ಪ್ರಹ್ಲಾದ ಜೋಶಿ  

(Search results - 20)
 • Pralhad Joshi

  Karnataka Districts2, Mar 2020, 12:27 PM IST

  ‘ಕಮ್ಯುನಿಸ್ಟರ ಹಾವಳಿ ನಡುವೆಯೂ ಕೇರಳದಲ್ಲಿ ಬಿಜೆಪಿ ಬಲಿಷ್ಠ’

  ಕೇರಳದಲ್ಲಿ ಬಿಜೆಪಿ ಕಡಿಮೆ ಸ್ಥಾನ ಗಳಿಸಿರಬಹುದು. ಆದರೆ, ಸಂಘ ಶಕ್ತಿ ಬಲಿಷ್ಠವಾಗಿದೆ. ಕಮ್ಯುನಿಸ್ಟರ ಹಾವಳಿ ನಡುವೆಯೂ ಕೇರಳದಲ್ಲಿ ಬಿಜೆಪಿ ದಿನದಿನಕ್ಕೆ ಶಕ್ತಿಯುತವಾಗುತ್ತಿದ್ದು, ಲಕ್ಷಾಂತರ ಕಾರ್ಯಕರ್ತರು ಪಕ್ಷ ಕಟ್ಟುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

 • Pralhad joshi

  Karnataka Districts29, Feb 2020, 7:36 AM IST

  BSY ಮಹದಾಯಿಗಾಗಿ ಬಜೆಟ್‌ನಲ್ಲಿ 500 ಕೋಟಿ ಮೀಸಲಿಡಲಿ: ಪ್ರಹ್ಲಾದ ಜೋಶಿ

  ಮಹದಾಯಿ ವಿಷಯಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್‌ ಆದೇಶ ನೀಡಿ ಒಂದು ವಾರದೊಳಗೆ ನೋಟಿಫಿಕೇಶನ್‌ ಹೊರಡಿಸಿದ್ದೇವೆ. ಇದೀಗ ರಾಜ್ಯ ಸರ್ಕಾರ ಈ ಬಜೆಟ್‌ನಲ್ಲಿ ಇದಕ್ಕೆ  500 ಕೋಟಿ ಮೀಸಲಿಟ್ಟು, ಕಾಮಗಾರಿ ಪ್ರಾರಂಭಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
   

 • undefined

  Karnataka Districts22, Jan 2020, 7:42 AM IST

  ‘ಮಂಗಳೂರು ಗಲಭೆ ನಡೆಸಿದ್ದವರೇ ಬಾಂಬ್ ಇಟ್ಟಿರುವ ಶಂಕೆ’

  ಈಚೆಗೆ ಮಂಗಳೂರು ಗಲಭೆಯಲ್ಲಿ ಪಾಲ್ಗೊಂಡಿದ್ದವರ ಪ್ರೇರಣೆಯಿಂದಲೇ ಅಲ್ಲಿನ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಶಂಕೆಯಿದ್ದು, ಈ ಬಗ್ಗೆ ಹೆಚ್ಚಿನ ತನಿಖೆಯಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. 

 • Amit Shah

  Politics20, Jan 2020, 8:11 AM IST

  ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಅಮಿತ್‌ ಶಾ, ಜೋಶಿ ಮನೆಯಲ್ಲಿ ಉಪಾಹಾರ!

  ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಅಮಿತ್‌ ಶಾ| ಸಚಿವ ಪ್ರಹ್ಲಾದ ಜೋಶಿ ಮನೆಯಲ್ಲಿ ಉಪಾಹಾರ ಸೇವನೆ| ಕಾರ್ಯಕರ್ತರೊಂದಿಗೆ ಬೆರೆತ ಶಾ

 • Pralhad joshi

  Karnataka Districts18, Jan 2020, 3:01 PM IST

  'ಮೋದಿ ಸರ್ಕಾರ 30 ಕ್ಕೂ ಹೆಚ್ಚು ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ನಿರ್ಧರಿಸಿದೆ'

  ಒಂದು ಕುಟುಂಬದಲ್ಲಿ ಒಬ್ಬ ವ್ಯಕ್ತಿ ಮಾತ್ರ ಕೃಷಿಯಲ್ಲಿ ಇರಬೇಕು ಉಳಿದವರು ಬೇರೆ ಬೇರೆ ಕೆಲಸ ಮಾಡಬೇಕು ಎನ್ನುವ ದೃಷ್ಟಿಯಿಂದ ಕೆಲಸ ಮಾಡಲಾಗುತ್ತಿದೆ. ಗ್ರಾಮೀಣಾಭಿವೃದ್ಧಿಗೆ ಶೇ.400 ರಷ್ಟು ಹಣವನ್ನು ಭಾರತ ಸರ್ಕಾರ ತೆಗೆದಿಟ್ಟಿದೆ. ಸ್ವಾಮಿನಾಥನ್ ವರದಿಯನ್ನು ಹಂತ ಹಂತವಾಗಿ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ . ಈ ನಿಟ್ಟಿನಲ್ಲಿ 30 ಕ್ಕೂ ಹೆಚ್ಚು ಬೆಳೆಗಳಿಗೆ ಬೆಂಬಲ ಬೆಲೆ ಕೊಡಲು ನಿರ್ಧಾರ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. 
   

 • Dharwad

  Karnataka Districts16, Jan 2020, 7:45 AM IST

  ಹುಬ್ಬಳ್ಳಿ: ಶೀಘ್ರದಲ್ಲೇ ಚೆನ್ನಮ್ಮ ವೃತ್ತದ ಫ್ಲೈಓವರ್‌ಗೆ ಅನುಮೋದನೆ, ಜೋಶಿ

  ಮಹಾನಗರದ ಬಹುನಿರೀಕ್ಷಿತ ರಾಣಿ ಚೆನ್ನಮ್ಮನ ವೃತ್ತದ ಫ್ಲೈಓವರ್‌ ಯೋಜನೆಗೆ ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ದೊರೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. 
   

 • Pralhad joshi

  Karnataka Districts16, Jan 2020, 7:21 AM IST

  ವಚನಾನಂದ ಸ್ವಾಮಿ ಹೇಳಿಕೆಗೆ ಕೇಂದ್ರ ಸಚಿವ ಜೋಶಿ ಆಕ್ಷೇಪ

  ಸಚಿವ ಸ್ಥಾನ ಹಂಚಿಕೆ ವಿಚಾರ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು. ಎಲ್ಲರಿಗೂ ಮಂತ್ರಿ ಸ್ಥಾನ ಬೇಡಿಕೆ ಇಡುವ ಅಧಿಕಾರವಿದೆ. ಆದರೆ ಇಂಥವರಿಗೆ ಮಂತ್ರಿ ಸ್ಥಾನ ಕೊಡಿ ಎಂದು ಸಮಾಜದವರು ಒತ್ತಡ ಹೇರುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. 
   

 • vijay

  Karnataka Districts20, Dec 2019, 2:43 PM IST

  ‘ರಾಜ್ಯದ ಎಲ್ಲ ಬಿಜೆಪಿ ಸಂಸದರು ನರಸತ್ತವರು, ಶಿಖಂಡಿಗಳು’

