ಪ್ರೆಮೋದ ಮುತಾಲಿಕ್  

(Search results - 1)
  • Mutalik

    Dharwad12, Nov 2019, 1:14 PM IST

    ಶಿವಸೇನೆ, ಎನ್‌ಸಿಪಿ ಕೈ ಹಿಡಿಯುತ್ತಿರುವುದು ಹೇಯ ಕೃತ್ಯ: ಮುತಾಲಿಕ್

    ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ದಿನೇ ದಿನೇ ವಿಚಿತ್ರ ತಿರುವು ಪಡೆದುಕೊಳ್ಳುತ್ತಿದೆ. ಬಿಜೆಪಿ, ಶಿವಸೇನೆ ಒಂದಾಗಿ ಸರ್ಕಾರದ ರಚನೆ ಮಾಡಬೇಕಿತ್ತು, ಹಿಂದೂತ್ವದ ಪರವಾಗಿ ಇರೋದು ಬಿಜೆಪಿ, ಶಿವಸೇನೆ ಮಾತ್ರ,ಇಂತಹ ಸಂದರ್ಭದಲ್ಲಿ ಇವತ್ತು ಅಗುತ್ತಿರುವ ಬೆಳವಣಿಗೆ ಅಸಹ್ಯಕರವಾಗಿದೆ. ಶಿವಸೇನೆ, ಎನ್‌ಸಿಪಿ ಕೈ ಹಿಡಿಯುತ್ತಿರುವುದು ಹೇಯ ಕೃತ್ಯವಾಗಿದೆ. ಮುಂದಿನ ದಿನಗಳಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಶ್ರೀರಾ‌ಮಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಹೇಳಿದ್ದಾರೆ.