ಪ್ರಹ್ಲಾದ್ ಜೋಷಿ  

(Search results - 19)
 • Pralhad joshi

  Karnataka Districts1, Oct 2019, 9:44 AM

  ಬಿಜೆಪಿ ಅಭ್ಯರ್ಥಿ ವಿಚಾರದಲ್ಲಿ ಗೊಂದಲ ಇಲ್ಲ: ಪ್ರಹ್ಲಾದ ಜೋಷಿ

  ವಿಧಾನಸಭೆಯ ಮಧ್ಯಂತರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ, ಬಿನ್ನಾಭಿಪ್ರಾಯಗಳಿಲ್ಲ.  ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸ್ಪಷ್ಟಪಡಿಸಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೇಂದ್ರದ ನಾಯಕರು ಸ್ಪಷ್ಟಸೂಚನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.

 • Pralhad Joshi

  NEWS12, Jul 2019, 11:20 AM

  18 ವರ್ಷಗಳಲ್ಲೇ ಮೊದಲು, ಮಧ್ಯರಾತ್ರಿವರೆಗೂ ನಡೆಯಿತು ಲೋಕಸಭಾ ಕಲಾಪ!

  18 ವರ್ಷಗಳಲ್ಲಿ ಇದೇ ಮೊದಲ ಬಾರಿ ತಡರಾತ್ರವರೆಗೆ ನಡೆದ ಲೋಕಸಭಾ ಕಲಾಪ| ಕಲಾಪ ನಡೆಸಲು ಅವಕಾಶ ಮಾಡಿಕೊಟ್ಟ ಸ್ಪೀಕರ್‌ಗೆ ಧನ್ಯವಾದ ಅಂದ್ರ ಸಚಿವ ಪ್ರಹ್ಲಾದ್ ಜೋಷಿ|

 • NEWS12, Jun 2019, 3:46 PM

  ಸಂಸದೀಯ ಸಚಿವರಾದ ಮೇಲೆ ಪ್ರಹ್ಲಾದ್ ಜೋಶಿಗೆ ಟೆನ್ಷನ್!

  15 ವರ್ಷ ಸಂಸದರಾಗಿದ್ದ ಪ್ರಹ್ಲಾದ ಜೋಶಿ ಅವರಿಗೆ ದಿಲ್ಲಿ ಕೆಲಸ ಮುಗಿದ ತಕ್ಷಣ ಹುಬ್ಬಳ್ಳಿಗೆ ಹೋಗುವ ಧಾವಂತ. ಕ್ಷೇತ್ರದಿಂದ ದೂರ ಇರೋದು ಸ್ವಲ್ಪ ಕಷ್ಟ. ಆದರೆ ಸಚಿವರಾದ ನಂತರ ಮಾತ್ರ, ಅದೂ ಸಂಸದೀಯ ಇಲಾಖೆ ಸಿಕ್ಕ ಮೇಲೆ ವಾರಕ್ಕೆ 5 ದಿನ ದಿಲ್ಲಿಯಲ್ಲೇ ಇದ್ದು, ಅಧಿವೇಶನ ತಯಾರಿ ನಡೆಸುವುದು ಅನಿವಾರ್ಯ.

 • Sonia Gandi

  NEWS7, Jun 2019, 4:57 PM

  ಸೋನಿಯಾ ಗಾಂಧಿ ಭೇಟಿ ಮಾಡಿದ ಪ್ರಹ್ಲಾದ್ ಜೋಷಿ: ಕಾರಣವೇನು?

  ಜೂ.17ರಿಂದ ಆರಂಭವಾಗಲಿರುವ ಸಂಸತ್ ಅಧಿವೇಶನಕ್ಕೂ ಮುನ್ನ, ಸುಗಮ ಕಾರ್ಯಕಲಾಪಕ್ಕೆ ಸಹಕಾರ ಕೋರಲು ಬಿಜೆಪಿ ಸಂಸದರ ನಿಯೋಗ ಕಾಂಗ್ರೆಸ್ ಸಂಸದೀಯ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದೆ.

