ಕಡ್ಡಾಯವಾಗಿ ರೂಢಿಸಿಕೊಳ್ಳುವಂತೆ ಪಕ್ಷ ಅಥವಾ ಚುನಾವಣಾ ಆಯೋಗವೇ ಜಾಗೃತಿ 

 • team india kali patti

  SPORTS12, Sep 2019, 4:56 PM IST

  ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ; ರಾಹುಲ್‌ಗೆ ಆಘಾತ!

  ಸೌತ್ ಆಫ್ರಿಕಾ ವಿರುದ್ಧದ  ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ಎಂ.ಎಸ್.ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಅಳೆದು ತೂಗಿ ತಂಡ ಆಯ್ಕೆ ಮಾಡಿದೆ. ಟೆಸ್ಟ್ ತಂಡದಲ್ಲಿ ಯಾರಿಗೆ ಸ್ಥಾನ?  ಯಾರಿಗೆ ಕೊಕ್? ಇಲ್ಲಿದೆ ವಿವರ.

 • tokyo

  SPORTS12, Sep 2019, 2:22 PM IST

  2020 ಒಲಿಂಪಿಕ್ಸ್ ಹಾಕಿ: ರಾಜ್ಯದ ರಘು ಅಂಪೈರ್

  ಮೂಲತಃ ಬೆಂಗಳೂರಿನವರಾಗಿರುವ ರಘುಗೆ ಇದು ಅಂಪೈರ್ ಆಗಿ 2ನೇ ಒಲಿಂಪಿಕ್ ಕೂಟವಾಗಿದೆ. ಈ ಹಿಂದೆ ರಘು 2012ರ ಲಂಡನ್ ಒಲಿಂಪಿಕ್ ಗೇಮ್ಸ್‌ನಲ್ಲಿ ಅಂಪೈರ್ ಆಗಿ ಕಾರ್ಯ ನಿರ್ವಹಿಸಿದ್ದರು. 2003ರಿಂದ ಅಂತಾರಾಷ್ಟ್ರೀಯ ಅಂಪೈರ್ ಆಗಿ ಕಾರ್ಯನಿರ್ವಹಿಸುತ್ತಿರುವ ರಘು, ಹಾಕಿ ಆಟಗಾರರಾಗಿಯೂ ಆಡಿದ ಅನುಭವ ಹೊಂದಿದ್ದಾರೆ. 

 • Ganesha Chaturti

  Karnataka Districts5, Sep 2019, 7:40 AM IST

  ಮಂಡ್ಯ ಗಣೇಶೋತ್ಸವದಲ್ಲಿ ಭಕ್ತರಿಗೆ ಸಿಕ್ತು ವಿಶೇಷ ಪ್ರಸಾದ

  ಗಣೇಶೋತ್ಸವಕ್ಕೆ ಎಂತಹ ಮೂರ್ತಿ ಬೇಕು ಎಂದು ಎಲ್ಲರೂ ಯೋಚಿಸುತ್ತಾರೆ. ಮಂಡ್ಯದಲ್ಲಿ ಭಕ್ತರಿಗೆ ಪ್ರಸಾದ ನೀಡುವಾಗಲೂ ವಿನೂತನವಾಗಿ ಚಿಂತಿಸಿದ್ದಾರೆ. ಗಣೇಶೋತ್ಸವಕ್ಕೆ ಬಂದ ಭಕ್ತರೆಲ್ಲರಿಗೂ ವಿಶೇಷ ಪ್ರಸಾದವನ್ನು ಹಂಚಲಾಗಿದೆ. ವಿಶೇಷ ಪ್ರಸಾದವೇನು, ಅದನ್ನು ಹಂಚಿದ್ದೇಕೆ ಎಂದು ತಿಳಿಯಲು ಈ ಸುದ್ದಿ ಓದಿ.