  ಕೇಂದ್ರ ಸರ್ಕಾರ ಕರ್ನಾಟಕದ ರೈತರಿಗೆ ಅನ್ಯಾಯ ಮಾಡಿದೆ. ರಾಜ್ಯದಿಂದ 25 ಬಿಜೆಪಿ ಸಂಸದರನ್ನು ಆಯ್ಕೆ ಮಾಡಿ ಏನೋ ಆಶಾಭಾವನೆ ಇಟ್ಟುಕೊಂಡಿದ್ದೆವು. ಮಹದಾಯಿ ವಿವಾದ ಬಗೆಹರಿಯುತ್ತೆ ಅಂತ ತಿಳಿದುಕೊಂಡಿದ್ದೆವು, ಪ್ರಹ್ಲಾದ ಜೋಶಿ ಸಂಸದೀಯ ಸಚಿವರಿದ್ದರೂ ಏನೂ ಪ್ರಯೋಜನವಿಲ್ಲ. ರಾಜ್ಯದ ಎಲ್ಲ ಬಿಜೆಪಿ ಸಂಸದರು ನರಸತ್ತವರು, ಇವರೆಲ್ಲಾ ಶಿಖಂಡಿಗಳು ಎಂದು ಕಳಸಾ ಬಂಡೂರಿ ಹೋರಾಟಗಾರ ವಿಜಯ್ ಕುಲಕರ್ಣಿ ಹೇಳಿದ್ದಾರೆ. 

 • Pralhad joshi

  Karnataka Districts18, Dec 2019, 7:18 AM IST

  'ಕಾಂಗ್ರೆಸ್‌ ಅನಗತ್ಯವಾಗಿ ಜನರ ಭಾವನೆ ಕೆರಳಿಸುವ ಪ್ರಯತ್ನ ಮಾಡುತ್ತಿದೆ'

  ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರಿಗೆ ಕಾನೂನು ಏನು ಎಂಬುದು ಗೊತ್ತಿಲ್ಲ. ಕಾಂಗ್ರೆಸ್‌, ತೃಣಮೂಲ, ಎಡಪಂಥೀಯ ಪಕ್ಷಗಳು ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.
   

 • dks kumarswamy 3

  Politics1, Dec 2019, 7:51 AM IST

  'ಡಿಕೆಶಿ ಜೈಲಿನಿಂದ ಬಂದಿದ್ದು ಸಿದ್ದರಾಮಯ್ಯಗೆ ದುಃಖ ತಂದಿದೆ'

  ಡಿಕೆಶಿ ಜೈಲಿನಿಂದ ಬಂದಿದ್ದು ಸಿದ್ದರಾಮಯ್ಯನವರಿಗೆ ದುಃಖ ತಂದಿದೆ| ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ ಆರೋಪ

 • Pralhad joshi

  Karnataka Districts30, Nov 2019, 5:32 PM IST

  'ರಾಜ್ಯದಲ್ಲಿ ಮುಂದಿನ ಮೂರೂವರೆ ವರ್ಷ ಸುಸ್ಥಿರ ಸರಕಾರವಿರುತ್ತೆ'

  ಉಪಚುನಾವಣೆಯಲ್ಲಿ ಕನಿಷ್ಠ 12 ಸ್ಥಾನ ಗೆಲ್ಲುತ್ತೇವೆ. ಆ ಮೂಲಕ ಸುಸ್ಥಿತ ಸರಕಾರಕ್ಕೆ ನಾಂದಿಯಾಗಲಿದೆ. ರಾಜ್ಯದಲ್ಲಿ ಮುಂದಿನ ಮೂರೂವರೆ ವರ್ಷ ಸುಸ್ಥಿರ ಸರಕಾರವಿರುತ್ತದೆ. ಗೊಂದಲ ರಹಿತವಾದ ಸರಕಾರವಿರುತ್ತೆ. ಇದು ಗೊಂದಲಯುಕ್ತ ಸರಕಾರ ಬೇಕೋ ಅನ್ನೋದು ಗೊತ್ತಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹೇಳಿದ್ದಾರೆ.
   