 • Video Icon

  Karnataka Districts2, Jun 2019, 4:39 PM

  ಹುಬ್ಬಳ್ಳಿ: ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಕಾರ್ಯಕರ್ತರು ಸ್ವಾಗತ ಕೋರಿದ್ದು ಹೀಗೆ!

  ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನೂತನ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರನ್ನು ಸ್ವಾಗತಿಸಲು ಕಾಯುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಮೊದಲು ಕಾಣಸಿಕ್ಕಿದ್ದು ಎಚ್.ಕೆ. ಪಾಟೀಲ್ ಮತ್ತು ಆರ್. ವಿ. ದೇಶಪಾಂಡೆಯವರು. ಮತ್ತೆ ಹೇಳ್ಬೇಕಾ? ಸಿಕ್ಕದ್ದೇ ಚಾನ್ಸು, ಬಿಜೆಪಿ ಕಾರ್ಯಕರ್ತರು ಅವರಿಬ್ಬರನ್ನು ಸ್ವಾಗತಿಸಿದ್ದು ಹೀಗೆ!

 • Vinay Kulkarni
  Video Icon

  Lok Sabha Election News29, Mar 2019, 7:25 PM

  ಧಾರವಾಡದಲ್ಲೂ ಕೈಗೆ ಬಂಡಾಯದ ಬಿಸಿ? ವಿನಯ್ ಕುಲಕರ್ಣಿ ಪಕ್ಷೇತರರಾಗಿ ಕಣಕ್ಕೆ?

  ಬಿಜೆಪಿ ಭದ್ರಕೋಟೆ ಧಾರಾವಾಡದಲ್ಲಿ ಬಿಜೆಪಿಯ ಪ್ರಹ್ಲಾದ್ ಜೋಷಿಗೆ ಪ್ರಬಲ ಪ್ರತಿಸ್ಪರ್ಧಿಯಾಗಬಹುದೆಂದು ನಿರೀಕ್ಷಿಸಲಾಗಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಧಾರವಾಡ ಲೋಕಸಭಾ ಟಿಕೆಟ್ ’ಕೈ’ ತಪ್ಪಿದೆ.  ಮಾಜಿ ಸಂಸದ ಐ.ಜಿ ಸನದಿ ಪುತ್ರ ಶಕೀರ್ ಸನದಿಗೆ ಧಾರವಾಡದ ಟಿಕೆಟ್ ಪಕ್ಕಾ ಆಗಿದೆ.  ವಿನಯ್ ಕುಲಕರ್ಣಿಗೆ ಟಿಕೆಟ್ ಕೈ ತಪ್ಪಿದಕ್ಕೆ ಕಾರ್ಯಕರ್ತರಲ್ಲಿ ಅಸಮಾಧಾನ ಭುಗಿಲೆದ್ದಿದೆ.  
   

 • joshi vinay kulkarni

  Lok Sabha Election News29, Mar 2019, 11:30 AM

  ವಿನಯ್ ಕುಲಕರ್ಣಿ ’ಕೈ’ ತಪ್ಪಿದ ಟಿಕೆಟ್; ಇವರಿಗಾಯ್ತು ಪಕ್ಕಾ!

  ಬಿಜೆಪಿ ಭದ್ರಕೋಟೆ ಧಾರಾವಾಡದಲ್ಲಿ ಬಿಜೆಪಿಯ ಪ್ರಹ್ಲಾದ್ ಜೋಷಿಗೆ ಪ್ರತಿಸ್ಪರ್ಧಿಯಾಗಬಹುದೆಂದು ನಿರೀಕ್ಷಿಸಲಾಗಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಧಾರವಾಡ ಲೋಕಸಭಾ ಟಿಕೆಟ್ ’ಕೈ’ ತಪ್ಪಿದೆ. ಅಲ್ಪ ಸಂಖ್ಯಾತ ಕೋಟಾದಡಿ ಮಾಜಿ ಸಂಸದರ ಪುತ್ರನಿಗೆ ಟಿಕೆಟ್ ನೀಡಲಾಗಿದೆ. 