 • Lalu Prasad Yadav

  NEWS1, Sep 2019, 1:30 PM IST

  ನಡೆಯಲಾಗದ ಸ್ಥಿತಿಗೆ ಲಾಲುಯಾದವ್‌ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣ

  ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್‌ ಆರೋಗ್ಯ ತೀವ್ರ ಬಿಗಡಾಯಿಸಿದೆ ಎಂದು ಆಸ್ಪತ್ರೆ ಹೇಳಿದೆ. ಶನಿವಾರ ಲಾಲೂ ಆರೋಗ್ಯದ ಕುರಿತು ರಿಮ್ಸ್‌ ವೈದ್ಯಕೀಯ ಪ್ರಕಟಣೆ ಹೊರಡಿಸಿದ್ದು, ಮೈಮೇಲಿದ್ದ ಬಾವು ದೊಡ್ಡ ಗಾಯವಾಗಿ ಪರಿವರ್ತನೆ ಹೊಂದಿದ್ದು, ಅದಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. 

 • ramya
  Video Icon

  ENTERTAINMENT30, Aug 2019, 1:01 PM IST

  ನಾಪತ್ತೆಯಾಗಿದ್ದ ರಮ್ಯಾ ಡಿಢೀರನೇ ‘ಪರಿಮಳ ಲಾಡ್ಜ್’ನಲ್ಲಿ ಪ್ರತ್ಯಕ್ಷ!

  ಸಿದ್ಲಿಂಗು ಚಿತ್ರದ ಹಿಟ್ ನಂತರ ‘ಪರಿಮಳ ಲಾಡ್ಜ್’ಗೆ ಕೈ ಹಾಕಿದ ನಿರ್ದೇಶಕ ವಿಜಯ್ ಪ್ರಸಾದ್ ಟೀಸರ್ ಮೂಲಕ ಭಾರಿ ನಿರೀಕ್ಷೆ ಮೂಡಿಸಿದ್ದಾರೆ. ಈ ಚಿತ್ರದ ಟೀಸರ್ ನಲ್ಲಿ ರಮ್ಯಾ ಕಾಣಿಸಿಕೊಂಡಿದ್ದಾರೆ. ಇಷ್ಟು ದಿನ ಸಿನಿಮಾಗಳಿಂದ ದೂರವಿದ್ದ ರಮ್ಯಾ ಇದ್ದಕ್ಕಿದ್ದಂತೆ ಪರಿಮಳ ಲಾಡ್ಜ್ ನಲ್ಲಿ ಕಾಣಿಸಿಕೊಂಡಿದ್ದಾರೆ. ರಮ್ಯಾಗೂ, ಪರಿಮಳ ಲಾಡ್ಜ್ ಗೂ ಏನ್ ಸಂಬಂಧ? ಇಲ್ಲಿದೆ ನೋಡಿ. 

 • NEWS30, Aug 2019, 9:16 AM IST

  'ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿ ಗೆಲುವಿಗೆ ನಾನೇ ಕಾರಣ!'

  ಜಿಟಿಡಿ ಗೆಲುವಿಗೆ ನಾನೇ ಕಾರಣ| ಬಿಜೆಪಿ ಅಧಿಕಾರಕ್ಕೆ ಅತಿಥಿಗಳೇ ಕಾರಣ| ಅತಿಥಿಗಳು ಇಲ್ಲದಿದ್ದರೇ ಸರ್ಕಾರ ಇರುತ್ತಿರಲಿಲ್ಲ| ರಾಮ್‌ದಾಸ್‌ಗೆ ಶ್ರೀನಿವಾಸ್‌ ಪ್ರಸಾದ್‌ ಟಾಂಗ್‌

 • Chamarajanagar

  Karnataka Districts29, Aug 2019, 3:11 PM IST

  ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ : ಸ್ವಾಮೀಜಿಗೆ ಗೇಟ್ ಪಾಸ್

  ಸುಳ್ವಾಡಿ ವಿಷ ದುರಂತ ಪ್ರಕರಣದಲ್ಲಿ ಆಹಾರದಲ್ಲಿ ವಿಷ ಬೆರಸಿ ಜೈಲು ಪಾಲಾಗಿರುವ ಇಮ್ಮಡಿ ಮಹದೇವಸ್ವಾಮೀಜಿ ಅವರ ಸ್ಥಾನಕ್ಕೆ ಮತ್ತೊಬ್ಬ ಸ್ವಾಮೀಜಿ ನೇಮಕ ಮಾಡುವ ಬಗ್ಗೆ ಒಕ್ಕೊರಲ ನಿರ್ಧಾರ ಕೈಗೊಳ್ಳಲಾಗಿದೆ. 

 • CM with DCM
  Video Icon

  NEWS27, Aug 2019, 4:43 PM IST

  ರಾಜ್ಯಕ್ಕೆ ಮೂವರು ಡಿಸಿಎಂ: ಹೈಕಮಾಂಡ್ ವಿರುದ್ಧ BJP ಸಂಸದರೇ ಗರಂ!

  ಒಬ್ಬರದ್ದೇ ಅಗತ್ಯವಿಲ್ಲ, ಮತ್ತೆ ಯಾಕ್ರೀ ಬೇಕು ಮೂವರು ಡಿಸಿಎಂ? ಇಂದಿನ ಪರಿಸ್ಥಿತಿಯಲ್ಲಿ ರಾಜ್ಯಕ್ಕೆ ಡಿಸಿಎಂಗಳ ಅಗತ್ಯವಿರಲಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ನನ್ನ ವಿರೋಧ ಇದೆ ಎಂದು ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಗುಡುಗಿದ್ದಾರೆ. 

 • BSY

  NEWS27, Aug 2019, 4:31 PM IST

  3 DCM: ಹೈಕಮಾಂಡ್‌ ನಿರ್ಧಾರವನ್ನು ಪ್ರಶ್ನಿಸಿದ ಬಿಜೆಪಿ ಸಂಸದ

  ರಾಜ್ಯದಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿರುವುದಕ್ಕೆ ಬಿಜೆಪಿಯಲ್ಲೇ ಆಕ್ಷೇಪಗಳು ವ್ಯಕ್ತವಾಗುತ್ತಿವೆ.

 • ಚಾಮರಾಜನಗರದಲ್ಲಿ ಕೈ ಅಭ್ಯರ್ಥಿ ಧ್ರುವ ನಾರಾಯಣ್ ವಿರುದ್ಧ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಗೆಲುವು ಸಾಧಿಸಿದ್ದಾರೆ.

  Karnataka Districts24, Aug 2019, 12:24 PM IST

  ಮೈಸೂರು: 'ಸಿದ್ದರಾಮಯ್ಯ, ದೇವೇಗೌಡ ಇಬ್ಬರೂ ಬೆನ್ನಿಗೆ ಚೂರಿ ಹಾಕುವವರೇ'

  ವಿಧಾನಸಭೆ ಚುನಾವಣೆಯಲ್ಲಿ ಬಾಯಿಗೆ ಬಂದಂತೆ ಅಪ್ಪರಾಣೆ ಇಟ್ಟುಕೊಂಡು ಮಾತನಾಡಿದ್ರು. ಲೋಕಸಭೆಯಲ್ಲಿ ಭಾಯಿ ಭಾಯಿ ಅಂತ ಅಕ್ಕಪಕ್ಕದಲ್ಲಿ ಕುಳಿತುಕೊಂಡರು. ಕಳೆದ ಮೂರು ದಿನದಿಂದ ಒಬ್ಬರ ಮೇಲೊಬ್ಬರು ಆರೋಪ, ಪ್ರತ್ಯಾರೋಪ ಮಾಡುತ್ತಿದ್ದಾರೆ. ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡಿ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ಅವರು ದೇವೇಗೌಡ ಹಾಗೂ ಸಿದ್ದರಾಮಯ್ಯ ವಿರುದ್ಧ  ವಾಗ್ದಾಳಿ ನಡೆಸಿದ್ದಾರೆ.

 • ಚಾಮರಾಜನಗರದಲ್ಲಿ ಕೈ ಅಭ್ಯರ್ಥಿ ಧ್ರುವ ನಾರಾಯಣ್ ವಿರುದ್ಧ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಗೆಲುವು ಸಾಧಿಸಿದ್ದಾರೆ.
  Video Icon

  NEWS23, Aug 2019, 9:06 PM IST

  ಇಬ್ರೂ ಅವ್ರೇ: ಸಿದ್ದು, ದೇವೇಗೌಡರಿಗೆ ಶ್ರೀನಿವಾಸ್ ‘ಪ್ರಸಾದ’!