 • Prahlad Joshi

  Dharwad13, Nov 2019, 7:23 AM IST

  ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸಿದ ಅನಂತ ಚಿರಸ್ಥಾಯಿ: ಕೇಂದ್ರ ಸಚಿವ ಜೋಶಿ

  ಸಾವು ಎದುರಿಟ್ಟುಕೊಂಡು ದೇಶಕ್ಕಾಗಿ ಕೊನೆವರೆಗೂ ದುಡಿದ ಅನಂತಕುಮಾರ ಅವರು ತಮ್ಮ ಆತ್ಮಸ್ಥೈರ್ಯದಿಂದ ದೇಶದ ಸಂಸದೀಯ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿ ಚಿರಸ್ಥಾಯಿಯಾಗಿದ್ದಾರೆ ಎಂದು ಕೇಂದ್ರ ಗಣಿ-ಕಲ್ಲಿದ್ದಲು ಮತ್ತು ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
   

 • Prahlad Joshi

  Karnataka Districts6, Oct 2019, 2:31 PM IST

  ಮಾಜಿ ಸಿಎಂ ಸಿದ್ದು ಟಾಕಿಂಗ್‌ ‘ನಾನ್‌ಸೆನ್ಸ್‌ ಥಿಂಗ್ಸ್‌’: ಜೋಶಿ

  ನೆರೆ ಪರಿಹಾರ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಕಿಂಗ್‌ ‘ನಾನ್‌ಸೆನ್ಸ್‌ ಥಿಂಗ್ಸ್‌’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ.
   

 • pralhad joshi hindi

  NEWS18, Jun 2019, 12:16 PM IST

  ಹಿಂದಿ ಕಲಿಯಿರಿ ಸ್ವಾಮೀ ಹಿಂದಿ, ಜೋಶಿಗೆ ಹೊಸ ಟಾರ್ಗೆಟ್!

  ದಿಲ್ಲಿಯಲ್ಲಿದ್ದು ಪಾರ್ಲಿಮೆಂಟ್‌ ನಡೆಸಬೇಕೆಂದರೆ ಹಿಂದಿ ಕಲಿಯೋದು ಅನಿವಾರ್ಯ| ಈಗಷ್ಟೇ ಸಂಸದೀಯ ವ್ಯವಹಾರಗಳ ಸಚಿವರಾಗಿರುವ ಪ್ರಹ್ಲಾದ ಜೋಶಿ ಶುದ್ಧ ಹಿಂದಿ ಕಲಿಕೆ ಶುರುಮಾಡಿದ್ದಾರೆ| ದಿನವೂ ಹಿಂದಿ ಪತ್ರಿಕೆ ಓದುತ್ತಿರುವ ಜೋಶಿ ಹಿಂದಿ ಮಾತನಾಡುವ ಪ್ರಾಕ್ಟೀಸ್‌

 • undefined

  NEWS12, Jun 2019, 3:46 PM IST

  ಸಂಸದೀಯ ಸಚಿವರಾದ ಮೇಲೆ ಪ್ರಹ್ಲಾದ್ ಜೋಶಿಗೆ ಟೆನ್ಷನ್!

  15 ವರ್ಷ ಸಂಸದರಾಗಿದ್ದ ಪ್ರಹ್ಲಾದ ಜೋಶಿ ಅವರಿಗೆ ದಿಲ್ಲಿ ಕೆಲಸ ಮುಗಿದ ತಕ್ಷಣ ಹುಬ್ಬಳ್ಳಿಗೆ ಹೋಗುವ ಧಾವಂತ. ಕ್ಷೇತ್ರದಿಂದ ದೂರ ಇರೋದು ಸ್ವಲ್ಪ ಕಷ್ಟ. ಆದರೆ ಸಚಿವರಾದ ನಂತರ ಮಾತ್ರ, ಅದೂ ಸಂಸದೀಯ ಇಲಾಖೆ ಸಿಕ್ಕ ಮೇಲೆ ವಾರಕ್ಕೆ 5 ದಿನ ದಿಲ್ಲಿಯಲ್ಲೇ ಇದ್ದು, ಅಧಿವೇಶನ ತಯಾರಿ ನಡೆಸುವುದು ಅನಿವಾರ್ಯ.