 • Dharwad

  POLITICS7, Feb 2019, 12:26 PM

  ಟಿಕೆಟ್ ಫೈಟ್: ಜೋಶಿ ವಿರುದ್ಧ ಮತ್ತೆ ಕುಲಕರ್ಣಿ ಅಖಾಡಕ್ಕೆ?

  ಧಾರವಾಡ ಜಿಲ್ಲೆಯ ಏಳು ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾವಿ ಸೇರಿ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳನ್ನು ಇದು ಹೊಂದಿದೆ. ಎಂಟು ಕ್ಷೇತ್ರಗಳ ಪೈಕಿ ಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಶಾಸಕರು ಇದ್ದಾರೆ. ಧಾರವಾಡ ಜಿಲ್ಲೆಯ ಐದು, ಹಾವೇರಿ ಜಿಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಆರು ಶಾಸಕರಿರುವುದು ಬಿಜೆಪಿಗೆ ಹೆಚ್ಚು ಅನುಕೂಲಕರ. ಆದರೆ ಕಾಂಗ್ರೆಸ್ಸಿಗರೆಲ್ಲರೂ ಒಳಜಗಳ ಮರೆತು ಒಗ್ಗಟ್ಟಾದರೆ ನಿಜಕ್ಕೂ ಬಿಜೆಪಿಗೆ ಕಷ್ಟ.

 • Video Icon

  POLITICS10, Dec 2018, 6:57 PM

  ‘ಸುಳ್ಳು ನಮ್ಮಲ್ಲಿಲ್ಲವಯ್ಯ, ಸುಳ್ಳು ನಮ್ಮನೆ ದೇವರು’ ಗೌಡ್ರಿಗೆ ಜೋಷಿ ಟಾಂಗ್

  ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ವಿರುದ್ಧ ಬಿಜೆಪಿ ನಾಯಕ ಪ್ರಹ್ಲಾದ್ ಜೋಷಿ ವಾಗ್ದಾಳಿ ನಡೆಸಿದ್ದಾರೆ. ಪುರಂದರದಾಸರ ಕೀರ್ತನೆ ರೀತಿಯಲ್ಲಿ ‘ಸುಳ್ಳು ನಮ್ಮಲ್ಲಿಲ್ಲವಯ್ಯ, ಸುಳ್ಳು ನಮ್ಮನೆ ದೇವರು‘ ಎಂದು  ದೇವೇಗೌಡರು ಮತ್ತು ಕುಟುಂಬವನ್ನು ಜೋಷಿ ಹಿಯಾಳಿಸಿದ್ದಾರೆ.

 • Dharwad30, Sep 2018, 7:15 PM

  '30 ಕೋಟಿ ಬಂದರೆ ಬರಲಿ ಎಂದು ಹೆಬ್ಬಾಳ್ಕರ್ ಇಷ್ಟು ದಿನ ಸುಮ್ಮನಿದ್ರಾ '

  ಆ ರೀತಿ ಯಾರಾದರೂ ಆಮಿಷ ಒಡ್ಡಿದ್ದರೆ ಇಷ್ಟು ದಿನ ಸುಮ್ಮನೇಕೆ ಇದ್ದರು,  30 ಕೋಟಿ ಬಂದರೆ ಬರಲಿ ಎಂದು ಸುಮ್ಮನಿದ್ದರಾ. ಸರ್ಕಾರ ಉಳಿಯೋದು, ಬೀಳೋದು ನಡೆಯುತ್ತಿರುವಾಗಲೇ ಯಾರು ಆಮಿಷ ಒಡ್ಡಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕಿತ್ತು - ಪ್ರಹ್ಲಾದ್ ಜೋಷಿ

 • Video Icon

  NEWS21, Sep 2018, 6:27 PM

  ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

  ರೋಗಿ ರೆಡಿ ಇದ್ರೆ ಆಪರೇಷನ್ ಎಂದು ಆಪರೇಷನ್ ಕಮಲ ಪರ ಮಾತನಾಡಿದ ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೋಡಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಈ ಸ್ಟೋರಿಯಲ್ಲಿ... 

