ಪ್ರಸಿದ್ಧ್ ಕೃಷ್ಣ
(Search results - 5)CricketFeb 23, 2020, 12:26 PM IST
ರಣಜಿ ಟ್ರೋಫಿ: ಕರ್ನಾಟಕಕ್ಕೆ ರೋಚಕ 14 ರನ್ಗಳ ಇನಿಂಗ್ಸ್ ಮುನ್ನಡೆ
ಮಳೆಯಾಟದ ನಡುವೆಯೂ ಕರ್ನಾಟಕ ತಂಡವು ಮೊದಲ ಇನಿಂಗ್ಸ್ನಲ್ಲಿ 206 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಮೂರನೇ ದಿನದಾಟದಂತ್ಯಕ್ಕೆ ಜುಮ್ಮು ತಂಡ 2 ವಿಕೆಟ್ ಕಳೆದುಕೊಂಡು 88 ರನ್ ಬಾರಿಸಿತ್ತು. ಇನ್ನು 4 ದಿನದಾಟದಲ್ಲಿ ಕರ್ನಾಟಕ ಬೌಲರ್ಗಳು ಸಂಘಟಿತ ಪ್ರದರ್ಶನ ತೋರುವ ಮೂಲಕ ಇನಿಂಗ್ಸ್ ಮುನ್ನಡೆಗೆ ಕಾರಣರಾದರು.
CricketJan 9, 2020, 10:16 AM IST
ಟಿ20 ವಿಶ್ವಕಪ್ಗೆ ಕನ್ನಡದ ವೇಗಿಗೆ ಸ್ಥಾನ..? ಕೊಹ್ಲಿ ಕೊಟ್ರು ಸುಳಿವು
ಶ್ರೀಲಂಕಾ ವಿರುದ್ಧ ಮಂಗಳವಾರ ಇಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ 7 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದ ಬಳಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಕೊಹ್ಲಿ, ಪ್ರಸಿದ್್ಧ ಹೆಸರನ್ನು ಪ್ರಸ್ತಾಪಿಸಿದರು.
CRICKETJul 29, 2018, 10:54 PM IST
ಕೆಕೆಆರ್ ಸ್ಟಾರ್ ಬೌಲರ್ ಪ್ರಸಿದ್ಧ್ ಕೃಷ್ಣ ಕೆಪಿಎಲ್ ಬಗ್ಗೆ ಹೇಳಿದ್ದಿಷ್ಟು..!
ಬೆಂಗಳೂರು ಬ್ಲಾಸ್ಟರ್ಸ್ ತಂಡದ ಸ್ಟಾರ್ ವೇಗಿ ಪ್ರಸಿದ್ಧ್ ಕೃಷ್ಣ ಕರ್ನಾಟಕ ಪ್ರೀಮಿಯರ್ ಲೀಗ್’ನಲ್ಲಿ ಉತ್ತಮ ಪ್ರದರ್ಶನ ತೋರುವ ಭರವಸೆಯಲ್ಲಿದ್ದಾರೆ. ಆಗಸ್ಟ್ 15ರಿಂದ ಆರಂಭವಾಗಲಿರುವ ಕೆಪಿಎಲ್’ನಲ್ಲಿ ಬೆಂಗಳೂರು ಬ್ಲಾಸ್ಟರ್ ತಂಡವನ್ನು ಪ್ರತಿನಿಧಿಸಲಿರುವ ಪ್ರಸಿದ್ಧ್ ಐಪಿಎಲ್’ನಲ್ಲಿ ಕೆಕೆಆರ್ ತಂಡದಲ್ಲಿ ಮಿಂಚಿನ ಪ್ರದರ್ಶನ ತೋರಿದ್ದರು.
May 20, 2018, 8:14 PM IST
'ಈ ಸಲ ಕಪ್ ನಮ್ದೆ' ಎನ್ನುವ ಸರದಿ ಕೆಕೆಆರ್ ತಂಡದ ಕನ್ನಡಿಗರದ್ದು..!
ಬಹುಶಃ ಆರ್’ಸಿಬಿ ಪ್ರಾಂಚೈಸಿ ಕನ್ನಡಿಗರನ್ನು ಕಡೆಗಣಿಸಿದ್ದೇ ಈ ರೀತಿಯ ಹೀನಾಯ ಪ್ರದರ್ಶನಕ್ಕೆ ಕಾರಣವಿರಬಹುದೇನೋ. ಏಕೆಂದರೆ ಕೆ.ಎಲ್ ರಾಹುಲ್, ಮನೀಶ್ ಪಾಂಡೆ, ರಾಬಿನ್ ಉತ್ತಪ್ಪ, ಕೃಷ್ಣಪ್ಪ ಗೌತಮ್, ಶ್ರೇಯಸ್ ಗೋಪಾಲ್, ಪ್ರಸಿದ್ಧ್ ಕೃಷ್ಣ ಅವರು ಪ್ರಸಕ್ತ ಆವೃತ್ತಿಯಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿದ್ದಾರೆ. ಆದರೆ ಈ ಕನ್ನಡಿಗರು ಆರ್’ಸಿಬಿ ಪ್ರಾಂಚೈಸಿಗೆ ಕಾಣಿಸದೇ ಇದ್ದದ್ದು ಮಾತ್ರ ವಿಪರ್ಯಾಸ.
Aug 6, 2017, 8:04 PM IST