Search results - 11 Results
 • rahul priyanka

  Lok Sabha Election News21, May 2019, 3:30 PM IST

  ತುಂಬ ದುಡಿದರು: ಪ್ರಿಯಾಂಕಾ, ರಾಹುಲ್ ಹೊಗಳಿದ ಶಿವಸೇನೆ!

  ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವಿರತವಾಗಿ ದುಡಿದಿದ್ದಾರೆ ಎಂದು ಶಿವಸೇನೆ ಹೊಗಳಿದೆ.

 • Priyanka Gandhi

  Lok Sabha Election News11, May 2019, 9:57 PM IST

  ಅನಾರೋಗ್ಯ ಪೀಡಿತ ಮಗುವನ್ನು ಪ್ರಿಯಾಂಕಾ ಖಾಸಗಿ ವಿಮಾನದಲ್ಲಿ ಏರ್ ಲಿಫ್ಟ್!

  ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಎರಡೂವರೆ ವರ್ಷದ ಮಗುವನ್ನು ತಮ್ಮ ಖಾಸಗಿ ವಿಮಾನದ ಮೂಲಕ ದೆಹಲಿಗೆ ಏರ್​ಲಿಫ್ಟ್​ ಮಾಡುವ ಮೂಲಕ, ಪೂರ್ವ ಉತ್ತರಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾನವೀಯತೆ ಮೆರೆದಿದ್ದಾರೆ.

 • Modi vs Priyanka

  NEWS30, Apr 2019, 8:56 AM IST

  ಮೋದಿ ವಿರುದ್ಧ ಪ್ರಿಯಾಂಕಾ ಏಕೆ ಸ್ಪರ್ಧಿಸಲಿಲ್ಲ?

  ಹೈಕಮಾಂಡ್‌ ಒಪ್ಪಿದರೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಾಣಸಿಯಲ್ಲಿ ಸ್ಪರ್ಧಿಸುವುದಾಗಿ ಸುಳಿವು ನೀಡಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ ಕೊನೆ ಕ್ಷಣದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಪ್ರಿಯಾಂಕ ನಿರ್ಧಾರದ ಹಿಂದಿರುವ ಕಾರಣವೇನು? ಇಲ್ಲಿದೆ ನೋಡಿ. 

 • Lok Sabha Election News26, Apr 2019, 9:03 AM IST

  ಕಾಶಿಯಲ್ಲಿ ಮೋದಿ ವಿರುದ್ಧ ಪ್ರಿಯಾಂಕಾ ಸ್ಪರ್ಧಿಸದಿರಲು 5 ಕಾರಣಗಳು!

  ಕಾಂಗ್ರೆಸ್ಸಿನ ನೂತನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ದೇಗುಲ ನಗರಿ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಬಹುದು, ತನ್ಮೂಲಕ ಕಾಶಿಯಲ್ಲಿ ರೋಚಕ ಹಣಾಹಣಿ ನಡೆಯಬಹುದು ಎಂಬ ಎಲ್ಲ ಕುತೂಹಲಗಳಿಗೆ ಕಾಂಗ್ರೆಸ್‌ ತೆರೆ ಎಳೆದಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಮೋದಿ ಎದುರು ಹೀನಾಯವಾಗಿ ಸೋತು, ಮೂರನೇ ಸ್ಥಾನಕ್ಕೆ ಜಾರಿದ್ದ ಅಜಯ್‌ ರಾಯ್‌ ಅವರಿಗೆ ಟಿಕೆಟ್‌ ನೀಡಿದೆ. ಕಾಂಗ್ರೆಸ್ ಈ ಹೆಜ್ಜೆ ಯಾಕೆ ಇಟ್ಟಿತು? ಪ್ರಿಯಾಂಕಾ ಕಣದಿಂದ ಹಿಂದೆ ಸರಿಯಲು ಕಾರಣವೇನು? ಇಲ್ಲಿದೆ 5 ಕಾರಣಗಳು

 • Priyanka Gandhi

  Lok Sabha Election News19, Mar 2019, 10:42 AM IST

  ಮೋದಿ ಸ್ವಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ’ಗಂಗಾ ಯಾತ್ರೆ’

  ಲೋಕಸಭೆಗೆ 80 ಸಂಸದರನ್ನು ಕಳುಹಿಸುವ, ರಾಜಕೀಯವಾಗಿ ಅತ್ಯಂತ ಮಹತ್ವದ್ದಾಗಿರುವ ಉತ್ತರಪ್ರದೇಶದಲ್ಲಿ ಕಾಂಗ್ರೆಸ್ಸಿಗೆ ಗತವೈಭವ ಮರಳಿಸುವ ಹೆಬ್ಬಯಕೆಯೊಂದಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರದಿಂದ ‘ಗಂಗಾ ಯಾತ್ರೆ’ ಆರಂಭಿಸಿದ್ದಾರೆ.