 • Video Icon

  NEWS21, Sep 2018, 5:48 PM

  ಕುಮಾರಸ್ವಾಮಿಯಿಂದ ಜಾತಿ ಸಂಘರ್ಷದ ಪ್ರಯತ್ನ: ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ

  ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ’ದಂಗೆ’ ಹೇಳಿಕೆ ವಿರುದ್ಧ ಬಿಜೆಪಿ ಬೀದಿಗಿಳಿದಿದೆ. ಒಂದು ಕಡೆ, ರಾಜ್ಯಾದ್ಯಂತ ಸಿಎಂ ವಿರುದ್ಧ ಪ್ರತಿಭಟನೆಯನ್ನು ಬಿಜೆಪಿ ನಡೆಸಿದೆ, ಇನ್ನೊಂದೆಡೆ ರಾಜ್ಯಪಾಲರನ್ನು ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ ಎಚ್‌ಡಿಕೆ ಮತ್ತು ಸರ್ಕಾರದ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿಮಾಡಿದೆ. ಈ ಸಂದರ್ಭದಲ್ಲಿ ಬಿಜೆಪಿ ನಾಯಕರು ಸಿಎಂ ವಿರುದ್ಧ ಹರಿಹಾಯ್ದಿದ್ದು ಹೀಗೆ... 

 • Video Icon

  NEWS17, Sep 2018, 8:15 PM

  ಸುಳ್ಳೇ ದೇವೇಗೌಡರ ಮನೆ ದೇವರು: ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ

  ಬಿಜೆಪಿ ಆಪರೇಷನ್ ಕಮಲ ನಡೆಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಹೇಳಿರುವ ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ, ದೇವೇಗೌಡ &  ಕಂಪನಿಗೆ ಸುಳ್ಳು ಹೇಳುವುದು ಚಟ. ಸುಳ್ಳೇ ಅವರ ಮನೆ ದೇವರು ಎಂದು ವ್ಯಂಗ್ಯವಾಡಿದ್ದಾರೆ.

 • Rahul Gandhi

  NEWS26, Aug 2018, 9:40 PM

  ರಾಹುಲ್‌ರನ್ನು ಪೆದ್ದ ಎಂದು ಕರೆಯದೇ ಮತ್ತಿನ್ನೇನ್ನಬೇಕು?

  • ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಗಿದ್ದಾರೋ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್‌ ಸಹ ಹಾಗೆಯೇ ಇದ್ದಾರೆ -  ಪ್ರಹ್ಲಾದ್ ಜೋಷಿ
  • ರಾಜ್ಯದಲ್ಲಿ ಸರಿಯಾಗಿ ಆಡಳಿತ ನಡೆಸುವ ಇಚ್ಛೆ ಇದ್ದರೆ ನಡೆಸಲಿ. ಇಲ್ಲವಾದಲ್ಲಿ ಕುಮಾರಸ್ವಾಮಿ ರಾಜಿನಾಮೆ ನೀಡಲಿ - ಸಂಸದ ಆಕ್ರೋಶ
 • Prahlad Joshi

  NEWS21, Jul 2018, 7:14 PM

  ಲೋಕಸಭೆ ಗೌರವ ಕುಂದಿಸಿದ ರಾಹುಲ್: ಪ್ರಹ್ಲಾದ್ ಜೋಷಿ!

  ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಪ್ಪಿಕೊಳ್ಳುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸದನದ ಗೌರವವನ್ನು ಮಣ್ಣುಪಾಲು ಮಾಡಿದ್ದಾರೆ ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ಕಿಡಿ ಕಾರಿದ್ದಾರೆ.