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರದ್ದು ಬೆನ್ನಿಗೆ ಚೂರಿ ಹಾಕುವ ರಾಜಕಾರಣ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್  ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಕೂಡ ಹಲವರಿಗೆ ಚೂರಿ ಹಾಕಿಯೇ ಮೇಲೆ ಬಂದಿದ್ದಾರೆ ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

 • rebels

  Karnataka Districts23, Aug 2019, 12:58 PM IST

  ‘ಅನರ್ಹರಾದವರೆಲ್ಲರೂ ಈಗ ಬಿಜೆಪಿಗರು : ಶೀಘ್ರ ಸಚಿವ ಸ್ಥಾನ’

  ಅನರ್ಹರಾದವರೆಲ್ಲಾ ಈಗ ಬಿಜೆಪಿಗರೇ. ಶೀಘ್ರದಲ್ಲೇ ಎಲ್ಲರಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಬಿಜೆಪಿ ಸಂಸದ ಶ್ರೀನವಾಸ ಪ್ರಸಾದ್ ಹೇಳಿದರು. 

 • Panchamirtham Prasadam

  LIFESTYLE22, Aug 2019, 2:55 PM IST

  ಆಹಾ... ಏನ್ ಸ್ವಾದ, ಭೌಗೋಳಿಕ ಮಾನ್ಯತೆ ಪಡೆಯಿತು ನಮ್ಮ ಪ್ರಸಾದ!

  ಪಳನಿ ಪಂಚಮಿರ್ಥಂ ಪ್ರಸಾದ ಇತ್ತೀಚೆಗೆ ದೇಶದಲ್ಲಿ ಜಿಐ ಟ್ಯಾಗ್ ಪಡೆದ ಆಹಾರ ಉತ್ಪನ್ನ. ಇದು ತಮಿಳುನಾಡಿನಲ್ಲಿ ಜಿಐ ಟ್ಯಾಗ್ ಪಡೆದ ಮೊದಲ ಆಹಾರ ಉತ್ಪನ್ನವಾಗಿದ್ದು, ದೇಶಾದ್ಯಂತ ಈ ವಿಭಾಗದಲ್ಲಿ 17ನೇ ಸ್ಥಾನದಲ್ಲಿದೆ. 
   

 • Kolluru Mookambika

  Karnataka Districts22, Aug 2019, 10:01 AM IST

  ಅಮ್ಮ ಕರೆಸಿಕೊಂಡರೆ ಕೊಲ್ಲೂರಿಗೆ ಬರುವೆ ಎಂದ್ರು ಮೋದಿ

  ಆಗಸ್ಟ್‌ 4ರಂದು ನಿರ್ಮಲಾ ಸೀತಾರಾಮನ್‌ ಕಚೇರಿಯಿಂದ ದೇವಳದ ಪ್ರಧಾನ ಅರ್ಚಕ ನರಸಿಂಹ ಅಡಿಗರಿಗೆ ಕರೆ ಬಂದಿದ್ದು, ಕೊಲ್ಲೂರು ಮೂಕಾಂಬಿಕೆಗೆ ವಿಶೇಷವಾದ ಪೂಜೆ ಸಲ್ಲಿಸಿ ಎಂದು ಸೂಚಿಸಿದ್ದರು. ಪೂಜೆಯ ಪ್ರಸಾದವನ್ನು ಸ್ವತಃ ಅರ್ಚಕರೇ ತೆಗೆದುಕೊಂಡು ಹೋಗಿ ಪ್ರಧಾನಿಗೆ ನೀಡಿದ್ದಾರೆ. ಈ ಸಂದರ್ಭ ಪ್ರಧಾನಿ ಅಮ್ಮ ಕರೆಸಿಕೊಂಡರೆ ಕೊಲ್ಲೂರಿಗೆ ಖಂಡಿತ ಬರುವೆನೆಂದು ತಿಳಿಸಿದ್ದಾರೆ.