 • Priyanka Gandhi

  NEWS14, Feb 2019, 8:53 PM IST

  ಭಯೋತ್ಪಾದಕ ದಾಳಿ: ಪತ್ರಿಕಾಗೋಷ್ಠಿ ರದ್ದುಗೊಳಿಸಿದ ಪ್ರಿಯಾಂಕಾ!

  ಹುತಾತ್ಮ ಯೋಧರ ಪರ ನಿಂತ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ, ಲಕ್ನೋದಲ್ಲಿ ತಮ್ಮ ಸುದ್ದಿಗೋಷ್ಠಿ ರದ್ದು ಪಡಿಸಿ ಮೌನಾಚರಣೆ ಆಚರಿಸಿದ್ದಾರೆ. ಡೀ ದೇಶ ಹುತಾತ್ಮ ಯೋಧರ ಜೊತೆ ನಿಲ್ಲುವ ಸಮಯ ಎಂದು ಪ್ರಿಯಾಂಕಾ ಈ ವೇಳೆ ಹೇಳಿದ್ದಾರೆ.

 • Priyanka Gandhi

  NEWS6, Feb 2019, 5:25 PM IST

  ಗಂಡನನ್ನು ಇಡಿ ಕಚೇರಿಗೆ ಡ್ರಾಪ್ ಕೊಟ್ಟ ಪ್ರಿಯಾಂಕಾ ಗಾಂಧಿ!

  ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಇಂದು ಉದ್ಯಮಿ ರಾಬರ್ಟ್ ವಾದ್ರಾ ಜಾರಿ ನಿರ್ದೇಶನಾಲಯ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಈ ವೇಳೆ ರಾಬರ್ಟ್ ವಾದ್ರಾ ಅವರೊಂದಿಗೆ ಪತ್ನಿ, ಪೂರ್ವ ಉತ್ತರಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಜೊತೆಗಿದ್ದರು.

 • Priyanka Vadra

  NEWS3, Feb 2019, 8:56 AM IST

  ಪ್ರಿಯಾಂಕಾ ವಿರುದ್ಧ ಅಪಪ್ರಚಾರ ಮಾಡಿದರೆ ಕೇಸ್

  ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸಕ್ರಿಯ ರಾಜಕಾರಣ ಪ್ರವೇಶಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಿ ತೀವ್ರ ಹೋರಾಟಕ್ಕೆ ನಾಂದಿ ಹಾಡಲು ಮಹಿಳಾ ಕಾಂಗ್ರೆಸ್‌ ಮುಂದಾಗಿದೆ.

 • Priyanka Gandhi

  NEWS27, Jan 2019, 2:13 PM IST

  ಪ್ರಿಯಾಂಕ ಅವರಿಗೆ ಜನರನ್ನು ಥಳಿಸುವ ಕಾಯಿಲೆ ಇದೆ: ಸುಬ್ರಮಣಿಯನ್ ಸ್ವಾಮಿ!

  ಪೂರ್ವ ಉತ್ತರ ಪ್ರದೇಶದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಗಿ ನೇಮಕವಾಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಬೈಪೋಲಾರ್ ಮಾನಸಿಕ ಸಮಸ್ಯೆ ಇದ್ದು, ಅವರು ಜನರನ್ನು ಥಳಿಸುತ್ತಾರೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

 • Congress

  NEWS24, Jan 2019, 4:17 PM IST

  ಇಂದಿರಾ ಮತ್ತು ಪ್ರಿಯಾಂಕಾ: ಕಾಂಗ್ರೆಸ್‌ಗೆ ಇದೆಲ್ಲಾ ಬೇಕಾ?

  ಗಾಂಧಿ ಪರಿವಾರದ ಮತ್ತೊಂದು ಕುಡಿ ಕೊನೆಗೂ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದೆ. ಸೋನಿಯಾ ಗಾಂಧಿ ಮಗಳು, ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ರಾಜಕೀಯ ಪ್ರವೇಶಿಸಿದ್ದಾರೆ. ಪ್ರಿಯಾಂಕಾ ಗಾಂಧಿ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಫೋಟೋವನ್ನು ಕಾಂಗ್ರೆಸ್ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿದೆ.

 • Priyanka Gandhi

  NEWS23, Jan 2019, 2:29 PM IST

  ಬರಲ್ಲ, ಬರಲ್ಲ ಅಂತಾ ಪಾಲಿಟಿಕ್ಸ್ ಗೆ ಎಂಟ್ರಿ ಕೊಟ್ಟ ಪ್ರಿಯಾಂಕಾ ಗಾಂಧಿ!

  ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಡಿಯಚ್ಚು, ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಕೊನೆಗೂ ಸಕ್ರೀಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಉತ್ತರ ಪ್ರದೇಶ ಪೂರ್ವ ವಿಭಾಗಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಾಂಗ್ರೆಸ್ ಪ್ರಧಾನ ಉಸ್ತುವಾರಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದಾರೆ.